Saval
ಕಲಬುರಗಿಯಲ್ಲಿ ಜವಳಿ ಪಾರ್ಕ್‌ಗೆ ಶೀಘ್ರ ಅಡಿಗಲ್ಲು: ಸಿಎಂ ಬೊಮ್ಮಾಯಿ
ಕಲಬುರಗಿ(Kalaburagi): ಜವಳಿ ಪಾರ್ಕ್‌ಗೆ ಶೀಘ್ರ ಅಡಿಗಲ್ಲು ಹಾಕಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು,...
ಕಲಬುರಗಿ:ಸಿಎಂ ಬೊಮ್ಮಾಯಿಗೆ ಕಪ್ಪು ಪಟ್ಟಿ ಪ್ರದರ್ಶನ
ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ನಗರದ ಎಸ್‌ವಿಪಿ ವೃತ್ತದಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ವೇಳೆ ತಳವಾರ, ಕೋಲಿ ಸಮುದಾಯದ ಮುಖಂಡರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ...
ಒಂದೇ ತಿಂಗಳಲ್ಲಿ ಕೋಟ್ಯಾಧೀಶ್ವರನಾದ ನಂಜುಂಡೇಶ್ವರ
ಮೈಸೂರು(Mysuru): ದಕ್ಷಿಣ ಕಾಶಿ ಎಂದೇ ಪ್ರಸಿದ್ದವಾದ ನಂಜನಗೂಡು ನಂಜುಂಡೇಶ್ವರ ಒಂದೇ ತಿಂಗಳಲ್ಲಿ ಕೋಟ್ಯಾಧೀಶ್ವರನಾಗಿದ್ದಾನೆ.
ದೇವಾಲಯದ ದಾಸೋಹ ಭವನದಲ್ಲಿ ಶುಕ್ರವಾರ 34 ನಂಜುಂಡೇಶ್ವರನ ಹುಂಡಿಗಳ ಎಣಿಕೆ ಕಾರ್ಯ ನಡೆದಿದ್ದು, 1,35,58,975 ರೂ. ಸಂಗ್ರಹವಾಗಿದೆ.
ಇದರಲ್ಲಿ 131 ಗ್ರಾಂ...
ಸ್ವಚ್ಛ ಭಾರತದೆಡೆಗೆ ಮೈಸೂರಿನ ನಡಿಗೆ ಕಾರ್ಯಕ್ರಮಕ್ಕೆ ಎಸ್.ಟಿ.ಸೋಮಶೇಖರ್ ಚಾಲನೆ
ಮೈಸೂರು(Mysuru): ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಸ್ವಚ್ಛ ಭಾರತ್ ಅಂಗವಾಗಿ ಹಮ್ಮಿಕೊಂಡಿದ್ದ "ಸ್ವಚ್ಛ ಭಾರತದೆಡೆಗೆ ಮೈಸೂರಿನ ನಡಿಗೆ" ಕಾರ್ಯಕ್ರಮಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಲನೆ ನೀಡಿದರು.
ಮೈಸೂರು ನಗರದಲ್ಲಿ...
ಪ್ರಧಾನಿ ಮೋದಿ ಜನ್ಮದಿನ: ಗಣ್ಯರಿಂದ ಶುಭಾಶಯ
ಬೆಂಗಳೂರು(Bengaluru): ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು 73ನೇ ವರ್ಷದ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ.
ಮೋದಿ ಅವರ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಲು ನಿರ್ಧರಿಸಿರುವ ಬಿಜೆಪಿ, ಇಂದು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ದಿನವನ್ನು ಜನಸ್ನೇಹಿ...
ಬೆಂಗಳೂರಿನ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ
ಬೆಂಗಳೂರಿನ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರೊಫೆಸರ್, ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 61...
ಮಿಥುನ ರಾಶಿಯವರು ಉತ್ತಮ ಮಾತುಗಾರರು, ಬುದ್ಧಿವಂತರು..!
ಸೂರ್ಯ ಚಿಹ್ನೆಯ ಪ್ರಕಾರ ಮೇ 20 ಮತ್ತು ಜೂನ್ 20 ರ ನಡುವೆ ಜನಿಸಿದವರು ಮಿಥುನ ರಾಶಿಯವರಾಗಿರುತ್ತಾರೆ. ಇವರಲ್ಲಿ ತಮಾಷೆ, ಚಮತ್ಕಾರಿ, ಪ್ರಾಮಾಣಿಕ ಸ್ಮಾರ್ಟ್ ಮತ್ತು ತುಂಬಾ ಆಸಕ್ತಿದಾಯಕ ವ್ಯಕ್ತಿತ್ವಗಳನ್ನು ನೀವು ಕಾಣುವಿರಿ....
ಮಧುಮೇಹ ನಿಯಂತ್ರಿಸಲು ಈ ಯೋಗಾಸನಗಳು ಸಹಕಾರಿ
ಇಂದಿನ ದಿನಗಳಲ್ಲಿ ಅತಿ ಹೆಚ್ಚು ಜನರಿಗೆ ಮಧುಮೇಹ ಕಾಣಿಸಿಕೊಳ್ಳುತ್ತಿದೆ. ಬದಲಾದ ಜೀವನಶೈಲಿ, ನಿದ್ದೆಯ ಕೊರತೆ, ಸಮರ್ಪಕ ದೈಹಿಕ ಚಟುವಟಿಕೆಗಳು ಇಲ್ಲದಿರುವುದು ಹೀಗೆ ನಾನಾ ಕಾರಣಗಳಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾಗಿ ಯುವ ಜನತೆ...
ಹನುಮಾನ್ ಚಾಲೀಸ
ಶ್ರೀ ಗುರು ಚರಣ ಸರೋಜ ರಜ ನಿಜಮನ ಮುಕುರ ಸುಧಾರಿ |ವರಣೌ ರಘುವರ ವಿಮಲಯಶ ಜೋ ದಾಯಕ ಫಲಚಾರಿ ‖ಬುದ್ಧಿಹೀನ ತನುಜಾನಿಕೈ ಸುಮಿರೌ ಪವನ ಕುಮಾರ |ಬಲ ಬುದ್ಧಿ ವಿದ್ಯಾ ದೇಹು ಮೋಹಿ...
ಮಂಡ್ಯ: ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 29 ವಿದ್ಯಾರ್ಥಿಗಳು ಅಸ್ವಸ್ಥ
ಮಂಡ್ಯ(Mandya): ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 29 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಜಿಲ್ಲೆಯ ಮದ್ದೂರು ತಾಲೂಕಿನ ಅಂಬರಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
19 ವಿದ್ಯಾರ್ಥಿನಿಯರು, 10 ವಿದ್ಯಾರ್ಥಿಗಳಿಗೆ ವಾಂತಿ ಭೇದಿಯಿಂದ ಮಕ್ಕಳು...





















