ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38904 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಒಂದೇ ರಾಶಿಯಲ್ಲಿ ಸೂರ್ಯ, ಬುಧ, ಶುಕ್ರ, ಚಂದ್ರ: ಈ ರಾಶಿಯವರಿಗೆ ಸಂಕಷ್ಟ

0
ಸರ್ವ ಪಿತೃ ಅಮಾವಾಸ್ಯೆ ಅಥವಾ ಮಹಾಲಯ ಅಮಾವಾಸ್ಯೆಯಂದು, ಈ ಬಾರಿ ಕನ್ಯಾ ರಾಶಿಯಲ್ಲಿ ನಾಲ್ಕು ಗ್ರಹಗಳ ಸಂಯೋಜನೆಯಾಗಲಿದೆ. ಸೆಪ್ಟೆಂಬರ್ 25ರಂದು ಸೂರ್ಯ, ಬುಧ, ಶುಕ್ರ ಮತ್ತು ಚಂದ್ರ ಗ್ರಹಗಳ ಸಂಯೋಜನೆಯಾಗಲಿದೆ. ಕನ್ಯಾ ರಾಶಿಯು...

ದೇಹದಲ್ಲಿನ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಈ ಆಸನಗಳು ಸಹಕಾರಿ

0
ಯೊಗಾಸನವು ನಮ್ಮ ಚಯಾಪಚಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಅಲ್ಲದೆ ಸರಿಯಾದ ರೀತಿಯಲ್ಲಿ ಯೋಗಾಸನಗಳನ್ನು ಮಾಡಿದರೆ ಅದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಉಸಿರಾಟದ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಪ್ರಾಚೀನ ಕಾಲದಿಂದಲೂ ಅಭ್ಯಾಸದಲ್ಲಿರುವ ಯೋಗಾಸನಗಳು ದೇಹದ ಸರ್ವತೋಮುಖ...

ಲೋಕವೀರಂ ಮಹಾಪೂಜ್ಯಂ ಸರ್ವರಕ್ಷಾಕರಂ ವಿಭುಮ್ |

0
ಲೋಕವೀರಂ ಮಹಾಪೂಜ್ಯಂ ಸರ್ವರಕ್ಷಾಕರಂ ವಿಭುಮ್ | ಪಾರ್ವತೀ ಹೃದಯಾನಂದಂ ಶಾಸ್ತಾರಂ ಪ್ರಣಮಾಮ್ಯಹಮ್ || ವಿಪ್ರಪೂಜ್ಯಂ ವಿಶ್ವವಂದ್ಯಂ ವಿಷ್ಣುಶಂಭ್ವೋಃ ಪ್ರಿಯಂ ಸುತಮ್ |ಕ್ಷಿಪ್ರಪ್ರಸಾದನಿರತಂ ಶಾಸ್ತಾರಂ ಪ್ರಣಮಾಮ್ಯಹಮ್ || ಮತ್ತಮಾತಂಗಗಮನಂ ಕಾರುಣ್ಯಾಮೃತಪೂರಿತಮ್ |ಸರ್ವವಿಘ್ನಹರಂ ದೇವಂ ಶಾಸ್ತಾರಂ ಪ್ರಣಮಾಮ್ಯಹಮ್ || ಅಸ್ಮತ್ಕುಲೇಶ್ವರಂ ದೇವ­ಮಸ್ಮಚ್ಛತ್ರು ವಿನಾಶನಮ್ |ಅಸ್ಮದಿಷ್ಟಪ್ರದಾತಾರಂ ಶಾಸ್ತಾರಂ ಪ್ರಣಮಾಮ್ಯಹಮ್ || ಪಾಂಡ್ಯೇಶವಂಶತಿಲಕಂ ಕೇರಲೇ ಕೇಲಿವಿಗ್ರಹಮ್ |ಆರ್ತತ್ರಾಣಪರಂ...

ರಾಜ್ಯ ಮಟ್ಟದ ಶಿಲ್ಪಕಲೆ ಹಾಗೂ ಚಿತ್ರಕಲಾ ಶಿಬಿರಕ್ಕೆ ಚಾಲನೆ

0
ಮೈಸೂರು(Mysuru): ಕಲಾಮಂದಿರದ ಅಂಗಳದಲ್ಲಿ ದಸರಾ ಲಲಿತಕಲೆ ಮತ್ತು ಕರಕುಶಲ ಉಪಸಮಿತಿಯು ಆಯೋಜಿಸಿದ್ದ ರಾಜ್ಯ ಮಟ್ಟದ ಶಿಲ್ಪಕಲೆ ಹಾಗೂ ಚಿತ್ರಕಲಾ ಶಿಬಿರಕ್ಕೆ ಶುಕ್ರವಾರ ಶಾಸಕ ಎಲ್‌.ನಾಗೇಂದ್ರ ಚಾಲನೆ ನೀಡಿದರು. ನಂತರ ಅವರು ಮಾತನಾಡಿ, ಪಾರಂಪರಿಕ ಕಲೆಗಳನ್ನು...

ಅಂತಿಮ ಕುಶಾಲತೋಪಿನ ತಾಲೀಮು ಯಶಸ್ವಿ: ಧೈರ್ಯ ಪ್ರದರ್ಶಿಸಿದ  ಗಜಪಡೆ

0
ಮೈಸೂರು((Mysuru): ದಸರಾ ವಸ್ತುಪ್ರದರ್ಶನ ವಾಹನ ನಿಲ್ದಾಣದ ಅಂಗಳದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದ ಕುಶಾಲತೋಪಿನ ತಾಲೀಮು ಯಶಸ್ವಿಯಾಗಿ ನೆರವೇರಿತು. ಜಂಬೂಸವಾರಿಯ ದಿನವಾದ ವಿಜಯದಶಮಿಯಂದು ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದ ನಂತರ 21 ಸುತ್ತಿನ ಕುಶಾಲತೋ‍ಪು ಸಿಡಿಸುವಾಗ ಆನೆ,...

ದಸರಾ: ಕಾರಾಗೃಹದ ಕಲಾವಿದರಿಂದ ದೇಶಭಕ್ತಿಗೀತೆ ಗಾಯನ

0
ಮೈಸೂರು(Mysuru): ಪ್ರಥಮ ಬಾರಿಗೆ ಮೈಸೂರು ಕಾರಾಗೃಹದ ಕಲಾವಿದರಿಂದ ದೇಶಭಕ್ತಿಗೀತ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಬಿ.ಆರ್.ಪೂರ್ಣಿಮಾ ತಿಳಿಸಿದ್ದಾರೆ. ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಸರಾ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಂಗವಿಕಲ...

ವಿದ್ಯುತ್ ದರ ಮತ್ತೆ ಏರಿಕೆ

0
ಬೆಂಗಳೂರು(Bengaluru): ಇಂಧನ ಹೊಂದಾಣಿಕೆಯ ಶುಲ್ಕವನ್ನು ಅಕ್ಟೋಬರ್‌ 1ರಿಂದ ಅನ್ವಯವಾಗುವಂತೆ ಮುಂದಿನ 6 ತಿಂಗಳ ಅವಧಿಗೆ ಪರಿಷ್ಕರಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆಇಆರ್‌ಸಿ) ಆದೇಶ ಹೊರಡಿಸಿದೆ. ಈ ಆದೇಶದಿಂದಾಗಿ ವಿದ್ಯುತ್ ದರ ಏರಿಕೆಯಾಗಲಿದ್ದು, ಗ್ರಾಹಕರಿಗೆ...

ಡಾ. ಅಂಬೇಡ್ಕರ್ ಚೇಂಬರ್ ಆಫ್ ಕಾಮರ್ಸ್ ಹಾಗೂ ಮೈಸೂರು ವಿವಿ ನಡುವೆ ಒಡಂಬಡಿಕೆ

0
ಮೈಸೂರು(Mysuru):  ಡಾ.ಅಂಬೇಡ್ಕರ್ ಚೇಂಬರ್ ಆಫ್ ಕಾಮರ್ಸ್ ಮತ್ತು ಲುಧಿಯಾನದ  ಪರಿಶಿಷ್ಟ  ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಶಾಸಕರು ಮತ್ತು ಸಂಸದರ ವೇದಿಕೆ  ನಡುವೆ ಶುಕ್ರವಾರ  ಮೈಸೂರು ವಿಶ್ವವಿದ್ಯಾನಿಲಯ ಒಡಂಬಡಿಕೆ ಮಾಡಿಕೊಂಡಿದೆ. ಡಾ. ಅಂಬೇಡ್ಕರ್ ಚೇಂಬರ್...

ಭಾರತದ ಹಾಕಿ ತಂಡದ ಅಧ್ಯಕ್ಷರಾಗಿ ದಿಲೀಪ್ ಟಿರ್ಕಿ ನೇಮಕ

0
ನವದೆಹಲಿ(Newdelhi): ಹಾಕಿ ಇಂಡಿಯಾದ ಅಧ್ಯಕ್ಷರಾಗಿ ದಿಲೀಪ್ ಕುಮಾರ್ ಟಿರ್ಕಿ ಅವರು ಆಯ್ಕೆಯಾಗಿದ್ದಾರೆ. ಈ ಕುರಿತು ಟ್ವೀಟ್​ ಮಾಡಿರುವ ಅವರು, ಭಾರತೀಯ ಹಾಕಿಯನ್ನು ಹೊಸ ಎತ್ತರಕ್ಕೆ ತೆಗೆದುಕೊಂಡು ಹೋಗಲಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. https://twitter.com/DilipTirkey/status/1573258843898814464?s=20&t=7HWTcWWmY4KIahP9V_vuUA ದಿಲೀಪ್ ಟಿರ್ಕಿ, ರಾಷ್ಟ್ರೀಯ...

ಮಹೇಶ್ ಭಟ್ ವಿರುದ್ಧ ರೈತರ ಪ್ರತಿಭಟನೆ

0
ಬೆಂಗಳೂರು(Bengaluru): ಹೆಸರಘಟ್ಟ ಹುಲ್ಲುಗಾವಲು ಪ್ರದೇಶಕ್ಕೆ ಸಂಬಂಧಿಸಿದಂತೆ ಸುಳ್ಳು ಮತ್ತು ಅವೈಜ್ಞಾನಿಕ ದಾಖಲೆ ನೀಡಿ ಸರ್ಕಾರದ ದಿಕ್ಕು ತಪ್ಪಿಸುವ ಕೆಲಸಕ್ಕೆ ಕೈ ಹಾಕಿದ್ದಾರೆಂದು ಆರೋಪಿಸಿ ಸುತ್ತಮುತ್ತಲಿನ ಗ್ರಾಮಗಳ ನೂರಾರು ರೈತರು ಮತ್ತು ಗ್ರಾಮಸ್ಥರು  ಹೆಸರುಘಟ್ಟದ...

EDITOR PICKS