Saval
ಮುನ್ನೂರು ಹಳೆಯ ಪ್ರಕರಣಗಳನ್ನು ವಿಚಾರಣೆಗೆ ಪಟ್ಟಿ ಮಾಡಲಿರುವ ಸುಪ್ರೀಂ ಕೋರ್ಟ್; 1979ರ ಪ್ರಕರಣ ಅತ್ಯಂತ...
ಇದಾಗಲೇ ನೋಟಿಸ್ ನೀಡಲಾಗಿರುವ 300 ಅತ್ಯಂತ ಹಳೆಯ ಪ್ರಕರಣಗಳನ್ನು ವಿಚಾರಣೆಗೆ ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ನಿರ್ಧರಿಸಿದ್ದು ಬುಧವಾರ ಈ ಸಂಬಂಧ ಅಧಿಸೂಚನೆ ಹೊರಡಿಸಿದೆ. ಪ್ರಕರಣಗಳನ್ನು ಅಕ್ಟೋಬರ್ 11, 2022ರಿಂದ ನಾನ್-ಮಿಸಲೇನಿಯಸ್ ದಿನಗಳಂದು...
ಟ್ವೆಂಟಿ-20 ವಿಶ್ವಕಪ್ ಆರಂಭಕ್ಕೂ ಮುನ್ನವೇ ಆಘಾತ: ಟೂರ್ನಿಯಿಂದ ಬೂಮ್ರಾ ಹೊರಕ್ಕೆ
ನವದೆಹಲಿ(Newdelhi): ಮುಂಬರುವ ಟ್ವೆಂಟಿ-20 ವಿಶ್ವಕಪ್ ಆರಂಭಕ್ಕೂ ಮುನ್ನವೇ ಗಾಯದ ಸಮಸ್ಯೆ ಎದುರಿಸುತ್ತಿರುವ ಬಲಗೈ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ, ಟೂರ್ನಿಯಿಂದಲೇ ನಿರ್ಗಮಿಸಿದ್ದಾರೆ.
ಬಿಸಿಸಿಐ ಮೂಲವನ್ನು ಉಲ್ಲೇಖಿಸಿ ವರದಿ ಮಾಡಿರುವ ಪಿಟಿಐ, ಬೆನ್ನುಮೂಳೆಯ ಸ್ಟ್ರೆಸ್ ಫ್ರಾಕ್ಚರ್...
ಆರ್’ಎಸ್ಎಸ್’ನವರ ಪಾಪದ ಕೂಸು ಬಿಜೆಪಿ: ಸಿದ್ದರಾಮಯ್ಯ
ಮೈಸೂರು(Mysuru): ಆರ್’ಎಸ್ಎಸ್’ನವರ ಪಾಪದ ಕೂಸು ಬಿಜೆಪಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಇಂದು ತಮ್ಮ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪಿಎಫ್ಐ ಕಾಂಗ್ರೆಸ್ನ ಪಾಪದ...
ಗುರಿ ತಲುಪಲು ದಾರಿಗಳಿವೆ ಆದರೆ, ಅದನ್ನು ಹುಡುಕುವುದು ಸವಾಲು: ಯಶ್
ಅಮೆರಿಕ ಪ್ರವಾಸದಲ್ಲಿರುವ ನಟ ಯಶ್ ಅಲ್ಲಿನ ಶೂಟಿಂಗ್ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದ್ದಾರೆ. ತಾವು ಶೂಟ್ ಮಾಡಿ ಗುರಿ ತಲುಪಿದ ಪೋಸ್ಟ್ ಅನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಹಾಲಿವುಡ್ ನಿರ್ದೇಶಕನ ಜೊತೆ ಅಮೆರಿಕದ...
ಮಡಿಕೇರಿ: ಸಾಕಾನೆ ದಾಳಿಗೆ ಕಾರ್ಮಿಕ ಸಾವು
ಮಡಿಕೇರಿ(Madikeri): ಸಾಕಾನೆ ದಾಳಿಗೆ ಸಿಲುಕಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಹಾಡಿ ವ್ಯಾಪ್ತಿಯಲ್ಲಿ ನಡೆದಿದೆ.
ಹಾಡಿ ನಿವಾಸಿ ಬಸಪ್ಪ (28) ಎಂಬುವವರೇ ಮೃತ ದುರ್ದೈವಿ.
ಇಂದು ಬೆಳಗ್ಗೆ ಮನೆಯಿಂದ ಹೊರ ಬಂದು ನಡೆದುಕೊಂಡು ಹೋಗುತ್ತಿದ್ದಾಗ ಸಾಕಾನೆ ಏಕಾಏಕಿ...
ಹೃದಯಾಘಾತ: ಈ ಲಕ್ಷಣಗಳನ್ನು ನಿರ್ಲಕ್ಷ್ಯಿಸದಿರಿ
ಹೃದಯಾಘಾತ ತುಂಬಾ ಡೇಂಜರ್. ಇದರ ರೋಗಲಕ್ಷಣಗಳನ್ನು ನಾವು ಎಂದಿಗೂ ಸಹ ನಿರ್ಲಕ್ಷ ಮಾಡಬಾರದು. ಜನರು ಇತ್ತೀಚಿನ ತಮ್ಮ ಜೀವನಶೈಲಿಯಿಂದ ಮತ್ತು ಕಲುಷಿತ ವಾತಾವರಣದಲ್ಲಿ ಜೀವಿಸುವುದರಿಂದ ದೇಹದಲ್ಲಿ ಹರಿಯುವ ರಕ್ತ ಆರೋಗ್ಯಕರ ಎಂದು ಹೇಳಲು...
ಹಸ್ತಪ್ರತಿಗಳ ಸಂರಕ್ಷಣೆ, ಪ್ರಧೂಮೀಕರಣ ಕೇಂದ್ರ ಉದ್ಘಾಟಿಸಿದ ಸಚಿವ ಅಶ್ವತ್ಥನಾರಾಯಣ
ಮೈಸೂರು(Mysuru): ಮೈಸೂರು ವಿಶ್ವವಿದ್ಯಾಲಯ ಮತ್ತು ಬೆಂಗಳೂರಿನ ಮಿಥಿಕ್ ಸೊಸೈಟಿಗಳ ಸಹಯೋಗದಲ್ಲಿ ಇಲ್ಲಿನ ಪ್ರಾಚ್ಯ ವಿದ್ಯಾ ಸಂಶೋಧನಾಲಯದಲ್ಲಿ ಅಸ್ತಿತ್ವಕ್ಕೆ ಬಂದಿರುವ 'ಹಸ್ತಪ್ರತಿಗಳ ಸಂರಕ್ಷಣಾ ಮತ್ತು ಪ್ರಧೂಮೀಕರಣ ಕೇಂದ್ರ'ವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್...
ದೀಪಾಲಂಕಾರಕ್ಕೆ ಈಗಾಗಲೇ ಉತ್ತಮ ಜನಸ್ಪಂದನೆ: ಟಿ.ರಮೇಶ್
ಮೈಸೂರು(Mysuru): ಈ ಬಾರಿ ದೀಪಾಲಂಕಾರವನ್ನು ಹೆಚ್ಚುವರಿಯಾಗಿ ಐದು ದಿನಗಳ ಕಾಲ ವಿಸ್ತರಿಸಲು ಚಿಂತನೆ ನಡೆದಿದೆ ಎಂದು ದಸರಾ ದೀಪಾಲಂಕಾರ ಸಮಿತಿ ಅಧ್ಯಕ್ಷ ರಾದ ಟಿ.ರಮೇಶ್ ಅವರು ತಿಳಿಸಿದರು.
ಮೈಸೂರಿನ ವಿಜಯನಗರದ ಚೆಸ್ಕಾಂ ಕೇಂದ್ರ ಕಚೇರಿಯಲ್ಲಿ...
ಮಕ್ಕಳ ದಸರಾ ಉದ್ಘಾಟಿಸಿದ ಸಚಿವ ಬಿ.ಸಿ.ನಾಗೇಶ್
ಮೈಸೂರು(Mysuru): ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಇಂದು ಏರ್ಪಡಿಸಲಾಗಿರುವ ಮಕ್ಕಳ ದಸರಾ ಕಾರ್ಯಕ್ರಮವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಮತ್ತು ಸಕಾಲ ಇಲಾಖೆ ಸಚಿವರಾದ ಬಿ.ಸಿ.ನಾಗೇಶ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟನೆ...
ಚುಚ್ಚಿದರೂ, ಗುಂಡಿಕ್ಕಿದರೂ ಕಾಂಗ್ರೆಸ್‌ನವರು ಹೆದರುವುದಿಲ್ಲ: ಡಿಕೆಶಿ
ಮೈಸೂರು(Mysuru): ಬ್ಯಾನರ್, ಫ್ಲೆಕ್ಸ್ ಹರಿದು ಹಾಕುವುದನ್ನು ಒಳ್ಳೆಯ ಕೆಲಸ ಎಂದುಕೊಂಡಿದ್ದಾರೆ. ಚುಚ್ಚಿದರೂ, ಗುಂಡಿಕ್ಕಿದರೂ ಕಾಂಗ್ರೆಸ್‌ನವರು ಹೆದರುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಭಾರತ್ ಜೋಡೊ ಪಾದಯಾತ್ರೆಗೆ ಸಂಬಂಧಿಸಿದ ಫ್ಲೆಕ್ಸ್...





















