Saval
ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಆರೋಗ್ಯ ವಿಚಾರಿಸಿದ ಡಿಕೆಶಿ
ಬೆಂಗಳೂರು(Bengaluru) : ಶ್ವಾಸಕೋಶ ಸೋಂಕಿನಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಮೈಸೂರಿಗೆ ತೆರಳಲು ಎಚ್...
ದಸರಾ ಫಲಪುಷ್ಪ ಪ್ರದರ್ಶನ ಉದ್ಘಾಟನೆ
ಮೈಸೂರು(Mysuru): ದಸರೆಯ ಪ್ರಮುಖ ಆಕರ್ಷಣೆಯಾಗಿರುವ ಫಲಪುಷ್ಪ ಪ್ರದರ್ಶನವನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಉದ್ಘಾಟಿಸಿದರು.
ಕುಪ್ಪಣ್ಣ ಪಾರ್ಕ್ ನ ಗಾಜಿನ ಮನೆಯಲ್ಲಿ ನಿರ್ಮಿಸಿರುವ ರಾಷ್ಟ್ರಪತಿ ಭವನದ ಪ್ರತಿರೂಪ, ವಿವಿಧ...
ಮೈಸೂರಿನಲ್ಲಿ ಐಎಸ್‍ಎಂಸಿಯಿಂದ 23 ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡಿಕೆ: ಸಚಿವ ನಿರಾಣಿ
ಮೈಸೂರು(Mysuru): ಕೈಗಾರಿಕೆ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಸಾಕಷ್ಟು ಮುನ್ನಡೆ ಸಾಧಿಸುತ್ತಿರುವ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಹುರಾಷ್ಟ್ರೀಯ ಕಂಪನಿಯಾದ ಐಎಸ್‍ಎಂಸಿ 23 ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮಾಡಲು ಮುಂದೆ ಬಂದಿದೆ ಎಂದು...
ಎಸ್.ಟಿ.ಸೋಮಶೇಖರ್ ಅವರಿಂದ ದಸರಾ ಚಲನಚಿತ್ರೋತ್ಸವ ಉದ್ಘಾಟನೆ
ಮೈಸೂರು(Mysuru): ಮೈಸೂರು ನಗರದ ಕಲಾಮಂದಿರದಲ್ಲಿ ಆಯೋಜಿಸಿದ್ದ ದಸರಾ ಚಲನಚಿತ್ರೋತ್ಸವ-2022 ಕಾರ್ಯಕ್ರಮವನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಸಚಿವರು, ಚಲನಚಿತ್ರೋತ್ಸವದಲ್ಲಿ ಹಲವು ಚಲನಚಿತ್ರಗಳನ್ನು ವೀಕ್ಷಿಸುವ ಸುವರ್ಣ...
ಮೈಸೂರಿನಲ್ಲೇ ತಯಾರಾದ ರೇಶ್ಮೆ ಸೀರೆಯಲ್ಲಿ ಆಗಮಿಸಿ, ದಸರಾಗೆ ವಿಶೇಷ ಮೆರುಗು ತಂದ ರಾಷ್ಟ್ರಪತಿ ದ್ರೌಪದಿ...
ಮೈಸೂರು(Mysuru): ದಸರಾ ಮಹೋತ್ಸವ ಉದ್ಘಾಟಿಸಿದ ಪ್ರಪ್ರಥಮ ರಾಷ್ಟ್ರಪತಿ ಎಂಬ ಗೌರವಕ್ಕೆ ಪಾತ್ರರಾದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿನಲ್ಲೇ ತಯಾರಾದ ಮೈಸೂರು ರೇಶ್ಮೆ ಸೀರೆ ಧರಿಸಿ, ದಸರಾ ಉದ್ಘಾಟಿಸುವ ಮೂಲಕ ಮೈಸೂರಿಗೆ...
ಕೈಗಾರಿಕಾ ದಸರಾ ಉದ್ಘಾಟನೆ
ಮೈಸೂರು(Mysuru): ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ -2022ರ ಹಿನ್ನೆಲೆಯಲ್ಲಿ ಕೈಗಾರಿಕಾ ದಸರಾ ಉದ್ಘಾಟನಾ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕಾ ಸಚಿವ ಡಾ.ಮುರುಗೇಶ್ ಆರ್ ನಿರಾಣಿ, ಮೈಸೂರು ಜಿಲ್ಲಾ ಉಸ್ತುವಾರಿ...
ಡೆಮಾಕ್ರಟಿಕ್ ಆಜಾದ್ ಪಾರ್ಟಿ: ತಮ್ಮ ಪಕ್ಷದ ಹೆಸರು ಘೋಷಿಸಿದ ಗುಲಾಂ ನಬಿ ಆಜಾದ್
ಶ್ರೀನಗರ(Srinagara): ಕಾಂಗ್ರೆಸ್‌ನಿಂದ ನಿರ್ಗಮಿಸಿ ಸುಮಾರು ಒಂದು ತಿಂಗಳ ನಂತರ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಸೋಮವಾರ ತಮ್ಮ ಹೊಸ ಪಕ್ಷದ ಹೆಸರನ್ನು ಘೋಷಿಸಿದ್ದಾರೆ.
ತಮ್ಮ ಹೊಸ ಪಕ್ಷದ ಹೆಸರು ‘ಡೆಮಾಕ್ರಟಿಕ್ ಆಜಾದ್ ಪಾರ್ಟಿ’ಎಂದು...
ಭಾರತದ ಅಟಾರ್ನಿ ಜನರಲ್ ಹುದ್ದೆ ನಿರಾಕರಿಸಿದ ಹಿರಿಯ ವಕೀಲ ಮುಕುಲ್ ರೋಹಟ್ಗಿ
ಕೇಂದ್ರ ಸರ್ಕಾರದ ಪ್ರಸ್ತಾಪಿಸಿದ್ದ ಭಾರತದ ಅಟಾರ್ನಿ ಜನರಲ್ (ಎಜಿ) ಹುದ್ದೆಯನ್ನು ಹಿರಿಯ ವಕೀಲ ಮುಕುಲ್ ರೋಹಟ್ಗಿ ನಿರಾಕರಿಸಿದ್ದಾರೆ. ನನಗೆ ಬೇರೆಯದೇ ಆಲೋಚನೆ ಇದೆ ಎಂದು ಅವರು ʼ ಪ್ರತಿಕ್ರಿಯಿಸಿದ್ದಾರೆ.
ರೋಹಟ್ಗಿ ಅವರು ಈ ಹಿಂದೆ ಪ್ರಸ್ತಾಪವನ್ನು...
ಅಕ್ರಮ ಹಣ ವರ್ಗಾವಣೆ ಪ್ರಕರಣ: ನಟಿ ಜಾಕ್ವೆಲಿನ್ ಗೆ ಜಾಮೀನು ಮಂಜೂರು
ನವದೆಹಲಿ(Newdelhi): ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರಿಗೆ 50,000 ರೂಪಾಯಿಗಳ ಬಾಂಡ್ ಆಧಾರದ ಮೇಲೆ ಮಧ್ಯಂತರ ಜಾಮೀನು ಮಂಜೂರಾಗಿದೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಶೈಲೇಂದರ್ ಮಲಿಕ್ ಅವರು ಜಾಮೀನು...
ಹುಬ್ಬಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಸ್ವಾಗತ
ಹುಬ್ಬಳ್ಳಿ(Hubballi): ನಗರದಲ್ಲಿ ಆಯೋಜಿಸಿರುವ ಪೌರಸನ್ಮಾನ ಹಾಗೂ ಧಾರವಾಡ ತಡಸಿನಕೊಪ್ಪದ ಐಐಐಟಿ ಉದ್ಘಾಟನೆಗೆ ಆಗಮಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು.
ಕೇಂದ್ರ...




















