Saval
ಡಿಸೆಂಬರ್ ಅಂತ್ಯದೊಳಗೆ ಬಿಬಿಎಂಪಿ ಚುನಾವಣೆ ನಡೆಸಿ: ಕರ್ನಾಟಕ ಹೈಕೋರ್ಟ್
ಬೆಂಗಳೂರು(Bengaluru): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಚುನಾವಣೆಯನ್ನು ಪ್ರಸಕ್ತ ವರ್ಷದ ಡಿಸೆಂಬರ್ ಅಂತ್ಯದೊಳಗೆ ನಡೆಸಬೇಕು ಎಂದು ಹೈಕೋರ್ಟ್, ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿದೆ.
ಬಿಬಿಎಂಪಿ ವಾರ್ಡ್ ವಾರು ಮೀಸಲು...
ದಸರಾ ಯುವ ಕವಿಗೋಷ್ಠಿ ಉದ್ಘಾಟನೆ
ಮೈಸೂರು(Mysuru): ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ದಸರಾ ಕವಿಗೋಷ್ಠಿ ಉಪಸಮಿತಿ ವತಿಯಿಂದ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಆಯೋಜಿಸಿದ್ದ "ಯುವ ಕವಿಗೋಷ್ಠಿ" ಯನ್ನು ಶಾಸಕರಾದ ಜಿ.ಟಿ.ದೇವೇಗೌಡ, ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಕೃಷಿ...
ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಸ್ಪರ್ಧೆಯಿಂದ ಹಿಂದೆ ಸರಿದ ದಿಗ್ವಿಜಯ್ ಸಿಂಗ್: ಖರ್ಗೆಗೆ ಬೆಂಬಲ
ನವದೆಹಲಿ(Newdelhi): ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ. ಬದಲಿಗೆ ಮಲ್ಲಿಕಾರ್ಜುನ ಖರ್ಗೆ ಅವರ ಉಮೇದುವಾರಿಕೆ ಬೆಂಬಲಿಸುವುದಾಗಿ ದಿಗ್ವಿಜಯ ಸಿಂಗ್ ಶುಕ್ರವಾರ ಘೋಷಿಸಿದ್ದಾರೆ.
ನನ್ನ ಜೀವನದುದ್ದಕ್ಕೂ ಕಾಂಗ್ರೆಸ್‌ಗಾಗಿ ದುಡಿದಿದ್ದೇನೆ. ಅದನ್ನು ಮುಂದುವರಿಸುತ್ತೇನೆ ಎಂದು ಅವರು ಹೇಳಿದರು.
ಖರ್ಗೆ ಅವರು...
ಮೈಸೂರು: 10 ಮಂದಿ ಸರಗಳ್ಳರ ಬಂಧನ
ಮೈಸೂರು(Mysuru): ಮೈಸೂರು ಮತ್ತು ಚಾಮರಾಜನಗರದ 10 ಮಂದಿ ಸರಗಳ್ಳರನ್ನು ನಗರದ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ.
ಬಂಧಿತರಿಂದ ಸುಮಾರು 50 ಲಕ್ಷಕ್ಕೂ ಹೆಚ್ಚು ಮೌಲ್ಯದ 1ಕೆ.ಜಿ ತೂಕದ 25 ಚಿನ್ನದ ಸರಗಳು,...
ಚೆಕ್’ಗೆ ಸಹಿ ಮಾಡಲು ಮುರುಘಾ ಶ್ರೀಗಳಿಗೆ ಮೂರು ದಿನಗಳ ಅವಕಾಶ ನೀಡಿದ ಹೈಕೋರ್ಟ್
ಬೆಂಗಳೂರು(Bengaluru): ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾರಣಕ್ಕೆ ಪೊಕ್ಸೊ ಮತ್ತು ಎಸ್ಸಿ-ಎಸ್ಟಿ ಜಾತಿನಿಂದನೆ ಆರೋಪದಡಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಜೈಲಿನಲ್ಲಿರುವ ಚಿತ್ರದುರ್ಗದ ‘ಶ್ರೀ ಜಗದ್ಗುರು ಮುರುಘರಾಜೇಂದ್ರ (ಎಸ್‌ಜೆಎಂ) ಬೃಹನ್ಮಠ’ದ ಪೀಠಾಧ್ಯಕ್ಷ ಶಿವಮೂರ್ತಿ...
ರೈತ ದಸರಾ ಮೆರವಣಿಗೆಯನ್ನು ಉದ್ಘಾಟಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್
ಮೈಸೂರು(Mysuru): ವಿಶ್ವ ವಿಖ್ಯಾತ ಮೈಸೂರು ದಸರಾ ಅಂಗವಾಗಿ ಶುಕ್ರವಾರ ಏರ್ಪಡಿಸಲಾಗಿದ್ದ ರೈತ ದಸರಾ ಮೆರವಣಿಗೆ ಕಾರ್ಯಕ್ರಮವನ್ನು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಉದ್ಘಾಟಿಸಿದರು.
ನಗರದ ಕೋಟೆ ಆಂಜನೇಯ ಸ್ವಾಮಿ ಮುಂಭಾಗ ಆಯೋಜಿಸಲಾಗಿದ್ದ ರೈತರ ದಸರಾ...
ಕೃಷ್ಣಾ ನದಿ ನೀರು ಹಂಚಿಕೆ ತೀರ್ಪು: ಕೇಂದ್ರದಿಂದ ಶೀಘ್ರ ಅಧಿಸೂಚನೆ
ಬಾಗಲಕೋಟೆ(Bagalakote): ಕೃಷ್ಣಾ ನದಿ ನೀರು ಹಂಚಿಕೆ ತೀರ್ಪು ಕುರಿತು ಕೇಂದ್ರ ಶೀಘ್ರ ಅಧಿಸೂಚನೆ ಹೊರಡಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಕ್ತಪಡಿಸಿದರು.
ಶುಕ್ರವಾರ ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೀರ್ಪು...
ಪ್ರಯಾಣಿಕರಿಂದ ದುಪ್ಪಟ್ಟು ದರ ವಸೂಲಿ ಮಾಡಿದರೆ ಪರ್ಮಿಟ್ ರದ್ದು: ಶ್ರೀರಾಮುಲು
ಬೆಂಗಳೂರು(Bengaluru): ದಸರಾ ಹಬ್ಬದ ಸಂದರ್ಭದಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಮತ್ತಿತರರ ನಗರ ಪ್ರದೇಶಗಳಿಂದ ತಮ್ಮ ಗ್ರಾಮಗಳಿಗೆ ತೆರಳುವ ಪ್ರಯಾಣಿಕರಿಗೆ ಖಾಸಗಿ ಬಸ್ ಮಾಲೀಕರು ನಿಗಧಿಪಡಿಸಿದ ದರವನ್ನಷ್ಟೇ ಪಡೆಯಬೇಕು. ಇಲ್ಲದಿದ್ದರೆ ರೂಟ್ ಪರ್ಮಿಟ್ ತಕ್ಷಣದಿಂದಲೇ...
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದ ನಿರ್ಮಲಾ ಸೀತಾರಾಮನ್
ಬೆಂಗಳೂರು(Bengaluru): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರನ್ನು ಭೇಟಿಯಾಗಿದ್ದಾರೆ.
ಬೆಂಗಳೂರಿನ ಪದ್ಮನಾಭನಗರದ ನಿವಾಸಕ್ಕೆ ತೆರಳಿದ ನಿರ್ಮಲಾ ಸೀತಾರಾಮನ್ ಅವರು ದೇವೇಗೌಡರ ಯೋಗಕ್ಷೇಮ ವಿಚಾರಿಸಿದ್ದಾರೆ.
ರಾಜ್ಯ ಮತ್ತು ಕೇಂದ್ರ...
ಪ್ರತಿ ತಾಲೂಕಿನಲ್ಲಿ ರೈತ ದಸರಾ: ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು(Mysuru): ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಮತ್ತು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ರೈತ ದಸರಾಗೆ ಚಾಲನೆ ನೀಡಿದರು.
ನಂದಿ ಪೂಜೆ ನೆರವೇರಿಸಿ,...





















