Saval
ಕಾಡಾನೆ ದಾಳಿಗೆ ಬಲಿಯಾದ ಕಾರ್ಮಿಕನ ಶವವಿಟ್ಟು ಪ್ರತಿಭಟನೆ: ಲಾಠಿ ಪ್ರಹಾರ
ಚಿಕ್ಕಮಗಳೂರು(Chikkamagaluru): ಮೂಡಿಗೆರೆ ತಾಲ್ಲೂಕಿನ ಊರುಬಗೆ ಸಮೀಪ ಕಾಡಾನೆ ದಾಳಿಗೆ ಬಲಿಯಾದ ಕಾರ್ಮಿಕ ಅರ್ಜುನ್ ಶವವನ್ನು ಶುಕ್ರವಾರ ಅರಣ್ಯ ಕಚೇರಿ ಮುಂದೆ ಇಟ್ಟು, ಕಚೇರಿ ಮುತ್ತಿಗೆ ಹಾಕಲು ಮುಂದಾದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ...
ನಮ್ಮ ಮುಂದಿನ ಗುರಿ ಟಿ20 ವಿಶ್ವಕಪ್: ವಿರಾಟ್ ಕೊಹ್ಲಿ
ದುಬೈ(Dubai): ಅಫಘಾನಿಸ್ತಾನ ವಿರುದ್ಧ ಏಷ್ಯಾ ಕಪ್ ಟೂರ್ನಿಯ ಸೂಪರ್-4ರ ಪಂದ್ಯದಲ್ಲಿ ಟಿ-20ಐ ಕ್ರಿಕೆಟ್‌ನ ಚೊಚ್ಚಲ ಶತಕ ಸಿಡಿಸಿದ್ದಕ್ಕೆ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಗುರುವಾರ ದುಬೈ ಇಂಟರ್‌ನ್ಯಾಷನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ...
ದೇಶಾದ್ಯಂತ ಜಲಪ್ರಳಯ ಎದುರಾಗಲಿದೆ: ಕೋಡಿಮಠದ ಶ್ರೀಗಳ ಭವಿಷ್ಯ
ಮಂಡ್ಯ(Mandya): ಮಳೆ ಅನಾಹುತ ಇನ್ನೂ ಮುಂದುವರಿಯಲಿದ್ದು, ದೇಶಾದ್ಯಂತ ಜಲಪ್ರಳಯ ಎದುರಾಗಲಿದೆ. ಸುನಾಮಿ ಬರುವ ಸಾಧ್ಯತೆಯೂ ಇದೆ ಎಂದು ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಬೂಕನಕೆರೆಗೆ ಆಗಮಿಸಿದ್ದ ಅವರು...
ದೇವರ ರೂಪದಲ್ಲಿ ಬಂದ ಅಭಿಮಾನಿಗಳ ದೇವರು: ‘ಲಕ್ಕಿಮ್ಯಾನ್’ ಚಿತ್ರ ವಿಮರ್ಶೆ
'ಕರ್ನಾಟಕ ರತ್ನ' ಡಾ. ಪುನೀತ್ ರಾಜ್‌ಕುಮಾರ್ ಅವರು ಇಂದು ನಮ್ಮೊಂದಿಗೆ ಇಲ್ಲದಿದ್ದರೂ, ಅವರ ನೆನಪುಗಳು, ಅವರು ನಟಿಸಿರುವ ಸಿನಿಮಾಗಳಲ್ಲಿ ಅವರು ಎಂದಿಗೂ ಜೀವಂತ. 'ಅಪ್ಪು' ಅನ್ನೋ ಎಂಬ ಒಂದು ಹೆಸರು ಕಿವಿಗೆ ಬಿದ್ದ...
ಸೆ.17ರಂದು ಯೋಗಾಥಾನ್: ವಿದ್ಯಾರ್ಥಿಗಳಿಂದ ಸಾಮೂಹಿಕ ಯೋಗ- ಡಾ.ಬಗಾದಿ ಗೌತಮ್
ಮೈಸೂರು(Mysuru): ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಸೆ.17 ರಂದು ಯೋಗಥಾನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಮೈಸೂರು ನಗರದಲ್ಲಿ 50 ಸಾವಿರ ವಿದ್ಯಾರ್ಥಿಗಳಿಂದ ಸಾಮೂಹಿಕವಾಗಿ ಯೋಗ ಮಾಡಿಸಲು ಜಿಲ್ಲಾಧಿಕಾರಿ...
ಹಾಲಿಗೆ ತುಪ್ಪ ಸೇರಿಸಿ ಕುಡಿಯೋದ್ರಿಂದ ಆರೋಗ್ಯಕ್ಕೆ ಸಾಕಷ್ಟು ಲಾಭ
ಹಾಲಿನ ಸೇವನೆಯು ಆರೋಗ್ಯಕ್ಕೆ ಬಹಳ ಒಳ್ಳೆಯದು. ಅದರಲ್ಲೂ ಹಾಲಿಗೆ ಅರಿಶಿನ ಹಾಕಿ ಕುಡಿದ್ರೆ ಆರೋಗ್ಯಕ್ಕೆ ಸಿಕ್ಕಾಪಟ್ಟೆ ಲಾಭಗಳಿವೆ ಅನ್ನೋದು ಈಗಾಗಲೇ ನಿಮಗೆ ಗೊತ್ತಿರುತ್ತೆ. ಆದರೆ ಹಾಲಿಗೆ ತುಪ್ಪ ಮಿಕ್ಸ್ ಮಾಡಿ ಕುಡಿಯೋದರಿಂದಲೂ ಆರೋಗ್ಯಕ್ಕೆ...
ತುಮಕೂರು ಮಹಾನಗರ ಪಾಲಿಕೆ: ಮೇಯರ್ ಆಗಿ ಕಾಂಗ್ರೆಸ್’ನ ಎಂ ಪ್ರಭಾವತಿ ಆಯ್ಕೆ
ತುಮಕೂರು(Tumkur): ಮಹಾನಗರ ಪಾಲಿಕೆಯಲ್ಲಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಮೇಯರ್ ಆಗಿ ಕಾಂಗ್ರೆಸ್’ನ ಎಂ.ಪ್ರಭಾವತಿ ಸುಧೀಶ್ವರ್ ಹಾಗೂ ಉಪಮೇಯರಾಗಿ ಜೆಡಿಎಸ್‌ನ ಟಿ.ಕೆ.ನರಸಿಂಹಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮೇಯರ್ ಸ್ಥಾನ ಪರಿಶಿಷ್ಟ ಜಾತಿ ಮಹಿಳೆ ಹಾಗೂ ಉಪಮೇಯರ್ ಸ್ಥಾನ...
ಕನಿಷ್ಠ ವೇತನ ನಿಯಮ ಪಾಲಿಸಿ: ಕಾರ್ಮಿಕ ಇಲಾಖೆ ಸುತ್ತೋಲೆ
ಬೆಂಗಳೂರು(Bengaluru): ಸರ್ಕಾರ ನಿಗದಿಪಡಿಸಿರುವ ಇತ್ತೀಚಿನ ಕನಿಷ್ಠ ವೇತನ ನಿಯಮದ ಪ್ರಕಾರ ಹೌಸ್ ಕೀಪಿಂಗ್, ಸೆಕ್ಯುರಿಟಿ ಗಾರ್ಡ್, ಮಲಗುಂಡಿ ಸ್ವಚ್ಛಗೊಳಿಸುವ ಸಫಾಯಿ ಕರ್ಮಚಾರಿಗಳು ಮತ್ತಿತರ ಗುತ್ತಿಗೆ ನೌಕರರಿಗೆ ವೇತನ ನೀಡುವಂತೆ ರಾಜ್ಯ ಕಾರ್ಮಿಕ ಇಲಾಖೆ...
ವಾರಾಂತ್ಯದಲ್ಲಿ ಕರ್ನಾಟಕದ ಈ ಕೋಟೆಗಳಿಗೆ ಭೇಟಿ ನೀಡಿ
ವಾರಾಂತ್ಯವನ್ನು ಸುಂದರವಾಗಿಸಲು ಪ್ರವಾಸ ಕೈಗೊಳ್ಳುವುದು ಉತ್ತಮ. ಅದರಲ್ಲೂ ಸೆಪ್ಟೆಂಬರ್ ತಿಂಗಳಿನಲ್ಲಿ ಪ್ರವಾಸ ಮಾಡುವುದೆಂದರೆ ಸ್ವರ್ಗಕ್ಕೆ ಸಮಾನ.
ಗಿರಿಧಾಮ, ಜಲಪಾತ, ಉದ್ಯಾನವನ, ಪಾರ್ಕ್ಗಳನ್ನು ಹೊರತು ಪಡಿಸಿ ಕರ್ನಾಟಕದ ಅದ್ಭುತವಾದ ಕೋಟೆಗಳನ್ನು ನೀವು ಅನ್ವೇಷಣೆ ಮಾಡಬಹುದು. ಮುಖ್ಯವಾಗಿ...
ಬೆಂಗಳೂರಿನ ಪ್ರವಾಹ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಶ್ವೇತಪತ್ರ ಹೊರಡಿಸಿ: ಸುರ್ಜೇವಾಲ ಆಗ್ರಹ
ಬೆಂಗಳೂರು(Bengaluru): ನಗರದ ಸದ್ಯದ ಸ್ಥಿತಿ ಮತ್ತು ಪ್ರವಾಹ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ...





















