Saval
ಡರ್ಟಿ ಪಾಲಿಟಿಕ್ಸ್ ಮಾಡುವುದು ಬಿಜೆಪಿಯವರು: ಸಿದ್ದರಾಮಯ್ಯ
ಬೆಂಗಳೂರು(Bengaluru): ನಾವು ಕೀಳುಮಟ್ಟದ ರಾಜಕಾರಣ ಮಾಡಿಲ್ಲ. ಬಿಜಪಿಯವರು ಸುಮ್ಮನೆ ರಾಜಕೀಯ ಮಾಡುತ್ತಿದ್ದಾರೆ. ಡರ್ಟಿ ಪಾಲಿಟಿಕ್ಸ್ ಮಾಡುವುದು ಬಿಜೆಪಿಯವರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಭ್ರಷ್ಟಾಚಾರ ಆರೋಪ ಮಾಡಿದ ಕಾಂಗ್ರೆಸ್ ನಾಯಕರಿಗೆ ಡರ್ಟಿ...
ಪೇಸಿಎಂ ಅಭಿಯಾನದಲ್ಲಿ ಯಾವುದೇ ಸಮುದಾಯವನ್ನು ಗುರಿಯಾಗಿಸಿಲ್ಲ: ದಿನೇಶ್ ಗುಂಡೂರಾವ್
ಬೆಂಗಳೂರು(Bengaluru): ಪೇ ಸಿಎಂ ಅಭಿಯಾನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಳಚುವ ಪೋಸ್ಟರ್ ಹೊರತು, ಇದಕ್ಕೆ ಇನ್ನೇನೋ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಕಾಂಗ್ರೆಸ್ ಯಾವುದೇ ಸಮುದಾಯವನ್ನು ಗುರಿಯಾಗಿಸುವ ಪ್ರಯತ್ನ ಮಾಡುತ್ತಿಲ್ಲ...
4 ನಿಮಿಷ ತಡವಾಗಿ ದಸರಾ ಉದ್ಘಾಟನೆ
ಮೈಸೂರು(Mysuru): ನಾಡದೇವತೆ ಚಾಮುಂಡೇಶ್ವರಿ ತಾಯಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿಶ್ವವಿಖ್ಯಾತ ದಸರಾಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಲನೆ ನೀಡಿದ್ದಾರೆ.
9.45 ರಿಂದ 10.05ರೊಳಗೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ತಾಯಿಗೆ ಪುಷ್ಪಾರ್ಚನೆ...
ಮಹಿಳಾ ಸಬಲೀಕರಣಕ್ಕೆ ಕರ್ನಾಟಕ ಆದರ್ಶ ರಾಜ್ಯವಾಗಿದೆ: ದ್ರೌಪದಿ ಮುರ್ಮು
ಮೈಸೂರು(Mysuru): ಭಕ್ತಿ, ಸಮಾನತೆ, ಮಹಿಳಾ ಸಬಲೀಕರಣಕ್ಕೆ ಕರ್ನಾಟಕ ಆದರ್ಶ ರಾಜ್ಯವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಎಂದು ಹೇಳಿದರು.
ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾಗೆ ಚಾಲನೆ ನೀಡಿದ ಬಳಿಕ ಮಾತನಾಡಿದ...
ಫ್ಲೆಕ್ಸ್: ಅಪಹಾಸ್ಯಕ್ಕೀಡಾದ ಬಿಜೆಪಿ ನಾಯಕರು
ಧಾರವಾಡ(dharawad): ಪ್ರತಿಭಾದೇವಿಸಿಂಗ್ ಪಾಟೀಲ ಅವರು ದೇಶದ ಪ್ರಥಮ ಮಹಿಳಾ ರಾಷ್ಟ್ರಪತಿಯಾಗಿದ್ದಾರೆ. ಆದರೆ, ಶಾಸಕ ಅರವಿಂದ ಬೆಲ್ಲದ, ಸಂಸದ ಪ್ರಹ್ಲಾದ ಜೋಶಿ ಸ್ವಾಗತ ಕೋರುವ ಬ್ಯಾನರ್‌ನಲ್ಲಿ ದ್ರೌಪದಿ ಮುರ್ಮು ಅವರೇ ದೇಶದ ಮೊದಲ ಮಹಿಳಾ...
ದುಷ್ಟ ವಿಚಾರ ಬದಿಗಿಟ್ಟು, ಶಿಷ್ಟ ವಿಚಾರ ಮೈಗೂಡಿಸಿಕೊಂಡು ಬಾಳ ಬೇಕಿದೆ: ಸಿಎಂ ಬೊಮ್ಮಾಯಿ
ಮೈಸೂರು(Mysuru): ಇವತ್ತು ಮಹಿಷಾಸುರ ಇಲ್ಲ, ನಮ್ಮ ಮನಗಳಲ್ಲಿರುವ ದುಷ್ಟ ವಿಚಾರಗಳು ಬದಿಗಿಟ್ಟು ಶಿಷ್ಟ ವಿಚಾರಗಳನ್ನು ಮೈಗೂಡಿಸಿಕೊಂಡು ನಾವು ಬಾಳಬೇಕಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಾಡಹಬ್ಬ ಮೈಸೂರು ದಸರಾಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು...
ಕನ್ನಡದಲ್ಲೇ ಭಾಷಣ ಆರಂಭಿಸಿದ ರಾಷ್ಟ್ರಪತಿಗಳು
ಮೈಸೂರು(Mysuru): ವಿಶ್ವ ವಿಖ್ಯಾತ ಮೈಸೂರು ದಸರಾ 2022ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಅಧಿಕೃತವಾಗಿ ಚಾಲನೆ ನೀಡಿದ ಬಳಿಕ ಕನ್ನಡದಲ್ಲೇ ಮಾತನಾಡಿ ಕನ್ನಡಿಗರ ಮನಗೆದ್ದರು.
ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾಗೆ ಅಧಿಕೃತವಾಗಿ...
ಸೆ. 29ಕ್ಕೆ ದಸರಾ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮ ಮುಂದೂಡಿಕೆ
ಮೈಸೂರು(Mysuru): ಚಾಮುಂಡಿಬೆಟ್ಟದಲ್ಲಿ ನಾಡಹಬ್ಬಕ್ಕೆ ಚಾಲನೆ ನೀಡುವ ಸಂದರ್ಭದಲ್ಲೇ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸುವುದು ಸಂಪ್ರದಾಯ. ಆದರೆ ಈ ಬಾರಿ ದಸರಾ ಕ್ರೀಡಾಕೂಟಕ್ಕೆ ಉದ್ಘಾಟನಾ ಭಾಗ್ಯವಿಲ್ಲ.
ಈ ಬಾರಿ ಕ್ರೀಡಾಕೂಟ ಉದ್ಘಾಟನೆಯನ್ನು ಸೆ.29ಕ್ಕೆ ಮುಂದೂಡಲಾಗಿದೆ. ಒಲಿಂಪಿಯನ್, ಕುಸ್ತಿಪಟು...
ಐಎಸ್ ಸಂಘಟನೆ ನಂಟು: ಹಣ್ಣಿನ ವ್ಯಾಪಾರಿ ಶಬ್ಬೀರ್ ಶಿವಮೊಗ್ಗ ಪೊಲೀಸರ ವಶಕ್ಕೆ
ಗಂಗಾವತಿ(Gangavathi): ನಿಷೇಧಿತ ಐಎಸ್ ಸಂಘಟನೆ ಜೊತೆ ನಂಟು ಹೊಂದಿದ ಆರೋಪದಡಿ ಮೈಬೂಬ್ ನಗರದ ನಿವಾಸಿ, ಬಾಳೆಹಣ್ಣಿನ ವ್ಯಾಪಾರಿ ಶಬ್ಬೀರ್ ಎಂಬಾತನನ್ನು ಶಿವಮೊಗ್ಗ ಪೊಲೀಸರು ಭಾನುವಾರ ತಡರಾತ್ರಿ ವಶಕ್ಕೆ ಪಡೆದಿದ್ದಾರೆ.
ಪೊಲೀಸರು ಶಬ್ಬೀರನನ್ನು ವಶಕ್ಕೆ ಪಡೆದು...
ನಾಡಹಬ್ಬ ದಸರಾಗೆ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಮೈಸೂರು(Mysuru): ವಿಶ್ವವಿಖ್ಯಾತವಾಗಿರುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2022ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಳ್ಳಿ ಪಲ್ಲಕ್ಕಿಯಲ್ಲಿ ಪವಡಿಸಿರುವ ನಾಡದೇವಿ ತಾಯಿ ಶ್ರೀ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಆರತಿ ಬೆಳಗಿ, ಪುಷ್ಪಾರ್ಚನೆಗೈದು ನಮಿಸಿ, ದೀಪ...




















