Saval
ಹಿಜಾಬ್ ಪ್ರಕರಣ: ಕರ್ನಾಟಕ ಹೈಕೋರ್ಟ್ ತೀರ್ಪು ಸ್ವೀಕಾರಾರ್ಹವಲ್ಲ ಎಂದ ಗೊನ್ಸಾಲ್ವೆಸ್, ಸಿಬಲ್ ಮತ್ತಿತರ ನ್ಯಾಯವಾದಿಗಳು
ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದರ ಮೇಲಿನ ನಿಷೇಧ ಎತ್ತಿಹಿಡಿದಿದ್ದ ಕರ್ನಾಟಕ ಹೈಕೋರ್ಟ್‌ನ ತೀರ್ಪು ಇಸ್ಲಾಂ ಧರ್ಮವನ್ನು ಅನುಸರಿಸುವವರಿಗೆ ನೋವುಂಟುಮಾಡುತ್ತದೆ ಮತ್ತು ಅದು ತೀವ್ರ ಆಕ್ರಮಣಕಾರಿಯಾಗಿದೆ ಎಂದು ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವೆಸ್ ಗುರುವಾರ...
ವಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳ ಸಾವು: ಘಟನೆಯ ಮಾಹಿತಿ ಕಲೆ ಹಾಕುತ್ತಿರುವ ತನಿಖಾ ತಂಡ
ಬಳ್ಳಾರಿ(Bellary): ವಿದ್ಯುತ್ ವ್ಯತ್ಯಯದಿಂದ ವೆಂಟಲೇಟರ್’ಗಳು ಸ್ತಬ್ದಗೊಂಡ ಹಿನ್ನೆಲೆಯಲ್ಲಿ ವಿಮ್ಸ್ ಅಸ್ಪತ್ರೆಯಲ್ಲಿ ಐವರು ರೋಗಿಗಳು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಡಾ.ಸ್ಮಿತಾ ನೇತೃತ್ವದ ತನಿಖಾ ತಂಡ ಮಾಹಿತಿಯನ್ನು ಕಲೆ ಹಾಕುತ್ತಿದೆ.
ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಿ ವೆಂಟಿಲೇಟರ್ ಸ್ಥಳಿತಗೊಂಡಿದ್ದರಿಂದ...
ಮೈಸೂರು: ಎರಡನೇ ಹಂತದ ಸಿಡಿಮದ್ದು ತಾಲೀಮು ಯಶಸ್ವಿ
ಮೈಸೂರು(Mysuru): ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈಗಾಗಲೇ ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸುವ ಗಜಪಡೆಗಳಿಗೆ ತಾಲೀಮು ನಡೆಯುತ್ತಿದೆ. ಇಂದು ಫಿರಂಗಿ ಮೂಲಕ ಎರಡನೇ ಬಾರಿಗೆ ಸಿಡಿಮದ್ದು ಸಿಡಿಸುವ ತಾಲೀಮು ನಡೆಸಲಾಗಿದ್ದು, ಗಜಪಡೆ,...
ಭಾರತ್ ಜೋಡೋ ಯಾತ್ರೆಗೆ ದೇಣಿಗೆ ನೀಡದ್ದಕ್ಕೆ ಬೆದರಿಕೆ: ಮೂವರು ಕಾರ್ಯಕರ್ತರ ಅಮಾನತು
ತಿರುವನಂತಪುರ(Thiruvananthapuram): ಕಾಂಗ್ರೆಸ್ ಹಮ್ಮಿಕೊಂಡಿರುವ ಭಾರತ್ ಜೋಡೊ ಯಾತ್ರೆಗೆ 2 ಸಾವಿರ ರೂ. ದೇಣಿಗೆ ನೀಡಲು ನಿರಾಕರಿಸಿದ ತರಕಾರಿ ವ್ಯಾಪಾರಿಗೆ ಬೆದರಿಕೆ ಹಾಕಿದ್ದ ಮೂವರು ಕಾರ್ಯಕರ್ತರನ್ನು ಅಮಾನತ್ತು ಮಾಡಲಾಗಿದೆ.
ಘಟನೆಯಲ್ಲಿ ಭಾಗಿಯಾದ ಮೂವರು ಕಾರ್ಯಕರ್ತರನ್ನು ತಕ್ಷಣವೇ...
ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕನಿಗೆ 20 ವರ್ಷ ಜೈಲು
ಉತ್ತರ ಪ್ರದೇಶ(Uttarpradesh): ಏಳು ವರ್ಷಗಳ ಹಿಂದೆ ಎಂಟು ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ...
ಉದ್ಯಮಿ ಗೌತಮ್ ಅದಾನಿ ವಿಶ್ವದ ಎರಡನೇ ಶ್ರೀಮಂತ ವ್ಯಕ್ತಿ
ಬಿಲಿಯನೇರ್ ಉದ್ಯಮಿ ಗೌತಮ್ ಅದಾನಿ ಈಗ ವಿಶ್ವದ ಎರಡನೇ ಅತಿ ಶ್ರೀಮಂತ ವ್ಯಕ್ತಿಯಾಗಿದ್ದಾರೆ.
ಫೋರ್ಬ್ಸ್ ರಿಯಲ್ ಟೈಮ್ ಬಿಲಿಯನೇರ್‌ಗಳ ಪಟ್ಟಿಯ ಪ್ರಕಾರ, ಅದಾನಿ ಅವರ ನಿವ್ವಳ ಮೌಲ್ಯವು ಸೆಪ್ಟೆಂಬರ್ 16, 2022 ರ ಹೊತ್ತಿಗೆ...
ಶಿವಾನಂದ ತಗಡೂರು ಅವರಿಗೆ ಡಾ.ಶಿವರಾತ್ರಿ ರಾಜೇಂದ್ರ ಶ್ರೀ ಪ್ರಶಸ್ತಿ
ಮೈಸೂರು(Mysuru): ಸುತ್ತೂರು ಮಠದ ಜಗದ್ಗುರು ಡಾ.ಶಿವರಾತ್ರಿ ರಾಜೇಂದ್ರ ಶ್ರೀಗಳ 107ನೇ ಜಯಂತಿ ಅಂಗವಾಗಿ ಮೈಸೂರು ಶರಣ ಮಂಡಳಿ ಪ್ರತಿ ವರ್ಷ ನೀಡುವ ರಾಜೇಂದ್ರ ಶ್ರೀಗಳ ಪ್ರಶಸ್ತಿಗೆ ಈ ಬಾರಿ ಹಿರಿಯ ಪತ್ರಕರ್ತರು ಮತ್ತು ಕರ್ನಾಟಕ...
ಪೋಕ್ಸೊ ಪ್ರಕರಣ: ಮೂರನೇ ಆರೋಪಿ ಬಸವಾದಿತ್ಯ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಮಾಡಿದ ಚಿತ್ರದುರ್ಗದ...
ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಚಿತ್ರದುರ್ಗ ಮುರುಘಾ ಮಠದ ಕಿರಿಯ ಸ್ವಾಮೀಜಿ ಬಸವಾದಿತ್ಯ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಿಶೇಷ ಜಿಲ್ಲಾ ನ್ಯಾಯಾಲಯವು ಗುರುವಾರ ವಜಾ ಮಾಡಿದೆ.
ಸಿಆರ್ಪಿಸಿ...
ದೆಹಲಿ ಅಬಕಾರಿ ನೀತಿ ಹಗರಣ: ದೇಶದ 40 ಸ್ಥಳಗಳಲ್ಲಿ ಇಡಿ ದಾಳಿ
ನವದೆಹಲಿ(Newdelhi): ದೆಹಲಿ ಅಬಕಾರಿ ನೀತಿ ಹಗರಣದಲ್ಲಿನ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಶುಕ್ರವಾರ ದೇಶದಾದ್ಯಂತ ಸುಮಾರು 40 ಸ್ಥಳಗಳಲ್ಲಿ ದಾಳಿ ನಡೆಸಿದೆ.
ನೆಲ್ಲೂರು ಸೇರಿದಂತೆ ಆಂಧ್ರಪ್ರದೇಶದ ಕೆಲ ನಗರಗಳು, ಕರ್ನಾಟಕ,...
ಶೀಘ್ರದಲ್ಲೇ ಬರಲಿದೆ ಟಾಟಾ ಟಿಯಾಗೋ ಇವಿ
ಭಾರತದ ಪ್ರಸಿದ್ಧ ಕಾರು ತಯಾರಕ ಟಾಟಾ ಕಂಪನಿಯು ತನ್ನ ಟಿಯಾಗೋ ಕಾರಿನ ಎಲೆಕ್ಟ್ರಿಕ್ ಅವತರಣಿಕೆಯನ್ನು ಶೀಘ್ರದಲ್ಲೇ ಹೊರತರಲು ಸಿದ್ಧಗೊಂಡಿದೆ. 2022ರ ಇವಿ ದಿನದ ಆಚರಣೆಯ ಸಂದರ್ಭದಲ್ಲಿ ಕಂಪನಿಯ ಹೊಸ ಎಲೆಕ್ಟ್ರಿಕ್ ಕಾರನ್ನು ಶೀಘ್ರದಲ್ಲೇ...





















