ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38865 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಹಿಜಾಬ್ ವಿಚಾರಣೆ: ಮುಸ್ಲಿಂ ಸಮುದಾಯದ ವಿರುದ್ಧ ಪರೋಕ್ಷ ತಾರತಮ್ಯ: ಸುಪ್ರೀಂನಲ್ಲಿ ಮೇಲ್ಮನವಿದಾರರ ವಾದ

0
ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದರ ಮೇಲಿನ ನಿಷೇಧವನ್ನು ಎತ್ತಿಹಿಡಿದ ಮಾರ್ಚ್ 15ರ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮೂವರು ಹಿರಿಯ ನ್ಯಾಯವಾದಿಗಳು ಮಂಡಿಸಿದ ಸುದೀರ್ಘ ವಾದವನ್ನು ಸುಪ್ರೀಂ ಕೋರ್ಟ್ ಬುಧವಾರ...

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ ಭರ್ತಿಗೆ  ಕ್ರಮ: ಸಿಎಂ...

0
ಬೆಂಗಳೂರು(Bengaluru): ಮೂರ್ನಾಲ್ಕು ತಿಂಗಳಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಪಿಡಿಒ, ಕಾರ್ಯದರ್ಶಿ ಗ್ರೇಡ್ ಒಂದು ಮತ್ತು ಎರಡು, ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ...

ಕಾರಂಜಾ ಮುಳುಗಡೆ ಸಂತ್ರಸ್ತರಿಗೆ ಹೆಚ್ಚುವರಿ ಪರಿಹಾರ ನೀಡಲು ಕಾನೂನಾತ್ಮಕವಾಗಿ ಅವಕಾಶ ಇಲ್ಲ: ಗೋವಿಂದ ಕಾರಜೋಳ

0
ಬೆಂಗಳೂರು(Bengaluru): ಬೀದರ್ ಜಿಲ್ಲೆಯಲ್ಲಿ ಕಾರಂಜಾ ಮುಳುಗಡೆ ಸಂತ್ರಸ್ತರಿಗೆ ಈಗಾಗಲೇ ಪರಿಹಾರ ನೀಡಲಾಗಿದೆ. ಈಗ ಹೆಚ್ಚುವರಿಯಾಗಿ ನೀಡಲು ಬರುವುದಿಲ್ಲ. ಪರಿಹಾರ ನೀಡಲು ಕಾನೂನಾತ್ಮಕವಾಗಿ ಯಾವುದೇ ಅವಕಾಶ ಇಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ...

ರಾಜಕಾಲುವೆ ಒತ್ತುವರಿ: ಸಿಎಜಿ ವರದಿಯಲ್ಲಿನ ವಿವರ ತಿಳಿಸಲು ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ

0
ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿಗೆ ಸಂಬಂಧಿಸಿದಂತೆ ಮಹಾಲೇಖಪಾಲರ (ಸಿಎಜಿ) ವರದಿಯಲ್ಲಿನ ಉಲ್ಲೇಖದ ಕುರಿತು ತಿಳಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಕರ್ನಾಟಕ ಹೈಕೋರ್ಟ್ ಗುರುವಾರ ನಿರ್ದೇಶಿಸಿದ್ದು, ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಬೆಂಗಳೂರು ನಗರದ ವ್ಯಾಪ್ತಿಯಲ್ಲಿನ...

ಕನಿಷ್ಠ ಕೂಲಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದಿಂದ ಪ್ರತಿಭಟನೆ

0
ಮೈಸೂರು(Mysuru): ಕನಿಷ್ಟ ಕೂಲಿ ಮತ್ತು ಕೆಲಸದ ಖಾಯಮಾತಿಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದಿಂದ ನಗರದಲ್ಲಿಂದು ಪ್ರತಿಭಟನೆ ನಡೆಸಲಾಯಿತು. ಇಂದು ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಸರ್ಕಾರದ ವಿರುದ್ಧ ಘೋಷಣೆ ಕೂಗಿ...

ಇ.ಡಿ ಸಮನ್ಸ್: ಡಿ.ಕೆ.ಶಿವಕುಮಾರ್ ಬೇಸರ

0
ಬೆಂಗಳೂರು(Bengaluru): ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂದಿಸಿದಂತೆ  ವಿಚಾರಣೆಗೆ ಹಾಜರಾಗಲು ಸೂಚಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಜಾರಿ ನಿರ್ದೇಶನಾಲಯ(ಇ.ಡಿ) ಸಮನ್ಸ್ ಜಾರಿ ಮಾಡಿದೆ. ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಡಿ.ಕೆ.ಶಿವಕುಮಾರ್‌, ಭಾರತ್‌ ಜೋಡೊ...

ಮಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳ ಸಾವು: ಬಿಜೆಪಿ ಸರ್ಕಾರ ಮಾಡಿದ ಕೊಲೆ ಎಂದ ಕಾಂಗ್ರೆಸ್

0
ಬೆಂಗಳೂರು(Bengaluru): ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಅಭಾವದಿಂದ ವೆಂಟಿಲೇಟರ್‌ನಲ್ಲಿದ್ದ ರೋಗಿಗಳ ಸಾವಿಗೀಡಾಗಿರುವುದು ಬಿಜೆಪಿ ಸರ್ಕಾರ ಮಾಡಿದ ಕೊಲೆ  ಎಂದು ಕಾಂಗ್ರೆಸ್‌ ಆರೋಪಿಸಿದೆ. ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ವಿಮ್ಸ್‌) ವಿದ್ಯುತ್‌ ಕೈಕೊಟ್ಟು, ಜನರೇಟರ್‌ ಕೆಲಸ...

ಬಿ.ಎಸ್.ಯಡಿಯೂರಪ್ಪ ರಾಜೀನಾಮೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯ

0
ಬೆಂಗಳೂರು(Bengaluru):  ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಎಫ್ ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಕೋರ್ಟ್  ಆದೇಶ ನೀಡಿರುವ ಹಿನ್ನೆಲೆ ಎಲ್ಲಾ ಸ್ಥಾನಗಳಿಗೆ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಲಿ ಎಂದು ಬಿಜೆಪಿ...

ಇಂಧನ ಇಲಾಖೆ ಅಧಿಕಾರಿಗಳಿಗೆ ನನ್ನ ಅವಧಿಯ ದಾಖಲೆ ತರುವಂತೆ ಒತ್ತಡ: ಡಿ.ಕೆ.ಶಿವಕುಮಾರ್ ಆರೋಪ

0
ಮೈಸೂರು(Mysuru): ಇಂಧನ ಇಲಾಖೆ ಅಧಿಕಾರಿಗಳಿಗೆ ನನ್ನ ಅವಧಿಯ ದಾಖಲೆ‌ ತರುವಂತೆ ಒತ್ತಡ ಹಾಕಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ‌ ಬಗ್ಗೆ ಕೆಲ...

ಗನ್ ಹಿಡಿದು ದರೋಡೆ ಮಾಡಲು ಯತ್ನ:  ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

0
ಮಂಡ್ಯ:(Mandya) ಪಾಂಡವಪುರ ತಾಲೂಕಿನ ಬನ್ನಘಟ್ಟದಲ್ಲಿ ಗನ್ ಹಿಡಿದು ದರೋಡೆಗೆ ಯತ್ನಿಸುತ್ತಿದ್ದ ಇಬ್ಬರನ್ನು ಗ್ರಾಮಸ್ಥರೇ ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಕಾರಿನಲ್ಲಿ ಬಂದಿದ್ದ ನಾಲ್ಕು ಮಂದಿ ಆಗಂತುಕರು ಕೈಯಲ್ಲಿ ಗನ್ ಹಿಡಿದು ಕಾರೊಂದನ್ನು ಅಡ್ಡಗಟ್ಟಿ ದರೋಡೆಗೆ...

EDITOR PICKS