Saval
ಅಪ್ರಾಪ್ತ ಮಗಳಿಂದಲೇ ಹೆತ್ತ ತಾಯಿಯ ಕೊಲೆ
ಬೆಂಗಳೂರು : ಅಪ್ರಾಪ್ತ ಮಗಳೇ ತನ್ನ ತಾಯಿಯನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರದ ಸರ್ಕಲ್ ಮಾರಮ್ಮ ದೇವಸ್ಥಾನದ ಬಳಿ ನಡೆದಿದೆ. ಲೋನ್ ರಿಕವರಿ ಕಂಪನಿಯಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ನೇತ್ರಾವತಿ (35)...
ಶೃಂಗೇರಿಯಲ್ಲಿ ಕಾಡಾನೆ ದಾಳಿಗೆ ಇಬ್ಬರು ರೈತರು ಬಲಿ
ಚಿಕ್ಕಮಗಳೂರು : ಕಾಡಾನೆ ದಾಳಿಗೆ ಇಬ್ಬರು ರೈತರು ಬಲಿಯಾದ ಘಟನೆ ಶೃಂಗೇರಿ ತಾಲೂಕಿನ ಕೆರೆಮನೆ ಗ್ರಾಮದಲ್ಲಿ ನಡೆದಿದೆ. ಸಾವಿಗೀಡಾದ ರೈತರನ್ನು ಹರೀಶ್ (44) ಮತ್ತು ಉಮೇಶ್ (40) ಎಂದು ಗುರುತಿಸಲಾಗಿದೆ.
ಇಬ್ಬರು ಸೇರಿ...
ನೀವು ಹೀಗೆ ಮುಂದುವರಿದರೆ, ತಕ್ಕ ಬೆಲೆ ತೆರಬೇಕಾಗುತ್ತೆ – ಪಾಕ್‌ಗೆ ಅಫ್ಘಾನಿಸ್ತಾನ ಖಡಕ್ ವಾರ್ನಿಂಗ್
ಕಾಬುಲ್ : ವಾರಗಟ್ಟಲೆ ನಡೆದ ಮಾರಕ ಗಡಿ ಘರ್ಷಣೆಗಳು ಮತ್ತು ವಿಫಲ ಶಾಂತಿ ಮಾತುಕತೆಗಳ ನಂತರ ಅಫ್ಘಾನಿಸ್ತಾನದ ಆಂತರಿಕ ಸಚಿವ ಸಿರಾಜುದ್ದೀನ್ ಹಕ್ಕಾನಿ ಅವರು ಪಾಕಿಸ್ತಾನವನ್ನು ಕಟುವಾಗಿ ಟೀಕಿಸಿದ್ದಾರೆ.
ಇಸ್ಲಾಮಾಬಾದ್ ತನ್ನ ಆಂತರಿಕ ಸಂಘರ್ಷಗಳನ್ನು...
ಭಾರತಕ್ಕೆ ವಿಶ್ವದಾಖಲೆಯ ಜಯ; 3ನೇ ಬಾರಿ ಮಹಿಳಾ ವಿಶ್ವಕಪ್ ಫೈನಲ್‌ಗೆ ಲಗ್ಗೆ..!
ಮುಂಬೈ : ಜೆಮಿಮಾ ರೋಡ್ರಿಗ್ಸ್ ಅವರ ಅಜೇಯ ಶತಕ ಮತ್ತು ನಾಯಕಿ ಹರ್ಮನ್ ಪ್ರೀತ್ ಕೌರ್ ಅವರ ಜವಾಬ್ದಾರಿಯುತ ಅರ್ಧಶತಕದ ಬ್ಯಾಟಿಂಗ್ ನೆರವಿನಿಂದ ಭಾರತ ತಂಡ ಹಾಲಿ ವಿಶ್ವಚಾಂಪಿಯನ್ ಆಸ್ಟ್ರೇಲಿಯಾವನ್ನ 5 ವಿಕೆಟ್‌ಗಳಿಂದ...
ನಟ ದರ್ಶನ್ ಪುತ್ರ ವಿನೀಶ್‌ಗೆ ಬರ್ತ್‌ಡೇ ಸಂಭ್ರಮ – ವಿಜಯಲಕ್ಷ್ಮಿ ಪೋಸ್ಟ್
ನಟ ದರ್ಶನ್ ಪುತ್ರ ವಿನೀಶ್‌ಗೆ ಹುಟ್ಟುಹಬ್ಬದ ಸಂಭ್ರಮ. ಅಪ್ಪನಿಲ್ಲದೇ ಮೊದಲ ಬಾರಿಗೆ ವಿನೀಶ್ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅಪ್ಪನ ಅನುಪಸ್ಥಿತಿ ನೆನೆದು ಬೇಸರದಲ್ಲಿರುವ ಮಗ ವಿನೀಶ್‌ಗೆ ವಿಜಯಲಕ್ಷ್ಮಿ ದರ್ಶನ್ ಧೈರ್ಯ ತುಂಬಿದ್ದಾರೆ. ದರ್ಶನ್ ಜೊತೆಗಿನ...
ನ.1ರಿಂದ ಎಲ್ಲ ಚಿತ್ರಮಂದಿರಗಳಲ್ಲಿ ಒಂದು ವಾರ ಕನ್ನಡ ಸಿನಿಮಾಗಳು ಕಡ್ಡಾಯ..!
ಬಳ್ಳಾರಿ : ಕನ್ನಡ ರಾಜ್ಯೋತ್ಸವದ ಸಂಭ್ರಮದ ಭಾಗವಾಗಿ, ಜಿಲ್ಲೆಯಲ್ಲಿ ಇರುವ ಎಲ್ಲಾ ಶಾಶ್ವತ, ಅರೆ-ಶಾಶ್ವತ ಹಾಗೂ ತಾತ್ಕಾಲಿಕ ಚಿತ್ರಮಂದಿರಗಳು ಸೇರಿದಂತೆ ವಿಡಿಯೋ ಚಿತ್ರಮಂದಿರಗಳಲ್ಲೂ ನವೆಂಬರ್ 1ರಿಂದ 7ರವರೆಗೆ ಕಡ್ಡಾಯವಾಗಿ ಕನ್ನಡ ಚಿತ್ರಗಳನ್ನು ಪ್ರದರ್ಶಿಸುವಂತೆ...
ಭಯೋತ್ಪಾದಕರ ಪಟ್ಟಿಯಲ್ಲಿ ಸಲ್ಮಾನ್ ಖಾನ್ ಹೆಸರು ಇಲ್ಲ – ಪಾಕಿಸ್ತಾನ ಸ್ಪಷ್ಟನೆ
ಕೆಲವೇ ದಿನಗಳ ಹಿಂದೆ ಸಲ್ಮಾನ್ ಖಾನ್ ಅವರ ಅಭಿಮಾನಿಗಳಿಗೆ ಆತಂಕ ಆಗುವಂತಹ ಒಂದು ಸುದ್ದಿ ಹಬ್ಬಿತ್ತು. ಪಾಕಿಸ್ತಾನದ ಬಲೂಚಿಸ್ತಾನ್ ಸರ್ಕಾರವು ಸಲ್ಮಾನ್ ಖಾನ್ ಅವರನ್ನು ಭಯೋತ್ಪಾದಕರ ಪಟ್ಟಿಗೆ ಸೇರಿಸಿದೆ ಎಂದು ವದಂತಿ ಹರಡಿತ್ತು.
ದುಬೈನಲ್ಲಿ...
ವಲ್ಲಭಭಾಯಿ ಪಟೇಲ್‌ಗೆ ಭಾರತ ರತ್ನ ನೀಡಲು ಕಾಂಗ್ರೆಸ್ ವಿಳಂಬ ಮಾಡಿತ್ತು – ಅಮಿತ್ ಶಾ...
ಪಾಟ್ನಾ : ಸರ್ದಾರ್ ವಲ್ಲಭಭಾಯಿ ಪಟೇಲ್‌ರಂತಹ ಮಹಾನ್ ವ್ಯಕ್ತಿಗೆ ಭಾರತ ರತ್ನ ನೀಡಲು ಕಾಂಗ್ರೆಸ್ ಪಕ್ಷ 41 ವರ್ಷ ವಿಳಂಬ ಮಾಡಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.
ಭಾರತ...
ಭ್ರಷ್ಟಾಚಾರದ ಯುವರಾಜರು; ರಾಹುಲ್, ತೇಜಸ್ವಿ ಯಾದವ್ ವಿರುದ್ಧ ಮೋದಿ ವಾಗ್ದಾಳಿ
ಪಾಟ್ನಾ : ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಚುನಾವಣಾ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಆರ್‌ಜೆಡಿ-ಕಾಂಗ್ರೆಸ್ ಮೈತ್ರಿಕೂಟವನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಆ ಎರಡೂ ಪಕ್ಷಗಳು “ನೀರು...
ಬೆಂಗಳೂರು ಅಭಿವೃದ್ಧಿಗೆ 2,296 ಕೋಟಿ ಅನುದಾನಕ್ಕೆ ಸಂಪುಟ ಅಸ್ತು
ಬೆಂಗಳೂರು : ನಗರದ ಅಭಿವೃದ್ಧಿಗೆ 2,296 ಕೋಟಿ ಅನುದಾನ ಮಂಜೂರು ಮಾಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿಂದು ನಡೆದ ಸಚಿವ ಸಂಪುಟ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿಗಳ...




















