Saval
ಗೋವಾ: ಬಿಜೆಪಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷ ವಿಲೀನಕ್ಕೆ ಸ್ಪೀಕರ್ ಒಪ್ಪಿಗೆ
ಪಣಜಿ(Panaji): ರಾಜ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷ (ಸಿಎಲ್‌ಪಿ)ವನ್ನು ಆಡಳಿತಾರೂಢ ಬಿಜೆಪಿಯಲ್ಲಿ ವಿಲೀನಗೊಳಿಸಲು ಗೋವಾ ವಿಧಾನಸಭೆ ಸ್ಪೀಕರ್ ರಮೇಶ್ ತಾವಡ್ಕರ್ ಗುರುವಾರ ಒಪ್ಪಿಗೆ ಸೂಚಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಕಾಂಗ್ರೆಸ್ ಶಾಸಕರು ಸಲ್ಲಿಸಿದ ಪತ್ರವನ್ನು...
ಒತ್ತುವರಿ ತೆರವು: ಯುದ್ದ ಕಾಲದಲ್ಲಿ ಶಸ್ತ್ರಾಭ್ಯಾಸ ಮಾಡುತ್ತಿರುವ ಸರ್ಕಾರ- ರಾಮಲಿಂಗಾರೆಡ್ಡಿ
ಬೆಂಗಳೂರು(Bengaluru): ಒತ್ತುವರಿ ತೆರವು ವಿಚಾರದಲ್ಲಿ ಸರ್ಕಾರ ಯುದ್ಧಕಾಲದಲ್ಲಿ ಶಸ್ತ್ರಾಭ್ಯಾಸ ಮಾಡ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ರಾಮಲಿಂಗಾ ರೆಡ್ಡಿ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಒತ್ತುವರಿ ತೆರವು ಮಾಡಲಿ,ಮಾಡಿ ಅಂತನೇ ನಾವೂ ಹೇಳ್ತಿದ್ದೇವೆ. ಆದರೆ ನಿಷ್ಪಕ್ಷಪಾತವಾಗಿ...
ಸಿಜೆಐ ಲಲಿತ್ ನೇತೃತ್ವದಲ್ಲಿ 13 ದಿನಗಳಲ್ಲಿ 5,000ಕ್ಕೂ ಹೆಚ್ಚು ಪ್ರಕರಣ ವಿಲೇವಾರಿ ಮಾಡಿದ ಸುಪ್ರೀಂ...
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಯು ಯು ಲಲಿತ್ ಅವರು ಅಧಿಕಾರ ವಹಿಸಿಕೊಂಡ 13 ದಿನಗಳ ಅವಧಿಯಲ್ಲಿ ಸುಪ್ರೀಂ ಕೋರ್ಟ್ ಒಟ್ಟು 5,113 ಪ್ರಕರಣಗಳನ್ನು ವಿಲೇವಾರಿ ಮಾಡಿದೆ.
ನ್ಯಾ. ಲಲಿತ್ ಅವರು ಪ್ರಕರಣಗಳ ಪಟ್ಟಿ ಮಾಡುವ...
ಕರಾವಳಿಯಲ್ಲಿ ಮುಂದಿನ ಎರಡು ದಿನ ಜೋರು ಮಳೆ
ಬೆಂಗಳೂರು(Bengaluru): ಕರಾವಳಿಯಲ್ಲಿ ಮುಂದಿನ ಎರಡು ದಿನ ಜೋರು ಮಳೆಯಾಗುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ 48 ಗಂಟೆಗಳಲ್ಲಿ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ...
ಚಾಮರಾಜನಗರ: ಜ್ಯೂಸ್‌ನೊಂದಿಗೆ ಮದ್ಯ ಕುಡಿಸಿ ಪತ್ನಿ ಕೊಂದವನಿಗೆ ಜೀವಾವಧಿ ಶಿಕ್ಷೆ
ಚಾಮರಾಜನಗರ(Chamarajanagar): ಗರ್ಭಿಣಿ ಪತ್ನಿಗೆ ಜ್ಯೂಸ್‌ನೊಂದಿಗೆ ಮದ್ಯ ಕುಡಿಸಿ ಬಳಿಕ ಕತ್ತು ಹಿಸುಕಿ ಕೊಂದಿದ್ದ ಪತಿಗೆ ಚಾಮರಾಜನಗರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.
ಕೊಳ್ಳೇಗಾಲ ತಾಲ್ಲೂಕಿನ ರಾಚಪ್ಪಾಜಿ ನಗರದ ಮುತ್ತುರಾಜ್...
ಲಖಿಂಪುರ ಖೇರಿ: ದಲಿತ ಸಹೋದರಿಯರ ಅತ್ಯಾಚಾರ ಕೊಲೆ ಪ್ರಕರಣ- 6 ಮಂದಿ ಬಂಧನ
ಲಖಿಂಪುರ ಖೇರಿ(ಉತ್ತರ ಪ್ರದೇಶ): ದಲಿತ ಸಮುದಾಯದ ಸಹೋದರಿಯರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಸುಮನ್ ಮಾಹಿತಿ ನೀಡಿದ್ದಾರೆ.
ಪ್ರಮುಖ ಆರೋಪಿ ಛೋಟು ಗೌತಮ್...
‘ರಾಷ್ಟ್ರೀಯ ಎಂಜಿನಿಯರ್‌ಗಳ ದಿನ’: ಸಿಎಂ ಬೊಮ್ಮಾಯಿ ಸೇರಿದಂತೆ ಗಣ್ಯರಿಂದ ಶುಭಾಶಯ
ಬೆಂಗಳೂರು(Bengaluru): 'ರಾಷ್ಟ್ರೀಯ ಎಂಜಿನಿಯರ್‌ಗಳ ದಿನ' ಪ್ರಯುಕ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.
ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ ಜನ್ಮದಿನದಂದು (ಸೆ.15) ಭಾರತದಲ್ಲಿ ಎಂಜಿನಿಯರ್‌ಗಳ...
ತಾಂತ್ರಿಕ ದೋಷ: ಮೆಟ್ರೊ ರೈಲು ಸಂಚಾರದಲ್ಲಿ ವ್ಯತ್ಯಯ
ಬೆಂಗಳೂರು(Bengaluru): ಮೈಸೂರು ರಸ್ತೆ ಮತ್ತು ಕೆಂಗೇರಿ ನಡುವಿನ ಮೆಟ್ರೊ ರೈಲು ಮಾರ್ಗದಲ್ಲಿ(ನೇರಳೆ ಮಾರ್ಗ) ತಾಂತ್ರಿಕ ದೋಷ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ.
ಒಂದೇ ಟ್ರ್ಯಾಕ್ ನಲ್ಲಿ 25ರಿಂದ 30 ನಿಮಿಷಕ್ಕೊಂದು ರೈಲು ಸಂಚರಿಸುತ್ತಿವೆ....
ನಕಲಿ ಅರವಳಿಕೆ ತಜ್ಞ ಡಾ.ಚಂದ್ರಶೇಖರ್’ಗೆ ಅರವಳಿಕೆ ಅಭ್ಯಾಸ ಮುಂದುವರೆಸದಂತೆ ಕರ್ನಾಟಕ ಮೆಡಿಕಲ್ ಕೌನ್ಸಿಲ್ ಆದೇಶ
ಮೈಸೂರು: ಅರವಳಿಕೆ ತಜ್ಞನೆಂದು ಹೇಳಿಕೊಂಡು ರೋಗಿಗಳ ಜೀವನದಲ್ಲಿ ಆಟವಾಡುತ್ತಿದ್ದ ನಕಲಿ ಅರವಳಿಕೆ ತಜ್ಞ ಆದಿತ್ಯ ನರ್ಸಿಂಗ್ ಹೋಂ ನ ಡಾ.ಚಂದ್ರಶೇಖರ್ ಗೆ ಅರವಳಿಕೆ ಅಭ್ಯಾಸ ಮುಂದುವರೆಸದಂತೆ ಕರ್ನಾಟಕ ಮೆಡಿಕಲ್ ಕೌನ್ಸಿಲ್ ಆದೇಶಿಸಿದೆ.
ನಗರದ ಆದಿತ್ಯ...
ದೇವನಹಳ್ಳಿ: ಬಾಲಕಿ ಮೇಲೆ ಅತ್ಯಾಚಾರ- ದೂರು ದಾಖಲು
ದೇವನಹಳ್ಳಿ(Devanahalli): ತಾಲ್ಲೂಕಿನ 11 ವರ್ಷದ ಬಾಲಕಿ ಮೇಲೆ 36 ವರ್ಷದ ಯುವಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ವರದಿಯಾಗಿದೆ.
ಬಾಲಕಿಯೂ ಸಂಜೆ ಟ್ಯೂಷನ್‌ಗೆ ಹೋಗಿದ್ದಾಗ ಆರೋಪಿಯು, ಆಕೆಯ ತಂದೆಯನ್ನು ಕೋವಿಡ್ ಕಾರಣದಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ....





















