Saval
ಸೆ.16 ರಿಂದ ಯುವ ಸಂಭ್ರಮ: ಡಾಲಿ ಧನಂಜಯ್ ಉದ್ಘಾಟನೆ
ಮೈಸೂರು(Mysuru): ವಿಶ್ವವಿಖ್ಯಾತ ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಯುವ ಸಮುದಾಯದ ಮನಸೂರೆಗೊಳ್ಳುವ ಯುವ ಸಂಭ್ರಮ ಸೆ.16 ರಿಂದ 9 ದಿನಗಳವರೆಗೆ ನಡೆಯಲಿದೆ.
ಬುಧವಾರ ಸುದ್ದಿಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿ ಯುವ ದಸರಾ...
ಡಾಲಿ ಧನಂಜಯ್ ಅಭಿನಯದ ಮಾನ್ಸೂನ್ ರಾಗ ಚಿತ್ರದ ಟ್ರೈಲರ್ ರಿಲೀಸ್
ನಟ ‘ಡಾಲಿ’ ಧನಂಜಯ್ ಹಾಗೂ ನಟಿ ರಚಿತಾ ರಾಮ್ ನಟನೆಯ ಬಹು ನಿರೀಕ್ಷಿತ ‘ಮಾನ್ಸೂನ್ ರಾಗ’ ಸಿನಿಮಾದ ರಿಲೀಸ್ ಟ್ರೈಲರ್ ಬುಧವಾರ ಬಿಡುಗಡೆ ಆಗಿದೆ.
ರಿಲೀಸ್ ಟ್ರೈಲರ್ ಬಿಡುಗಡೆಯಾಗಿ ಕೆಲವೇ ಗಂಟೆಗಳಲ್ಲಿ ಸಾವಿರಾರು ವೀಕ್ಷಣೆ...
ಕನ್ನಡ ಕಡ್ಡಾಯಗೊಳಿಸಲು ಕಾನೂನಿನ ಬಲ: ಸಿಎಂ ಬೊಮ್ಮಾಯಿ
ಬೆಂಗಳೂರು(Bengaluru): ಇದೇ ಮೊದಲ ಬಾರಿಗೆ ಎಲ್ಲಾ ಹಂತಗಳಲ್ಲಿ ಕನ್ನಡ ಕಡ್ಡಾಯಗೊಳಿಸಲು ಕಾನೂನಿನ ಬಲ ನೀಡಲು ಅಧಿವೇಶನದಲ್ಲಿ ಮಸೂದೆಯೊಂದನ್ನು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಅವರು, ಕಾನೂನಿನ ಮೂಲಕ ಕನ್ನಡ...
ದಪ್ಪಗೆ ಇರುವವರು ಈ ಆಹಾರಗಳನ್ನು ತಿನ್ನಬಾರದು
ಇದ್ದಕ್ಕಿದ್ದಂತೆ ಹೊಟ್ಟೆಯ ಭಾಗದಲ್ಲಿ ಬೊಜ್ಜು ಅಧಿಕವಾಗಿ ಶೇಖರಣೆಯಾಗಿ, ಸಯಲೆಂಟಾಗಿ ಸೊಂಟದ ಗಾತ್ರ ಹೆಚ್ಚಾಗಲು ಈಗಿನ ಆಧುನಿಕ ಜೀವನಶೈಲಿಯಲ್ಲಿ ಜನರು ಅನುಸರಿಸುತ್ತಿರುವ ಆಹಾರ ಪದ್ಧತಿ, ಹಾಗೂ ದೈನಂದಿನ ವ್ಯಾಯಾಮ-ಯೋಗಾಭ್ಯಾಸಗಳನ್ನು ಅನುಸರಿಸದೇ ಇರುವುದು ನೇರವಾದ ಕಾರಣ...
ಬೆಟ್ಟ ಕುರುಬ ಜಾತಿಯನ್ನು ಎಸ್’ಟಿಗೆ ಸೇರಿಸಲು ಕೇಂದ್ರ ಸರ್ಕಾರ ಒಪ್ಪಿಗೆ
ನವದೆಹಲಿ(New delhi): ಕರ್ನಾಟಕದ ಬೆಟ್ಟ ಕುರುಬ ಸಮುದಾಯದ ಬಹುದಿನಗಳ ಬೇಡಿಕೆಗೆ ಕೇಂದ್ರ ಸರ್ಕಾರ ಅಸ್ತು ಎಂದಿದ್ದು, ಬೆಟ್ಟ ಕುರುಬ ಜಾತಿ ಸೇರಿದಂತೆ 5 ರಾಜ್ಯಗಳ ವಿವಿಧ ಜಾತಿಗಳನ್ನು ಎಸ್ಟಿಗೆ ಸೇರಿಸಲು ಒಪ್ಪಿಗೆ ಸೂಚಿಸಿದೆ.
ಇಂದು...
ಬಿಜೆಪಿಗೆ ‘ಬಲಾತ್ಕಾರಿ ಜನತಾ ಪಾರ್ಟಿ’ ಎಂಬ ಹೆಸರೇ ಸೂಕ್ತ: ಕಾಂಗ್ರೆಸ್
ಬೆಂಗಳೂರು(Bengaluru): ಬಿಜೆಪಿಗೆ ‘ಬಲಾತ್ಕಾರಿ ಜನತಾ ಪಾರ್ಟಿ’ ಎಂಬ ಹೆಸರೇ ಸೂಕ್ತ ಎಂದು ಕಾಂಗ್ರೆಸ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನಲ್ಲಿ ನಡೆದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಿಜೆಪಿ ಸದಸ್ಯನೊಬ್ಬ ಆರೋಪಿಯಾಗಿದ್ದಾನೆಂದು...
ಇಡಬ್ಲ್ಯೂಎಸ್ ಕೋಟಾ ಎಂಬುದು ಹಿಂಬಾಗಿಲಿನಿಂದ ಮೀಸಲಾತಿ ನಾಶ ಮಾಡುವ ಯತ್ನ: ಮೋಹನ್ ಗೋಪಾಲ್
ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ (ಇಡಬ್ಲ್ಯುಎಸ್) ಶೇ10ರಷ್ಟು ಮೀಸಲಾತಿ ಒದಗಿಸುವ ಸಂವಿಧಾನದ 103ನೇ ಸಾಂವಿಧಾನಿಕ ತಿದ್ದುಪಡಿಯು ಮುಂದುವರೆದ ವರ್ಗಗಳಿಗೆ ಮೀಸಲಾತಿ ನೀಡುವ ಮೂಲಕ ಮೀಸಲಾತಿ ಪರಿಕಲ್ಪನೆಯನ್ನು ನಾಶಮಾಡುವ ಮೋಸದ ಮತ್ತು ಹಿಂಬಾಗಿಲಿನ ಯತ್ನ ಎಂದು...
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪಾಲಿಕೆ ಪೌರಕಾರ್ಮಿಕರ ಒಕ್ಕೂಟದ ಪ್ರತಿಭಟನೆ
ಮೈಸೂರು(Mysuru): ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮೈಸೂರು ಮಹಾನಗರ ಪಾಲಿಕೆಯ ಪೌರಕಾರ್ಮಿಕರ ಒಕ್ಕೂಟದ ವತಿಯಿಂದ ಇಂದು ಪಾಲಿಕೆ ಮುಂಭಾಗ ಸಾಂಕೇತಿಕವಾಗಿ ಪ್ರತಿಭಟಿಸಲಾಯಿತು.
ನಂತರ ಮಾತನಾಡಿದ ಪ್ರತಿಭಟನಕಾರರು, ಖಾಯಂ ಪೌರಕಾರ್ಮಿಕರು, ನೇರ ಪಾವತಿ ಪೌರಕಾರ್ಮಿಕರು ಮತ್ತು...
ನಾಡಹಬ್ಬ ದಸರಾ: ಮುಷ್ಠಿ ಕಾಳಗಕ್ಕೆ ಜಟ್ಟಿಗಳ ಸಕಲ ಸಿದ್ಧತೆ
ಚಾಮರಾಜನಗರ(Chamarajanagar): ನಾಡಹಬ್ಬ ದಸರಾಗೆ ದಿನಗಣನೆ ಆರಂಭವಾಗಿದ್ದು, ದಸರೆಯ ಪ್ರಮುಖ ಆಕರ್ಷಣೆಯಾದ ಮುಷ್ಠಿ ಕಾಳಗದಲ್ಲಿ ಪಾಲ್ಗೊಳ್ಳಲು ಜಟ್ಟಿಗಳು ಸಕಲ ಸಿದ್ಧತೆ ನಡೆಸುತ್ತಿದ್ದಾರೆ.
ನಾಡಹಬ್ಬ ದಸರಾದ ವಿಜಯದಶಮಿ ದಿನದಂದು ಮೈಸೂರಿನ ಅಂಬಾ ವಿಲಾಸ ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ನಡೆಯುವ...
ಭ್ರಷ್ಟಾಚಾರ ಪ್ರಕರಣ: ಬಿಎಸ್’ವೈ ಕುಟುಂಬ ಸದಸ್ಯರು, ಸಚಿವ ಸೋಮಶೇಖರ್ ವಿರುದ್ಧ ತನಿಖೆಗೆ ವಿಶೇಷ ನ್ಯಾಯಾಲಯದ...
ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬಿ ಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬಸ್ಥರು ಅಧಿಕಾರ ದುರ್ಬಳಕೆ ಮಾಡಿಕೊಂಡು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನಸ್ಟ್ರಕ್ಷನ್ ಕಂಪೆನಿಯಿಂದ ಕೋಟ್ಯಂತರ...





















