ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38850 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ರಂಗಭೂಮಿ ನಿರ್ದೇಶಕ ಎಚ್.ವಿ.ವೆಂಕಟಸುಬ್ಬಯ್ಯ ನಿಧನ

0
ಬೆಂಗಳೂರು(Bengaluru): ಕನ್ನಡದ ರಂಗಭೂಮಿ ನಿರ್ದೇಶಕ ಹಾಗೂ ಶ್ರೀರಂಗರ ಒಡನಾಡಿ ಆಗಿದ್ದ ಎಚ್.ವಿ. ವೆಂಕಟಸುಬ್ಬಯ್ಯ (85) ಅವರು ಸೋಮವಾರ ಬೆಳಿಗ್ಗೆ ನಿಧನ ಹೊಂದಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಶೇಷಾದ್ರಿಪುರದ ಆಸ್ಪತ್ರೆಗೆ ದಾಖಲಿಸಲಾಗಿತ್ತು.ವೃತ್ತಿಯಲ್ಲಿ ಎಲೆಕ್ಟ್ರಾನಿಕ್ ಎಂಜಿನಿಯರ್...

ವಿಧಾನಸಭೆ: ರಾಣಿ ಎಲಿಜಬೆತ್, ಉಮೇಶ್ ಕತ್ತಿ ಸೇರಿದಂತೆ ನಿಧನರಾದ ಗಣ್ಯರಿಗೆ ಸಂತಾಪ

0
ಬೆಂಗಳೂರು(Bengaluru): ರಾಣಿ ಎಲಿಜಬೆತ್, ಉಮೇಶ್ ಕತ್ತಿ ಸೇರಿದಂತೆ ನಿಧನರಾದ ಗಣ್ಯರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಲಾಯಿತು. ಇವರೊಂದಿಗೆ ಮಾಜಿ ಸಚಿವ ಪ್ರಭಾಕರ್ ರಾಣೆ, ಮಾಜಿ ಶಾಸಕ ಎ ಕೆಂಪೇಗೌಡ, ಮಾಜಿ ಶಾಸಕ ಜಿ.ವಿ. ಶ್ರೀರಾಮರೆಡ್ಡಿ ಮಾಜಿ ಶಾಸಕ...

ಮದ್ಯದ ಅಮಲಿನಲ್ಲಿ ವೇಗವಾಗಿ ಕಾರು ಚಲಾಯಿಸಿದ ಯುವತಿ: ಅಪಾಯದಿಂದ ಪಾರು

0
ಬೆಂಗಳೂರು(Bengaluru): ಮದ್ಯದ ಅಮಲಿನಲ್ಲಿ ವೇಗವಾಗಿ ಕಾರು ಚಲಾಯಿಸಿದ ಯುವತಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ತಡರಾತ್ರಿ ಓಕಳಿಪುರಂನ ನಿರ್ಮಾಣ ಹಂತದ ಮೇಲ್ಸೇತುವೆ ಮೇಲೆ ನಡೆದಿದೆ. ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವುದನ್ನು ಅರಿಯದೇ ಯುವತಿ ಕಾರು...

ನಾಪೋಕ್ಲುವಿನ ಶ್ರೀಮಕ್ಕಿ ಶಾಸ್ತಾವು ದೇವಾಲಯದಲ್ಲಿ ಕಳವು

0
ಕೊಡಗು(Kodagu): ಪ್ರಸಿದ್ದ ದೇವಾಲಯವಾದ  ನಾಪೋಕ್ಲುವಿನ ಶ್ರೀಮಕ್ಕಿ ಶಾಸ್ತಾವು ದೇವಾಲಯದ ಪುರಾತನ 13,12,5 ಕೆಜಿ ತೂಕದ ತಾಮ್ರದ ಗಂಟೆಗಳನ್ನು ಕಳವು ಮಾಡಲಾಗಿದೆ.ಮಧ್ಯರಾತ್ರಿ ಈ ಘಟನೆಯು ನಡೆದಿದೆ ಎನ್ನಲಾಗಿದ್ದು, ಪ್ರಕರಣವು ಸಿಸಿ ಕ್ಯಾಮರದಲ್ಲಿ ದಾಖಲಾಗುತ್ತದೆಂದು ಸಿಸಿ ಕ್ಯಾಮರವನ್ನು...

ಚಾಮರಾಜನಗರ ಜಿಲ್ಲಾಸ್ಪತ್ರೆ ಪುನರಾರಂಭ: ಹೋರಾಟಗಾರರ ಸಂಭ್ರಮ

0
ಚಾಮರಾಜನಗರ(Chamarajanagar): ಜಿಲ್ಲಾ ಆಸ್ಪತ್ರೆಯನ್ನು ಪುನರ್ ಪ್ರಾರಂಭಿಸಿದ್ದಕ್ಕಾಗಿ ಹೋರಾಟಗಾರರು ಪಟಾಕಿ ಸಿಡಿಸಿ, ವೈದ್ಯರಿಗೆ ಸಿಹಿ ಹಂಚುವ ಮೂಲಕ ಸಂಭ್ರಮ ಪಟ್ಟರು. ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಜಿಲ್ಲಾ ಆಸ್ಪತ್ರೆಯ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಪಟಾಕಿ ಸಿಡಿಸಿ,...

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

0
ಬೆಂಗಳೂರು(Bengaluru): 2023ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದೆ. ಪರೀಕ್ಷೆಗೆ ಹಾಜರಾದ 1,75,905 ಅಭ್ಯರ್ಥಿಗಳ ಪೈಕಿ 65,233 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಉತ್ತೀರ್ಣ ಪ್ರಮಾಣ ಶೇ. 37.08 ರಷ್ಟಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಫಲಿತಾಂಶವನ್ನು...

ವಿಪರೀತ ಸಂಚಾರ ದಟ್ಟಣೆ: ರೋಗಿ ಜೀವ ಉಳಿಸಲು 3 ಕಿ.ಮೀ ಓಡಿದ ವೈದ್ಯ

0
ಬೆಂಗಳೂರು(Bengaluru): ನಗರದ ಸರ್ಜಾಪುರ- ಮಾರತ್ತಹಳ್ಳಿ ರಸ್ತೆಯಲ್ಲಿ ಉಂಟಾಗಿದ್ದ ವಿಪರೀತ ದಟ್ಟಣೆಯಲ್ಲಿ ಸಿಲುಕಿದ್ದ ವೈದ್ಯರೊಬ್ಬರು, ರೋಗಿನ ಜೀವ ಉಳಿಸಲು ಕಾರಿನಿಂದ ಇಳಿದು ತಮ್ಮ ಆಸ್ಪತ್ರೆಯವರೆಗೂ 3 ಕಿ.ಮೀ.ವರೆಗೆ ಓಡಿ ರೋಗಿಗೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಸರ್ಜಾಪುರದ ಮಣಿಪಾಲ್...

ನಂದಿನಿ ಹಾಲಿನ ದರದಲ್ಲಿ 3 ರೂ ಏರಿಕೆಗೆ ಕೆಎಂಎಫ್ ನಿರ್ಧಾರ

0
ಬೆಂಗಳೂರು(Bengaluru): ನಂದಿನಿ ಹಾಲಿನ ಮಾರಾಟ ದರವನ್ನು ಲೀಟರ್’ ಗೆ 3 ರೂ. ಹೆಚ್ಚಿಸಲು ರಾಜ್ಯ ಹಾಲು ಮಹಾಮಂಡಳ (ಕೆಎಂಎಫ್) ನಿರ್ಧರಿಸಿದೆ. ಕೆಎಂಎಫ್’ನ ವಾರ್ಷಿಕ ಸಭೆಯಲ್ಲಿ ಹಾಲಿನ ಮಾರಾಟ ದರ ಹೆಚ್ಚಿಸುವ ಸಂಬಂಧ ಸರ್ವಾನುಮತದ ನಿರ್ಣಯ...

ಮಾಡೋದೆಲ್ಲಾ ಅನಾಚಾರ ಮನೆ ಮುಂದೆ ಬೃಂದಾವನ ಎಂಬಂತೆ ಬಿಜೆಪಿಯವರ ಸ್ಥಿತಿ: ಪ್ರಿಯಾಂಕ್ ಖರ್ಗೆ

0
ಕಲ್ಬುರ್ಗಿ(Kalburgi):  ಮಾಡೋದೆಲ್ಲಾ ಅನಾಚಾರ ಮನೆ ಮುಂದೆ ಬೃಂದಾವನ ಎಂಬಂತೆ ಬಿಜೆಪಿಯವರ ಸ್ಥಿತಿ ಎಂದು ಮಾಜಿ ಸಚಿವ ಸಿ.ಟಿ ರವಿ ವಿರುದ್ಧ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ...

ಇಂದಿನಿಂದ ಕರ್ನಾಟಕ ವಿಧಾನಮಂಡಲ ಅಧಿವೇಶನ: ಸದನ ಸಮರಕ್ಕೆ ಸಜ್ಜು

0
ಬೆಂಗಳೂರು: ಇಂದಿನಿಂದ ಕರ್ನಾಟಕ ವಿಧಾನಮಂಡಲ ಅಧಿವೇಶನ ಆರಂಭಗೊಳ್ಳಲಿದ್ದು, ಸೆಪ್ಟೆಂಬರ್ 23ರ ತನಕ ಉಭಯ ಸದನಗಳು ಕಾರ್ಯಕಲಾಪ ನಿರ್ವಹಿಸಲಿವೆ. ಭ್ರಷ್ಟಾಚಾರ, ಬೆಂಗಳೂರು ಮಳೆ, ಕಮಿಷನ್ ಆರೋಪ ಸೇರಿದಂತೆ ಸರ್ಕಾರದ ವಿರುದ್ಧ ಹಣಿಯಲು ವಿಪಕ್ಷ ಕಾಂಗ್ರೆಸ್ ತುದಿಗಾಲಲ್ಲಿ ನಿಂತಿದ್ದು,...

EDITOR PICKS