Saval
ಪೋಕ್ಸೋ ಪ್ರಕರಣ: ಮುರುಘಾ ಶ್ರೀಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ
ಚಿತ್ರದುರ್ಗ(Chitradurga): ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶ್ರೀಗಳಿಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಅ.10ರವರೆಗೆ ನ್ಯಾಯಾಂಗ ವಿಧಿಸಿ ಚಿತ್ರದುರ್ಗದ 2ನೇ...
ಮಡಿಕೇರಿ ದಸರಾದಲ್ಲಿ ಗೋಮಾತೆ ಮಹಿಮೆ ಸಾರುವ ಮಂಟಪ
ಮಡಿಕೇರಿ(Madikeri): ಈ ಬಾರಿ ದಸರಾ ದಶಮಂಟಪೋತ್ಸದಲ್ಲಿ ಗೋಮಾತೆಯ ಮಹಿಮೆಯನ್ನು ಸಾರುವಂತಹ ಮಂಟಪವೊಂದು ಕಂಚಿ ಕಾಮಾಕ್ಷಮ್ಮ ದೇಗುಲದಲ್ಲಿ ಸಿದ್ಧವಾಗುತ್ತಿದೆ.
ತನ್ನ 59ನೇ ವರ್ಷದ ಮಂಟಪೋತ್ಸವ ಪ್ರಯುಕ್ತ ಅದ್ದೂರಿಯಾಗಿಯೇ ಮಂಪಟವನ್ನು ಸಿದ್ಧಗೊಳಿಸಲಾಗುತ್ತಿದೆ. ಗೋಮಾತೆಯ ಮಹಿಮೆಯನ್ನು 20 ನಿಮಿಷಗಳ...
ಸರಳ ಬದುಕಿನಿಂದ ಸಕಾರಾತ್ಮಕ ಚಿಂತನೆ
ಅದೊಂದು ಊರು. ಅಲ್ಲೊಬ್ಬ ಮುದುಕ. ಅವನು ಪ್ರತಿಯೊಬ್ಬರ ಮೇಲೂ ರೇಗುತ್ತಿದ್ದ. ಯಾವಾಗಲೂ ಸಿಟ್ಟಿನ ಮುಖ. ಎಲ್ಲರೂ ಅವನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದರು. ಇವರ ಪ್ರಭಾವ ಎಷ್ಟಿತ್ತೆಂದರೆ ಊರಿನ ಕೆಲವರು ಅವನ ಮಾತು ಕೇಳಿ ಅವನ...
ನಳಿನ್ ಕುಮಾರ್ ಕಟೀಲ್ ವಿದೂಷಕ ಇದ್ದಂತೆ, ಮೆಚ್ಯೂರಿಟಿ ಇಲ್ಲ: ಸಿದ್ದರಾಮಯ್ಯ
ಬೆಂಗಳೂರು(Bengaluru): ನಳೀನ್ ಕುಮಾರ್ ಕಟೀಲ್ ವಿಧೂಷಕ ಇದ್ದಂತೆ ಮೆಚ್ಯೂರಿಟಿ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಪಿಎಫ್ ಐ ಮತ್ತು ಎಸ್ ಡಿಪಿಐಗಳು ಬೆಳೆಯಲು ಸಿದ‍್ಧರಾಮಯ್ಯ ಕಾರಣ ಎಂದು ಆರೋಪಿಸಿದ್ಧ ಬಿಜೆಪಿ ರಾಜ್ಯಾಧ್ಯಕ್ಷ...
ರೈತರ ಪಂಪ್ ಸೆಟ್’ಗೆ ವಿದ್ಯುತ್ ಮೀಟರ್ ಅಳವಡಿಸಿದರೆ ಅದನ್ನು ಕಿತ್ತೊಗೆಯುವ ಆಂದೋಲನ ಆರಂಭ: ಮಧು...
ಮೈಸೂರು(Mysuru): ರೈತರ ಪಂಪ್ ಸೆಟ್'ಗಳಿಗೆ ಬಿಜೆಪಿ ಸರ್ಕಾರ ವಿದ್ಯುತ್ ಮೀಟರ್ ಅಳವಡಿಸಲು ಮುಂದಾದರೆ ಅದನ್ನು ಕಿತ್ತೊಗೆಯುವ ಆಂದೋಲನವನ್ನು ಕಾಂಗ್ರೆಸ್ ಆರಂಭಿಸಲಿದೆ ಎಂದು ಕೆಪಿಸಿಸಿ ಹಿಂದುವಳಿದ ವರ್ಗಗಳ ವಿಭಾಗದ ಅಧ್ಯಕ್ಷ ಮಧು ಬಂಗಾರಪ್ಪ ಹೇಳಿದರು.
ಮಂಗಳವಾರ...
ಮೇಲುಕೋಟೆ ಚೆಲುವ ನಾರಾಯಣನ ಸನ್ನಿಧಾನದ ವಿಶೇಷತೆ
ಮೇಲುಕೋಟೆ… ಈ ಸ್ಥಳ ಅದೆಷ್ಟು ಜನಪ್ರಿಯ ಅಂದರೆ ಇದರ ಬಗ್ಗೆ ಲೆಕ್ಕವಿಲ್ಲದಷ್ಟು ಹಾಡುಗಳು ಸಿನಿಮಾಗಳಲ್ಲಿ ಮೂಡಿಬಂದಿದೆ. ಹಾಡುಗಳಷ್ಟೇ ಅಲ್ಲ, ಹಾಡಿನ ಶೂಟಿಂಗ್ ಸಹ ಇಲ್ಲಿ ನಡೆದಿದೆ. ಕೇವಲ ಕನ್ನಡ, ದಕ್ಷಿಣ ಭಾರತದ ಸಿನಿಮಾಗಳು...
ಮುನ್ನೆಚ್ಚರಿಕೆ ಕ್ರಮವಾಗಿ ಪಿಎಫ್ಐ ಮುಖಂಡರು ವಶಕ್ಕೆ: ಆರಗ ಜ್ಞಾನೇಂದ್ರ
ಬೆಂಗಳೂರು(Bengaluru): ಎನ್ ಐ ಎ ದಾಳಿಯ ಸಂದರ್ಭದಲ್ಲಿ ಪ್ರತಿಭಟನೆ ನಡೆದ ಉದ್ವಿಗ್ನ ವಾತಾವರಣ ನಿರ್ಮಾಣ ಮಾಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ಪಿಎಫ್ಐ ಮುಖಂಡರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಗೃಹ ಸಚಿವ ಆರಗ...
ಸ್ತ್ರೀ ಸಬಲೀಕರಣಕ್ಕಾಗಿ ಶೂನ್ಯ ಬಡ್ಡಿ ದರದಲ್ಲಿ ಸಾಲ: ಎಸ್.ಟಿ.ಸೋಮಶೇಖರ್
ಮೈಸೂರು(Mysuru): ಸ್ತ್ರೀ ಸಬಲೀಕರಣಕ್ಕಾಗಿ ನಮ್ಮ ಸರ್ಕಾರ ಮಹಿಳಾ ಸ್ವಸಹಾಯ ಸಂಘಕ್ಕೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ನಗರದ ಜೆಕೆ ಮೈದಾನದಲ್ಲಿ ಮಂಗಳವಾರದಿಂದ ಆರಂಭವಾದ ಮಹಿಳಾ...
ಲೆಫ್ಟಿನೆಂಟ್ ಗವರ್ನರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡದಂತೆ ಎಎಪಿ ನಾಯಕರಿಗೆ ದೆಹಲಿ ಹೈಕೋರ್ಟ್ ನಿರ್ಬಂಧ
ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡದಂತೆ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತದರ ನಾಯಕರಿಗೆ ತಡೆ ನೀಡಿ ದೆಹಲಿ ಹೈಕೋರ್ಟ್ ಮಂಗಳವಾರ ಮಧ್ಯಂತರ ಆದೇಶ ಹೊರಡಿಸಿದೆ.
ಅಲ್ಲದೆ...
ಮೈಸೂರು: ಪಿಎಫ್’ಐ ಜಿಲ್ಲಾಧ್ಯಕ್ಷ ಸೇರಿದಂತೆ ಮೂವರು ಪೊಲೀಸರ ವಶಕ್ಕೆ
ಮೈಸೂರು(Mysuru): ಗುಪ್ತಚರ ವರದಿ ಹಿನ್ನೆಲೆಯಲ್ಲಿ ನಗರದ ಪಿಎಫ್ಐ ಜಿಲ್ಲಾಧ್ಯಕ್ಷ ಸೇರಿದಂತೆ ಮೂವರನ್ನು ಸ್ಥಳೀಯ ಪೊಲೀಸರು ವಶಕ್ಕೆ ಪಡೆದು ಗುಪ್ತ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ.
ಕಳೆದ ವಾರ ದೇಶಾದ್ಯಂತ ಪಿಎಫ್ಐ ಸಂಘಟನೆಯ ಕಚೇರಿ ಮೇಲೆ ಹಾಗೂ...




















