Saval
ಬಿ.ಎಸ್.ಯಡಿಯೂರಪ್ಪ ಅವರು ಮೀಸಲಾತಿಗೆ ವಿರೋಧ ವ್ಯಕ್ತಪಡಿಸಿಲ್ಲ: ಬಿ.ವೈ.ವಿಜಯೇಂದ್ರ
ಮೈಸೂರು(Mysuru): ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಲಿಂಗಾಯತ ಪಂಚಮಸಾಲಿ ಮೀಸಲಾತಿಗೆ ವಿರೋಧ ವ್ಯಕ್ತಪಡಿಸಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲೆ ಒತ್ತಡವನ್ನೂ ಹೇರಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ...
ಪ್ರೊ ಕಬಡ್ಡಿ ಲೀಗ್’ನ ವೇಳಾಪಟ್ಟಿ ಪ್ರಕಟ
ಬೆಂಗಳೂರು(Bengaluru): ಪ್ರೊ ಕಬಡ್ಡಿ ಲೀಗ್‌ನ ಒಂಬತ್ತನೇ ಆವೃತ್ತಿಯ ವೇಳಾಪಟ್ಟಿಯನ್ನು ಟೂರ್ನಿಯ ಆಯೋಜಕ ಸಂಸ್ಥೆ ಮಶಾಲ್ ಸ್ಪೋರ್ಟ್ಸ್ ಬುಧವಾರ ಪ್ರಕಟಿಸಿದ್ದು, ಕಂಠೀರವ ಕ್ರೀಡಾಂಗಣದಲ್ಲಿ ಅ. 7ರಿಂದ ಕಬಡ್ಡಿ ಆರಂಭವಾಗಲಿದೆ.
ಅ.7ರಿಂದ ನಂತರ 26ರವರೆಗೆ ಮೊದಲ ಹಂತದ...
ರಾಷ್ಟ್ರಪತಿಗಳು ದಸರಾ ಉದ್ಘಾಟಿಸುತ್ತಿರುವುದು ಹೆಮ್ಮೆಯ ಸಂಗತಿ: ಯದುವೀರ್ ಒಡೆಯರ್
ಮೈಸೂರು(Mysuru): ನಾಡಹಬ್ಬ ಮೈಸೂರು ದಸರಾವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎರಡು ವರ್ಷದ ಬಳಿಕ ಅದ್ಧೂರಿಯಾಗಿ...
ಅಯೋಧ್ಯೆಯಲ್ಲಿ ಆದಿಪುರುಷ್ ಸಿನಿಮಾ ಟೀಸರ್ ರಿಲೀಸ್ ಆಗುವ ಸಾಧ್ಯತೆ
ಹೈದರಾಬಾದ್(Hydarabad): ತೆಲುಗಿನ ಸ್ಟಾರ್ ನಟ ಪ್ರಭಾಸ್ ಅಭಿನಯದ ‘ಆದಿಪುರುಷ್’ ಸಿನಿಮಾದ ಟೀಸರ್ ‘ಅಯೋಧ್ಯೆ‘ಯಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗವಹಿಸುವ ನಿರೀಕ್ಷೆ ಇದೆ.
ಆದರೆ ಸಿಎಂ ಯೋಗಿ ಭಾಗವಹಿಸುವ...
ನಾಡಹಬ್ಬ ದಸರಾ: ಜಿಲ್ಲಾಡಳಿತದಿಂದ ಗಣ್ಯರಿಗೆ ಆಹ್ವಾನ
ಮೈಸೂರು(Mysuru): ನಾಡಹಬ್ಬ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವಂತೆ ಕೋರಿ ಜಿಲ್ಲಾಡಳಿತದಿಂದ ಗಣ್ಯರಿಗೆ ಬುಧವಾರ ಸಾಂಪ್ರದಾಯಿಕವಾಗಿ ಆಮಂತ್ರಣ ನೀಡಲಾಗಿದೆ.
ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ದಸರೆಗೆ ಆಹ್ವಾನಿಸಿದರು.
ಜಲ...
ಬೀಟ್ರೂಟ್ ಸಕತ್ ಆರೋಗ್ಯಕಾರಿ ತರಕಾರಿ
ನಮಗೆಲ್ಲಾ ಗೊತ್ತೇ ಇರುವ ಹಾಗೆ, ಹಣ್ಣು ಹಾಗೂ ತರಕಾರಿಗಳಲ್ಲಿ ನಮ್ಮ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಕೂಡ ನೈಸರ್ಗಿಕವಾಗಿ ಸಿಗುವುದು. ಹೀಗಾಗಿ ನಾವು ಇಂತಹ ತರಕಾರಿಗಳನ್ನು ಹಾಗೂ ಹಣ್ಣುಗಳನ್ನು ದೈನಂದಿನ...
ಪಂಚಮಸಾಲಿ ಮೀಸಲಾತಿಗೆ ಬಿಎಸ್‌ವೈ ಅಡ್ಡಿ ಪಡಿಸಿಲ್ಲ: ಸಚಿವ ನಿರಾಣಿ
ಬೆಂಗಳೂರು(Bengaluru): ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಿಸುವ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಡ್ಡಗಾಲು ಹಾಕಿಲ್ಲ. ಈ ಬಗ್ಗೆ ಕೇಳಿಬಂದಿರುವ ಆರೋಪ ಸತ್ಯಕ್ಕೆ ದೂರವಾದುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ.ಮುರುಗೇಶ...
ಮಂಗಳೂರು: ವಿದ್ಯಾರ್ಥಿನಿಲಯದಿಂದ ಮೂವರು ವಿದ್ಯಾರ್ಥಿನಿಯರು ನಾಪತ್ತೆ
ಮಂಗಳೂರು(Mangalore): ನಗರದ ಕಾಲೇಜೊಂದರ ವಿದ್ಯಾರ್ಥಿನಿಲಯದಿಂದ ಮೂವರು ವಿದ್ಯಾರ್ಥಿನಿಯರು ಬುಧವಾರ ನಾಪತ್ತೆಯಾಗಿದ್ದು, ವಿದ್ಯಾರ್ಥಿನಿಯರು ಬ್ಯಾಗ್ ಹಿಡಿದು ಹೋಗುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ಬಗ್ಗೆ ಹಾಸ್ಟೆಲ್‌ನವರು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ...
ಪಿಎಸ್‌ಐ ಹಗರಣ: ಪಿಎಂಎಲ್‌ಎ ಅಡಿ ಪ್ರಕರಣ; ಐವರು ಆರೋಪಿಗಳ ಹೇಳಿಕೆ ದಾಖಲಿಸಿಕೊಳ್ಳಲು ನ್ಯಾಯಾಲಯಕ್ಕೆ ಇ...
ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆಯಾಗಿರುವ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಪರೀಕ್ಷೆ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿದ್ದು, ತನಿಖೆ ಕೈಗೊಂಡಿದೆ. ಇದರ ಮುಂದುವರಿದ ಭಾಗವಾಗಿ,...
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ: ಸಾರಿಗೆ ಅಧಿಕಾರಿ ಯಲ್ಲಪ್ಪ ಪಡಸಾಲಿ ಅಮಾನತು
ಬಾಗಲಕೋಟೆ(Bagalakote): ಆದಾಯಕ್ಕಿಂತ ಹೆಚ್ಚು ಆದಾಯ ಹೊಂದಿದ ಆರೋಪದ ಮೇಲೆ ಬಾಗಲಕೋಟೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಯಲ್ಲಪ್ಪ ಪಡಸಾಲಿಯನ್ನು ಅಮಾನತು ಮಾಡಲಾಗಿದೆ.
ಜೂನ್ ನಲ್ಲಿ ಎಸಿಬಿ ಅಧಿಕಾರಿಗಳು ಪಡಸಾಲಿ ಅವರ ಮನೆ, ಕಚೇರಿ ಮೇಲೆ ದಾಳಿ...





















