Saval
ಸಿಬಿಐ ಜಂಟಿ ನಿರ್ದೇಶಕರಾಗಿ ರಾಕೇಶ್ ಅಗರವಾಲ್, ಸಂಪತ್ ಮೀನಾ ಅಧಿಕಾರಾವಧಿ ವಿಸ್ತರಣೆ
ನವದೆಹಲಿ(Newdelhi): ಕೇಂದ್ರ ತನಿಖಾ ದಳ (ಸಿಬಿಐ)ದ ಜಂಟಿ ನಿರ್ದೇಶಕರಾಗಿ ರಾಕೇಶ್ ಅಗರವಾಲ್ ಮತ್ತು ಸಂಪತ್ ಮೀನಾ ಅವರ ಅಧಿಕಾರಾವಧಿಯನ್ನು ಕೇಂದ್ರ ಸರ್ಕಾರವು ವಿಸ್ತರಿಸಿದೆ.
ರಾಕೇಶ್ ಅಗರವಾಲ್ ಅವರ ಅಧಿಕಾರಾವಧಿಯನ್ನು ಸೆಪ್ಟೆಂಬರ್ 2 ರಿಂದ ಆರು...
ಸಚಿವ ಎಸ್.ಟಿ.ಸೋಮಶೇಖರ್ ಅವರಿಂದ ಯುವ ದಸರಾ ಪೋಸ್ಟರ್ ಬಿಡುಗಡೆ
ಮೈಸೂರು(Mysuru): ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು, ಯುವ ದಸರಾ ಕಾರ್ಯಕ್ರಮದ ಪೋಸ್ಟರ್ ಅನ್ನು ಬಿಡುಗಡೆ ಮಾಡಿದರು.
ಬಳಿಕ ಮಾತನಾಡಿದ ಸಚಿವರು, ಸೆ.28ಕ್ಕೆ "ಅಪ್ಪು ನಮನ" ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದಸರಾಗೆ...
ಬೆಂಗಳೂರು: 7 ಕೋಟಿ ಮೌಲ್ಯದ ಡ್ರಗ್ಸ್ ವಶ- ನಾಲ್ವರ ಬಂಧನ
ಬೆಂಗಳೂರು(Bengaluru): ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ 7 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದು ನಾಲ್ವರನ್ನು ಬಂಧಿಸಿದ್ದಾರೆ.
ನಾಲ್ವರು ಮಹಿಳೆ ಸೇರಿ ಓರ್ವ ವಿದೇಶಿ ಪ್ರಜೆಯನ್ನು ಬಂಧಿಸಲಾಗಿದೆ. ಬಂಧಿತರಿಂದ 7 ಕೋಟಿ 80 ಲಕ್ಷ...
ದಸರಾ ಸಾಂಸ್ಕೃತಿಕ ಕಾರ್ಯಕ್ರಮ: ಪ್ರೇಕ್ಷಕರನ್ನು ರಂಜಿಸಿದ ಗಾನಸುಧೆ
ಮೈಸೂರು(MYsuru): ನಾಡಹಬ್ಬ ದಸರೆಯ ಪ್ರಮುಖ ಆಕರ್ಷಣೆಯಲ್ಲಿ ಒಂದಾದ ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವರ್ಣರಂಜಿತ ಚಾಲನೆ ದೊರೆಯಿತು.
ಹೊಂಬಣ್ಣದಲ್ಲಿ ಕಂಗೊಳಿಸುತ್ತಿದ್ದ ಅರಮನೆಯ ಆವರಣದ ಮುಂಭಾಗದ ವೇದಿಕೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವೈವಿಧ್ಯಮಯ ನೃತ್ಯ–ಸಂಗೀತ ಕಾರ್ಯಕ್ರಮಗಳು ಗರಿಗೆದರಿದವು.
ಮೈಸೂರಿನ ಹಿರಿಯ...
ಪತ್ರಕರ್ತರು, ಜನಪ್ರತಿನಿಧಿಗಳಿಗೆ ಯೋಗ ಶಿಬಿರ
ಮೈಸೂರು(Mysuru): ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಸದಸ್ಯರು ಹಾಗೂ ನಗರಪಾಲಿಕೆ ಸದಸ್ಯರು ಯೋಗ ಶಿಭಿರದಲ್ಲಿ ಪಾಲ್ಗೊಂಡು ವಿವಿಧ ಆಸನಗಳನ್ನು ಪ್ರದರ್ಶಿಸಿದರು.
ನಗರದ ಸರಸ್ವತಿಪುರಂನಲ್ಲಿರುವ ಜವರೇಗೌಡ ಉದ್ಯಾನವನದಲ್ಲಿ. ಯೋಗ ದಸರಾ ಉಪಸಮಿತಿ ಹಮ್ಮಿಕೊಂಡಿದ್ದ ಯೋಗ ಶಿಭಿರ ಕಾರ್ಯಕ್ರಮವನ್ನು...
ಇಂದು ವಿಧಾನಸೌಧದ ಕಚೇರಿಗೆಳಿಗೆ ರಜೆ ಘೋಷಣೆ
ಬೆಂಗಳೂರು: ಇಂದು ಸಂಜೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಪೌರ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಕಚೇರಿಗೆಳಿಗೆ ರಜೆ ಘೋಷಿಸಲಾಗಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಗವಹಿಸಲಿದ್ದು, ಸುರಕ್ಷತೆ ಹಾಗೂ ಭದ್ರತೆ ದೃಷ್ಟಿಯಿಂದ ವಿಧಾನಸೌಧದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ...
ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಆಗಿ ಬಿ ಮುರಳೀಧರ್ ಪೈ ನೇಮಕ
ಕರ್ನಾಟಕ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಆಗಿ ಜಿಲ್ಲಾ ನ್ಯಾಯಾಧೀಶರಾದ ಬಿ ಮುರಳೀಧರ್ ಪೈ ಅವರನ್ನು ನೇಮಿಸಲಾಗಿದೆ. ಅವರು ಹಾಲಿ ಈ ಹುದ್ದೆಯಲ್ಲಿ ಪ್ರಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಅವರ ನಿರ್ದೇಶನದಂತೆ ವಿಚಕ್ಷಣಾ...
ಮಂಡ್ಯ ಪಿಎಫ್’ಐ ಜಿಲ್ಲಾಧ್ಯಕ್ಷ ಪೊಲೀಸರ ವಶಕ್ಕೆ
ಮಂಡ್ಯ:(Mandya) ಜಿಲ್ಲೆಯ ಪಿಎಫ್‌ಐ ಕಾರ್ಯಕರ್ತರ ಮನೆ ಮೇಲೆ ದಾಳಿ ನಡೆಸಿರುವ ಪೊಲೀಸರು ಪಿಎಫ್ಐನ ಜಿಲ್ಲಾಧ್ಯಕ್ಷ ಸಯ್ಯದ್ ಇರ್ಫಾನ್ ನನ್ನು ವಶಕ್ಕೆ ಪಡೆದಿದ್ದಾರೆ.
ಸಮಾಜದ ಸ್ವಾಸ್ಥ್ಯ ಕೆಡಿಸಿ, ಅಶಾಂತಿ ವಾತಾವರಣ ಸೃಷ್ಟಿಸಿರುವ ಆರೋಪ ಹಿನ್ನೆಲೆಯಲ್ಲಿ ಇರ್ಫಾನ್ ಅವರ...
ಪಿಎಫ್’ಐ- ಎಸ್’ಡಿಪಿಐ ಸಂಘಟನೆಯ 7 ಮಂದಿ ಬಂಧನ
ಬೆಳಗಾವಿ(Belagavi): ಪಿಎಫ್’ಐ ಹಾಗೂ ಎಸ್’ಡಿಪಿಐ ಸಂಘಟನೆಗಳ ಏಳು ಮುಖಂಡರ ವಿರುದ್ಧ ಸಿಆರ್‌ಪಿಸಿ 110 ಸೆಕ್ಷನ್ ಅಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಮಾರ್ಕೆಟ್ ಠಾಣೆ ಪೊಲೀಸರು ತಿಳಿಸಿದ್ದಾರೆ.
ಆಜಂ ನಗರದ ನಿವಾಸಿ ಪಿಎಫ್‌ಐ ಸಂಘಟನೆಯ...
ದಸರಾ: ಕಣ್ಮನ ಸೆಳೆದ ರಂಗೋಲಿ ಚಿತ್ತಾರಗಳು
ಮೈಸೂರು(Mysuru) : ದಸರಾ ಮಹೋತ್ಸವದ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ದಸರಾ ಉಪ ಸಮಿತಿ ವತಿಯಿಂದ ಇಂದು ಅಂಬಾ ವಿಲಾಸ ಅರಮನೆ ಮುಂಭಾಗ ಆಯೋಜಿಸಿದ್ದ ರಂಗೋಲಿ ಸ್ಪರ್ಧೆಯಲ್ಲಿ ಬಣ್ಣ ಬಣ್ಣದ ವಿವಿಧ ವಿನ್ಯಾಸಗಳ...




















