Saval
ನಿಷ್ಕಳಂಕಿತನಾಗಿ ಹೊರಬರುತ್ತೇನೆ: ಬಿಎಸ್’ವೈ ವಿಶ್ವಾಸ
ಬೆಂಗಳೂರು(Bengaluru): ನನಗೆ ನ್ಯಾಯಾಂಗದ ಮೇಲೆ ಸಂಪೂರ್ಣ ವಿಶ್ವಾಸವಿದೆ. ನಿಷ್ಕಳಂಕಿತನಾಗಿ ಹೊರಬರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಇಂದು ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ಕುರಿತು ಪ್ರತಿಕ್ರಿಯಿಸಿರುವ ಅವರು, ಪ್ರಕರಣ...
ಆಷಾಢಭೂತಿತನದ ರಾಜಕಾರಣಿಗಳನ್ನು ದೂರವಿಡಿ: ಪ್ರಲ್ಹಾದ್ ಜೋಶಿ
ಮೈಸೂರು(Mysuru): ಆಷಾಢಭೂತಿತನದ ರಾಜಕಾರಣಿಗಳನ್ನು ದೂರವಿಡಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದರು.
ನಗರದ ವಿದ್ಯಾರಣ್ಯಪುರಂನ ರಾಮಲಿಂಗೇಶ್ವರ ದೇವಸ್ಥಾನದ ಉದ್ಯಾನದಲ್ಲಿ ಶಾಸಕ ಎಸ್.ಎ.ರಾಮದಾಸ್ ನೇತೃತ್ವದಲ್ಲಿ ಸೋಮವಾರ ಆಯೋಜಿಸಿದ್ದ ‘ಮೋದಿ ಯುಗ ಉತ್ಸವ’...
ಮರಣ ದಂಡನೆ ಶಿಕ್ಷೆ ಮಾರ್ಗಸೂಚಿ ಪ್ರಕರಣ: ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠಕ್ಕೆ ವರ್ಗ
ನವದೆಹಲಿ(Newdelhi): ಗರಿಷ್ಠ ಮರಣ ದಂಡನೆ ವಿಧಿಸಬಹುದಾದ ಪ್ರಕರಣಗಳಲ್ಲಿ, ಯಾವ ಸಂದರ್ಭಗಳಲ್ಲಿ ಆ ಶಿಕ್ಷೆಯ ಪ್ರಮಾಣವನ್ನು ತಗ್ಗಿಸಬಹುದು ಎಂಬ ಬಗ್ಗೆ ಮಾರ್ಗಸೂಚಿಗಳನ್ನು ಸಿದ್ಧಪಡಿಸಲು ಸುಮೋಟೊ ಪ್ರಕರಣ ದಾಖಲಿಸಿಕೊಂಡಿರುವ ಸುಪ್ರೀಂ ಕೋರ್ಟ್, ಇದರ ವಿಚಾರಣೆಯನ್ನು ಐವರು...
ಕಾಂಗ್ರೆಸ್‌ನವರು ಭಯ ಮತ್ತು ಭ್ರಮೆಯಲ್ಲಿ ಬದುಕುತ್ತಿದ್ದಾರೆ: ಪ್ರಲ್ಹಾದ ಜೋಶಿ
ಮೈಸೂರು(Mysuru): ಭಯ ಮತ್ತು ಭ್ರಮೆಯಲ್ಲಿ ಕಾಂಗ್ರೆಸ್‌ನವರು ಬದುಕುತ್ತಿದ್ದಾರೆ. ಕಾಂಗ್ರೆಸ್‌ನವರು ಭ್ರಮೆಯಲ್ಲಿರಲು ಮಾಧ್ಯಮದವರು ಬಿಡಿ. ಇಷ್ಟು ದಿನ ಜನರನ್ನು ಭ್ರಮೆಯಲ್ಲಿಟ್ಟಿದ್ದರು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದರು.
ಇಂದು ನಗರದ ವಿಮಾನನಿಲ್ದಾಣದಲ್ಲಿ...
ರೈತ ದಸರಾ: ಗಮನ ಸೆಳೆಯಲಿರುವ ಚಾರ್ಲಿ 777 ಖ್ಯಾತಿಯ ಶ್ವಾನ
ಮೈಸೂರು(Mysuru): ಸೆ.30ರಿಂದ ನಡೆಯುವ ರೈತ ದಸರೆಯಲ್ಲಿ ಇದೇ ಮೊದಲ ಬಾರಿಗೆ ಸಾಕುಪ್ರಾಣಿಗಳು ಆಗಮಿಸಲಿದ್ದು, 'ಚಾರ್ಲಿ 777' ಸಿನಿಮಾ ಖ್ಯಾತಿಯ ಶ್ವಾನ ಪ್ರಮುಖ ಆಕರ್ಷಣೆಯಾಗಿರಲಿದೆ.
ಇಂದು ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾಹಿತಿ...
ತನ್ನ ತೀರ್ಪುಗಳನ್ನು ಪರೋಕ್ಷವಾಗಿ ಪರಿಶೀಲನೆಗೆ ಒಡ್ಡುವ ಪ್ರವೃತ್ತಿಯ ಬಗ್ಗೆ ಸುಪ್ರೀಂ ಕೆಂಡಾಮಂಡಲ; 20 ಲಕ್ಷ...
ತಾನು ನೀಡಿರುವ ತೀರ್ಪುಗಳ ಮಾರ್ಪಾಟಿಗೆ ಅಥವಾ ಸ್ಪಷ್ಟನೆಗಾಗಿ ಮಿಸಲೇನಿಯಸ್ ಅರ್ಜಿಗಳನ್ನು (ಎಂಎ) ಸಲ್ಲಿಸುವ ಮುಖೇನ ಪರೋಕ್ಷವಾಗಿ ತನ್ನ ತೀರ್ಪುಗಳ ಮರುಪರಿಶೀಲನೆಗೆ ಯತ್ನಿಸುವ ಪ್ರವೃತ್ತಿಯ ಬಗ್ಗೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ಕೆಂಡಾಮಂಡಲವಾಗಿದ್ದು, ದುಬಾರಿ ದಂಡ...
ಹಣ ಅಕ್ರಮ ವರ್ಗಾವಣೆ: ವಿಚಾರಣೆಗೆ ಹಾಜರಾಗುವಂತೆ ನಟಿ ಜಾಕ್ವೆಲಿನ್ ಮತ್ತೆ ಸಮನ್ಸ್
ನವದೆಹಲಿ(Newdelhi): ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಸೋಮವಾರ ದೆಹಲಿ ಪೊಲೀಸ್ ಇಲಾಖೆಯ ಆರ್ಥಿಕ ಅಪರಾಧಗಳ ತಡೆ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಲಾಗಿದೆ.
ಸುಕೇಶ್ ಚಂದ್ರಶೇಖರ್ ₹200 ಕೋಟಿ ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್...
ಸರ್ಕಾರದ ವಿರುದ್ಧ ಅಕ್ರಮಗಳ ದಾಖಲೆ ಬಿಡುಗಡೆಗೆ ಸಿದ್ದತೆ: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು(Bengaluru): ಸರ್ಕಾರದ ವಿರುದ್ಧ ಅಕ್ರಮಗಳ ಕುರಿತು ದಾಖಲೆ ಬಿಡುಗಡೆಗೆ ಸ್ಪೀಕರ್ ಬಳಿ ಅವಕಾಶ ಕೇಳಿದ್ದೇನೆ. ದಾಖಲೆ ಬಿಡುಗಡೆಗೆ ಸಿದ್ಧತೆ ನಡೆಸಿದ್ದೇನೆ. ನಾಳೆ ಅವಕಾಶ ಸಿಗುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ...
ಜನಪದ ವಿವಿ ಉನ್ನತ ಶಿಕ್ಷಣ ಇಲಾಖೆಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವರ್ಗಾವಣೆ ಆಗಲಿ:...
ಬೆಂಗಳೂರು(Bengaluru): ಹಾವೇರಿಯಲ್ಲಿರುವ ಜನಪದ ವಿಶ್ವವಿದ್ಯಾಲಯವನ್ನು ಉನ್ನತ ಶಿಕ್ಷಣ ಇಲಾಖೆಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವರ್ಗಾಯಿಸಬೇಕು. ಆಗ ಮಾತ್ರ ಅಲ್ಲಿ ಚಟುವಟಿಕೆಗಳು ನಡೆಯುತ್ತವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅಭಿಪ್ರಾಯಪಟ್ಟರು.
ವಿಧಾನ ಪರಿಷತ್‌ನಲ್ಲಿ...
ಗ್ರಾಮಕ್ಕೆ ನುಗ್ಗಿದ ಒಂಟಿ ಸಲಗ: ಜನರಲ್ಲಿ ಆತಂಕ
ಮೈಸೂರು(Mysuru): ಆಹಾರ ಹುಡುಕುತ್ತಾ ಕಾಡಿನಿಂದ ನಾಡಿಗೆ ಬಂದಿರುವ ಒಂಟಿ ಸಲಗದಿಂದಾಗಿ ಜನರಲ್ಲಿ ಆತಂಕ ಮನೆಮಾಡಿದೆ.
ನಾಗರಹೊಳೆ ಅಭಯಾರಣ್ಯದಿಂದ ಆಹಾರ ಅರಸಿ ಕಳೆದ ರಾತ್ರಿ ನಾಡಿಗೆ ಬಂದ ಒಂಟಿ ಸಲಗ, ಇಂದು ಬೆಳಗ್ಗೆ ಹೆಚ್.ಡಿ.ಕೋಟೆ ತಾಲೂಕಿನ...




















