ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38885 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಪೇಸಿಎಂ ಪೋಸ್ಟರ್ ಅಂಟಿಸಿರುವವರ ವಿರುದ್ಧ ಕ್ರಮ: ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

0
ಬೆಂಗಳೂರು(Bengaluru): ಮೇಲೆ 'ಪೇ-ಸಿಎಂ' ಎಂದು ಕ್ಯೂಆರ್ ಕೋಡ್ ಇರುವ ಭಿತ್ತಿಪತ್ರ ಅಂಟಿಸಿರುವವರ ವಿರುದ್ಧ ವಿರುದ್ಧ ಕೇಂದ್ರ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವುದಾಗಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ...

ಅಕ್ರಮ ಆಸ್ತಿ ಗಳಿಕೆ: ನಿವೃತ್ತ ಆರ್’ಟಿಓ ಅಧಿಕಾರಿಗೆ 4 ವರ್ಷ ಕಠಿಣ ಶಿಕ್ಷೆ

0
ಬೆಳಗಾವಿ(Belagavi): ಅಕ್ರಮ ಆಸ್ತಿ ಗಳಿಕೆ ಮಾಡಿದ್ದ ನಿವೃತ್ತ ಸಾರಿಗೆ ಅಧಿಕಾರಿಗೆ 4 ವರ್ಷ ಕಠಿಣ ಶಿಕ್ಷೆ ಹಾಗೂ 63 ಲಕ್ಷ ರೂ ದಂಡ ವಿಧಿಸಿ ಬೆಳಗಾವಿ ಲೋಕಾಯುಕ್ತ ನ್ಯಾಯಾಲಯ ತೀರ್ಪು ನೀಡಿದೆ. ಕೋಲಾರ ಮೂಲದ...

ತಿರುಕನ ಕನಸು ಕಾಣುತ್ತಿರುವ ಸಿದ್ದರಾಮಯ್ಯ, ಡಿಕೆಶಿ: ನಳಿನ್ ಕುಮಾರ್ ಕಟೀಲ್

0
ಹಾಸನ(Hassan): ಪಕ್ಷವನ್ನೇ ಸಂಘಟನೆ ಮಾಡದ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ತಿರುಕನ ಕನಸು ಕಾಣುತ್ತಿದ್ದಾರೆ‌ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟೀಕಿಸಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿಗೆ ಪೂರ್ಣ...

ಕಂದಾಯ ಇಲಾಖೆಯ ದಾಖಲೆಗಳನ್ನು ತಿದ್ದಿದ ಅಧಿಕಾರಿಗಳ ಮೇಲೆ ಕ್ರಿಮಿನಲ್‌ ಕೇಸ್‌: ಗೋವಿಂದ ಕಾರಜೋಳ

0
ಬೆಂಗಳೂರು(Bengaluru): ಕಂದಾಯ ಇಲಾಖೆಯ ಕಾಗದ ಪತ್ರಗಳಲ್ಲಿ ಹೆಸರನ್ನು ಬದಲಾವಣೆ ಮಾಡಿದರೆ ಅವರು ಅಪರಾಧಿಗಳಾಗುತ್ತಾರೆ. ಮಾಡಿ ಕೊಟ್ಟವರು ಅಪರಾಧಿಗಳಾಗುತ್ತಾರೆ. ಇಬ್ಬರ ಮೇಲೆಯೂ ಕ್ರಮ ತೆಗೆದುಕೊಳ್ಳುತ್ತೇವೆ. ಅಧಿಕಾರಿಗಳನ್ನು ಅಮಾನತು ಮಾಡಿ, ಅವರ ಮೇಲೆ ಕ್ರಿಮಿನಲ್‌ ಕೇಸ್‌...

ಸೆ. 27 ರಿಂದ ಸಾಂವಿಧಾನಿಕ ಪೀಠದ ಕಲಾಪ ನೇರ ಪ್ರಸಾರ: ಸುಪ್ರೀಂ ಕೋರ್ಟ್ ಪೂರ್ಣ...

0
ಸರ್ವೋಚ್ಚ ನ್ಯಾಯಾಲಯ ತನ್ನ ಸಾಂವಿಧಾನಿಕ ಪೀಠದ ಕಲಾಪ ನೇರ ಪ್ರಸಾರವನ್ನು ಸೆಪ್ಟೆಂಬರ್ 27ರಂದು ಅಂದರೆ ಬರುವ ಮಂಗಳವಾರದಿಂದ ಆರಂಭಿಸಲು ನಿರ್ಧರಿಸಿದೆ. ಮಂಗಳವಾರ ಸಂಜೆ ಭಾರತದ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ ಅವರು ಕರೆದಿದ್ದ ಪೂರ್ಣ ನ್ಯಾಯಾಲಯದ...

ಬಾಯಿಯಲ್ಲಿದೆ ಆರೋಗ್ಯದ ಗುಟ್ಟು: ಡಾ. ಸಿ.ಎನ್. ಮಂಜುನಾಥ್

0
ಮೈಸೂರು(Mysuru):  ಬಾಯಿಯಲ್ಲೇ ನಮ್ಮ ಆರೋಗ್ಯದ ಗುಟ್ಟು ಇದೆ. ಬಾಯಿಯ ಆರೋಗ್ಯ ಕಾಪಾಡಿಕೊಂಡರೆ ದೇಹದ ಆರೋಗ್ಯ ವೃದ್ಧಿಸುತ್ತದೆ ಎಂದು ಬೆಂಗಳೂರು  ಜಯದೇವ ಹೃದಯ ರಕ್ತನಾಳದ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಹಾಗೂ ಪದ್ಮಶ್ರೀ...

ಮುತಾಲಿಕ್ ದಕ್ಷಿಣ ಕನ್ನಡ ಪ್ರವೇಶಿಸಲು ಇದ್ದ ನಿರ್ಬಂಧ ರದ್ದುಗೊಳಿಸಿದ ಹೈಕೋರ್ಟ್‌

0
ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ಪ್ರಕ್ಷುಬ್ಧಗೊಂಡಿದ್ದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸದಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್‌ಗೆ ಸ್ಥಳೀಯ ಜಿಲ್ಲಾಡಳಿತ ವಿಧಿಸಿದ್ದ ನಿರ್ಬಂಧವನ್ನು ಹೈಕೋರ್ಟ್‌ ರದ್ದುಪಡಿಸಿದೆ. ಜಿಲ್ಲಾಡಳಿತ ವಿಧಿಸಿದ್ದ...

ಗುರುವಾರ ಸಚಿವರೊಬ್ಬರ ಅಕ್ರಮವನ್ನು ದಾಖಲೆ ಸಮೇತ ಬಯಲಿಗೆಳೆಯುತ್ತೇನೆ: ಹೆಚ್.ಡಿ.ಕುಮಾರಸ್ವಾಮಿ

0
ಕಲಬುರಗಿ(Kalaburagi): ಸಚಿವರೊಬ್ಬರು ನಿಯಮ ಉಲ್ಲಂಘಿಸಿ, ಅಧಿಕಾರ ದುರುಪಯೋಗ ಮಾಡಿಕೊಂಡಿರುವ ಕುರಿತು ಗುರುವಾರ ಅಧಿವೇಶನದಲ್ಲಿ ದಾಖಲೆ ಸಮೇತ ಅಕ್ರಮ ಬಯಲಿಗೆ ಎಳೆಯುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಕಲಬುರಗಿಯ ವಿಮಾನ ನಿಲ್ದಾಣದಲ್ಲಿ ಬುಧವಾರ ಪತ್ರಕರ್ತರ...

ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಂದ ಪತ್ನಿ

0
ಮಂಡ್ಯ(Mandya): ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಕೊಂದಿರುವ ಘಟನೆ ಮಳವಳ್ಳಿಯಲ್ಲಿ ನಡೆದಿದೆ. ಶಶಿಕುಮಾರ್ (35) ಕೊಲೆಯಾದ ವ್ಯಕ್ತಿ. ಆತನ ಪತ್ನಿ ನಾಗಮಣಿ (28) ಹಾಗೂ ಆಕೆಯ ಪ್ರಿಯಕರ ಕನಕಪುರದ ಹೇಮಂತ್...

ಸೈಮಾ ಅವಾರ್ಡ್ ಕಾರ್ಯಕ್ರಮದಲ್ಲಿ ನಿಯಮ ಉಲ್ಲಂಘನೆ: ಆಯೋಜಕರು, ಹೋಟೆಲ್ ವಿರುದ್ಧ ದೂರು ದಾಖಲು

0
ಬೆಂಗಳೂರು(Bengaluru): ನಗರದಲ್ಲಿ ಇತ್ತೀಚೆಗೆ ನಡೆದ ಸೈಮಾ ಅವಾರ್ಡ್ 2022 ಬಳಿಕ ಆಯೋಜಿಸಲಾಗಿದ್ದ ಅದ್ದೂರಿ ಪಾರ್ಟಿಯಲ್ಲಿ ಭಾಗಿಯಾದವರಿಗೆ ಹಾಗೂ ಆಯೋಜಕರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ. ನಗರದ ಪ್ರತಿಷ್ಠಿತ ಜೆಡಬ್ಲ್ಯೂ ಹೋಟೆಲ್‌ನಲ್ಲಿ ಈ ಪಾರ್ಟಿ ನಡೆದಿದ್ದು, ಕಾನೂನು...

EDITOR PICKS