Saval
ರಾಜ್ಯ ಪೊಲೀಸ್ ಇಲಾಖೆಯ 5 ಸಾವಿರ ಕಾನ್ಸ್’ಟೇಬಲ್ ಹುದ್ದೆ ಭರ್ತಿಗೆ ಕ್ರಮ: ಆರಗ ಜ್ಞಾನೇಂದ್ರ
ಬೆಂಗಳೂರು(Bengaluru): ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪ್ರಸ್ತುತ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಹುದ್ದೆಗಳು ಖಾಲಿಯಿದ್ದು, ಈ ವರ್ಷ ಸುಮಾರು 5 ಸಾವಿರ ಕಾನ್ಸ್’ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ವಿಧಾನ...
ಉತ್ತರ ಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸಚಿವ ಕೆ. ಸುಧಾಕರ್
ಬೆಂಗಳೂರು(Bengaluru): ಉತ್ತರ ಕನ್ನಡ ಜಿಲ್ಲೆಗೆ ಸುಸಜ್ಜಿತವಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಅರ್ಥಿಕ ಇಲಾಖೆಗೆ ಕಡತ ಹೋಗಿದೆ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಹೇಳಿದ್ದಾರೆ.
ಮಂಗಳವಾರ ಮಾತನಾಡಿದ ಅವರು, ನಿರ್ಮಾಣ...
ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಸಾವು ಪ್ರಕರಣ: ಮರು ತನಿಖೆಗೆ ಸಿಬಿಐ ವಿಶೇಷ ನ್ಯಾಯಾಲಯ...
ಬೆಂಗಳೂರು(Bengaluru): ಉತ್ತರ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ(36) ಸಾವು ಎಂಬ ಸಿಬಿಐ ವರದಿಯನ್ನು ಲಖನ್ ಸಿಬಿಐ ವಿಶೇಷ ನ್ಯಾಯಾಲಯ ತಿರಸ್ಕರಿಸಿ, ಮರು ತನಿಖೆ ನಡೆಸುವಂತೆ ನಿರ್ದೇಶನ ನೀಡಿದೆ.
ಅಕ್ಟೋಬರ್ ೨೨ ರಿಂದ...
ಚಾಮರಾಜನಗರ: ಬಸ್ ಪಲ್ಟಿ, ಚಾಲಕ ಸೇರಿ ಐವರಿಗೆ ಗಾಯ
ಚಾಮರಾಜನಗರ(Chamarajanagara): ತಮಿಳುನಾಡಿನ ವಿವಿಧ ಭಾಗಗಳಿಂದ ತಾಳವಾಡಿಗೆ ಬರುತ್ತಿದ್ದ ಬಸ್ ಪುಣಜನೂರು ಸಮೀಪ ಪಲ್ಟಿಯಾಗಿದ್ದು, ಅಪಘಾತದಲ್ಲಿ ಚಾಲಕ ಸೇರಿ ಐವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಉಳಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈರೋಡ್, ಸತ್ಯಮಂಗಲಂ ಭಾಗಗಳಿಂದ ತಾಳವಾಡಿಯ ಮಸೀದಿಯಲ್ಲಿ...
‘ಲಂಚ ತೆಗೆದುಕೊಳ್ಳಿ ಕೆಲಸ ಕೊಡಿ’: ಬೊಮ್ಮಾಯಿಯವರೇ ಉದ್ಯೋಗಾಕಾಂಕ್ಷಿಗಳ ಗೋಳು ಕೇಳಿ ಎಂದ ಕಾಂಗ್ರೆಸ್
ಬೆಂಗಳೂರು(Bengaluru): 'ಲಂಚ ತೆಗೆದುಕೊಳ್ಳಿ ಕೆಲಸ ಕೊಡಿ' ಎಂದು ಪತ್ರ ಬರೆದು, ಘೋಷಣೆಗಳನ್ನು ಕೂಗುವ ಮೂಲಕ ಉದ್ಯೋಗಾಕಾಂಕ್ಷಿಗಳು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯದಲ್ಲಿ ಖಾಲಿಯಿರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ, ರಾಜ್ಯ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳ...
ಎನ್’ಎಸ್’ಎಸ್ ರಾಷ್ಟ್ರ ಪ್ರಶಸ್ತಿಗೆ ಮಂಗಳೂರಿನ ವಿದ್ಯಾರ್ಥಿನಿ ಆಯ್ಕೆ
ಬೆಂಗಳೂರು(Bengaluru): ಕೇಂದ್ರ ಸರ್ಕಾರ ನೀಡುವ ರಾಷ್ಟ್ರೀಯ ಸೇವಾ ಯೋಜನೆಯ ಅತ್ಯುತ್ತಮ ಸ್ವಯಂಸೇವಕಿ ರಾಷ್ಟ್ರ ಪ್ರಶಸ್ತಿಗೆ ಸುರತ್ಕಲ್ ನ ಗೋವಿಂದದಾಸ ಕಾಲೇಜಿನ ವಿದ್ಯಾರ್ಥಿನಿ ರಶ್ಮಿ ಆಯ್ಕೆಯಾಗಿದ್ದಾರೆ.
ಸೆ.24 ರಂದು ರಾಷ್ಟ್ರಪತಿ ಭವನದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ...
ಗುಜರಾತ್ ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಳೆಯ ಪಿಂಚಣಿ ಯೋಜನೆ ಜಾರಿ: ರಾಹುಲ್ ಗಾಂಧಿ
ನವದೆಹಲಿ(Newdelhi): ಗುಜರಾತ್‌ನಲ್ಲಿ ಅಧಿಕಾರಕ್ಕೆ ಕಾಂಗ್ರೆಸ್ ಅನ್ನು ಆಯ್ಕೆ ಮಾಡಿದರೆ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ.
ಈ ಕುರಿತು #CongressDegiOldPension ಟ್ವೀಟ್ ಮಾಡಿರುವ ಅವರು, ಗುಜರಾತ್‌ನಲ್ಲಿ...
ಹೌಸಿಂಗ್ ಸೊಸೈಟಿ ಕಟ್ಟಡದ ಗೋಡೆ ಕುಸಿತ: ನಾಲ್ವರು ಕಾರ್ಮಿಕರ ಸಾವು
ಉತ್ತರ ಪ್ರದೇಶ(Uttarpradesh): ನೋಯ್ಡಾದಲ್ಲಿ ನಿರ್ಮಾಣಗೊಂಡಿದ್ದ ಹೌಸಿಂಗ್ ಸೊಸೈಟಿವೊಂದರ ಕಟ್ಟಡದ ಗೋಡೆ ಕುಸಿದ ಪರಿಣಾಮ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದು, 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಂದು ಬೆಳಗ್ಗೆ ದುರ್ಘಟನೆ ನಡೆದಿದ್ದು, ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ...
ವೃತ್ತಿಪರ ಕೋರ್ಸ್’ಗಳಿಗೆ ಹೊಸದಾಗಿ ರ್ಯಾಂಕ್ ಪಟ್ಟಿ: ಪರಿಹಾರ ಸೂಚಿಸಲಾಗುವುದು ಎಂದು ಕಾಲಾವಕಾಶ ಪಡೆದ ಸರ್ಕಾರ
ಕಳೆದ 2020-21ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು 2022ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಪರಿಗಣಿಸುವುದಕ್ಕೆ ಸಂಬಂಧಿಸಿದಂತೆ ಪುನರಾವರ್ತಿತ ವಿದ್ಯಾರ್ಥಿಗಳನ್ನು ದೃಷ್ಟಿಯಿಲ್ಲಿಟ್ಟುಕೊಂಡು ಯೋಜನೆಯೊಂದನ್ನು (ಪರಿಹಾರ) ರೂಪಿಸಲಾಗುವುದು. ಇದನ್ನು ಪ್ರತಿವಾದಿ ವಿದ್ಯಾರ್ಥಿಗಳು ಒಪ್ಪಿದರೆ...
ಸಿಂಹಾಸನ ಜೋಡಣಾ ಕಾರ್ಯ: ಇಂದು ಮೈಸೂರು ಅರಮನೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ
ಮೈಸೂರು(Mysuru): ಸಾಂಸ್ಕೃತಿಕ ನಗರಿಯಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ನಾಡಹಬ್ಬಕ್ಕೆ ಕೇವಲ 5 ದಿನ ಬಾಕಿ ಇರುವಾಗಲೇ ನಾಡಹಬ್ಬದ ಸಂಭ್ರಮ ಮೇಳೈಸಿದೆ. ಅರಮನೆಯಲ್ಲಿ ಕೊನೆ ಹಂತದ ಎಲ್ಲಾ ಸಿದ್ಧತೆಗಳು ಭರದಿಂದ ಸಾಗುತ್ತಿವೆ.
ಇಂದು ಸಿಂಹಾಸನ ಜೋಡಣಾ ಕಾರ್ಯ...





















