ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38844 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕಾಳಿ ನದಿಯಿಂದ ಕಾರ್ಖಾನೆಗೆ ನೀರು ಪೂರೈಕೆಯಿಂದ ಸ್ಥಳೀಯರಿಗೆ ಕುಡಿಯುವ ನೀರಿನ ವ್ಯತ್ಯಯ: ಹೈಕೋರ್ಟ್‌ನಿಂದ ಪಿಐಎಲ್‌...

0
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲ್ಲೂಕಿನ ಹುಳ್ಳಟ್ಟಿ ಗ್ರಾಮದಲ್ಲಿರುವ ಭಾರತ್ ಶುಗರ್ ಮಿಲ್ ಕಂಪೆನಿಗೆ ಸೇರಿದ ಸಕ್ಕರೆ ಕಾರ್ಖಾನೆಗೆ ಕಾಳಿ ನದಿಯಿಂದ ಪೈಪ್‌ಲೈನ್ ಮೂಲಕ ನೀರು ಪೂರೈಸಲು ರಾಜ್ಯ ಸರ್ಕಾರ ಮತ್ತು ಕಂಪೆನಿ...

ದಸರಾ ವೇಳೆ ಮೈಸೂರಿಗೆ ಆಗಮಿಸಲಿದೆ ಭಾರತ್‌ ಜೋಡೋ ಯಾತ್ರೆ

0
ಮೈಸೂರು(Mysuru) : ಕಾಂಗ್ರೆಸ್‌ ಪಕ್ಷದ ವತಿಯಿಂದ ನಾಯಕ ರಾಹುಲ್‌ ಗಾಂಧಿ ಅವರ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ  ಹಮ್ಮಿಕೊಂಡಿರುವ ಭಾರತ್‌ ಜೋಡೋ ಪಾದ ಯಾತ್ರೆಯು ಸೆಪ್ಟೆಂಬರ್ 30 ರಂದು ರಾಜ್ಯಕ್ಕೆ ಆಗಮಿಸಲಿದೆ. ಅಂದು ಚಾಮರಾಜನಗರ ಜಿಲ್ಲೆಯ...

ಹುಡುಗರ ಈ ಕೆಟ್ಟ ಅಭ್ಯಾಸಗಳು ಹುಡುಗೀರಿಗೆ ಇಷ್ಟವಾಗೋದಿಲ್ಲವಂತೆ

0
ಪತಿ-ಪತ್ನಿ ಅಥವಾ ಪ್ರೇಮಿಗಳ ಸಂಬಂಧದಲ್ಲಿ ಕೆಲವೊಂದು ವಿಷ್ಯಗಳು ಬಹಳ ಮುಖ್ಯವಾಗಿರುತ್ತವೆ. ಅವುಗಳ ಕಡೆಗೆ ಗಮನಕೊಡದಿದ್ದಾರೆ ಸಂಬಂಧಗಳು ಹಾಳಾಗಬಹುದು. ನೀವು ಜೀವನದಲ್ಲಿ ಎಂದಿಗೂ ಒಂಟಿಯಾಗಿರಬಾರದು ಮತ್ತು ನಿಮ್ಮ ಸಂಬಂಧವು ದೀರ್ಘಕಾಲ ಉಳಿಯಬೇಕು ಎಂದು ನೀವು...

ಪ್ರವೀಣ್ ನೆಟ್ಟಾರು ಮನೆಯವರಿಗೆ ತಮ್ಮ ಕಚೇರಿಯಲ್ಲಿ ಉದ್ಯೋಗ: ಸಿಎಂ ಘೋಷಣೆ

0
ಬೆಂಗಳೂರು(Bengaluru): ಕೊಲೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಮನೆಯವರಿಗೆ ನನ್ನ ಕಚೇರಿಯಲ್ಲಿ ಉದ್ಯೋಗ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ‘ಜನಸ್ಪಂದನ’ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷಕ್ಕೆ (ಬಿಜೆಪಿ)...

ಸಾಮಾನ್ಯ ಜನರಿಗಾಗಿ ಸುಮಾರು 60 ದೇವಾಲಯಗಳನ್ನು ಸ್ಥಾಪನೆ ಮಾಡಿದವರು ಬ್ರಹ್ಮಶ್ರೀ ನಾರಾಯಣ ಗುರು: ಎಲ್.ನಾಗೇಂದ್ರ

0
ಮೈಸೂರು(Mysuru): ಹಿಂದಿನ ಕಾಲದಲ್ಲಿ ಸಾಮಾನ್ಯ ಜನರಿಗೆ  ದೇವಾಲಯದ ಒಳಗಡೆ ಹೋಗಲು ಅವಕಾಶ ಇರದ ಸಂದರ್ಭದಲ್ಲಿ ಅವರೇ ಒಂದು ದೇವಸ್ಥಾನ ಸ್ಥಾಪನೆ ಮಾಡುವ ಮೂಲಕ ಒಂದು ಹೊಸ ಅಲೋಕವನ್ನು ಹುಟ್ಟಾಕಿ, ಸುಮಾರು 60 ದೇವಾಲಯಗಳನ್ನು...

ಅಕ್ಟೋಬರ್ 13 ರಿಂದ 27ರವರೆಗೆ ಹಾಸನಾಂಬೆ ಜಾತ್ರಾ ಮಹೋತ್ಸವ

0
ಹಾಸನ(Hassan): ಭಕ್ತಾದಿಗಳುಕಾತರದಿಂದ ಕಾಯುತ್ತಿದ್ದ ಜಿಲ್ಲೆಯ ಅಧಿದೇವತೆ ಹಾಸನಾಂಬೆ ಜಾತ್ರಾ ಮಹೋತ್ಸವ ಅಕ್ಟೋಬರ್ 13 ರಿಂದ 27 ರವರೆಗೆ ಅದ್ಧೂರಿಯಾಗಿ ಜರುಗಲಿದೆ. ಹಾಸನಂಬ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಶನಿವಾರ ದೇವಾಲಯ ಆವರಣ ಪರಿಶೀಲನೆ ನಡೆಸಿದ ಶಾಸಕ...

ಜನಸ್ಪಂದನ ಕಾರ್ಯಕ್ರಮಕ್ಕೆ ಅಭೂತಪೂರ್ವ ಸ್ಪಂದನೆ: ಸಿಎಂ ಬೊಮ್ಮಾಯಿ

0
ಬೆಂಗಳೂರು(Bengaluru): ಜನಸ್ಪಂದನ ಕಾರ್ಯಕ್ರಮಕ್ಕೆ ಅಭೂತಪೂರ್ವ ಜನಸ್ಪಂದನೆ ದೊರಕಿದೆ.‌ ಇದು ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನರು ಒಪ್ಪಿಕೊಂಡಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ‘ಜನಸ್ಪಂದನ’ ಸಮಾವೇಶದಲ್ಲಿ ಮಾತನಾಡಿದ...

ಜನಸ್ಪಂದನ ಟೀಕಿಸುವ ಮೊದಲು ಸಿದ್ದರಾಮೋತ್ಸವದ ಲೆಕ್ಕ ನೀಡಿ: ಕೆ.ಎಸ್.ಈಶ್ವರಪ್ಪ

0
ಶಿವಮೊಗ್ಗ(Shivamogga): ಜನಸ್ಪಂದನ ಕಾರ್ಯಕ್ರಮವನ್ನು ಟೀಕಿಸುವ ಮೊದಲು ಸಿದ್ದರಾಮೋತ್ಸವ ಕಾರ್ಯಕ್ರಮದ ಲೆಕ್ಕ ನೀಡಲಿ. ಯಾವುದಕ್ಕೆ ಎಷ್ಟು ಖರ್ಚು ಮಾಡಲಾಗಿದೆ ಎಂಬುದನ್ನು ತಿಳಿಸಲಿ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಸಿದ್ದರಾಮಯ್ಯನವರಿಗೆ ಸವಾಲು ಹಾಕಿದ್ದಾರೆ. ಶಿವಮೊಗ್ಗದ ಗಾಂಧಿ...

ಬಿಜೆಪಿಯ ಜನ ಸ್ಪಂದನ ಸಮಾವೇಶ: ಅಪಾರ ಸಂಖ್ಯೆಯಲ್ಲಿ ಜನರ ಆಗಮನ

0
ದೊಡ್ಡಬಳ್ಳಾಪುರ(Doddaballapura): ರಾಜ್ಯ ಬಿಜೆಪಿ ಸರ್ಕಾರ ಮೂರು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಆಯೋಜಿಸಿರುವ  ಜನಸ್ಪಂದನ ಸಮಾವೇಶಕ್ಕೆ ಜನರು ಅಪಾರ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಪಟ್ಟಣದ ಹೊರ ವಲಯದ ಎಲ್ ಆ್ಯಂಡ್ ಟಿ ಕಾರ್ಖಾನೆ ಸಮೀಪದಲ್ಲಿ ನಿರ್ಮಿಸಿರುವ ಬೃಹತ್...

ರಾಮನಗರ: ಮಹಿಳೆಯ ಬರ್ಬರ ಹತ್ಯೆ

0
ರಾಮನಗರ(Ramnagar): ಮೇಯಲು ಬಿಟ್ಟಿದ್ದ ಹಸುಗಳನ್ನು ಮನೆಗೆ ಕರೆದುಕೊಂಡು ಬರಲು ಹೋದ ಮಹಿಳೆ ಶವವಾಗಿ ಪತ್ತೆಯಾಗಿರುವ ಘಟನೆ ತಾಲೂಕಿನ ಅಚ್ಚಲು ಕಾಲೋನಿಯಲ್ಲಿ ನಡೆದಿದೆ. ಮೃತರನ್ನು ಗ್ರಾಮದ ಕೆಂಪಮ್ಮ(50) ಎಂದು ಗುರುತಿಸಲಾಗಿದೆ. ಕೆಂಪಮ್ಮನ ಗಂಡ ಕೆಂಚಪ್ಪನಿಗೆ ಒಂದು ಕಾಲು...

EDITOR PICKS