ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38918 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಪಿಎಸ್ಐ ನೇಮಕಾತಿ ಮರು ಪರೀಕ್ಷೆ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

0
ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ನೇಮಕಾತಿ ಹಗರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಹೊರಡಿಸಿರುವ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮುಂದಿನ ವಿಚಾರಣೆವರೆಗೆ ತಡೆ ನೀಡಿದೆ. ಕೋಲಾರದ ಚಂದನ್...

ಸಚಿವ ಎಸ್.ಟಿ.ಸೋಮಶೇಖರ್ ರವರಿಂದ ಗ್ರಾಮೀಣ ದಸರಾ ಉದ್ಘಾಟನೆ

0
ಮೈಸೂರು(Mysuru): ಜಯಪುರದಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ದಸರಾವನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಶಾಸಕರಾದ ಜಿ.ಟಿ.ದೇವೇಗೌಡ ಅವರೊಂದಿಗೆ ಉದ್ಘಾಟಿಸಿದರು. ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟನೆ ಮಾಡಲಾಯಿತು....

ಡಿ.ಕೆ.ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ: ಆಸ್ತಿ ದಾಖಲೆಗಳ ಪರಿಶೀಲನೆ

0
ಬೆಂಗಳೂರು(Bengaluru): ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಕನಕಪುರ ನಿವಾಸದ ಮೇಲೆ ಇಂದು ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ಆಸ್ತಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಕನಕಪುರದ ತಹಶೀಲ್ದಾರ್ ಅವರನ್ನು ಕರೆದುಕೊಂಡ ಸಿಬಿಐ ಅಧಿಕಾರಿಗಳು ಇಂದು...

ಎಲ್ಲಾ ಮಹಿಳೆಯರು ಸುರಕ್ಷಿತ, ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು: ಸುಪ್ರೀಂ ಕೋರ್ಟ್

0
ನವದೆಹಲಿ(Newdelhi): ಭಾರತದಲ್ಲಿ ಎಲ್ಲಾ ಮಹಿಳೆಯರು ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ಮಹಿಳೆಯ ವೈವಾಹಿಕ ಸ್ಥಿತಿಯು ಅನಗತ್ಯ ಗರ್ಭಧಾರಣೆಯನ್ನು ಸ್ಥಗಿತಗೊಳಿಸುವ ಹಕ್ಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂ...

ರಾಜ ಋಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ ನೆನಪಿಗೆ ರಂಗೋತ್ಸವ: ವಿಶೇಷ ಛಾಯಾಚಿತ್ರ ಪ್ರದರ್ಶನ

0
ಮೈಸೂರು(Mysuru): ನಾಡಹಬ್ಬ ದಸರಾ ಪ್ರಯುಕ್ತ ಹಲವಾರು ವಿಶೇಷ ಕಾರ್ಯಕ್ರಮಗಳು ಹಮ್ಮಿಕೊಳ್ಳುತ್ತಿರುವ ಈ ಸುಸಂದರ್ಭದಲ್ಲಿ ನಾಡನ್ನು ಸಾಕಷ್ಟು ಸುಭಿಕ್ಷವಾಗಿರಿಸುವಲ್ಲಿ ಹೆಚ್ಚೆಚ್ಚು ಕೊಡುಗೆಗಳನ್ನು ನೀಡುವ ಮೂಲಕ ಪ್ರಜೆಗಳ ಸೌಖ್ಯವನ್ನೇ ಬಯಸಿದಂತಹ ನಮ್ಮ ಧೀಮಂತ ಹೆಮ್ಮೆಯ ಮಹಾರಾಜರವರಾದ...

ಅಟಾರ್ನಿ ಜನರಲ್‌ ಆಗಿ ಹಿರಿಯ ವಕೀಲ ಆರ್‌ ವೆಂಟಕರಮಣಿ ನೇಮಕ

0
ಹಿರಿಯ ವಕೀಲ ಆರ್‌ ವೆಂಕಟರಮಣಿ ಅವರನ್ನು ನೂತನ ಅಟಾರ್ನಿ ಜನರಲ್‌ ಆಗಿ ನೇಮಕ ಮಾಡಲಾಗಿದೆ. ಸೆಪ್ಟೆಂಬರ್‌ 30ರಂದು ನಿವೃತ್ತರಾಗಲಿರುವ ಹಾಲಿ ಅಟಾರ್ನಿ ಜನರಲ್‌ ಕೆ ಕೆ ವೇಣುಗೋಪಾಲ್‌ ಅವರಿಂದ ವೆಂಕಟರಮಣಿ ಅವರು ಅಧಿಕಾರ...

ಪಿಎಫ್’ಐ ಸಂಘಟನೆಯ ಟ್ವಿಟರ್, ಫೇಸ್’ಬುಕ್, ಇನ್’ಸ್ಟಾಗ್ರಾಂ ಖಾತೆ ಡಿಲೀಟ್

0
ನವದೆಹಲಿ(Newdelhi): ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ಕೇಂದ್ರ ಸರ್ಕಾರವು ನಿಷೇಧಿಸಿರುವ ಬೆನ್ನಲ್ಲೇ ಆ ಸಂಘಟನೆಯ ಟ್ವಿಟರ್, ಫೇಸ್‌ಬುಕ್‌ ಹಾಗೂ ಇನ್‌ಸ್ಟಾಗ್ರಾಂ ಖಾತೆಗಳನ್ನು ಡಿಲೀಟ್ ಮಾಡಲಾಗಿದೆ. ಭಾರತದಲ್ಲಿ ಮೆಟಾ ಒಡೆತನದ ಫೇಸ್‌ಬುಕ್ ಮತ್ತು...

ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆಗೆ ಚಾಲನೆ

0
ಮೈಸೂರು(Mysuru): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಯೋಗ ದಸರಾ ಉಪಸಮಿತಿ ವತಿಯಿಂದ ಕರ್ನಾಟಕ ವಸ್ತು ಪ್ರದರ್ಶನ ಆವರಣದ ಪಿ.ಕಾಳಿಂಗರಾವ್ ಸಭಾಂಗಣದಲ್ಲಿ ಆಯೋಜಿಸಿದ್ದ "ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆ"ಯನ್ನು ದೀಪ ಬೆಳಗಿಸುವ...

ಪಿಎಫ್’ಐ ಸಂಘಟನೆ ನಿಷೇಧಿಸಿದ ಕೇರಳ ಸರ್ಕಾರ

0
ತಿರುವನಂತಪುರ(Thiruvananthapuram): ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ಕೇಂದ್ರ ಸರ್ಕಾರವು ನಿಷೇಧಿಸಿದ ಬೆನ್ನಲ್ಲೇ ಕೇರಳ ಸರ್ಕಾರವು ಪಿಎಫ್‌ಐ ಹಾಗೂ ಅದರ ಅಂಗ ಸಂಸ್ಥೆಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಅಡಿಯಲ್ಲಿ...

ಸೇನಾಪಡೆಗಳ ಮುಖ್ಯಸ್ಥರಾಗಿ ನಾಳೆ ಅಧಿಕಾರ ಸ್ವೀಕರಿಸಲಿರುವ ಅನಿಲ್ ಚೌಹಾಣ್

0
ನವದೆಹಲಿ(Newdelhi): ಸೇನಾ ಪಡೆಗಳ ಮುಖ್ಯಸ್ಥರ (ಸಿಡಿಎಸ್‌) ಹುದ್ದೆಗೆ ನೇಮಕಗೊಂಡಿರುವ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಅನಿಲ್ ಚೌಹಾಣ್ ಅವರು ಸೆ.30 ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ಅನಿಲ್ ಚೌಹಾಣ್ ಅವರು ಅಧಿಕಾರ ವಹಿಸಿಕೊಂಡ ದಿನದಿಂದ ಕೇಂದ್ರದ ರಕ್ಷಣಾ...

EDITOR PICKS