Saval
ಸಿದ್ಧರಾಮಯ್ಯರ ಹತ್ಯೆಗೆ ಸಂಚು ರೂಪಿಸಿದ್ಧರು: ನಿಡುಮಾಮಿಡಿ ಸ್ವಾಮೀಜಿ
ಚಿಕ್ಕಬಳ್ಳಾಪುರ(Chikkaballapura): ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎಂದು ನಿಡುಮಾಮಿಡಿ ಮಹಾಸಂಸ್ಥಾನದ ಶ್ರೀ ವೀರಭದ್ರ ಚೆನ್ನಮಲ್ಲ ಮಹಾಸ್ವಾಮೀಜಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಗೌರಿಬಿದನೂರಿನಲ್ಲಿ ಮಾತನಾಡಿದ ಶ್ರೀ ವೀರಭದ್ರ ಚೆನ್ನಮಲ್ಲ ಮಹಾಸ್ವಾಮೀಜಿ...
ಫೆಡರರ್’ಗಾಗಿ ಕಣ್ಣೀರಿಟ್ಟ ನಡಾಲ್: ಇದುವೇ ಕ್ರೀಡೆಯ ಸೌಂದರ್ಯ ಎಂದ ವಿರಾಟ್ ಕೊಹ್ಲಿ
ಬೆಂಗಳೂರು(Bengaluru): ಮೈದಾನದಲ್ಲಿ ಪ್ರತಿಸ್ಪರ್ಧಿಯಾಗಿದ್ದರೂ ತಮ್ಮ ಆಪ್ತ ಸ್ನೇಹಿತ ರೋಜರ್ ಫೆಡರರ್ ಟೆನಿಸ್ ಕ್ರೀಡೆಗೆ ನಿವೃತ್ತಿ ಸಲ್ಲಿಸುತ್ತಿರುವುದನ್ನು ರಫೆಲ್ ನಡಾಲ್ ಅವರಿಗೆ ಅರಗಿಸಿಕೊಳ್ಳಲಾಗದೇ ಕಣ್ಣೀರಿಟ್ಟರು.
ಇದನ್ನೇ ಹಂಚಿರುವ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ,...
ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಅಪರಾಧಿಗೆ 3 ವರ್ಷ ಜೈಲು
ಮಂಗಳೂರು(Mangalore): ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೊಕ್ಸೋ) ಎಫ್‌ಟಿಎಸ್‌ಸಿ-1 ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿಗೆ ಮೂರು ವರ್ಷಗಳ ಸಜೆ ವಿಧಿಸಿ ನ್ಯಾಯಾಲಯ ತೀರ್ಪು...
ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಡಾ.ರಮೇಶ್ ಅರವಿಂದ್ ಆಯ್ಕೆ
ಕೋಟ(ಬ್ರಹ್ಮಾವರ): ಕೋಟತಟ್ಟು ಗ್ರಾಮ ಪಂಚಾಯಿತಿ, ಕೋಟ ಡಾ.ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ಕೊಡಮಾಡುವ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ನಟ ಡಾ.ರಮೇಶ್ ಅರವಿಂದ್ ಅವರನ್ನು ಆಯ್ಕೆ ಮಾಡಲಾಗಿದೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ಅವಕಾಶ ನಿರಾಕರಣೆ
ಮೈಸೂರು(Mysuru): ಚಾಮುಂಡಿಬೆಟ್ಟದ ಮಹಿಷ ಪ್ರತಿಮೆ ಬಳಿ ಮಹಿಷ ದಸರಾ ಆಚರಣೆ ಸಮಿತಿ ವತಿಯಿಂದ ಮಹಿಷ ದಸರಾ ಆಚರಣೆಗೆ ಸಿದ್ಧತೆ ನಡೆಸಲಾಗಿತ್ತಾದರೂ, ಪೊಲೀಸರು ಅದಕ್ಕೆ ಅನುಮತಿಯನ್ನು ನಿರಾಕರಿಸಿದ್ದಾರೆ.
ಮಹಿಷ ಪ್ರತಿಮೆಯ ಸುತ್ತಲಿನ ಜಾಗದಲ್ಲಿ ಪೊಲೀಸರು ಬ್ಯಾರಿಕೇಡ್...
ಹೃದಯದ ಸಮಸ್ಯೆ ಇರುವವರು ಈ ಆಹಾರ ಜಾಸ್ತಿ ಸೇವಿಸಬಾರದು
ಹೃದಯದ ಆರೋಗ್ಯ ಚೆನ್ನಾಗಿ ಇರಬೇಕೆಂದರೆ, ಆರೋಗ್ಯ ಜೀವನಶೈಲಿ ಜಾಗೂ ಆರೋಗ್ಯಕಾರಿ ಆಹಾರ ಪದ್ಧತಿ ಅತ್ಯಗತ್ಯ.
ಇದರ ಜೊತೆಗೆ ಪ್ರತಿನಿತ್ಯ ವ್ಯಾಯಾಮ, ಒತ್ತಡಮುಕ್ತ ಜೀವನಶೈಲಿ. ಸರಿಯಾದ ದೇಹ ತೂಕ ಕಾಪಾಡುವುದು, ಬೊಜ್ಜು ಹೆಚ್ಚಾಗದಂತೆ ನೋಡಿಕೊಳ್ಳುವುದು, ಧೂಮಪಾನ...
ದಸರಾಗೆ 5485 ಪೊಲೀಸರ ನಿಯೋಜನೆ: ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ
ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಸೆ.26ರಿಂದ ಅ.5ರವರೆಗೆ ನಡೆಯಲಿದ್ದು, ನಗರದ ವಿವಿಧ ಸ್ಥಳಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿದ್ದು ಈ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ...
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ: 19 ರಾಜ್ಯಗಳಲ್ಲಿ ಸಿಬಿಐ ದಾಳಿ
ನವದೆಹಲಿ: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ(ಸಿಎಸ್‌ಎಎಂ) ಸಂಬಂಧಿಸಿದ ಆಡಿಯೊ, ವಿಡಿಯೊಗಳನ್ನು ಆನ್‌ಲೈನ್‌ನಲ್ಲಿ ಹಂಚಿಕೊಳ್ಳುತ್ತಿದ್ದ ಆರೋಪದಡಿ ದೇಶದ 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ 56 ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದಾರೆ.
ಆಪರೇಷನ್...
ಹೆಚ್ಚಿನ ಹುಡುಗರು ತಮ್ಮ ಸಂಗಾತಿಗೆ ಈ ವಿಷ್ಯದಲ್ಲಿ ಸುಳ್ಳು ಹೇಳ್ತಾರಂತೆ
ಯಾವುದೇ ಹುಡುಗ ಅಥವಾ ಹುಡುಗಿಯನ್ನು ಪ್ರೀತಿಯಲ್ಲಿ ಬೀಳೋದು ಅಷ್ಟೊಂದು ಸುಲಭದ ಕೆಲಸವಲ್ಲ. ಅದರಲ್ಲೂ ಹುಡುಗರು ಹುಡುಗಿಯರನ್ನು ತಮ್ಮ ಪ್ರೀತಿಯನ್ನು ಒಪ್ಪುವಂತೆ ಮಾಡಲು ತುಂಬಾನೇ ಕಷ್ಟಪಡಬೇಕಾಗುತ್ತದೆ. ಅದರಲ್ಲೂ ಕೆಲವೊಂದು ಸುಳ್ಳುಗಳನ್ನು ಹೇಳುತ್ತಾರೆ. ಆ ಸುಳ್ಳುಗಳು...
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ನಿವೃತ್ತಿ: ʼಛಲ ಬಿಡದಿರಿʼ ಎಂದು ನ್ಯಾಯಿಕ ವರ್ಗಕ್ಕೆ...
ಸುಪ್ರೀಂ ಕೋರ್ಟ್’ನಲ್ಲಿ ನಾಲ್ಕು ವರ್ಷಗಳ ಕಾಲ ಸೇವೆ ಸಲ್ಲಿಸಿದ ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ಅವರು ಶುಕ್ರವಾರ ಸೇವೆಯಿಂದ ನಿವೃತ್ತರಾದರು.
ಈ ನಿಮಿತ್ತ ಸರ್ವೋಚ್ಚ ನ್ಯಾಯಾಲಯ ವಕೀಲರ ಸಂಘ (ಎಸ್’ಸಿಬಿಎ) ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸುಪ್ರೀಂ...




















