Saval
ಡಿಬಾಸ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್ – ‘ದಿ ಡೆವಿಲ್’ ಟ್ರೈಲರ್ ರಿಲೀಸ್‌ಗೆ ಮುಹೂರ್ತ ಫಿಕ್ಸ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಡೆವಿಲ್’ ಸಿನಿಮಾ ಇದೇ ಡಿಸೆಂಬರ್ 5ರಂದು ಬೆಳಗ್ಗೆ 10:05ಕ್ಕೆ ಡೆವಿಲ್ ಟ್ರೈಲರ್ ರಿಲೀಸ್ ಆಗಲಿದೆ. ಡಿಸೆಂಬರ್ 11 ರಂದು ರಾಜ್ಯಾದ್ಯಂತ ತೆರೆಗೆ ಬರಲು ಸಿದ್ಧವಾಗಿದೆ. ಇದೀಗ ಈ...
ಪುಟ್ಟ ಮಗುವಿಗೆ ಮನಬಂದಂತೆ ಥಳಿಸಿದ ಕೇರ್‌ಟೇಕರ್
ಹೈದರಾಬಾದ್ : ಜೀಡಿಮೆಟ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನರ್ಸರಿಯಲ್ಲಿ ಆಯಾ ಒಬ್ಬರು ಪುಟ್ಟ ಮಗುವಿಗೆ ಥಳಿಸುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ಅಲ್ಲಿನ ಪೂರ್ಣಿಮಾ ಶಾಲೆಯಲ್ಲಿ 4 ವರ್ಷದ ನರ್ಸರಿ ಮಗುವಿಗೆ ಮಹಿಳಾ ಕೇರ್‌ಟೇಕರ್...
ಬೈಕ್ ಡಿಕ್ಕಿಯಾಗಿ ಲಾರಿ ಪಲ್ಟಿ – ಚೆಲ್ಲಾಪಿಲ್ಲಿಯಾದ ಗಾಜಿನ ಚೂರು, ಇಬ್ಬರ ಸ್ಥಿತಿ ಗಂಭೀರ
ರಾಯಚೂರು : ಬೈಕ್ ಡಿಕ್ಕಿ ಹೊಡೆದು ಗಾಜು ತುಂಬಿದ ಲಾರಿ ಪಲ್ಟಿಯಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಸೀತಾನಗರ ಕ್ಯಾಂಪ್ ಬಳಿ ನಡೆದಿದೆ. ಬೈಕ್‌ನಲ್ಲಿ ಸಂಚರಿಸುತ್ತಿದ್ದ ಹೊಸೂರು ಗ್ರಾಮದ ಅಯ್ಯಣ್ಣ, ಅಮರೇಶ್...
ಹೊರಗುತ್ತಿಗೆ ನೇಮಕಾತಿ ರದ್ದತಿಗೆ ರಾಜ್ಯ ಸರ್ಕಾರದ ನಿರ್ಧಾರ – ಮಸೂದೆ ಮಂಡನೆಗೆ ಸಿದ್ಧತೆ..!
ಬೆಂಗಳೂರು : 'ಸರ್ಕಾರಿ ಸಂಸ್ಥೆಗಳಲ್ಲಿ ಖಾಸಗಿ ಹೊರಗುತ್ತಿಗೆ ನಿಷೇಧ ಮಸೂದೆ' ಮಂಡಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ನೇಮಕಾತಿಯನ್ನು 2028ರ ವೇಳೆಗೆ ಸಂಪೂರ್ಣವಾಗಿ ರದ್ದುಗೊಳಿಸಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ....
ಚಳಿಗಾಲದ ಅಧಿವೇಶನ ಆರಂಭದಲ್ಲೇ ವಿಪಕ್ಷಗಳಿಂದ ಗದ್ದಲ, ಪ್ರತಿಭಟನೆ – ಕಲಾಪ ಮುಂದೂಡಿಕೆ..!
ನವದೆಹಲಿ : ಚಳಿಗಾಲದ ಅಧಿವೇಶನ ಆರಂಭದಲ್ಲೇ ಲೋಕಸಭೆಯಲ್ಲಿ ವಿಪಕ್ಷಗಳು ಗದ್ದಲ ಸೃಷ್ಟಿಸಿದ ಪರಿಣಾಮ ಮಧ್ಯಾಹ್ನದ ವರೆಗೆ ಕಲಾಪ ಮುಂದೂಡಲಾಗಿದೆ. ಇಂದಿನಿಂದ ಸಂಸತ್ ಅಧಿವೇಶನ ಶುರುವಾಗಿದ್ದು, ಡಿ.19ರಂದು ಮುಕ್ತಾಯಗೊಳ್ಳಲಿದೆ.
https://twitter.com/ANI/status/1995369414854938951?s=20
ಲೋಕಸಭೆ ಕಲಾಪದ ಆರಂಭದಲ್ಲಿ ವಿಶ್ವಕಪ್ ಗೆದ್ದ...
ಬೀದಿಗಿಳಿದು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ – ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ
ಧಾರವಾಡ : ವಿದ್ಯಾರ್ಥಿಗಳಿಗೆ ಉದ್ಯೋಗ ನೀಡುವಂತೆ ಒತ್ತಾಯಿಸಿ ನಗರದ ಶ್ರೀನಗರ ಸರ್ಕಲ್‌ನಲ್ಲಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನಾ ರ‍್ಯಾಲಿ ನಡೆಸಿದ್ದು, ಹಲವು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸ್ ಇಲಾಖೆಯಿಂದ ಪ್ರತಿಭಟನೆಗೆ ಅವಕಾಶ ನಿರಾಕರಣೆಯ ಮಧ್ಯೆಯೂ ಜನ...
ಪ್ರತಿಪಕ್ಷಗಳು ಸೋಲಿನ ಹತಾಶೆ ಬಿಟ್ಟು ಬಲವಾದ ಸಮಸ್ಯೆಗಳನ್ನು ಎತ್ತಬೇಕು – ಮೋದಿ
ನವದೆಹಲಿ : ವಿಪಕ್ಷಗಳು ಸೋಲಿನ ಹತಾಶೆ ನಿವಾರಿಸಿಕೊಳ್ಳಬೇಕು ಮತ್ತು ಸಂಸತ್‌ನಲ್ಲಿ ಬಲವಾದ ಸಮಸ್ಯೆಗಳನ್ನು ಎತ್ತುವ ಮೂಲಕ ತಮ್ಮ ಜವಾಬ್ದಾರಿ ನಿರ್ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳಿಗೆ ಸಲಹೆ ನೀಡಿದರು.
ಇಂದಿನಿಂದ ಚಳಿಗಾಲ...
ಮಾರುಕಟ್ಟೆಯಲ್ಲಿ ಸೇಬಿಗಿಂತ ದುಬಾರಿಯಾದ ಟೊಮೆಟೊ..!
ಚಿಕ್ಕಬಳ್ಳಾಪುರ : ಅಡುಗೆ ಮನೆಯಲ್ಲಿ ಕೆಂಪು ಸುಂದರಿ ಅನ್ನೊ ಅದೊಂದು ವಸ್ತು ಇಲ್ಲ. ಅಡುಗೆ ರುಚಿಸೋದೇ ಇಲ್ಲ. ಅದನ್ನು ಬಿಟ್ಟು ಗೃಹಿಣಿಯರು ಅಡುಗೆ ಮಾಡುವುದೇ ಇಲ್ಲ ಅನ್ನುವಷ್ಟರಮಟ್ಟಿಗೆ ಕೆಂಪು ಸುಂದರಿ ಕಿಚನ್‌ನಲ್ಲಿ ಸ್ಥಾನ...
ನಟಿ ಆಶಿಕಾ ರಂಗನಾಥ್ ಸಂಬಂಧಿ ಯುವತಿ ಆತ್ಮಹತ್ಯೆ – ತನಿಖೆ ಚುರುಕು
ಹಾಸನ/ಬೆಂಗಳೂರು : ನಟಿ ಆಶಿಕಾ ರಂಗನಾಥ್ ಸಂಬಂಧಿ ಅಚಲ ಸೂಸೈಡ್ ಪ್ರಕರಣದ ತನಿಖೆ ಪುಟ್ಟೇನಹಳ್ಳಿ ಪೊಲೀಸರು ಚುರುಕುಗೊಳಿಸಿದ್ದಾರೆ. ನವೆಂಬರ್ 21ರಂದು ಅಚಲ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆ...
ಸೋನಿಯಾ ಅಂಗಳಕ್ಕೆ ಕುರ್ಚಿ ಫೈಟ್ – ಮಧ್ಯಪ್ರವೇಶಿಸುವಂತೆ ಖರ್ಗೆ ಮನವಿ
ಬೆಂಗಳೂರು : ಕರ್ನಾಟಕ ಕಾಂಗ್ರೆಸ್‌ನಲ್ಲಿ ನಡೆಯುತ್ತಿದ್ದ ನಾಯಕತ್ವ ಬದಲಾವಣೆ ಸಮರದಲ್ಲಿ ಈಗ ಕದನ ವಿರಾಮ ಘೋಷಣೆಯಾಗಿದೆ. ಕಳೆದ ಒಂದು ತಿಂಗಳಿನಿಂದ ಸಿಎಂ ಸ್ಥಾನಕ್ಕಾಗಿ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ನಡೆಯುತ್ತಿದೆ ಎನ್ನಲಾದ...





















