Saval
ದೆಹಲಿ ಹೂವಿನ ಮಾರುಕಟ್ಟೆಯಲ್ಲಿ ಬಾಂಬ್ ಪತ್ತೆ
ಹೊಸದಿಲ್ಲಿ: ದೆಹಲಿಯ ಘಾಝಿಪುರದಲ್ಲಿರುವ ಹೂವಿನ ಮಾರುಕಟ್ಟೆಯಲ್ಲಿ ಬಾಂಬ್ ಪತ್ತೆಯಾಗಿರುವ ಕುರಿತು ಮಾಧ್ಯಮಗಳು ವರದಿಯಾಗಿದೆ.
ಹೂವಿನ ಮಾರುಕಟ್ಟೆಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾದ ಚೀಲವೊಂದರಲ್ಲಿ ಬಾಂಬ್ ಪತ್ತೆಯಾಗಿದ್ದು, ಬಾಂಬ್ ನಿಷ್ಕ್ರಿಯ ದಳ ಬಾಂಬ್ ನಿಷ್ಕ್ರಿಯಗೊಳಿಸುವಲ್ಲಿ ಯಶಸ್ವಿಯಾಗಿದೆ.
ಅಗ್ನಿಶಾಮಕ ದಳಗಳು ಮತ್ತು...
ಜನವರಿ 31ರಿಂದ ಏಪ್ರಿಲ್ 8ರವರೆಗೆ ಸಂಸತ್ತಿನ ಬಜೆಟ್ ಅಧಿವೇಶನ
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನವು ಜನವರಿ 31ರಂದು ಪ್ರಾರಂಭವಾಗಿ ಏಪ್ರಿಲ್ 8ಕ್ಕೆ ಮುಕ್ತಾಯವಾಗಲಿದ್ದು, ರಾಷ್ಟ್ರಪತಿಗಳು ಜನವರಿ 31ರಂದು ಬೆಳಗ್ಗೆ 11 ಗಂಟೆಗೆ ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ...
ಕಲಬುರಗಿ: ಪತ್ನಿ ಹತ್ಯೆಗೈದು, ಮಕ್ಕಳೊಂದಿಗೆ ಪತಿ ಪರಾರಿ
ಕಲಬುರಗಿ: ಪತ್ನಿಯ ತಲೆ ಮೇಲೆ ಸಿಲಿಂಡರ್ ಎತ್ತಿ ಹಾಕಿ ಹತ್ಯೆಗೈದು ಮೂವರು ಮಕ್ಕಳೊಂದಿಗೆ ಪತಿ ಪರಾರಿಯಾಗಿರುವ ಘಟನೆ ಕಲಬುರುಗಿ ನಗರದ ಓಜಾ ಲೇಔಟ್‌ನಲ್ಲಿ ನಡೆದಿದೆ.
ಆರತಿ(28) ಹತ್ಯೆಯಾದ ಪತ್ನಿ. ತಾರನಾಥ್ ಎಂಬಾತನೇ ಕೃತ್ಯವೆಸಗಿರುವ ಪತಿ....
ಪಡುವಾರಹಳ್ಳಿ-ವಿನಾಯಕನಗರದ ಸುತ್ತಲಿನ ಪ್ರದೇಶಗಳಲ್ಲಿ ಪಾದಯಾತ್ರೆ ನಡೆಸಿ ಸಾರ್ವಜನಿಕರ ಸಮಸ್ಯೆ ಆಲಿಸಿದ ಶಾಸಕ ಎಲ್....
ಮೈಸೂರು: ಪಡುವಾರಹಳ್ಳಿ-ವಿನಾಯಕನಗರದ 1ನೇ ಮೇನ್ ನಿಂದ 6ನೇ ಮೇನ್ ರಸ್ತೆಯವರೆಗೆ ಹಾಗೂ ಕಾಲೋನಿಯ ಸುತ್ತಲಿನ ಪ್ರದೇಶಗಳಿಗೆ ಬೆಳಿಗ್ಗೆಯಿಂದ ಮಧ್ಯಾಹ್ನ 10.30 ವರೆಗೆ ಪಾದಯಾತ್ರೆ ನಡೆಸಿ ಸ್ಥಳೀಯ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಸಂಬಂಧಿಸಿದ...
ಕಠಿಣ ವ್ರತ ಪಾಲಿಸಿ, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದ ನಟ ಅಜಯ್ ದೇವಗನ್
ಶಬರಿಮಲೆ ದೇಗುಲಕ್ಕೆ ತೆರಳಲು ಕಡ್ಡಾಯವಾಗಿ ಆಚರಿಸಬೇಕಾದ ಎಲ್ಲಾ ಕಠಿಣ ವ್ರತಗಳನ್ನು ಆಚರಿಸಿ, ಶಬರಿಮಲೆಗೆ ತೆರಳಿ ಅಯ್ಯಪ್ಪಸ್ವಾಮಿಯ ದರ್ಶನವನ್ನು ಬಾಲಿವುಡ್ ನಟ ಅಜಯ್ ದೇವಗನ್ ಪಡೆದಿದ್ದಾರೆ.ಶಬರಿ ಮಲೆ ದೇಗಲಕ್ಕೂ ತೆರಳುವ ಮುನ್ನ ಮುಂಬೈನ ಸ್ಟುಡಿಯೋ...
ಕರಾಮುವಿ ಆಡಳಿತ ಮಂಡಳಿ ಸದಸ್ಯರಾಗಿ ಎಂಎಲ್ಸಿ ಹೆಚ್.ವಿಶ್ವನಾಥ್ ಅಧಿಕಾರ ಸ್ವೀಕಾರ
ಮೈಸೂರು:ಕರ್ನಾಟಕ ಮುಕ್ತವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ಸದಸ್ಯರಾಗಿ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಅಧಿಕಾರ ಸ್ವೀಕರಿಸಿದರು.
ಕರ್ನಾಟಕ ಮುಕ್ತವಿವಿಯ ನಾಮನಿರ್ದೇಶಿತ ಸದಸ್ಯರಾಗಿ ಹೆಚ್. ವಿಶ್ವನಾಥ್ ನೇಮಕವಾಗಿದ್ದು, ಕೆಎಸ್ಓಯು ಕುಲಪತಿಗಳ ಆಡಳಿತ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಲಸಚಿವ ರಾಜಣ್ಣ...
10 ವರ್ಷದ ಬಾಲಕಿ ಬಹುಕೋಟಿ ಕಂಪನಿಯ ಒಡತಿ
ಸಿಡ್ನಿ: ಹೊಸ ಉದ್ಯಮ ಆರಂಭಿಸುವುದು ಸಾಮಾನ್ಯದ ಮಾತಲ್ಲ. ಆದರೆ ಆಸ್ಟ್ರೇಲಿಯಾದ 10 ವರ್ಷದ ಬಾಲಕಿಯೊಬ್ಬಳು ಆಟಿಗೆ ಕಂಪೆನಿಯೊಂದನ್ನು ಹುಟ್ಟುಹಾಕಿ ಯಶಸ್ಸಿನ ಶಿಖರವನ್ನು ಏರುತ್ತಿದ್ದಾಳೆ.
ಉದ್ಯಮಿ ರಾಕ್ಸಿ ಜೆಸೆಂಕೋ ಅವರ ಮಗಳು ಪಿಕ್ಸಿ ಕರ್ಟಿಸ್ ಸ್ಥಾಪಿಸಿದ...
ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಬಿ ರಿಪೋರ್ಟ್ ಅಂಗೀಕರಿಸಿದ ನ್ಯಾಯಾಲಯ
ಬೆಂಗಳೂರು: ‘ನಟಿ ಶ್ರುತಿ ಹರಿಹರನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ನಟ ಅರ್ಜುನ್ ಸರ್ಜಾ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸಲ್ಲಿಸಿದ್ದ ‘ಬಿ–ರಿಪೋರ್ಟ್’ಗೆ ಶೃತಿ ಹರಿಹರನ್ ಯಾವುದೇ ಆಕ್ಷೇಪಣೆ ಸಲ್ಲಿಸದ ಕಾರಣ ನ್ಯಾಯಾಲಯ...
ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ: ಸಚಿವ ಡಾ ಕೆ ಸುಧಾಕರ್
ಬೆಂಗಳೂರು: ಈಗಾಗಲೇ ಎರಡು ಬಾರಿ ಲಾಕ್ ಡೌನ್ ಹೇರಿಕೆ ಮಾಡಲಾಗಿತ್ತು. ಆಗ ಜನರಿಗೆ ಆಗುವ ಸಮಸ್ಯೆಗಳ ಬಗ್ಗೆ ನಮಗೆ ಅರಿವಾಗಿದೆ. ಆದ್ದರಿಂದ ರಾಜ್ಯದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್...
ಭಾರತದ ಸ್ವಾತಂತ್ರ್ಯೋತ್ಸವದ 75 ನೇ ವರ್ಷದ ಅಮೃತಮಹೋತ್ಸವ: ವಿದ್ಯಾರ್ಥಿಗಳಿಂದ ಸೂರ್ಯನಮಸ್ಕಾರ
ಮೈಸೂರು: ಕೇಂದ್ರ ಮತ್ತು ರಾಜ್ಯ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಾರ್ತಾ, ಆಯುಷ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಭಾರತ ಸ್ವಾತಂತ್ರೋತ್ಸವ 75 ನೇ ವರ್ಷದ...