Saval
ಎಲೆಕ್ಟ್ರಿಕ್ ಬೈಕ್ ಶೋ ರೂಂನಲ್ಲಿ ಅಗ್ನಿ ಅವಘಡ 8 ಮಂದಿ ಸಾವು
ಹೈದರಾಬಾದ್(Hydarabad): ಇಲ್ಲಿನ ಎಲೆಕ್ಟ್ರಿಕ್ ಬೈಕ್ ಶೋ ರೂಂ ಒಂದರಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಎಂದು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ನಗರದ ಗಾಂಧಿ ಮತ್ತು ಯಶೋಧಾ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಶೋ ರೂಂ...
ಲೈಂಗಿಕ ದೌರ್ಜನ್ಯ ಆರೋಪ: ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ಇಂದು
ಚಿತ್ರದುರ್ಗ(Chitradurga): ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ಜಾಮೀನು ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.
ಶರಣರ ಜಾಮೀನು ಅರ್ಜಿಗೆ ತಕರಾರು ಸಲ್ಲಿಸಲು ಸಂತ್ರಸ್ತ ವಿದ್ಯಾರ್ಥಿನಿಯರ...
ಅನಧಿಕೃತವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ತೆರವುಗೊಳಿಸಿದ ಬಿಬಿಎಂಪಿ ಅಧಿಕಾರಿಗಳು
ಬೆಂಗಳೂರು(Bengaluru): ಅನಧಿಕೃತವಾಗಿ ನಿರ್ಮಿಸಿಕೊಂಡಿದ್ದ ದಿ ಗೇಟ್ ಆಫ್ ಸಾಲ್ವೇಷನ್ ಚರ್ಚ್’ನ್ನು ಬಿಬಿಎಂಪಿ ಅಧಿಕಾರಿಗಳು ತೆರವುಗೊಳಿಸಿದ್ದಾರೆ.
ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 192 ಬೇಗೂರು ವಾರ್ಡ್ ರ ವ್ಯಾಪ್ತಿಯ ಬೆರಟೇನ ಅಗ್ರಹಾರದ ಲವ...
” ಮರೀಚಿಕೆ “- ಕವನ
ಈ ಬುವಿಯಲಿ ಹಲವರಿಗೆ..
ಬಾಗುವುದಕ್ಕಿಂತ ಬೀಗುವುದಕ್ಕೇ
ಜೀವ ಸದಾ ತುಡಿಯುತ್ತದೆ.
ಆಳಾಗುವುದಕ್ಕಿಂತ ಆಳುವುದಕ್ಕೇ
ಮನ ಸತತ ಮಿಡಿಯುತ್ತದೆ.
ದಣಿವುದಕ್ಕಿಂತ ಧಣಿಯಾಗುವುದಕ್ಕೇ
ದೇಹ ನಿತ್ಯವೂ ಬೇಡುತ್ತದೆ.
ಹಾಗಾಗಿ ತಪಸ್ಸೆಂಬುದು
ಮರೀಚಿಕೆಯಾಗಿಯೇ ಕಂಡಿದೆ, ಯಶಸ್ಸೆಂಬುದು
ತೀರದ ಕನಸಾಗಿಯೇ ಕಾಡಿದೆ.
ಎ. ಎನ್. ಆರ್
ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ ಖಾತೆ ಬದಲಾವಣೆ ಜಂಟಿ ಆಯುಕ್ತ
ಬೆಂಗಳೂರು(Bengaluru): ಆಪ್ತ ಸಹಾಯಕನ ಮೂಲಕ 4 ಲಕ್ಷ ರೂ. ಲಂಚ ಪಡೆಯುತ್ತಿದ್ದ ಬಿಬಿಎಂಪಿ ಖಾತೆ ಬದಲಾವಣೆ ಜಂಟಿ ಆಯುಕ್ತ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಬಿಬಿಎಂಪಿ ಪಶ್ಚಿಮ ವಿಭಾಗ ಜಂಟಿ ಆಯುಕ್ತ ಶ್ರೀನಿವಾಸ್, ಪಿಎ...
ರಾಜ್ಯದಲ್ಲಿ ಮಳೆ, ಪ್ರವಾಹದಿಂದ ಹಾನಿ: ವಿಧಾನಸಭೆಯಲ್ಲಿಂದು ಚರ್ಚೆ
ಬೆಂಗಳೂರು(Bengaluru): ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜುಲೈನಿಂದ ಸುರಿದ ಭಾರಿ ಮಳೆ, ಪ್ರವಾಹ, ಭೂಕುಸಿತ ಸೇರಿದಂತೆ ಬೆಂಗಳೂರು ನಗರದಲ್ಲಿ ಉಂಟಾದ ಪ್ರವಾಹದ ಬಗ್ಗೆ ಇಂದಿನಿಂದ ಮೂರು ದಿನಗಳ ಕಾಲ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಕಲಾಪ...
ಕೇಂದ್ರ ಲೋಕ ಸೇವಾ ಆಯೋಗದಿಂದ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಕೇಂದ್ರ ಲೋಕ ಸೇವಾ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ, ಗೃಹ ವ್ಯವಹಾರಗಳು ಮತ್ತು ಇತರ ಸಚಿವಾಲಯಗಳಲ್ಲಿ ಜಾರಿ ನಿರ್ದೇಶಕ ಅಧಿಕಾರಿ ಸೈಂಟಿಸ್ಟ್ ಬಿ ಹುದ್ದೆಗೆ ಭರ್ತಿಗೆ...
ಪಿತೃ ಪಕ್ಷ: ಈ ಅವಧಿಯು ಯಾವ ರಾಶಿಗೆ ಶುಭ..? ಯಾರಿಗೆ ಅಶುಭ ?
ಪಿತೃ ಪಕ್ಷದಲ್ಲಿ ಗತಿಸಿದ ಹಿರಿಯರಿಗೆ ಆಹಾರ ನೀಡುವುದು ಮಹತ್ತರವಾದ ಪ್ರಾಮುಖ್ಯತೆಯನ್ನು ಹೊಂದಿರುವ ಪ್ರಾಚೀನ ಸಂಪ್ರದಾಯವಾಗಿದೆ. ವೈದಿಕ ಜ್ಯೋತಿಷ್ಯದ ಪ್ರಕಾರ, ಗ್ರಹಗಳು ಹಿಂದಿನ ಜೀವನದ ಕ್ರಿಯೆಗಳ ಆಧಾರದ ಮೇಲೆ ಪೂರ್ವನಿರ್ಧರಿತ ಕರ್ಮದ ಚಕ್ರಕ್ಕೆ ಅನುಗುಣವಾಗಿ...
40 ವರ್ಷದ ನಂತರ ಈ ಯೋಗಾಸನ ಮಾಡಿ
ವಯಸ್ಸಾದಂತೆ ದೇಹದಲ್ಲಿ ಶಕ್ತಿ ಕುಂದುತ್ತದೆ. ಶರೀರದ ಬಲವನ್ನು ಸಮತೋಲನದಲ್ಲಿ ಇಟ್ಟುಕೊಳ್ಳಲು ಉಷ್ಟ್ರಾಸನ, ಧನುರಾಸನ ಸೇರಿದಂತೆ ಅನೇಕ ಆಸನಗಳು ಸಹಕಾರಿ.
ಆರೋಗ್ಯವಾಗಿರುವುದು ಎಲ್ಲರಿಗೂ ಬೇಕು. ಅದರಲ್ಲೂ 40 ವರ್ಷದ ಬಳಿಕ ಆರೋಗ್ಯವನ್ನು ಸಮತೋಲನದಲ್ಲಿ ಇಟ್ಟುಕೊಳ್ಳುವುದು ಕೊಂಚ...
ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಅಕ್ರಮ ಆರೋಪ: ಮರು ಪರೀಕ್ಷೆಗೆ ಒತ್ತಾಯ
ಹುಬ್ಬಳ್ಳಿ(Hubballi): ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎನ್ನಲಾಗಿದ್ದು, ರೈಲ್ವೆ ಪರೀಕ್ಷೆ ವಿರುದ್ಧ ರೈಲ್ವೆ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿ ಮರು ಪರೀಕ್ಷೆಗೂ ಒತ್ತಾಯಿಸಿದ್ದಾರೆ.
ಹುಬ್ಬಳ್ಳಿ ರೈಲ್ವೆ ವ್ಯವಸ್ಥಾಪಕ ನಿರ್ದೇಶಕರ ಕಚೇರಿ ಎದುರು ಸಿಬ್ಬಂದಿ ಪ್ರತಿಭಟನೆ...





















