Saval
ಈ ರಾಶಿಯವರು ಸ್ನೇಹಿತರ ಸಂತೋಷವನ್ನು ಬಯಸುತ್ತಾರೆ
ಕೆಲವರು ಸ್ನೇಹಿತನ ಬಡ್ತಿಯಿಂದ ಹಿಡಿದು ಅವರ ಆತ್ಮೀಯರ ಸಂತೋಷದವರೆಗೆ ತಮ್ಮ ಪ್ರೀತಿಪಾತ್ರರ ಸಂತೃಪ್ತಿಯಿಂದ ನಿಜವಾದ ಸಂತೋಷ ಮತ್ತು ಹರ್ಷವನ್ನು ಕಂಡುಕೊಳ್ಳುತ್ತಾರಂತೆ. ಅಂತಹ ಜನರು ಸ್ವಯಂ ತೃಪ್ತಿಯಿಂದ ತುಂಬಿರುತ್ತಾರೆ ಮತ್ತು ಆದ್ದರಿಂದ ಇತರರ ಸಂತೋಷದಲ್ಲಿ...
ಮೆದುಳಿಗೆ ಮರೆವಿನ ಕಾಯಿಲೆ ಬರಬಾರದೆಂದರೆ ನಿತ್ಯವೂ ಈ ಯೋಗಾಸನಗಳನ್ನು ಮಾಡಿ
ದೇಹದ ಎಲ್ಲಾ ಭಾಗಗಳ ಆರೋಗ್ಯ ಉತ್ತಮವಾಗಿರಿಸಿಕೊಳ್ಳಲು ಯೋಗಾಸನಗಳು ಸಹಕಾರಿಯಾಗಿವೆ. ಅದೇ ರೀತಿ ಮೆದುಳಿನ ಕಾರ್ಯ ಸರಿಯಾಗಿರಲು, ಜೀವಕೋಶಗಳ ಸುಸ್ಥಿತಿಯಿಂದ ಹಿಡಿದು ಎಲ್ಲಾ ರೀತಿಯ ಆರೋಗ್ಯಕ್ಕೂ ಯೋಗಾಸನಗಳು ಹೆಚ್ಚು ಒಳ್ಳೆಯದು.
ಪದ್ಮಾಸನ
ಸಂಸ್ಕೃತದಲ್ಲಿ ಪದ್ಮಾಸನ ಎಂದರೆ ಕಮಲದ...
ಜಯ ಜನಾರ್ದನಾ ಕೃಷ್ಣಾ ರಾಧಿಕಾಪತೇ
ಜಯ ಜನಾರ್ದನಾ ಕೃಷ್ಣಾ ರಾಧಿಕಾಪತೇಜನವಿಮೋಚನಾ ಕೃಷ್ಣಾ ಜನ್ಮಮೋಚನಾಗರುಡವಾಹನಾ ಕೃಷ್ಣಾ ಗೋಪಿಕಾಪತೇನಯನಮೋಹನಾ ಕೃಷ್ಣಾ ನೀರಜೇಕ್ಷಣಾ ||
ಸುಜನಬಾಂಧವಾ ಕೃಷ್ಣಾ ಸುಂದರಾಕೃತೇಮದನಕೋಮಲಾ ಕೃಷ್ಣಾ ಮಾಧವಾ ಹರೇವಸುಮತೀಪತೇ ಕೃಷ್ಣಾ ವಾಸವಾನುಜಾವರಗುಣಾಕರಾ ಕೃಷ್ಣಾ ವೈಷ್ಣವಾಕೃತೇ ||
ಸುರುಚಿನಾನನಾ ಕೃಷ್ಣಾ ಶೌರ್ಯವಾರಿಧೇಮುರಹರಾ ವಿಭೋ...
ಚಾಮರಾಜನಗರದಲ್ಲಿ ಹಣದಾಸೆಗೆ ಮಗು ಮಾರಾಟ: ತಂದೆಯ ಬಂಧನ
ಚಾಮರಾಜನಗರ(Chamarajanagar): ಹಣದಾಸೆಗೆ ಮಗುವೊಂದನ್ನು ಮಾರಾಟ ಮಾಡಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬoಧ ಮಗುವಿನ ತಂದೆಯನ್ನು ಪಟ್ಟಣ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚಾಮರಾಜನಗರದ ನ್ಯಾಯಾಲಯದ ರಸ್ತೆ ಬಡಾವಣೆಯ ವಾಸಿ, ಹೋಟೆಲ್ ಕಾರ್ಮಿಕ ಬಸಪ್ಪ...
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿದ ಬಿಎಸ್’ವೈ
ಬೆಂಗಳೂರು(Bengaluru): ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಮಾಜಿ ಮುಖ್ಯಮಂತ್ರಿ, ಬಿಜೆಪಿ ಶಾಸಕ ಬಿ.ಎಸ್. ಯಡಿಯೂರಪ್ಪ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
ಇಂದು ವಿಧಾನಸಭೆ ಕಲಾಪ ಮುಗಿದ ಬಳಿಕ ಪದ್ಮನಾಭ ನಗರದ ನಿವಾಸಕ್ಕೆ ತೆರಳಿದ...
ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ: ೬.೫ ಕೆಜಿ ಗಾಂಜಾ ವಶ
ವಿರಾಜಪೇಟೆ(Virajapete): ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ವಿರಾಜಪೇಟೆ ನಗರ ಠಾಣಾ ಪೊಲೀಸರು ಬಂಧಿಸಿದ್ದು, ಸುಮಾರು ಒಂದೂವರೆ ಲಕ್ಷ ಮೌಲ್ಯದ ೬.೫ ಕೆ.ಜಿ ಗಾಂಜಾ, ಕೃತ್ಯಕ್ಕೆ ಬಳಸಿದ ಕಾರು, ೧,೨೦೦ ರೂ. ನಗದು, ೨...
ರತ್ನ ಖಚಿತ ಸಿಂಹಾಸನ ಜೋಡಣಾ ಕಾರ್ಯ ಪೂರ್ಣ
ಮೈಸೂರು: ದಸರಾ ಮಹೋತ್ಸವದ ಪ್ರಯುಕ್ತ ಅರಮನೆಯಲ್ಲಿ ರತ್ನಖಚಿತ ಸಿಂಹಾಸನದ ಜೋಡಣೆ ಕಾರ್ಯವು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರ ನೇತೃತ್ವದಲ್ಲಿ ಮಂಗಳವಾರ ಸುಸೂತ್ರವಾಗಿ ನಡೆಯಿತು.
ಬೆಳಿಗ್ಗೆ 7 ರಿಂದ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆದವು. ಅರಮನೆ...
ಭಾರತ- ಇಂಗ್ಲೆಂಡ್ ಎರಡನೇ ಏಕದಿನ ಪಂದ್ಯ
ಇಂಗ್ಲೆಂಡ್(England): ಸುಮಾರು 23 ವರ್ಷಗಳ ಬಳಿಕ ಇಂಗ್ಲೆಂಡ್ ನೆಲದಲ್ಲಿ ಸರಣಿ ಗೆಲುವಿನ ತವಕದಲ್ಲಿರುವ ಭಾರತ ಮಹಿಳಾ ತಂಡವು ಎರಡನೇ ಏಕದಿನ ಪಂದ್ಯದಲ್ಲಿ ಬುಧವಾರ ಆತಿಥೇಯ ತಂಡದ ಸವಾಲು ಎದುರಿಸಲಿದೆ.
1999ರಲ್ಲಿ ಭಾರತ ಮಹಿಳಾ ತಂಡವು...
ಯುವ ಜನರ ಆಕ್ರೋಶದ ಅಲೆಗೆ ಭ್ರಷ್ಟ ಬಿಜೆಪಿ ಸರ್ಕಾರ ಕೊಚ್ಚಿ ಹೋಗುವ ದಿನ ದೂರವಿಲ್ಲ:...
ಬೆಂಗಳೂರು(Bengaluru): ಯುವ ಜನರ ಆಕ್ರೋಶದ ಅಲೆಗೆ ಭ್ರಷ್ಟ ಬಿಜೆಪಿ ಸರ್ಕಾರ ಕೊಚ್ಚಿ ಹೋಗುವ ದಿನ ದೂರವಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸರ್ಕಾರಿ ಹುದ್ದೆಗಳ ನೇಮಕಾತಿ...
ತೆಲುಗಿನಲ್ಲಿ ನಟ ಡಾಲಿ ಧನಂಜಯ್ 26ನೇ ಸಿನಿಮಾ
ಸ್ಯಾಂಡಲ್’ವುಡ್ ನಟ ಡಾಲಿ ಧನಂಜಯ್ ಕನ್ನಡ ಹಾಗೂ ತೆಲುಗು ಎರಡು ಭಾಷೆ ಚಿತ್ರಕ್ಕೆ ನಟರಾಕ್ಷಸ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇದು ಡಾಲಿ ಧನಂಜಯ್ ನಟಿಸಲಿರುವ 26ನೇ ಸಿನಿಮಾ.
ಈ ಚಿತ್ರದಲ್ಲಿ ಧನಂಜಯ್ ಜೊತೆಗೆ ತೆಲುಗಿನ...





















