Saval
ನಾಡಹಬ್ಬ ದಸರಾ: ಒಟ್ಟು ೩೪.೫೦ ಕೋಟಿ ರೂ.ವೆಚ್ಚ
ಮೈಸೂರು(Mysuru): ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ನಡೆಸಲಾಗುತ್ತಿದ್ದು, ಇದಕ್ಕಾಗಿ ಒಟ್ಟು ₹34.50 ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ದಸರಾ ಸಿದ್ಧತಾ ಸಭೆಯ...
ಮಕ್ಕಳಿಗೆ ಉತ್ತಮವಾದ ಶಿಕ್ಷಣ ನೀಡುವ ಮೂಲಕ ಸಮಾಜದ ಸುಧಾರಣೆ ಸಾದ್ಯ: ಎಲ್ ನಾಗೇಂದ್ರ
ಮೈಸೂರು(Mysuru): ನಮ್ಮ ಸಮಾಜ ಏಳಿಗೆ ಆಗಬೇಕೆಂದರೆ ಮಕ್ಕಳಿಗೆ ಶಿಕ್ಷಣದ ಅವಶ್ಯಕತೆ ತುಂಬಾ ಮುಖ್ಯ ಆಗ ಮಾತ್ರ ಸಮಾಜ ಸುಧಾರಣೆಯಾಗಲು ಸಾಧ್ಯ ಎಂದು ಚಾಮರಾಜ ಕ್ಷೇತ್ರದ ವಿಧಾನಸಭಾ ಶಾಸಕ ಎಲ್.ನಾಗೇಂದ್ರ ತಿಳಿಸಿದರು.ಜಿಲ್ಲಾಡಳಿತ, ಕನ್ನಡ ಮತ್ತು...
ಸರ್ಕಾರಿ ಪ್ರಥಮ ದರ್ಜೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಹುದ್ದೆಗಳನ್ನು ಹೆಚ್ಚಿಸುವಂತೆ ಒತ್ತಾಯಿಸಿ ಜಾಗೃತಿ ಅಭಿಯಾನ
ಮೈಸೂರು(Mysuru): ಸರ್ಕಾರಿ ಪ್ರಥಮ ದರ್ಜೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಹುದ್ದೆಗಳನ್ನು ಹೆಚ್ಚಿಸುವಂತೆ ಒತ್ತಾಯಿಸಿ ದೇವರಾಜ ಅರಸು ಪ್ರತಿಮೆ ಪ್ರತಿಷ್ಟಾಪನ ಸಮಿತಿ ವತಿಯಿಂದ ನಗರದ ಅರಮನೆಯ ಮುಂಭಾಗದಲ್ಲಿರುವ ಕೋಟೆ ಆಂಜನೇಯ ದೇವಸ್ಥಾನದ ಎದುರು ಇಂದು...
ದುಲೀಪ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್: ವೆಂಕಟೇಶ್ ಅಯ್ಯರ್ ತಲೆಗೆ ಬಡಿದ ಚೆಂಡು
ಕೊಯಮತ್ತೂರು: ದುಲೀಪ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಕೇಂದ್ರ ವಲಯ ತಂಡದ ಆಲ್ರೌಂಡರ್ ವೆಂಕಟೇಶ್ ಅಯ್ಯರ್ ಅವರ ತಲೆಗೆ ಚೆಂಡು ಬಡಿದಿದೆ.
ಹೀಗಾಗಿ ಅವರು ಮೂರನೇ ದಿನ ಅಯ್ಯರ್ ಬದಲು ಅಶೋಕ್ ಮನೇರಿಯಾ...
ರಾಣಿ ಎಲಿಜಬೆತ್ II ಅವರ ಅಂತ್ಯಕ್ರಿಯೆ: ಲಂಡನ್ ತೆರಳಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ನವದೆಹಲಿ(Newdelhi): ರಾಣಿ ಎಲಿಜಬೆತ್ II ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಮತ್ತು ಭಾರತ ಸರ್ಕಾರದ ಪರವಾಗಿ ಸಂತಾಪ ಸೂಚಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಬ್ರಿಟನ್’ಗೆ ತೆರಳಿದ್ದಾರೆ.
ಸೆ. 19 ರಂದು ವೆಸ್ಟ್ ಮಿನಿಸ್ಟರ್ ಅಬ್ಬೆಯಲ್ಲಿ 2,000...
`ಕಬ್ಜ’ ಚಿತ್ರ ಟೀಸರ್ ರಿಲೀಸ್
ಅಭಿಮಾನಿಗಳ ಬಹುನಿರೀಕ್ಷಿತ ‘ಕಬ್ಜ’ ಸಿನಿಮಾದ ಟೀಸರ್ ರಿಲೀಸ್ ಆಗಿದೆ.
ಬೆಂಗಳೂರಿನ ಓರಾಯನ್ ಮಾಲ್ನಲ್ಲಿ ಅದ್ದೂರಿಯಾಗಿ ಟೀಸರ್ ರಿಲೀಸ್ ಮಾಡಲಾಗಿದೆ. ಟಾಲಿವುಡ್ ಸ್ಟಾರ್ ನಟ ರಾಣಾ ದಗ್ಗುಬಾಟಿ ಅವರು ಅವರು ಮುಖ್ಯ ಅತಿಥಿಯಾಗಿ ಬಂದು ಟೀಸರ್...
ಬನ್ನೇರುಘಟ್ಟ ಮೃಗಾಲಯದಲ್ಲಿ ಮೂರು ತಿಂಗಳಲ್ಲಿ 3 ಹುಲಿ ಸಾವು: ಸೋಂಕು ಹರಡಿರುವ ಶಂಕೆ
ಆನೇಕಲ್(Anekal): ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ಮೂರು ತಿಂಗಳಲ್ಲಿ ಮೂರು ಹುಲಿಗಳು ಸಾವನ್ನಪ್ಪಿವೆ.
ಮೃಗಾಲಯದಲ್ಲಿನ ಬೆಂಗಾಲ್ ಟೈಗರ್ಗಳಿಗೆ ವಿಚಿತ್ರ ಸೋಂಕು ತಗುಲಿದ್ದು, ಬ್ಯಾರೆಕ್ ಒಳಗಡೆ ಹರಡಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೆ ಇತರ ಹುಲಿಗಳಿಗೂ ಸೋಂಕು...
ತೂಕ ಕಡಿಮೆ ಮಾಡಿಕೊಳ್ಳಲು ಉಪ್ಪಿಟ್ಟು-ದೋಸೆ ತಿನ್ನಿ!
ಉತ್ತಮ ಆರೋಗ್ಯಕ್ಕೆ ಯಾವುದೇ ಅಡ್ಡಪರಿಣಾಮಗಳಿಲ್ಲದೆ ದೇಹದ ತೂಕ ಇಳಿಸಿಕೊಂಡು ಸಮತೋಲನ ಕಾಯ್ದುಕೊಳ್ಳಬೇಕು ಎಂದು ಬಯಸುವವರಿಗೆ ಪ್ರೋಟೀನ್ ಭರಿತವಾಗಿರುವ ಉಪಾಹಾರದ ಬಗ್ಗೆ ಮಾಹಿತಿ ನೀಡಿದ್ದೇವೆ.
• ಹೆಸರು ಬೇಳೆಯ ಆರೋಗ್ಯ ಪ್ರಯೋಜನಗಳು ನಮಗೆಲ್ಲಾ ಗೊತ್ತೇ ಇದೆ....
ವಿಶ್ರಾಂತ ಕುಲಪತಿಗಳಿಗೆ ಸನ್ಮಾನ
ಮೈಸೂರು(Mysuru): ವಿಶ್ರಾಂತ ಕುಲಪತಿಗಳ ಒಕ್ಕೂಟದ ಸಭೆಯಲ್ಲಿ ಶಿಕ್ಷಕರ ದಿನದ ನೆನಪಿಗೆ ಮೂವರು ವಿಶ್ರಾಂತ ಕುಲಪತಿಗಳನ್ನು ಇಂದು ಆತ್ಮೀಯವಾಗಿ ಸನ್ಮಾನಿಸಲಾಯಿತು.
ಮೈಸೂರು ವಿಶ್ವ ವಿದ್ಯಾನಿಲಯದ ವಿಜ್ಞಾನ ಭವನದಲ್ಲಿ ನಡೆದ ಸಭೆಯಲ್ಲಿ ವಿಶ್ರಾಂತ ಕುಲಪತಿಗಳಾದ ಪ್ರೊ. ಬಲವೀರರೆಡ್ಡಿ,...
ಬ್ಯಾಂಕ್’ಗಳಲ್ಲಿ ಸ್ಥಳೀಯ ಭಾಷೆ ಮಾತನಾಡುವ ಸಿಬ್ಬಂದಿ ನೇಮಕ ಮಾಡಿ: ನಿರ್ಮಲ ಸೀತರಾಮನ್ ಸಲಹೆ
ನವದೆಹಲಿ(Newdelhi): ಭಾರತ ವೈವಿಧ್ಯಗಳನ್ನು ಹೊಂದಿರುವ ರಾಷ್ಟ್ರವಾಗಿರುವುದರಿಂದ ಬ್ಯಾಂಕ್‌ಗಳಲ್ಲಿ ಸ್ಥಳೀಯ ಭಾಷೆ ಮಾತನಾಡುವ ಸಿಬ್ಬಂದಿಯನ್ನು ನೇಮಕ ಮಾಡಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಲಹೆ ನೀಡಿದ್ದಾರೆ.
ಮುಂಬೈನಲ್ಲಿ ನಡೆದ ಭಾರತೀಯ ಬ್ಯಾಂಕ್ ಒಕ್ಕೂಟದ...




















