ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38890 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಹಿಜಾಬ್ ಪ್ರಕರಣದ ಮೇಲ್ಮನವಿಗಳ ವಿಚಾರಣೆ ಮುಕ್ತಾಯ: ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್

0
ನವದೆಹಲಿ(Newdelhi): ಕರ್ನಾಟಕದ ಪದವಿಪೂರ್ವ ಕಾಲೇಜುಗಳಲ್ಲಿ ಹಿಜಾಬ್‌ ನಿಷೇಧಿಸಿರುವ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಹೇಮಂತ್‌ ಗುಪ್ತ ಹಾಗೂ ಸುಧಾಂಶು ಧುಲಿಯಾ ಅವರನ್ನು ಒಳಗೊಂಡ ಪೀಠ ಗುರುವಾರ ಪೂರ್ಣಗೊಳಿಸಿದ್ದು, ತೀರ್ಪನ್ನು...

ಕೊಪ್ಪಳದಲ್ಲಿ ಎನ್’ಐಎ ದಾಳಿ: ಪಿಎಫ್’ಐ ಜಿಲ್ಲಾ ಘಟಕದ ಅಧ್ಯಕ್ಷನ ಬಂಧನ

0
ಕೊಪ್ಪಳ(Koppala): ಬೆಂಗಳೂರಿನ ಕೆ.ಜಿ. ಹಳ್ಳಿ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷ ಅಬ್ದುಲ್ ಫಯಾಜ್‌ ಎಂಬುವರನ್ನು ಪಾಪ್ಯುಲರ್‌ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ.) ಅಧಿಕಾರಿಗಳು...

ಕಲಿಕೆಗಾಗಿ ಸಿಗುವ ವೇದಿಕೆಯನ್ನು ಸದ್ಬಳಕೆ ಮಾಡಿಕೊಳ್ಳಿ: ನಾಗತಿಹಳ್ಳಿ ಚಂದ್ರಶೇಖರ್

0
ಮೈಸೂರು(Mysuru): ಕಲಿಕೆಗಾಗಿ ಸಿಗುವ ಯಾವುದೇ ವೇದಿಕೆಯನ್ನು ಸದ್ಬಳಕೆ ಮಾಡಿಕೊಳ್ಳುವುದರ ಜೊತೆಗೆ ಕಲಿಕೆಯು ನಿರಂತರವಾಗಿರಬೇಕು ಎಂದು ಹಿರಿಯ ಚಲನಚಿತ್ರ ನಿರ್ದೇಶಕರಾದ ನಾಗತಿಹಳ್ಳಿ ಚಂದ್ರಶೇಖರ್ ಅವರು ಹೇಳಿದರು. ಗುರುವಾರ ನಗರದ ಮೈಸೂರು ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ರಾಣಿ ಬಹದ್ದೂರ್...

ಕಲಬುರಗಿ ಪಿಎಫ್’ಐ ಜಿಲ್ಲಾ ಘಟಕದ ಅಧ್ಯಕ್ಷನ ಬಂಧನ: 14 ಲಕ್ಷ ವಶ

0
ಕಲಬುರಗಿ(Bengaluru):  ಪಿಎಫ್’ಐ ಜಿಲ್ಲಾ ಘಟಕದ ಅಧ್ಯಕ್ಷ ಏಜಾಜ್ ಅಲಿಯನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು ಬಂಧಿಸಿದ್ದು, ಮನೆಯಲ್ಲಿದ್ದ 14 ಲಕ್ಷ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ. ಇಲ್ಲಿನ ಟಿಪ್ಪು ಸುಲ್ತಾನ್ ನಗರದಲ್ಲಿ ಗುರುವಾರ ಬೆಳಿಗ್ಗೆ ಪಿಎಫ್’ಐನ...

ಡಿ.ಜೆ.ಹಳ್ಳಿ ಗಲಭೆ, ಪ್ರವೀಣ್ ಹತ್ಯೆ ಪ್ರಕರಣ: ಬೆಂಗಳೂರಿನಲ್ಲಿ ಎನ್’ಐಎ ಶೋಧ

0
ಬೆಂಗಳೂರು(Bengaluru): ಡಿ.ಜೆ.ಹಳ್ಳಿ ಗಲಭೆ ಹಾಗೂ ಪ್ರವೀಣ್ ನೆಟ್ಟಾರು ಕೊಲೆ ಬಗ್ಗೆ ತನಿಖೆ ಮಡೆಸುತ್ತಿರುವ ಎನ್ಐಎ ಅಧಿಕಾರಿಗಳು, ಬೆಂಗಳೂರಿನ ಅಪಾರ್ಟ್‌ಮೆಂಟ್ ಸಮುಚ್ಚಯದ ಫ್ಲಾಟ್‌ ಒಂದರಲ್ಲಿ ಗುರುವಾರ ಬೆಳಿಗ್ಗೆ ಶೋಧ ನಡೆಸಿದ್ದಾರೆ. ಸ್ಥಳೀಯ ಪೊಲೀಸರ ಜೊತೆ ರಿಚ್ಮಂಡ್...

ದಸರಾ ಸಾಂಸ್ಕೃತಿಕ ಕಾರ್ಯಕ್ರಮ: ಅರಮನೆ ಆವರಣದಲ್ಲಿ ಭರದ ಸಿದ್ದತೆ

0
ಮೈಸೂರು(Mysuru): ದಸರಾ ಕಾರ್ಯಕ್ರಮಗಳಲ್ಲಿ ಜನಮನ್ನಣೆ ಗಳಿಸಿದ ಅರಮನೆ ದಸರಾ ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆ ಸಿದ್ದಪಡಿಸುವ ಕಾರ್ಯ ಭರದಿಂದ ಸಾಗಿದ್ದು, ಅರಮನೆ ಎದುರು ವಿಶಾಲವಾದ ವೇದಿಕೆ ನಿರ್ಮಿಸಲು ಕಾರ್ಮಿಕರು ಕೆಲಸ ಆರಂಭಿಸಿದ್ದಾರೆ.೧೦*೨೦ ಅಡಿ ಅಗಲದ ವೇದಿಕೆ...

ಕಾಂಗ್ರೆಸ್ ವಿರುದ್ಧ ಪೋಸ್ಟರ್ ಮಾಡಿದ್ದವರ ಬಂಧನ ಏಕಿಲ್ಲ ? : ಸಿದ್ದರಾಮಯ್ಯ

0
ಬೆಂಗಳೂರು(Bengaluru): ಪೇ ಸಿಎಂ ಪೋಸ್ಟರ್ ಗೆ ಕೌಂಟರ್ ಆಗಿ ಕಾಂಗ್ರೆಸ್ ವಿರುದ್ಧ ಪೋಸ್ಟರ್ ಮಾಡಿದ್ದ ಬಿಜೆಪಿಗರ ಬಂಧನ ಏಕಿಲ್ಲ? ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ವಿಧಾನಸೌಧದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಂಧನ ವಿಚಾರವಾಗಿ...

ಕಾನೂನು ಕೈಗೆ ತೆಗೆದುಕೊಳ್ಳುವವರ ವಿರುದ್ಧ ಕ್ರಮ: ಆರಗ ಜ್ಞಾನೇಂದ್ರ

0
ಬೆಂಗಳೂರು(Bengaluru): ಕಾನೂನನ್ನು ಕೈಗೆ ತೆಗೆದುಕೊಳ್ಳುವ ಯಾರ ವಿರುದ್ಧವೇ ಆಗಲಿ ಕ್ರಮ ಜರುಗಿಸಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಗುರುವಾರ ಬೆಂಗಳೂರಿನ ನಿವಾಸದಲ್ಲಿ ಮಾತನಾಡಿದ ಸಚಿವರು,  ಪೊಲೀಸರು ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುವ...

ಟಿಆರ್‌ಪಿ ಹಗರಣ: ರಿಪಬ್ಲಿಕ್ ಟಿವಿ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎಂದ ಇ ಡಿ: ಇಂಡಿಯಾ...

0
ಮುಂಬೈ ಪೊಲೀಸರು ಪತ್ತೆ ಹಚ್ಚಿದ್ದ ನಕಲಿ ಟೆಲಿವಿಷನ್ ರೇಟಿಂಗ್ ಪಾಯಿಂಟ್‌ (ಟಿಆರ್‌ಪಿ)  ಹಗರಣದಲ್ಲಿ ರಿಪಬ್ಲಿಕ್ ಟಿವಿ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ದೊರೆತಿಲ್ಲ ಎಂದು ಮುಂಬೈ ನ್ಯಾಯಾಲಯಕ್ಕೆ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ ಆರೋಪಪಟ್ಟಿ ತಿಳಿಸಿದೆ. ಪ್ರಕರಣದಲ್ಲಿ...

ಪೇಸಿಎಂ ಪೋಸ್ಟರ್ ಅಂಟಿಸಿದ್ದ ಐವರು ಕಾಂಗ್ರೆಸ್ ಕಾರ್ಯಕರ್ತರ ಬಂಧನ

0
ಬೆಂಗಳೂರು(Bengaluru): ಪೇ ಸಿಎಂ (PAYCM) ಪೋಸ್ಟರ್ ಅಂಟಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಗ್ರೌಂಡ್ಸ್​ ಪೊಲೀಸರು ಐವರು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಬಿ.ಆರ್.ನಾಯ್ಡು, ಪವನ್, ಗಗನ್, ಸಂಜಯ್ ಹಾಗೂ ವಿಶ್ವನಾಥ್ ಎಂಬುವರ ಬಂಧಿತರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನು ಕೆಲವರನ್ನು...

EDITOR PICKS