ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38865 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಯೋಗಾಸನದಿಂದ ಮನಸ್ಸು-ದೇಹಕ್ಕಾಗುವ ಲಾಭಗಳೇನು?

0
ಯೋಗವು ಮೂಲಭೂತವಾಗಿ ಅತ್ಯಂತ ಸೂಕ್ಷ್ಮವಾದ ವಿಜ್ಞಾನವನ್ನು ಆಧರಿಸಿದ ಆಧ್ಯಾತ್ಮಿಕ ಶಿಸ್ತು ಕ್ರಮವಾಗಿದೆ. ಇದು ಮನಸ್ಸು ಮತ್ತು ದೇಹದ ನಡುವೆ ಸಾಮರಸ್ಯವನ್ನು ತರುವುದರ ಮೇಲೆ ಕೇಂದ್ರೀಕರಿಸುತ್ತದೆ. ಇದು ಆರೋಗ್ಯಕರ ಜೀವನ ಕಲೆ ಮತ್ತು ವಿಜ್ಞಾನವಾಗಿದೆ....

ಇಂದು ಎನಗೆ ಗೋವಿಂದ

0
ಇಂದು ಎನಗೆ ಗೋವಿಂದ ನಿನ್ನಯ ಪಾದಾರವಿಂದವ ತೋರೋ ಮುಕುಂದನೆ ||ಪ|| ಸುಂದರ ವದನನೆ ನಂದಗೋಪನ ಕಂದಮಂದರೋದ್ಧಾರ ಆನಂದ ಇಂದಿರಾ ರಮಣ ||ಅಪ|| ನೊಂದೆನಯ್ಯ ಭವಬಂಧನದೊಳು ಸಿಲುಕಿ| ಮುಂದೆ ದಾರಿ ಕಾಣದೆ ಕುಂದಿದೆ ಜಗದೊಳು|ಕಂದನಂತೆಂದೆನ್ನ ಕುಂದುಗಳೆಣಿಸದೆತಂದೆ ಕಾಯೊ ಕೃಷ್ಣ ಕಂದರ್ಪಜನಕನೆ...

ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ: ಸುಪ್ರೀಂ ತೀರ್ಪಿಗೆ ವಿರುದ್ಧವಾದ ಆದೇಶಗಳಿದ್ದರೆ ಸಲ್ಲಿಸಲು ಸೂಚಿಸಿದ ಹೈಕೋರ್ಟ್

0
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ವಿವಿಧ ವಿಧಾನಸಭಾ ಕ್ಷೇತ್ರಗಳ ವಾರ್ಡ್’ಗಳ ಪುನರ್ ವಿಂಗಡಣೆ ಅಧಿಸೂಚನೆ ರದ್ದುಪಡಿಸುವಂತೆ ಕೋರಿ ಶಾಸಕರಾದ ಸೌಮ್ಯ ರೆಡ್ಡಿ, ಜಮೀರ್ ಅಹ್ಮದ್ ಖಾನ್, ಎಂ ಸತೀಶ್ ರೆಡ್ಡಿ...

ರಾಯಚೂರು ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ‌ ಮದ್ಯ ಮಾರಾಟ ತಡೆಗೆ ಕ್ರಮ: ಕೆ.ಗೋಪಾಲಯ್ಯ

0
ಬೆಂಗಳೂರು(Bengaluru): ರಾಯಚೂರು ತಾಲ್ಲೂಕಿನ ಗ್ರಾಮೀಣ ‌ಪ್ರದೇಶಗಳಲ್ಲಿ ಅನಧಿಕೃತ ಮದ್ಯ ಸರಬರಾಜು ಮತ್ತು ಮಾರಾಟ  ತಡೆ ಸಂಬಂಧ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ವಿಧಾನಸಭೆಗಿಂದು ತಿಳಿಸಿದರು. ರಾಯಚೂರು ಗ್ರಾಮಾಂತರ ವಿಧಾನಸಭಾ...

ವರದಕ್ಷಿಣೆ ಕಿರುಕುಳ: ಬೆಂಕಿ ಹಚ್ಚಿದ ಗಂಡನನ್ನೇ ಅಪ್ಪಿಕೊಂಡ ಪತ್ನಿ

0
ಮೈಸೂರು(Mysuru): ವರದಕ್ಷಿಣಿ ಕಿರುಕುಳಕ್ಕೆ ಬೆಂಕಿ ಹಚ್ಚಿದ ಗಂಡನನ್ನೇ ಹೆಂಡತಿ ತಬ್ಬಿಕೊಂಡಿರುವ ಘಟನೆ ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮಹಿಳೆ ರಾಜೇಶ್ವರಿ (28) ಮೃತಪಟ್ಟಿದ್ದಾರೆ. ಮಹಿಳೆ ಪತಿ ಹರೀಶ್ ಬದುಕುಳಿದಿದ್ದು, ಚಿಂತಾಜನ...

ತಂಬಾಕು ಉತ್ಪನ್ನಗಳ ಬಳಕೆಯ ದುಷ್ಪರಿಣಾಮ ಕುರಿತು ಅರಿವು ಮೂಡಿಸಿ: ಡಾ. ಬಗಾದಿ ಗೌತಮ್

0
ಮೈಸೂರು(Mysuru): ಶೈಕ್ಷಣಿಕ ಸಂಸ್ಥೆಯ ಆವರಣದೊಳಗೆ ಯಾವುದೇ ತಂಬಾಕು ಉತ್ಪನ್ನಗಳ ಬಳಕೆ ಆಗದಂತೆ ಕ್ರಮವಹಿಸಬೇಕು. ತಂಬಾಕು ಉತ್ಪನ್ನಗಳ ಬಳಕೆಯ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿ ಎಂದು ಜಿಲ್ಲಾಧಿಕಾರಿಗಳಾದ ಡಾ.ಬಗಾದಿ ಗೌತಮ್ ಅವರು ತಿಳಿಸಿದರು. ಇಂದು...

ಐಸಿಸಿ ಟಿ20 ಕ್ರಿಕೆಟ್ ರ್ಯಾಂಕಿಂಗ್:  13ನೇ ಸ್ಥಾನಕ್ಕೇರಿದ ರೇಣುಕಾ ಸಿಂಗ್

0
ದುಬೈ(Dubai): ಐಸಿಸಿ ಟಿ20 ಕ್ರಿಕೆಟ್‌ ರ‍್ಯಾಂಕಿಂಗ್‌’ನ ಬೌಲರ್‌ಗಳ ವಿಭಾಗದಲ್ಲಿ ಭಾರತ ತಂಡದ ಮಧ್ಯಮವೇಗಿ ರೇಣುಕಾ ಸಿಂಗ್ ಅವರು ಐದು ಸ್ಥಾನಗಳ ಬಡ್ತಿ ಪಡೆದು 13ನೇ ಸ್ಥಾನಕ್ಕೇರಿದ್ದಾರೆ. ಸ್ಪಿನ್ನರ್ ದೀಪ್ತಿ ಶರ್ಮಾ ಏಳನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.ಇಂಗ್ಲೆಂಡ್...

ರಸ್ತೆ ಡಾಂಬರಿಗಿಂತ ರಾಗಿ ಹಿಟ್ಟೇ ಹೆಚ್ಚು ಸ್ಟ್ರಾಂಗ್: ಕಾಂಗ್ರೆಸ್ ವ್ಯಂಗ್ಯ

0
ಬೆಂಗಳೂರು(Bengaluru): ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಾಕಿರುವ ರಸ್ತೆ ಡಾಂಬಾರಿಗಿಂತ ಅಡುಗೆ ಮನೆಯಲ್ಲಿ ರೊಟ್ಟಿಗೆ ಕಲಸುವ ರಾಗಿ ಹಿಟ್ಟೇ ಹೆಚ್ಚು ಸ್ಟ್ರಾಂಗ್ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ. ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಹಲವೆಡೆ...

ನವೆಂಬರ್ 11ಕ್ಕೆ ತೆರೆ ಕಾಣಲಿರುವ `ರಾಣಾ’ ಚಿತ್ರ

0
ಗುಜ್ಜಲ್ ಟಾಕೀಸ್ ಲಾಂಛನದಲ್ಲಿ ಗುಜ್ಜಲ್ ಪುರುಷೋತ್ತಮ್ ನಿರ್ಮಿಸಿರುವ, ನಂದಕಿಶೋರ್ ನಿರ್ದೇಶನದಲ್ಲಿ ಶ್ರೇಯಸ್ ಕೆ. ಮಂಜು ನಾಯಕನಾಗಿ ‌ಅಭಿನಯಿಸಿರುವ ‘ರಾಣ’ ಚಿತ್ರ ನವೆಂಬರ್ 11ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ‌ ಕೆ.ಮಂಜು ಈ ಚಿತ್ರವನ್ನು ಅರ್ಪಿಸುತ್ತಿದ್ದಾರೆ.ರೀಷ್ಮಾ ನಾಣಯ್ಯ...

ಮೈಸೂರಿನ ನೂತನ ಮೇಯರ್ ನಗರ ಪ್ರದಕ್ಷಿಣೆ: ಅಧಿಕಾರಿಗಳಿಗೆ ತರಾಟೆ

0
ಮೈಸೂರು(Mysuru): ದಸರಾ ಮಹೋತ್ಸವ ಹತ್ತಿರವಾಗುತ್ತಿದ್ದಂತೆ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಾಗುವ ಕಾರಣ ನಗರದ ಹೃದಯ ಭಾಗ ಅಚ್ಚುಕಟ್ಟಾಗಿರುವಂತೆ ನೋಡಿಕೊಳ್ಳಲು ಮಹಾಪೌರ ಶಿವಕುಮಾರ್ ಇಂದು ಬೆಳಿಗ್ಗೆ ನಗರ ಪ್ರದಕ್ಷಿಣೆ ಮಾಡಿದರು. ಹೃದಯ ಭಾಗದಲ್ಲಿ ಸ್ವಚ್ಛತೆ ಕಾಪಾಡದಿರುವುದು ಹಾಗೂ ಮ್ಯಾನ್‌ಹೋಲ್...

EDITOR PICKS