Saval
ಅನನ್ಯಾ ಭಟ್ ನಾಪತ್ತೆ ಕೇಸ್ ತನಿಖೆಗೆ ಎಸ್ಐಟಿ ಫುಲ್ಸ್ಟಾಪ್
ಮಂಗಳೂರು : ರಾಜ್ಯಾದ್ಯಂತ ಭಾರಿ ಸದ್ದು ಮಾಡಿದ್ದ ಅನನ್ಯಾ ಭಟ್ ನಾಪತ್ತೆ ಕೇಸ್ನ ತನಿಖೆಯನ್ನ ಎಸ್ಐಟಿ ಅಂತ್ಯಗೊಳಿಸಿದೆ. ಮಗಳು ಧರ್ಮಸ್ಥಳದಲ್ಲಿ ಕಾಣೆ ಆಗಿದ್ದಾಳೆ ಎಂದು ಸುಜಾತಾ ಭಟ್ ದೂರು ನೀಡಿದ್ದರು. ಆದರೆ ತನಿಖೆ...
ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಗುಡ್‌ನ್ಯೂಸ್
ಬೆಂಗಳೂರು : ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಗುಡ್‌ನ್ಯೂಸ್ ನೀಡಿದ್ದು, ನಾಳೆಯಿಂದ (ನ.1) 5ನೇ ಸೆಟ್ ರೈಲು ಟ್ರ್ಯಾಕಿಗಿಳಿಯಲಿದೆ. ಈ ಮೂಲಕ ಯೆಲ್ಲೋ ಮಾರ್ಗದಲ್ಲಿ 15 ನಿಮಿಷಕ್ಕೊಂದು ರೈಲು ಸಂಚರಿಸಲಿವೆ.
ಶನಿವಾರ (ನ.1) ನಮ್ಮ...
ಹಾಲಿ ನ್ಯಾಯಾಧೀಶರಿಂದ ತನಿಖೆ ಮಾಡಿಸಿ; ಸ್ಪೀಕರ್ ಯುಟಿ ಖಾದರ್ ಆರೋಪ ಮುಕ್ತರಾಗಲಿ – ವಿಶ್ವೇಶ್ವರ...
ಬೆಂಗಳೂರು : ಸ್ಪೀಕರ್ ಯುಟಿ ಖಾದರ್ ಮೇಲಿನ ಭ್ರಷ್ಟಾಚಾರ ಆರೋಪದ ಬಗ್ಗೆ ಹಾಲಿ ನ್ಯಾಯಾಧೀಶರಿಂದ ತನಿಖೆ ಆಗಲಿ ಎಂದು ಮಾಜಿ ಸ್ಪೀಕರ್, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪುನರುಚ್ಚಾರ ಮಾಡಿದ್ದಾರೆ.
ಸ್ಪೀಕರ್ ಖಾದರ್ ವಿರುದ್ಧ...
ನಟ ದರ್ಶನ್ ಕೇಸ್‌ನಲ್ಲಿ ನ.3ಕ್ಕೆ ಚಾರ್ಜ್‌ಫ್ರೇಮ್
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ.3ಕ್ಕೆ ಚಾರ್ಜ್‌ಫ್ರೇಮ್ ನಿಗದಿ ಮಾಡಲಾಗಿದೆ ಎಂದು ಸೆಷನ್ಸ್ ಕೋರ್ಟ್ ಹೇಳಿದೆ.
ಈ ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಿದ್ದ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಆರೋಪಿಗಳಿಗೆ...
ಗ್ರಾ.ಪಂ ಅಧ್ಯಕ್ಷರ ಅಧಿಕಾರ ಚಲಾವಣೆ ಆರೋಪ – ಪಿಡಿಒ ಅಮಾನತು
ಬೀದರ್ : ಗ್ರಾ.ಪಂ ಅಧ್ಯಕ್ಷರ ಅಧಿಕಾರ ಚಲಾವಣೆ ಮಾಡಿದ ಆರೋಪದ ಮೇಲೆ ಪಿಡಿಒ ಅನ್ನು ಅಮಾನತು ಮಾಡಲಾಗಿದೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಹೆಡಗಾಪುರ ಗ್ರಾಮ ಪಂಚಾಯತಿ ಪಿಡಿಒ ಮಹಾಲಕ್ಷ್ಮಿ ಸೇವೆಯಿಂದ ಅಮಾನತಾಗಿದ್ದು,...
ಕನ್ನಡಕ್ಕೆ ಕಾಸ್ಟ್ಲಿ ಆದ ಕಿಸ್‌ನ ನಟಿ ಶ್ರೀಲೀಲಾ
ಕಿಸ್ ಕನ್ನಡ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ನಾಯಕಿಯಾಗಿ ಎಂಟ್ರಿ ಕೊಟ್ಟ ಶ್ರೀಲೀಲಾ ಇದೀಗ ಕನ್ನಡದಲ್ಲಿ ಮರೀಚಿಕೆಯಾಗಿದ್ದಾರೆ. ಒಂದೇ ಒಂದು ಕನ್ನಡ ಚಿತ್ರವನ್ನು ಶ್ರೀಲೀಲಾ ಒಪ್ಪಿಕೊಳ್ತಿಲ್ಲ ಎಂಬ ಮಾತುಗಳು ಗಾಂಧಿನಗರದ ಪಡಸಾಲೆಯಲ್ಲಿ ಸದ್ದು ಮಾಡುತ್ತಿದೆ....
ಗ್ಯಾಂಗ್ ವಾರ್ – ಕುಖ್ಯಾತ ರೌಡಿಶೀಟರ್ ಸಾವು
ನವದೆಹಲಿ : ಸೀಲಾಂಪುರದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಕುಖ್ಯಾತ ರೌಡಿಶೀಟರ್ ಸಾವನ್ನಪ್ಪಿದ್ದಾನೆ. ಮೃತ ರೌಡಿಶೀಟರ್‌ನ್ನು ಮಿಸ್ಬಾ (22) ಎಂದು ಗುರುತಿಸಲಾಗಿದ್ದು, ಈತನ ಮೇಲೆ ಕೊಲೆ, ದರೋಡೆ ಸೇರಿದಂತೆ ಏಳು ಪ್ರಕರಣಗಳು ದಾಖಲಾಗಿದ್ದವು.
ಮಂಗಳವಾರ (ಅ.28)...
ಎಲ್ಲೆಂದರಲ್ಲಿ ಕಸ ಬಿಸಾಡೋರಿಗೆ ಜಿಬಿಎ ಪಾಠ – ಮನೆಮುಂದೆಯೇ ಕಸ ಸುರಿದು ದಂಡ ವಸೂಲಿ
ಬೆಂಗಳೂರು : ಎಲ್ಲೆಂದರಲ್ಲಿ ಕಸ ಬಿಸಾಡೋರಿಗೆ ಜಿಬಿಎ ತಕ್ಕ ಪಾಠ ಕಲಿಸಲು ಮುಂದಾಗಿದೆ. ಕಸ ಹಾಕಿದವರ ಮನೆ ಮುಂದೆಯೇ ವಾಪಸ್ ಕಸ ಸುರಿದು 2000 ರೂ. ದಂಡ ವಸೂಲಿ ಮಾಡುತ್ತಿದೆ.
ಜಿಬಿಎ ಸಿಬ್ಬಂದಿ ಈಗಾಗಲೇ...
ರಸ್ತೆಗೆ ಕಸ ಸುರಿಯುತ್ತಿದ್ದಾಗಲೇ ಸಿಕ್ಕಿಬಿದ್ದ ಯುವಕನ ಬೈಕ್ ಸೀಜ್
ಚಿಕ್ಕಬಳ್ಳಾಪುರ : ರಸ್ತೆಗೆ ಕಸ ಸುರಿಯುತ್ತಿದ್ದ ಯುವಕನ ಬೈಕ್‌ನ್ನು ಚಿಕ್ಕಬಳ್ಳಾಪುರ ನಗರಸಭೆ ಸಿಬ್ಬಂದಿ ಸೀಜ್ ಮಾಡಿದ್ದಾರೆ.
ನಗರದ ಕಂದವಾರ ರಸ್ತೆಯಲ್ಲಿ ಯುವಕ ಕಸ ಸುರಿಯುತ್ತಿದ್ದ. ಈ ವೇಳೆ ನಗರಸಭೆ ಸಿಬ್ಬಂದಿ ಪ್ರಶ್ನಿಸಿ, ದಂಡ ಕಟ್ಟುವಂತೆ...
ಸರ್ಕಾರಿ ಉದ್ಯೋಗ ಸೃಷ್ಟಿ, ಲಖ್‌ಪತಿ ದೀದಿಗಳಿಗೆ ನೆರವು – ಬಿಹಾರಿಗಳಿಗೆ ಎನ್‌ಡಿಎ ಪ್ರಣಾಳಿಕೆ ಗಿಫ್ಟ್..!
ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆ ಮತದಾನಕ್ಕೆ ಕೆಲವೇ ದಿನಗಳು ಬಾಕಿಯಿದ್ದು, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಸಾಮೂಹಿಕ ವಲಸೆಗೆ ಹೆಸರುವಾಸಿಯಾದ ರಾಜ್ಯದಲ್ಲಿ ಒಂದು ಕೋಟಿ ಸರ್ಕಾರಿ ಉದ್ಯೋಗಗಳನ್ನು...




















