Saval
ಎಸಿಬಿ ರದ್ದುಗೊಳಿಸಿ, ಲೋಕಾಯುಕ್ತಕ್ಕೆ ಪೊಲೀಸ್ ಠಾಣಾಧಿಕಾರ
ಬೆಂಗಳೂರು(Bengaluru): ಹೈಕೋರ್ಟ್ ಆದೇಶದಂತೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಯನ್ನು ರದ್ದುಗೊಳಿಸಿ ಲೋಕಾಯುಕ್ಕೆ ಪೊಲೀಸ್ ಠಾಣಾಧಿಕಾರ ನೀಡಿ ರಾಜ್ಯ ಸರ್ಕಾರ ಶುಕ್ರವಾರ ಆಧಿಸೂಚನೆ ಹೊರಡಿಸಿದೆ.
ಅಲ್ಲದೆ, ಎಸಿಬಿಯ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸಲಾಗಿದೆ.
ಎಸಿಬಿಯನ್ನು ರದ್ದುಗೊಳಿಸಿ ಹಿಂದಿನಂತೆ ಲೋಕಾಯುಕ್ತ...
ಸಿಲಿಂಡರ್ ಸ್ಪೋಟಿಸಿ 6 ಜನರ ಸಾವು ಪ್ರಕರಣ: ಕೊಲೆ ಆರೋಪ ಮುಕ್ತರಾದ ಐವರು
ಬೀದರ್(Beedar): ಭಾಲ್ಕಿ ತಾಲ್ಲೂಕಿನ ವರವಟ್ಟಿ (ಬಿ) ಗ್ರಾಮದ ಮನೆಯಲ್ಲಿ ಸಿಲಿಂಡರ್ ಸ್ಫೋಟಿಸಿ ಒಂದೇ ಕುಟುಂಬದ ಆರು ಜನರ ಸಾವಿಗೆ ಕಾರಣರಾದ ಆರೋಪ ಎದುರಿಸುತ್ತಿದ್ದ ಐವರನ್ನು ಇಲ್ಲಿಯ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯ ಶುಕ್ರವಾರ...
ಐಬಿಎಂ: ಸಾಫ್ಟ್’ವೇರ್ ಡೆವಲಪರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಐಬಿಎಂನಿಂದ ಸಾಫ್ಟ್‌ವೇರ್ ಡೆವಲಪರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ಜೊತೆಗೆ ನಾಲ್ಕು ವರ್ಷಗಳ ಅನುಭವವನ್ನು ಹೊಂದಿರಬೇಕು. ಸಮಾನ ಅರ್ಹತೆ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ...
ಸಿವಿಲ್ ನ್ಯಾಯಾಧೀಶರ ನೇರ ನೇಮಕಾತಿ ಮುಖ್ಯ ಲಿಖಿತ ಪರೀಕ್ಷೆ ಮುಂದೂಡಿಕೆ
ಸಿವಿಲ್ ನ್ಯಾಯಾಧೀಶರ ನೇರ ನೇಮಕಾತಿಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 10 ಮತ್ತು 11ರಂದು ನಡೆಯಬೇಕಿದ್ದ ಮುಖ್ಯ ಲಿಖಿತ ಪರೀಕ್ಷೆಯನ್ನು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ವ್ಯಾಪಕ ಮಳೆಯಾಗುತ್ತಿರುವುದನ್ನು ಗಮನದಲ್ಲಿಟ್ಟು ಮುಂದೂಡಲಾಗಿದೆ.
ಈ ಕುರಿತು ಕರ್ನಾಟಕ ಹೈಕೋರ್ಟ್‌ನ...
ದೀಪಾವಳಿ ಹಬ್ಬದಂದೇ ಸೂರ್ಯಗ್ರಹಣ: ಯಾವ ರಾಶಿಗೆ ಕಂಟಕ ?
2022ರ ಎರಡನೇ ಸೂರ್ಯಗ್ರಹಣ ಅಕ್ಟೋಬರ್ 25 ರಂದು ಸಂಭವಿಸಲಿದೆ. ಆದರೆ, ಇದು ಭಾರತದ ಮೊದಲ ಸೂರ್ಯಗ್ರಹಣವಾಗಲಿದೆ. ವರ್ಷದ ಮೊದಲ ಸೂರ್ಯಗ್ರಹಣ ಏಪ್ರಿಲ್ 30 ರಂದು ಸಂಭವಿಸಿತು. ಆದರೆ, ಭಾರತದಲ್ಲಿ ಕಾಣಿಸಿಕೊಂಡಿರಲಿಲ್ಲ. ಈ ಸೂರ್ಯಗ್ರಹಣವು...
ಉದ್ವೇಗವನ್ನು ಸ್ಥಿಮಿತಕ್ಕೆ ತಂದುಕೊಳ್ಳಲು ಈ ಯೋಗಾಸನ ಮಾಡಿ
ಪ್ರತಿನಿತ್ಯ ಯೋಗಾಸನಗಳನ್ನು ಮಾಡುವುದರಿಂದ ಬಹಳಷ್ಟು ಪ್ರಯೋಜನಗಳು ದೊರೆಯುತ್ತವೆ. ಯೋಗವು ದೇಹದ ನಮ್ಯತೆ, ಸಮತೋಲನ ಮತ್ತು ಭಂಗಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಮಾನಸಿಕ ನೋವು ಮತ್ತು ಒತ್ತಡವನ್ನು ನಿವಾರಿಸುತ್ತದೆ. ಇದು ಉತ್ತಮ ನಿದ್ರೆ ಮತ್ತು...
ಎದ್ದೇಳು ಮಂಜುನಾಥ
ಎದ್ದೇಳು ಮಂಜುನಾಥ ಏಳು ಬೆಳಗಾಯಿತು…ಧರ್ಮ ದೇವತೆಗಳು ನಿನ್ನ ದರುಶನಕೆ ಕಾದಿಹರು..ಅಣ್ಣಪ್ಪ ಸ್ವಾಮಿಯೂ ನಿನ್ನ ಆಜ್ಞೆಗೆ ನಿಂತಿಹನುಎದ್ದೇಳು ಮಂಜುನಾಥ ಎದ್ದೇಳು…||
ಮುನಿಗಣಂಗಳು ಸ್ತೋತ್ರ ಮಾಡುತಿಹರು…ದೇವಾದಿದೇವತೆಗಳೂ ನಿನ್ನ ದರುಶನಕೇ ಕಾದಿಹರು …ಎದ್ದೇಳು ಮಂಜುನಾಥ ಎದ್ದೇಳು…||ಮೃಗರಾಜನೂ ನಿನ್ನ ದರುಶನಕೇ...
ಪ್ಲಾಸ್ಟಿಕ್ ಉಪಯೋಗ ನಿಲ್ಲಿಸಿ: ಸಾಗರ ವಿಜ್ಞಾನ ತಜ್ಞ ಡಾ.ವಿ.ಎನ್. ನಾಯಕ್
ಮೈಸೂರು(Mysuru): ಪ್ಲಾಸ್ಟಿಕ್ ಉಪಯೋಗವನ್ನು ನಿಲ್ಲಿಸಬೇಕು. ಭೂಮಿ ಮೇಲಿನ ಪ್ಲಾಸ್ಟಿಕ್ ತ್ಯಾಜ್ಯವನ್ನು ಸ್ವಚ್ಛಗೊಳಿಸಬೇಕು. ಸಮುದ್ರ ಮಾಲಿನ್ಯವನ್ನು ತಡೆಗಟ್ಟಬೇಕು ಎಂದು ವಿಶ್ರಾಂತ ಪ್ರಾಧ್ಯಾಪಕ, ಸಾಗರ ವಿಜ್ಞಾನ ತಜ್ಞ ಡಾ.ವಿ.ಎನ್. ನಾಯಕ್ ಸಲಹೆ ನೀಡಿದರು.
ಕರ್ನಾಟಕ ರಾಜ್ಯ ವಿಜ್ಞಾನ...
ಕನಕಪುರ ನಗರ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ನಿತಿನ್ ಗಡ್ಕರಿಗೆ ಡಿಕೆಶಿ ಮನವಿ
ಬೆಂಗಳೂರು(Bengaluru): ಕನಕಪುರ ಸಮೀಪ ಅರ್ಕಾವತಿ ನದಿಗೆ ಪರ್ಯಾಯ ಸೇತುವೆ ನಿರ್ಮಾಣ ಹಾಗೂ ಕನಕಪುರ ನಗರ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್...
ಖನಿಜ ನಿಕ್ಷೇಪಗಳ ಶೋಧನೆಗೆ ಕೇಂದ್ರದ ಹೆಚ್ಚಿನ ಸಹಕಾರ ಅಗತ್ಯ: ಗಣಿ ಸಚಿವ ಹಾಲಪ್ಪ ಆಚಾರ್
ಬೆಂಗಳೂರು(Bengaluru): ರಾಜ್ಯದಲ್ಲಿ ವಿಫುಲ ಖನಿಜ ನಿಕ್ಷೇಪಗಳಿದ್ದು, ಇವುಗಳ ಶೋಧನೆಗೆ ರಾಜ್ಯ ಸರಕಾರ ಅಗತ್ಯ ಕ್ರಮಗಳನ್ನ ಕೈಗೊಂಡಿದೆ. ಆದರೆ, ಈ ಶೋಧನೆಯಲ್ಲಿ ಉತ್ತಮ ಫಲಿತಾಂಶ ಪಡೆಯಲು ಕೇಂದ್ರ ಗಣಿ ಮಂತ್ರಾಲಯ ಸರಕಾರ ಹಾಗೂ ಕೇಂದ್ರ...





















