Saval
ನವರಾತ್ರಿಯ ದುರ್ಗೆ ಪೂಜೆಯಲ್ಲಿ ತಪ್ಪಿಯೂ ಈ ವಸ್ತುಗಳನ್ನು ಅರ್ಪಿಸಬೇಡಿ!
ಶಾರದೀಯ ನವರಾತ್ರಿ ಸೆಪ್ಟೆಂಬರ್ 26 ರಿಂದ ಆರಂಭವಾಗಿದೆ. ಹಿಂದೂ ಧರ್ಮದಲ್ಲಿ ನವರಾತ್ರಿ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಈ ಪವಿತ್ರ ದಿನಗಳಲ್ಲಿ ಜಗದಂಬಾ ತಾಯಿಯ ಒಂಬತ್ತು ರೂಪಗಳನ್ನು ಪೂಜಿಸಲಾಗುತ್ತದೆ.
ನವರಾತ್ರಿಯಲ್ಲಿ ಮಾತೆ ಅಂಬೆಯನ್ನು ಶಾಸ್ತ್ರೋಕ್ತವಾಗಿ ಪೂಜಿಸುವುದರಿಂದ...
ಈ ಯೋಗಾಸನಗಳು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತವೆ
ಮೆದುಳಿನ ರಕ್ತನಾಳ ಹೆಪ್ಪುಗಟ್ಟಿ ಅದು ಒಡೆದು ಅದರಿಂದಾಗುವ ನರಮಂಡಲದ ಮೇಲಿನ ಪರಿಣಾಮವನ್ನು ಪಾರ್ಶ್ವವಾಯು ಅಥವಾ ಸ್ಟ್ರೋಕ್ ಎಂದು ಕರೆಯುತ್ತೇವೆ. ಮಧುಮೇಹ, ರಕ್ತದೊತ್ತಡ, ಅತಿಯಾದ ಮಾನಸಿಕ ಒತ್ತಡ ಹೀಗೆ ಅನೇಕ ಕಾರಣಗಳಿಂದ ಸ್ಟ್ರೋಕ್ ಸಂಭವಿಸುತ್ತದೆ....
ರಾಯಬಾರೊ ತಂದೆತಾಯಿ ಬಾರೊ
(ಶ್ರೀ ಜಗನ್ನಾಥ ದಾಸರು)
ರಾಗ – ಆನಂದಭೈರವಿ
ತಾಳ – ಏಕತಾಳ
ರಾಯಬಾರೊ ತಂದೆತಾಯಿ ಬಾರೊ
ನಮ್ಮ ಕಾಯಿ ಬಾರೊ
ಮಾಯಿಗಳ ಮರ್ದಿಸಿದ ರಾಘವೇಂದ್ರ || ಪ ||
ವಂದಿಪ ಜನರಿಗೆ ಮಂದಾರ ತರುವಂತೆ
ಕುಂದದಭೀಷ್ಟೆಯ ಸಲಿಸುತಿಪ್ಪ ಸುರಮುನಿ
ಮಂದನ ಮತಿಗೆ ರಾಘವೇಂದ್ರ...
ಪಿಎಫ್’ಐ ನಿಷೇಧ ಸ್ವಾಗತಾರ್ಹ: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ
ಉಡುಪಿ(Udupi): ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಿಗಿಸಿಕೊಂಡಿರುವ ಸಂಘಟನೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿರುವುದು ಸ್ವಾಗತಾರ್ಹ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ.
ಉಡುಪಿಯಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿ, ‘ಸಮಾಜದಲ್ಲಿ ವಿದ್ವಂಸಕ ಕೃತ್ಯ ನಡೆಸುವ...
ಶ್ರೀರಂಗಪಟ್ಟಣ ದಸರಾಗೆ ಸುತ್ತೂರು ಶ್ರೀಗಳಿಂದ ಚಾಲನೆ
ಶ್ರೀರಂಗಪಟ್ಟಣ(Srirangapattana): ನಾಡಹಬ್ಬ ಶ್ರೀರಂಗಪಟ್ಟಣ 2022 ರ ದಸರಾ ಮಹೋತ್ಸವಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸುತ್ತೂರು ಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಉದ್ಘಾಟನೆಯನ್ನು ನೆರವೇರಿಸಿದರು.
ಇದೇ ಸಂದರ್ಭದಲ್ಲಿ ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ...
ನಟಿ ಜಿಯಾ ಖಾನ್ ಸಾವಿನ ಕುರಿತು ಎಫ್ಬಿಐ ತನಿಖೆ ಕೋರಿಕೆ: ಮನವಿ ವಜಾಗೊಳಿಸಿದ ಬಾಂಬೆ...
ತನ್ನ ಮಗಳ ಸಾವಿನ ಕುರಿತು ತನಿಖೆ ನಡೆಸುವಂತೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ಗೆ (ಎಫ್’ಬಿಐ) ನಿರ್ದೇಶಿಸುವಂತೆ ಕೋರಿ ಕೆಲ ವರ್ಷಗಳ ಹಿಂದೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಬಾಲಿವುಡ್ ನಟಿ ಜಿಯಾ ಖಾನ್ ಅವರ...
ಮೈಸೂರು: ಆರ್‌ಟಿಒ ಕಚೇರಿಯಲ್ಲಿ ಸರ್ವರ್ ಸಮಸ್ಯೆ
ಮೈಸೂರು(Mysuru): ನಗರ ಸಾರಿಗೆ(ಆರ್‌ಟಿಒ) ಕಚೇರಿಯಲ್ಲಿ ಕಳೆದ ಎರಡು ದಿನಗಳಿಂದ ಸರ್ವರ್ ಡೌನ್ ಆದ ಕಾರಣ ವಾಹನ ಪರವಾನಗಿ ಪಡೆಯುವುದು ಸೇರಿದಂತೆ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ತೊಂದರೆಯಾಗಿದೆ.
ಕಳೆದ ಎರಡು ದಿನಗಳಿಂದ ರಾಜ್ಯಾದ್ಯಂತವಿರುವ ಎಲ್ಲ ಆರ್‌ಟಿಒ...
ಟಿ20 ಸರಣಿಯ ಮೊದಲ ಪಂದ್ಯ ಇಂದು
ತಿರುವನಂತಪುರ(Thiruvanantapuram): ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಇಂದು ಕೇರಳ ರಾಜಧಾನಿಯಲ್ಲಿ ನಡೆಯಲಿದೆ.
ತಿರುವನಂತಪುರಕ್ಕೆ ಬಂದ ಟೀಮ್ ಇಂಡಿಯಾ ಆಟಗಾರರಿಗೆ ಭರ್ಜರಿ ಸ್ವಾಗತ ದೊರೆತಿದೆ. ಸ್ಥಳೀಯರು ಆಟಗಾರರನ್ನು ಸ್ವಾಗತಿಸಿರುವ...
ಮೈಸೂರು ದಸರಾ ‘ಗೋಲ್ಡ್ ಕಾರ್ಡ್’ ಸೌಲಭ್ಯ ಬಿಡುಗಡೆ
ಮೈಸೂರು(Mysuru): ನಾಡಹಬ್ಬ ದಸರಾ ವೀಕ್ಷಣೆಗಾಗಿ ವಿದೇಶಿ-ದೇಶಿ ಪ್ರವಾಸಿಗರು/ಸಾರ್ವಜನಿಕರ ಅನುಕೂಲಕ್ಕಾಗಿ “ಗೋಲ್ಡ್ ಕಾರ್ಡ್” ಸೌಲಭ್ಯವನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿದೆ.
“ಗೋಲ್ಡ್ ಕಾರ್ಡ್” ಖರೀದಿಯನ್ನು ಆನ್ ಲೈನ್ ಮುಖಾಂತರ ಮಾಡಬಹುದಾಗಿದೆ. ಇದರ ಬೆಲೆ ರೂ.4,999/- ಮಾಡಲಾಗಿದೆ.
ಗೋಲ್ಡ್ ಕಾರ್ಡ್...
ಬಾನ ದಾರಿಯಲ್ಲಿ ಚಿತ್ರೀಕರಣ: ಕೀನ್ಯಾದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್
‘ಬಾನ ದಾರಿಯಲ್ಲಿ’ ಚಿತ್ರದ ಚಿತ್ರೀಕರಣಕ್ಕಾಗಿ ಕೀನ್ಯಾದಲ್ಲಿರುವ ಗೋಲ್ಡನ್ ಸ್ಟಾರ್ ಗಣೇಶ್, ಗುಹೆಯೊಳಗಿನ ವಿಡಿಯೊವೊಂದನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ‘ಶಿಲಾಯುಗ‘ ಎಂಬ ತಲೆಬರಹದೊಂದಿಗೆ ಹಂಚಿಕೊಂಡಿರುವ ಈ ವಿಡಿಯೊಕೆ ಅಭಿಮಾನಿಗಳು ಖುಷಿಯಿಂದ ಪ್ರತಿಕ್ರಿಯಿಸುತ್ತಿದ್ದಾರೆ....





















