Saval
ಹಿಂದಿ ದಿವಸ ವಿರೋಧಿಸಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಪ್ರತಿಭಟನೆ
ಬೆಂಗಳೂರು(Bangaluru): ಕೇಂದ್ರ ಸರಕಾರ ರಾಜ್ಯದಲ್ಲಿ ಕನ್ನಡವನ್ನು ಧಿಕ್ಕರಿಸಿ ಹಿಂದಿ ದಿವಸ ಆಚರಿಸುತ್ತಿರುವುದು, ಅದಕ್ಕೆ ರಾಜ್ಯ ಬಿಜೆಪಿ ಸರಕಾರ ಬೆಂಬಲ ನೀಡುತ್ತಿರುವುದು ಅತ್ಯಂತ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಹಿಂದಿ...
ದೇಶದ ಎಲ್ಲಾ ಭಾಷೆಗಳ ಮಿತ್ರ ಭಾಷೆ ಹಿಂದಿ: ಅಮಿತ್ ಶಾ
ಸೂರತ್(Soorath): ಪ್ರಾದೇಶಿಕ ಭಾಷೆಗಳ ಮೇಲೆ ಹಿಂದಿ ಹೇರಿಕೆ ಮಾಡಲಾಗುತ್ತಿದೆ ಎಂಬುದು ತಪ್ಪು ಮಾಹಿತಿ. ಹಿಂದಿ ಭಾಷೆಯು ಪ್ರತಿಸ್ಪರ್ಧಿಯಲ್ಲ, ದೇಶದ ಎಲ್ಲ ಭಾಷೆಗಳ ಮಿತ್ರ ಭಾಷೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ...
ಮಳೆ ಹಾನಿ ಪರಿಶೀಲನೆ: ಕೇಂದ್ರ ತಂಡದ ವಿರುದ್ಧ ಹೆಚ್’ಡಿಕೆ ಅಸಮಾಧಾನ
ಬೆಂಗಳೂರು(Bengaluru): ಮಳೆ ಹಾನಿ ಪರಿಶೀಲನೆ ನಡೆಸಿ ವರದಿ ನೀಡಲು ಬಂದ ಕೇಂದ್ರ ತಂಡದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದು, 'ಬಂದ ಪುಟ್ಟ ಹೋದ ಪುಟ್ಟ' ಎಂಬಂತಾಗಿದೆ.
ನಿಯಮ 69...
ಬೆಂಗಳೂರು: ಒಂದೇ ಶಾಲೆಯ ಮೂವರು ವಿದ್ಯಾರ್ಥಿನಿಯರು ನಾಪತ್ತೆ
ಬೆಂಗಳೂರು(Bengaluru): ನಗರದ ಸೇಂಟ್ ಜೋಸೆಫ್ ಕಾನ್ವೆಂಟ್ ಹೈ ಪ್ರೈಮರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಮೂವರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ.
ಸೆ.6 ರಂದು ಮೂವರು ಬಾಲಕಿಯರು ನಾಪತ್ತೆಯಾಗಿದ್ದು, ಪೋಷಕರು ಪುಲಕೇಶಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಶಕ್ತೇಶ್ವರಿ, ವರುಣಿಕಾ,...
ಮಂಡ್ಯದಲ್ಲೊಂದು ವಿಚಿತ್ರ ಘಟನೆ: ಅಪಹರಿಸಿ ಕೊಲೆ ಮಾಡಿದ್ದಾರೆಂದು ಬಿಂಬಿಸಿದ್ದ ವ್ಯಕ್ತಿ ಪತ್ತೆ
ಮಂಡ್ಯ(Mandya): ತನ್ನನ್ನು ಅಪಹರಿಸಿ ಕೊಲೆ ಮಾಡಿದ್ದಾರೆಂದು ಬಿಂಬಿಸಿ ವ್ಯಕ್ತಿಯೋರ್ವ ಗೋವಾ ಪ್ರವಾಸಕ್ಕೆ ಹೋಗಿದ್ದ ವಿಚಿತ್ರ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಚೊಟ್ಟನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮನು ಎಂಬ ಯುವಕ ಕೊಲೆಯಾಗಿದ ರೀತಿ ಬಿಂಬಿಸಿಕೊಂಡಿದ್ದನು. ...
ಚಾಮರಾಜನಗರ: ಹೊಸ ಪ್ರಭೇದದ ಹಲ್ಲಿ ಪತ್ತೆ
ಚಾಮರಾಜನಗರ(Chamarajanagar): ಜಿಲ್ಲೆಯ ಬಿಳಿಗಿರಿರಂಗನಾಥಸ್ವಾಮಿ ದೇವಾಲಯ ಹುಲಿಸಂರಕ್ಷಿತ ಪ್ರದೇಶದಲ್ಲಿ (ಬಿಆರ್‌ಟಿ) ಹಲ್ಲಿಯ ಹೊಸ ಪ್ರಭೇದ ಪತ್ತೆಯಾಗಿದ್ದು, ಇದು ಕುಬ್ಜ ಹಲ್ಲಿ ಎಂದು ಗುರುತಿಸಲಾಗಿದೆ.
ಅಶೋಕ ಟ್ರಸ್ಟ್ ಫಾರ್ ರಿಸರ್ಚ್ ಇನ್ ಇಕಾಲಜಿ ಅಂಡ್ ದಿ ಎನ್ವಿರಾನ್‌ಮೆಂಟ್...
ಬಿಜೆಪಿಯೊಂದಿಗೆ ತಮ್ಮ ಪಕ್ಷವನ್ನೇ ವಿಲೀನಗೊಳಿಸಲು ಮುಂದಾದ ಗೋವಾ ಕಾಂಗ್ರೆಸ್ ಶಾಸಕರು
ಪಣಜಿ(Panaji): ಬಿಜೆಪಿಯೊಂದಿಗೆ ತಮ್ಮ ಪಕ್ಷವನ್ನು ವಿಲೀನಗೊಳಿಸಬೇಕೆಂಬ ನಿರ್ಣಯವನ್ನು ಗೋವಾದ ಕಾಂಗ್ರೆಸ್ ಶಾಸಕರು ಕೈಗೊಂಡಿದ್ದಾರೆ.
8 ಕಾಂಗ್ರೆಸ್ ಶಾಸಕರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರೆ ಎಂದು ಗೋವಾ ಬಿಜೆಪಿ ಅಧ್ಯಕ್ಷ ಸದಾನಂದ ತನವಡೆ ಹೇಳಿರುವ ಬೆನ್ನಲ್ಲೇ...
ಮೈಸೂರು: ಕರಾಮುವಿ ಪತ್ರಿಕೋದ್ಯಮ ವಿಭಾಗದಲ್ಲಿ ವಾಮಾಚಾರ- ಕುಲಸಚಿವರಿಗೆ ದೂರು
ಮೈಸೂರು(Mysuru): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸಂವಹನ ಹಾಗೂ ಪತ್ರಿಕೋದ್ಯಮ ಅಧ್ಯಯನ ವಿಭಾಗದಲ್ಲಿ ವಾಮಾಚಾರ ನಡೆದಿದ್ದು, ಈ ಸಂಬಂಧ ಕುಲಸಚಿವರಿಗೆ ದೂರು ನೀಡಲಾಗಿದೆ.
ಸೋಮವಾರ ಕೆಲಸಕ್ಕೆ ಹಾಜರಾದ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ತೇಜಸ್ವಿ ನವಿಲೂರು...
ಪಿಎಸ್‌ಐ ನೇಮಕಾತಿ ಹಗರಣ: ನಾಲ್ವರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದ ಎಸಿಎಂಎಂ ನ್ಯಾಯಾಲಯ
ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದ ನಾಲ್ವರು ಆರೋಪಿಗಳ ಜಾಮೀನು ಅರ್ಜಿಯನ್ನು ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯವು ಮಂಗಳವಾರ ತಿರಸ್ಕರಿಸಿದೆ.
ಪಿಎಸ್ಐ ಹುದ್ದೆಯ ಆಕಾಂಕ್ಷಿಗಳಾದ ಎಸ್ ಜಾಗೃತ್, ಆರ್ ಮಧು, ಮಧ್ಯವರ್ತಿಗಳಾದ ಸಿ...
ಹಿಂದಿ ಭಾಷೆಯ ಹೇರಿಕೆ ಖಂಡಿಸುತ್ತೇನೆ: ಸಿದ್ದರಾಮಯ್ಯ
ಬೆಂಗಳೂರು(Bengaluru): ಕೇಂದ್ರದ ಬಿಜೆಪಿ ಸರ್ಕಾರ ಹಿಂದಿ ದಿವಸ ಆಚರಿಸಿ ಹಿಂದಿ ಭಾಷೆಯ ಹೆಸರಲ್ಲಿ ಆರ್‌ಎಸ್‌ಎಸ್ ಹಿಂದುತ್ವ ಹೇರುವುದನ್ನು ನಾನು ಖಂಡಿಸುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
https://twitter.com/siddaramaiah/status/1569917480197591040?s=20&t=9j_N_6laI8FOXdT7vSLD1w
ಈ ಕುರಿತು ಬುಧವಾರ ಟ್ವೀಟ್...





















