Saval
ಓಪನ್ ಗ್ರ್ಯಾನ್‌ಸ್ಲಾಮ್ ಟೆನಿಸ್ ಟೂರ್ನಿ: ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದ ಕಾರ್ಲೊಸ್ ಅಲ್ಕರಾಜ್
ನ್ಯೂಯಾರ್ಕ್: ಸ್ಪೇನ್‌ನ ಯುವ ಪ್ರತಿಭೆ ಕಾರ್ಲೊಸ್ ಅಲ್ಕರಾಜ್, ಪ್ರತಿಷ್ಠಿತ ಅಮೆರಿಕ ಓಪನ್ ಗ್ರ್ಯಾನ್‌ಸ್ಲಾಮ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.
ಈ ಮೂಲಕ 19 ವರ್ಷದ ಅಲ್ಕರಾಜ್, ವಿಶ್ವ ರ‍್ಯಾಂಕಿಂಗ್‌ನಲ್ಲಿ...
ಯಾರೇ ರಾಜಕಾಲುವೆ ಒತ್ತುವರಿ ಮಾಡಿದ್ದರೂ ತೆರವು: ಸಿಎಂ ಬೊಮ್ಮಾಯಿ
ಬೆಂಗಳೂರು(Bengaluru): ರಾಜಕಾಲುವೆಯನ್ನ ಯಾರೇ ಒತ್ತುವರಿ ಮಾಡಿಕೊಂಡಿದರೂ ಸರಿ ತೆರವು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಯಾವುದೇ ಒತ್ತಡಕ್ಕೆ ಮಣಿಯದಂತೆ ಅಧಿಕಾರಿಗಳಿಗೆ ಸೂಚನೆ...
‘ಪ್ರೀತಿಯಿಂದ ರಮೇಶ್ ಯಶಸ್ಸಿನ ಸರಳ ಸೂತ್ರಗಳು’ ಕೃತಿ ಬಿಡುಗಡೆ
ಬೆಂಗಳೂರು(Bengaluru): ನಗರದ ಬಿ. ಪಿ. ವಾಡಿಯಾ ಸಭಾಂಗಣದಲ್ಲಿ ಸಾವಣ್ಣ ಪ್ರಕಾಶನ ಪ್ರಕಟಿಸಿರುವ ನಟ ರಮೇಶ್ ಅರವಿಂದ್ ಅವರ ‘ಪ್ರೀತಿಯಿಂದ ರಮೇಶ್ ಯಶಸ್ಸಿನ ಸರಳ ಸೂತ್ರಗಳು’ ಕೃತಿಯನ್ನು ಹಿರಿಯ ನಟ ಅನಂತ್ ನಾಗ್ ಬಿಡುಗಡೆ...
ಅಯೋಧ್ಯೆ: ಶ್ರೀರಾಮ ಮಂದಿರ ನಿರ್ಮಾಣಕ್ಕೆ 1800 ಕೋಟಿ ರೂ. ಖರ್ಚು
ಅಯೋಧ್ಯೆ(Ayodye): ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರವನ್ನು ನಿರ್ಮಿಸಲು ಅಂದಾಜು ₹1,800 ಕೋಟಿ ವೆಚ್ಚವಾಗಲಿದೆ ಎಂದು ನಿರ್ಮಾಣದ ಜವಾಬ್ದಾರಿಯನ್ನು ಹೊತ್ತಿರುವ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಅಧಿಕಾರಿಗಳು ತಿಳಿಸಿದ್ದಾರೆ.
ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್...
ಶ್ವಾಸಕೋಶ ಆರೋಗ್ಯದಿಂದಿರಲು ಈ ಆಯುರ್ವೇದ ಮೂಲಿಕೆಗಳು ಉತ್ತಮ
ಉಸಿರಾಟ ದೇಹದ ಒಂದು ಅತ್ಯಮೂಲ್ಯ ಕಾರ್ಯ. ಉಸಿರಾಟ ಸರಿಯಾಗಿದ್ದರೆ ಅನೇಕ ಆರೋಗ್ಯ ಸಮಸ್ಯೆಗಳಿಂದ ದೂರವಿರಬಹುದು. ಇದಕ್ಕೆ ಮುಖ್ಯವಾಗಿ ಶ್ವಾಸಕೋಶ ಆರೊಗ್ಯವಾಗಿರಬೇಕು.
ಇಲ್ಲವಾದರೆ ದಮ್ಮು, ಉಸಿರುಕಟ್ಟುವಿಕೆ, ಅಸ್ತಮಾದಂತಹ ಕಾಯಿಲೆಗಳು ಕಾಡುತ್ತವೆ.
ಹೀಗಾಗಿ ಶ್ವಾಸಕೋಶವನ್ನು ಆರೋಗ್ಯವಾಗಿರಿಸಿಕೊಳ್ಳಲು ಆಯುರ್ವೇದ ಪದ್ಧತಿ...
ಪೂಜಾ ಹಕ್ಕು ಕೋರಿದ್ದ ಹಿಂದೂ ಪಕ್ಷಕಾರರ ದಾವೆ ವಿಚಾರಣಾರ್ಹ ಎಂದ ವಾರಾಣಸಿ ನ್ಯಾಯಾಲಯ
ಜ್ಞಾನವಾಪಿ ಮಸೀದಿಯೊಳಗೆ ಪೂಜಾ ಹಕ್ಕು ಕೋರಿ ಹಿಂದೂ ಪಕ್ಷಕಾರರು ಹೂಡಿರುವ ದಾವೆ ವಿಚಾರಣಾರ್ಹ ಎಂದು ಎಂದು ವಾರಣಾಸಿ ನ್ಯಾಯಾಲಯ ಸೋಮವಾರ ಹೇಳಿದೆ.
ಸಿವಿಲ್ ಪ್ರಕ್ರಿಯಾ ಸಂಹಿತೆಯ (ಸಿಪಿಸಿ) ಆದೇಶ VIIರ ನಿಯಮ 11ರ ಅಡಿಯಲ್ಲಿ...
ಪರಶುರಾಮನು ಅಸ್ತ್ರಗಳನ್ನು ಪಡೆದ ಕಥೆ
ಪರಶುರಾಮನು ಅಸ್ತ್ರಗಳನ್ನು ಪಡೆದ ಈ ಕಥೆಯು ವ್ಯಾಸ ಮಹಾಭಾರತದ ಕರ್ಣಪರ್ವ (ಅಧ್ಯಾಯ ೨೪) ದಲ್ಲಿ ಬರುತ್ತದೆ. ಪರಶುರಾಮನ ಶಿಷ್ಯನಾದ ಕರ್ಣನ ಮಹತ್ತನ್ನು ಹೇಳುತ್ತಾ ಈ ಕಥೆಯನ್ನು ದುರ್ಯೋಧನನು ಶಲ್ಯನಿಗೆ ಹೇಳಿದನು.
ಭಾರ್ಗವರ ಕುಲದಲ್ಲಿ ಮಹಾತಪಸ್ವಿ...
ಶ್ರೀರಂಗಪಟ್ಟಣದ ರಕ್ಷಣಾ ಕೋಟೆಯ ತಡೆಗೋಡೆ ಕುಸಿತ
ಮಂಡ್ಯ(Mandya) : ಶ್ರೀರಂಗಪಟ್ಟಣದ ಸ್ನಾನ ಘಟ್ಟದ ಬಳಿ ಇರುವ ರಕ್ಷಣಾ ಕೋಟೆಯ ತಡೆಗೋಡೆ ಶಿಥಿಲಗೊಂಡು ಸುಮಾರು 70 ಮೀಟರ್ ನಷ್ಟು ಕುಸಿದು ಬಿದ್ದಿದೆ.
ರಕ್ಷಣಾ ಗೋಡೆಗೆ ಅಳವಡಿಸಿದ್ದ ದಿಂಡು ಕಲ್ಲುಗಳು ಉರುಳಿ ಬಿದ್ದಿವೆ. ಜೊತೆಗೆ...
ನಾಡಹಬ್ಬ ದಸರಾ: ಗಜಪಡೆಗೆ ಫಿರಂಗಿ ತಾಲೀಮು- ಬೆದರಿದ ಸುಗ್ರೀವ, ಪಾರ್ಥಸಾರಥಿ
ಮೈಸೂರು(Mysuru): ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಗಜಪಡೆ ಹಾಗೂ ಅಶ್ವದಳಕ್ಕೆ ಮೊದಲ ಸುತ್ತಿನ ಫಿರಂಗಿ ತಾಲೀಮು ನಡೆಸಲಾಯಿತು.
ಜಂಬೂ ಸವಾರಿಯಂದು ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ ಮಾಡುವ ವೇಳೆ 21 ಸುತ್ತು ಕುಶಾಲತೋಪು ಸಿಡಿಸುವ ಸಂಪ್ರದಾಯವಿದ್ದು,...
ಸಿದ್ದರಾಮಯ್ಯವರೇ ನೀವು ಮನುಷ್ಯರೋ ಅಥವಾ ಕಾಡು ಪ್ರಾಣಿಯೋ? : ಸಚಿವ ಶ್ರೀರಾಮುಲು
ಬೆಂಗಳೂರು: ನನ್ನನ್ನು ಕಂಡರೆ ಬಿಜೆಪಿಯವರಿಗೆ ಭಯ ಎಂಬ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರ ಹೇಳಿಕೆಗೆ, ಸಾರಿಗೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿರುಗೇಟು ನೀಡಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ...




















