ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38859 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ವೈದ್ಯನಾಥೇಶ್ವರ ದೇವಾಲಯ

0
ವೈದ್ಯನಾಥಪುರವು ಕರ್ನಾಟಕ ರಾಜ್ಯದ ಮಂಡ್ಯ ಜಿಲ್ಲೆಯ ಮದ್ದೂರ್ ಪಟ್ಟಣದಿಂದ 2 ಕಿಲೋಮೀಟರ್ ದೂರದಲ್ಲಿದೆ. ಈ ಗ್ರಾಮವು ಕಾವೇರಿ ನದಿಯ ಉಪನದಿಯಾದ ಶಿಮ್ಷಾ ನದಿಯ ದಡದಲ್ಲಿದೆ ಮತ್ತು ವೈದ್ಯನಾಥೇಶ್ವರ ದೇವಾಲಯವನ್ನು ಹೊಂದಿದೆ. ಈ ದೇವಸ್ಥಾನವನ್ನು ದೀಕ್ಷಿತ್...

ಅಕ್ಟೋಬರ್ 2 ರಿಂದ ಯಶಸ್ವಿನಿ ಆರೋಗ್ಯ ಯೋಜನೆ ಜಾರಿ: ಎಸ್.ಟಿ.ಸೋಮಶೇಖರ್

0
ಬೆಂಗಳೂರು(Bengaluru): ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ ಜೊತೆಯಲ್ಲಿಯೇ ಯಶಸ್ವಿನಿ ಆರೋಗ್ಯ ಯೋಜನೆಯನ್ನು ಅಕ್ಟೋಬರ್ 2ರಿಂದ ರಾಜ್ಯದಲ್ಲಿ ಜಾರಿಗೊಳಿಸಲಾಗುತ್ತದೆ ಎಂದು ಸಹಕಾರ ಸಚಿವ ಎಸ್​.ಟಿ.ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ. ವಿಧಾನ ಪರಿಷತ್​​’ನ ಪ್ರಶ್ನೋತ್ತರ ಕಲಾಪದಲ್ಲಿ ಇಂದು ಪ್ರತಿಪಕ್ಷ...

ವಿಜಯಪುರ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸರ್ಕಾರ ಬದ್ಧ: ಗೋವಿಂದ ಕಾರಜೋಳ

0
ಬೆಂಗಳೂರು(Bengaluru) ಬರಗಾಲದ ಜಿಲ್ಲೆ ವಿಜಯಪುರ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಬದ್ಧವಾಗಿದೆ. ಆ ಕೆಲಸವನ್ನು ನಾವು ಮಾಡ್ತಾ ಇದ್ದೇವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ...

ರಾಜ್ಯದಲ್ಲಿ ನಂಬರ್ ಒನ್ ಸ್ಥಾನದಲ್ಲಿ ಜೆಡಿಎಸ್ : ಸಿ.ಎಂ. ಇಬ್ರಾಹಿಂ

0
ಹಾಸನ(Hassan): ರಾಜ್ಯದಲ್ಲಿ ಜೆಡಿಎಸ್ ಪಕ್ಷ ನಂಬರ್ ಒನ್ ಸ್ಥಾನದಲ್ಲಿದ್ದು ಎರಡನೇ ಸ್ಥಾನಕ್ಕೆ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ಪೈಪೋಟಿ ನಡೆಸುತ್ತಿವೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ತಿಳಿಸಿದರು. ಮಾಜಿ...

ರಾಜಕಾಲುವೆಗೆ ಹೆಚ್ಚಿನ ಪ್ರಾಶಸ್ತ್ಯ: ವಿಧಾನಸಭೆ ಕಲಾಪದಲ್ಲಿ ಸಿಎಂ ಭರವಸೆ

0
ಬೆಂಗಳೂರು(Bengaluru): ರಾಜಕಾಲುವೆಗೆ ಹೆಚ್ಚಿನ ಪ್ರಾಶಸ್ತ್ಯ ಕೊಡುತ್ತೇವೆ. ನಿರಂತರವಾಗಿ ರಾಜಕಾಲುವೆ ಕಾಮಗಾರಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಈ ವಿಚಾರವನ್ನು ಪ್ರಸ್ತಾಪ ಮಾಡಿದ ಕಾಂಗ್ರೆಸ್ ಶಾಸಕ ಕೃಷ್ಣ...

ಹೈಕೋರ್ಟ್’ನ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ಕಾಯಂ ನ್ಯಾಯಮೂರ್ತಿಗಳನ್ನಾಗಿಸಲು ಸುಪ್ರೀಂ ಕೊಲಿಜಿಯಂ ಶಿಫಾರಸ್ಸು

0
ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ಕಾಯಂ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸ್ಸು ಮಾಡಿದೆ. ಸೆಪ್ಟೆಂಬರ್ 7ರಂದು ನಡೆದ ಕೊಲಿಜಿಯಂ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ. ನ್ಯಾಯಮೂರ್ತಿಗಳಾದ ಮೊಹಮ್ಮದ್ ಘೌಸ್ ಶುಕುರೆ ಕಮಲ್,...

ಜಮ್ಮು-ಕಾಶ್ಮೀರ ಪೊಲೀಸ್ ನೇಮಕಾತಿ ಅಕ್ರಮ: ದೇಶದ 33 ಕಡೆಗಳಲ್ಲಿ ಸಿಬಿಐ ದಾಳಿ

0
ಶ್ರೀನಗರ್(Sringara):  ಜಮ್ಮು ಮತ್ತು ಕಾಶ್ಮೀರದ ಸಬ್-ಇನ್ಸ್ ಪೆಕ್ಟರ್(ಎಸ್ಐ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಮ್ಮು, ಶ್ರೀನಗರ, ಹರಿಯಾಣ, ಗಾಂಧಿನಗರ, ಗಾಜಿಯಾಬಾದ್, ಬೆಂಗಳೂರು, ದೆಹಲಿ ಸೇರಿದಂತೆ 33 ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸಿ ಶೋಧ ಕಾರ್ಯ...

ರಾಜ ಕಾಲುವೆ ಒತ್ತುವರಿ: 2ನೇ ದಿನವೂ ಮುಂದುವರಿದ ತೆರವು ಕಾರ್ಯಾಚರಣೆ

0
ಬೆಂಗಳೂರು(Bengaluru):  ನಗರದಲ್ಲಿ  ಭಾರಿ ಮಳೆಯಿಂದಾಗಿ ಬಡಾವಣೆಗಳು ಜಲಾವೃತವಾಗಿ ಜನರು ತೊಂದರೆಗೊಳಗಾದ ಹಿನ್ನೆಲೆ ಎಚ್ಚೆತ್ತುಕೊಂಡಿರು ರಾಜ್ಯ ಸರ್ಕಾರ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಪ್ರಾರಂಭಿಸಿದೆ. ಸೋಮವಾರ ನಗರದ ಮುನೇನಕೊಳಲು ಬಳಿ ರಾಜಕಾಲುವೆ ಒತ್ತುವರಿ ಕಾರ್ಯಾಚರಣೆ ಆರಂಭಿಸಿದ್ಧ...

ಮುರುಘಾ ಶ್ರೀ ಪ್ರಕರಣ: ಸಿಡಬ್ಲ್ಯುಸಿ ವರದಿ, ಬಸವರಾಜನ್, ಸೌಭಾಗ್ಯ ಕರೆ ದಾಖಲೆಗಳ ಕೋರಿಕೆ; ಆಕ್ಷೇಪಣೆ...

0
ಚಿತ್ರದುರ್ಗದ ಮುರುಘಾ ಮಠದ ಪೀಠಾಧಿಪತಿ ಡಾ. ಶಿವಮೂರ್ತಿ ಮುರುಘಾ ಶರಣರು ಹಾಗೂ ಇತರೆ ನಾಲ್ವರು ಆರೋಪಿಗಳ ವಿರುದ್ಧ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಚಿತ್ರದುರ್ಗದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸಲ್ಲಿಸಿರುವುದಕ್ಕೆ ಸಂಬಂಧಿಸಿದ...

ಮುಲಾಜಿಲ್ಲದೇ ಒತ್ತುವರಿ ತೆರವು ಮಾಡುತ್ತೇವೆ: ಆರ್ ಅಶೋಕ್

0
ಬೆಂಗಳೂರು(Bengaluru): ಎಷ್ಟೇ ದೊಡ್ಡವರು ಇದ್ದರೂ ಮುಲಾಜಿಲ್ಲದೆ ಒತ್ತುವರಿ ತೆರವು ಮಾಡುತ್ತೇವೆ ಎಂದು ಕಂದಾಯ ಸಚಿವ ಆರ್ ಅಶೋಕ್ ಖಡಕ್​ ಎಚ್ಚರಿಕೆ ರವಾನಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು,  ಐಟಿಯ 30 ಕಂಪನಿಗಳು ಒತ್ತುವರಿ ಮಾಡಿವೆ. ಪ್ರತಿ...

EDITOR PICKS