Saval
ಬದಲಾದ ಜೀವನ ಶೈಲಿ, ಒತ್ತಡದಿಂದ ಹೃದಯಾಘಾತ ಹೆಚ್ಚಳ: ಡಾ.ಸಿ.ಎನ್ ಮಂಜುನಾಥ್
ಮೈಸೂರು(Mysuru): ಜನರ ಜೀವನ ಶೈಲಿ ಬದಲಾಗಿದೆ. ಬದಲಾದ ಜೀವನ ಶೈಲಿಯಿಂದಾಗಿ ಅತಿಯಾದ ಒತ್ತಡದಿಂದ ಹೃದಯಾಘಾತ ಹೆಚ್ಚಾಗಿ ಸಂಭವಿಸುತ್ತಿದೆ ಬೆಂಗಳೂರಿನ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್ ಮಂಜುನಾಥ್ ತಿಳಿಸಿದರು.
ಇಂದು ಮೈಸೂರು...
ಪಾತಾಳೇಶ್ವರ ದೇವಾಲಯ
ಮೈಸೂರು(Mysuru): ತಲಕಾಡಿನ ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಪಾತಾಳೇಶ್ವರ ದೇವಾಲಯವು ಒಂದು.
ಮೂಲಗಳ ಪ್ರಕಾರ ಈ ದೇವಾಲಯವು ತಲಕಾಡಿನಲ್ಲಿ ಗಂಗರು ನಿರ್ಮಿಸಿದ ಮೊಟ್ಟಮೊದಲ ದೇಗುಲಗಳಲ್ಲಿ ಒಂದು ಎಂದು ಪರಿಗಣಿಸಲ್ಪಟ್ಟಿದೆ.
ಪಾತಾಳೇಶ್ವರ ದೇವಾಲಯದಲ್ಲಿ ದಿನದ ವಿವಿಧ ವೇಳೆಯಲ್ಲಿ ವಿವಿಧ...
ರಾಣಿ 2ನೇ ಎಲಿಜಬೆತ್ ನಿಧನ: ಹಳೆಯ ವಿಡಿಯೋ ಹಂಚಿಕೊಂಡು ಸಂತಾಪ ಸೂಚಿಸಿದ ಯದುವೀರ್ ಒಡೆಯರ್
ಮೈಸೂರು(Mysuru): ಬ್ರಿಟನ್ ರಾಣಿ 2ನೇ ಎಲಿಜಬೆತ್ ನಿಧನಕ್ಕೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಳೆಯ ವಿಡಿಯೋವನ್ನು ಹಂಚಿ ಸಂತಾಪ ಸೂಚಿಸಿದ್ದಾರೆ.
1950 ದಶಕದ ಉತ್ತರಾರ್ಧದಲ್ಲಿ ರಾಣಿ ಎರಡನೇ ಎಲಿಜಬೆತ್ ಬೆಂಗಳೂರಿಗೆ ಬಂದಿದ್ದರು. ಅಂದಿನ...
ಕಾಂಗ್ರೆಸ್ ಸೇರ್ಪಡೆಗೊಂಡ ಮಾಜಿ ಶಾಸಕ ಎಚ್.ಆರ್. ಗವಿಯಪ್ಪ
ಬೆಂಗಳೂರು(Bengaluru): ಮಾಜಿ ಶಾಸಕ ಎಚ್.ಆರ್. ಗವಿಯಪ್ಪ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಶುಕ್ರವಾರ ಸೇರ್ಪಡೆಯಾದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಬಾವುಟ...
ಬ್ರಿಟನ್‌ನ ರಾಣಿ 2ನೇ ಎಲಿಜಬೆತ್ ನಿಧನ: ಸೆ.11ರಂದು ದೇಶಾದ್ಯಂತ ಒಂದು ದಿನ ಶೋಕಾಚರಣೆ
ನವದೆಹಲಿ(Newdelhi): ಬ್ರಿಟನ್‌ನ ರಾಣಿ ಎಲಿಜಬೆತ್ ನಿಧನದ ಹಿನ್ನೆಲೆಯಲ್ಲಿ ಸೆ.11ರಂದು ಭಾರತದಾದ್ಯಂತ ಒಂದು ದಿನದ ಶೋಕಾಚರಣೆ ಆಚರಿಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.
ಬ್ರಿಟನ್‌ನ ರಾಣಿ, 96 ವರ್ಷ ವಯಸ್ಸಿನ 2ನೇ...
ಪೋಕ್ಸೊ ಪ್ರಕರಣ: ಪಕ್ಷಕಾರರ ಸಂಧಾನ ಪರಿಗಣಿಸಿ ಆರೋಪಿ ಬಾಲಕನ ವಿರುದ್ಧದ ಪ್ರಕರಣ ವಜಾ ಮಾಡಿದ...
ಪಕ್ಷಕಾರರು ಸಂಧಾನಕ್ಕೆ ಒಪ್ಪಿರುವುದರಿಂದ ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ (ಪೋಕ್ಸೊ) ಅಡಿ ಆರೋಪಿಯಾಗಿರುವ ಬಾಲಕನ ವಿರುದ್ಧದ ಪ್ರಕರಣ ವಜಾ ಮಾಡಿ ಶುಕ್ರವಾರ ಕರ್ನಾಟಕ ಹೈಕೋರ್ಟ್...
ಬಿಜೆಪಿ ಜನೋತ್ಸವ: ವಿಘ್ನ ನಿವಾರಣೆಗೆ ವೇದಿಕೆ ಮೇಲೆ ಗಣ, ವಿಷ್ಣು ಹೋಮ
ದೊಡ್ಡಬಳ್ಳಾಪುರ(Doddaballapura): ಬಿಜೆಪಿಯ ಜನೋತ್ಸವ ಕಾರ್ಯಕ್ರಮ ಪದೇ ಪದೇ ಮುಂದೂಡಿಕೆಯಾಗುತ್ತಿರುವ ಹಿನ್ನಲೆಯಲ್ಲಿ ನಾಳೆ ನಿಗದಿಯಾಗಿರುವ ಕಾರ್ಯಕ್ರಮ ಯಾವುದೇ ವಿಘ್ನಗಳಿಲ್ಲದೆ ಸುಸೂತ್ರವಾಗಿ ನಡೆಯಲೆಂದು ವೇದಿಕೆ ಮೇಲೆ ಗಣ ಮತ್ತು ವಿಷ್ಣು ಹೋಮ ಮಾಡಲಾಯಿತು.
ಬಿಜೆಪಿ ಸರ್ಕಾರದ ಮೂರು...
ಮುಳುಗಿದ ಮನೆಗೆ ತಲಾ 5 ಲಕ್ಷ ಪರಿಹಾರ ನೀಡಿ: ಸರ್ಕಾರಕ್ಕೆ ರಣದೀಪ್ ಸಿಂಗ್ ಸುರ್ಜೇವಾಲ...
ಬೆಂಗಳೂರು(Bengaluru): ಪ್ರವಾಹದಿಂದ ಬೆಂಗಳೂರು ನಲುಗುತ್ತಿದ್ದು, ಮಳೆಯಲ್ಲಿ ಮುಳುಗಿರುವ ಮನೆಗಳಿಗೆ ತಲಾ 5 ಲಕ್ಷ ಪರಿಹಾರ ನೀಡಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಇಂದು ಮಾಧ್ಯಮಗಳ ಜತೆ ಮಾತನಾಡಿದ...
ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಳ್ಳುವವರು ಎಲ್ಲಾ ಕಡೆ ಇದ್ದಾರೆ: ಸುಮಲತಾ ಅಂಬರೀಶ್
ಮಂಡ್ಯ(Mandya): ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಳ್ಳುವವರು ಎಲ್ಲಾ ಕಡೆ ಇದ್ದರೆ ನಾನೇನು ಮಾಡಲು ಸಾಧ್ಯ? ಎಂದು ಸಂಸದೆ ಸುಮಲತಾ ಹೇಳಿದರು.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ನಾನು...
ಮಳೆ ನೀರು ಮನೆಗೆ ನುಗ್ಗಿ ಹಾನಿಯಾದರೆ ಅದಕ್ಕೆ ಪಾಲಿಕೆ ಹೊಣೆ: ದೆಹಲಿ ಹೈಕೋರ್ಟ್
ಮಳೆ ನೀರು ಚರಂಡಿಯಲ್ಲಿ ಹರಿಯದೆ ಮನೆಗೆ ನುಗ್ಗಿ ಹಾನಿಯಾದರೆ ಅದಕ್ಕೆ ನೇರವಾಗಿ ಮಹಾನಗರ ಪಾಲಿಕೆ ಅಥವಾ ಸ್ಥಳೀಯ ಸಂಸ್ಥೆಯೇ ಹೊಣೆ. ಇದಕ್ಕೆ ಮಹಾನಗರಪಾಲಿಕೆಯೇ ಪರಿಹಾರ ನೀಡಬೇಕು ಎಂದು ದೆಹಲಿ ಹೈಕೋರ್ಟ್ ತೀರ್ಪು ನೀಡಿದೆ.
12...





















