Saval
ಸೆ.30 ರಿಂದ ಮೈ ಶುಗರ್’ನಲ್ಲಿ ಕಬ್ಬು ಅರೆಯುವಿಕೆಗೆ ಚಾಲನೆ: ಸಚಿವ ಕೆ.ಗೋಪಾಲಯ್ಯ
ಮಂಡ್ಯ(Mandya): ಜಿಲ್ಲೆಯ ಜನರ ಜೀವನಾಡಿ ಮೈ ಶುಗರ್ ಸಕ್ಕರೆ ಕಾರ್ಖಾನೆ ಪುನಾರಂಭ ಕುರಿತು ಸರ್ಕಾರ ನುಡಿದಂತೆ ನಡೆದುಕೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಈಗಾಗಲೇ ಕಾರ್ಖಾನೆ ಪ್ರಗತಿ ಕುರಿತು...
ದಸರಾಗೆ ಪ್ರಧಾನಿ ಬದಲಾಗಿ ಕೇಂದ್ರದ ನಾಲ್ವರು ಮಂತ್ರಿಗಳು ಆಗಮಿಸುವ ನಿರೀಕ್ಷೆ: ಸಚಿವ ಎಸ್ ಟಿ...
ಮೈಸೂರು(Mysuru): ದಸರಾ ಜಂಬೂ ಸವಾರಿಯ ಪುಷ್ಪಾರ್ಚನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವುದಿಲ್ಲ, ಬದಲಾಗಿ ಕೇಂದ್ರದ 4 ಜನ ಮಂತ್ರಿಗಳು ದಸರಾ ಉದ್ಘಾಟನೆಗೆ ಆಗಮಿಸುವ ನಿರೀಕ್ಷೆಯಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್...
ಕೇಂದ್ರದ ಮಾಜಿ ಸಚಿವ ಮಾಣಿಕ್‌ರಾವ್ ಗವಿತ್ ನಿಧನ
ಮುಂಬೈ(Mumbai): ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಮಾಣಿಕ್‌ರಾವ್ ಗವಿತ್ ಅವರು ನಾಸಿಕ್‌ನ ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿದ್ದಾರೆ.
ಅವರಿಗೆ 87 ವರ್ಷ ವಯಸ್ಸಾಗಿತ್ತು.
ಗವಿತ್ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರದಲ್ಲಿ...
ನಾಡಹಬ್ಬ ದಸರಾಗೆ ಪ್ರಧಾನಿ ಮೋದಿ ಆಗಮಿಸುತ್ತಿಲ್ಲ: ಸಿಎಂ ಬೊಮ್ಮಾಯಿ
ಕಲಬುರಗಿ(Kalburgi): ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬರುವ ವಿಚಾರ ಚರ್ಚೆಯಲ್ಲಿತ್ತು. ಆದರೆ ಮೋದಿ ಆಗಮಿಸಲು ಸಾಧ್ಯವಿಲ್ಲವೆಂದು ಸಂದೇಶ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಕಲ್ಯಾಣ ಕರ್ನಾಟಕ...
ಕೆಪಿಟಿಸಿಎಲ್ ನೇಮಕಾತಿ ಅಕ್ರಮ: ಮತ್ತೆ ಮೂವರು ಆರೋಪಿಗಳ ಬಂಧನ
ಬೆಳಗಾವಿ(Belagavi): ಕೆಪಿಟಿಸಿಎಲ್ ಕಿರಿಯ ಸಹಾಯಕ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದು ಬಂಧಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.
ಬಸವರಾಜ ದುಂದನಟಿ, ಅಕ್ಷಯ ಭಂಡಾರಿ ಮತ್ತು ಶ್ರೀಧರ್ ಲಕ್ಕಪ್ಪ...
ಭರ್ತಿಯಾಗುತ್ತಿರುವುದು ಸರ್ಕಾರಿ ಹುದ್ದೆಗಳಲ್ಲ, ಬಿಜೆಪಿಗರ ಜೇಬು: ಕಾಂಗ್ರೆಸ್ ಟೀಕೆ
ಬೆಂಗಳೂರು(Bengaluru): ಸಂವಿಧಾನದ 371ನೇ (ಜೆ) ಕಲಂನ ಮೀಸಲಾತಿಯಡಿ ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಎಲ್ಲಾ ಸರ್ಕಾರಿ ಹುದ್ದೆಗಳನ್ನೂ ಭರ್ತಿ ಮಾಡುತ್ತೇವೆ ಎಂದಿದ್ದ ಬಿಜೆಪಿ ಮಾತು ಮರೆತಿದೆ ಎಂದು ಕಾಂಗ್ರೆಸ್ ಬಿಜೆಪಿ ವಿರುದ್ಧ ಆಕ್ರೋಶ...
ನಿಂತಿದ್ದ ಬೈಕ್, ಕಾರುಗಳಿಗೆ ಕ್ಯಾಂಟರ್ ಡಿಕ್ಕಿ: ಇಬ್ಬರ ಸಾವು
ಚಿಕ್ಕಬಳ್ಳಾಪುರ(Chikkaballapura): ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಿಂತಿದ್ದ ಬೈಕ್ ಮತ್ತು ಕಾರುಗಳಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಹೋಟೆಲ್ ಭದ್ರತಾ ಸಿಬ್ಬಂದಿ ನಾರಾಯಣಸ್ವಾಮಿ ಹಾಗೂ...
ಕೋವಿಡ್‌ನಿಂದ ಸಾವನ್ನಪ್ಪಿದ ಸಾರಿಗೆ ನೌಕರರ ಕುಟುಂಬಕ್ಕೆ ಪರಿಹಾರ: ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್
ಕೊರೊನಾ ಸೋಂಕಿನಿಂದ ಮೃತಪಟ್ಟಿರುವ ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರ ಕುಟುಂಬ ಸದಸ್ಯರಿಗೆ ತಲಾ 30 ಲಕ್ಷ ರೂಪಾಯಿ ಪರಿಹಾರ ಒದಗಿಸಲು ಕೋರಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್...
ಸೋಮನಾಥಪುರಕ್ಕೆ ಯುನೆಸ್ಕೋ ತಜ್ಞರ ತಂಡ ಭೇಟಿ: ಪರಿಶೀಲನೆ
ಮೈಸೂರು(Mysuru): ಸೋಮನಾಥಪುರ ಕೇಶವ ದೇವಾಲಯವನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸುವ ಹಿನ್ನೆಲೆಯಲ್ಲಿ ಟಿಯಾಂಗ್ ಕಿಯಾನ್ ಬೂನ್ ಅವರ ನೇತೃತ್ವದ ಯುನೆಸ್ಕೋ ತಜ್ಞರ ತಂಡವು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ.
ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ...
ಕಠ್ಮಂಡುವಿನಲ್ಲಿ ಭೂ ಕುಸಿತ: 13 ಮಂದಿ ಸಾವು, 10 ಮಂದಿ ನಾಪತ್ತೆ
ಕಠ್ಮಂಡು(Kathmandu): ಪಶ್ಚಿಮ ನೇಪಾಳದ ಅಚಾಮ್ ಜಿಲ್ಲೆಯ ಹಲವು ಭಾಗಗಳಲ್ಲಿ ಶನಿವಾರ ಮುಂಜಾನೆ ಭೂಕುಸಿತ ಸಂಭವಿಸಿದ್ದು, 13 ಮಂದಿ ಮೃತಪಟ್ಟಿದ್ದಾರೆ.
ಉಪ ಮುಖ್ಯ ಜಿಲ್ಲಾ ಅಧಿಕಾರಿ ದೀಪೇಶ್ ರಿಜಾಲ್ ಈ ಕುರಿತು ಮಾಹಿತಿ ನೀಡಿದ್ದು, ಅವಶೇಷಗಳಡಿಯಲ್ಲಿ...





















