Saval
ಗೋವಾ ಕರ್ಲೀಸ್ ರೆಸ್ಟೋರೆಂಟ್ ಧ್ವಂಸಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ
ನವದೆಹಲಿ(Newdelhi): ಉತ್ತರ ಗೋವಾದ ಪ್ರಸಿದ್ಧ ಅಂಜುನಾ ಬೀಚ್ ಬಳಿ ಇರುವ ಕರ್ಲೀಸ್ ರೆಸ್ಟೋರೆಂಟ್ ಧ್ವಂಸಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.
ರೆಸ್ಟೋರೆಂಟ್‌ನಲ್ಲಿ ಯಾವುದೇ ವಾಣಿಜ್ಯ ಚಟುವಟಿಕೆಗಳನ್ನು ನಡೆಸಬಾರದು ಎಂಬ ಷರತ್ತಿನೊಂದಿಗೆ ಸುಪ್ರೀಂ ಕೋರ್ಟ್...
ಬಿಬಿಎಂಪಿ ಚುನಾವಣೆ: ಶಾಸಕರಾದ ಜಮೀರ್, ಸೌಮ್ಯ ಅವರಿಂದ ಅರ್ಜಿ ಸಲ್ಲಿಕೆ: ಸರ್ಕಾರ, ಆಯೋಗಕ್ಕೆ ಹೈಕೋರ್ಟ್...
ಬಿಬಿಎಂಪಿಯ ವ್ಯಾಪ್ತಿಯ ಜಯನಗರ ಮತ್ತು ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ವಾರ್ಡ್’ಗಳ ಮರು ವಿಂಗಡಣೆ ಅಧಿಸೂಚನೆ ಪ್ರಶ್ನಿಸಿ ಶಾಸಕರಾದ ಸೌಮ್ಯರೆಡ್ಡಿ ಮತ್ತು ಬಿ ಝಡ್ ಜಮೀರ್ ಅಹಮದ್ ಖಾನ್ ಸಲ್ಲಿಸಿರುವ ಅರ್ಜಿ ಸಂಬಂಧ ಸರ್ಕಾರ...
ಕುಣಿಗಲ್: ಲಾರಿ – ಬೊಲೆರೊ ನಡುವೆ ಡಿಕ್ಕಿ: ಓರ್ವ ಸಾವು
ಕುಣಿಗಲ್(Kunigal): ಲಾರಿ ಹಾಗೂ ಬೊಲೆರೋ ನಡುವೆ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟಿರುವ ಘಟನೆ ರಾಜ್ಯ ಹೆದ್ದಾರಿ 33 ಟಿ.ಎಂ. ರಸ್ತೆ ಅರಮನೆ ಹೊನ್ನಾಮಾಚನಹಳ್ಳಿ ಗ್ರಾಮದ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಹುಲಿಯೂರು ದುರ್ಗ ಹಳೇಪೇಟೆ...
ಐಫೋನ್ 13 ಬೆಲೆ ಕಡಿತಗೊಳಿಸಿದ ಅಮೆಜಾನ್ ಮತ್ತು ಫ್ಲಿಪ್’ಕಾರ್ಟ್!
ಆ್ಯಪಲ್ ಕಂಪನಿ ಐಫೋನ್ 14 ಅನ್ನು ಇಂದು ರಾತ್ರಿ ಬಿಡುಗಡೆ ಮಾಡಲು ಸಿದ್ಧವಾಗಿದೆ. ಬಿಡುಗಡೆಗೆ ಮುಂಚಿತವಾಗಿ, ಐಫೋನ್ 13 ಫ್ಲಿಪ್ಕಾರ್ಟ್ ಮತ್ತು ಅಮೆಜಾನ್ನಲ್ಲಿ ರಿಯಾಯಿತಿ ದರದಲ್ಲಿ ಲಭ್ಯವಿದೆ.
ಐಫೋನ್ 13 ನ ಅಧಿಕೃತ ಬೆಲೆ...
ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ: ರೌಡಿ ಸಹೋದರರ ಬಂಧನ
ಬೆಂಗಳೂರು(Bengaluru): ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಕುಖ್ಯಾತ ರೌಡಿಶೀಟರ್ ಸಹೋದರರನ್ನು ಗಿರಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ದಕ್ಷಿಣ ವಿಭಾಗದಲ್ಲಿ ನಟೋರಿಯಸ್ಗಳಾಗಿ ಗುರುತಿಸಿಕೊಂಡಿರುವ ಸಂಜು ಹಾಗೂ ವೀರು ಬಂಧಿತ...
ಮೂವರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿಗೆ 30 ವರ್ಷ ಶಿಕ್ಷೆ
ಮಂಡ್ಯ(Mandya): ಮೂವರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ನಡೆಸಿದ್ದ ವ್ಯಕ್ತಿಗೆ ಇಲ್ಲಿನ ಅಧಿಕ ಸತ್ರ ಮತ್ತು ತ್ವರಿತಗತಿ 2ನೇ ನ್ಯಾಯಾಲಯವು 30 ವರ್ಷ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಶ್ರೀರಂಗಪಟ್ಟಣ ತಾಲೂಕು ಅರಕೆರೆ ಪೊಲೀಸ್...
ದಸರಾ ಗಜಪಡೆಯ ತೂಕ ಪ್ರಕ್ರಿಯೆ: ಅರ್ಜುನನೇ ಬಲಶಾಲಿ
ಮೈಸೂರು(Mysuru): ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಎರಡನೇ ತಂಡದ ಆನೆಗಳಿಗೆ ಇಂದು ತೂಕ ಹಾಕುವ ಪ್ರಕ್ರಿಯೆ ನಡೆದಿದ್ದು, ಮೊದಲ ತಂಡದಲ್ಲಿ ಆಗಮಿಸಿದ ಆನೆಗಳ ತೂಕವು ನಡೆಯಿತು.
ದಸರಾ ಗಜಪಡೆಗಳ ತೂಕ...
ಮುರುಘಾ ಶರಣರ ಜಾಮೀನಿಗೆ ರಾಜ್ಯ ಸರ್ಕಾರದಿಂದ ಆಕ್ಷೇಪ; ಮಠದ ಚೆಕ್, ದಾಖಲೆಗಳಿಗೆ ಸ್ವಾಮೀಜಿ ಸಹಿಗೆ...
ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೊ ಹಾಗೂ ಎಸ್ಸಿ/ಎಸ್ಟಿ ಕಾಯಿದೆಯ ಅಡಿ ಬಂಧಿತರಾಗಿರುವ ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾ ಶರಣರ ಜಾಮೀನು ಅರ್ಜಿ ಹಾಗೂ ಇತರೆ ಮೂವರು ಆರೋಪಿಗಳ ನಿರೀಕ್ಷಣಾ...
ಬ್ರಿಟನ್‌ನ ರಾಣಿ 2ನೇ ಎಲಿಜಬೆತ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
ನವದೆಹಲಿ(Newdelhi): ಬ್ರಿಟನ್‌ನ ರಾಣಿ 2ನೇ ಎಲಿಜಬೆತ್ ನಿಧನದಿಂದ ತೀವ್ರ ನೋವಾಗಿದೆ. ಅವರು ನಮ್ಮ ಕಾಲದ ಧೀಮಂತ ನಾಯಕಿಯಾಗಿ ಸದಾ ನೆನಪಿನಲ್ಲುಳಿಯಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
https://twitter.com/narendramodi/status/1567931746070704131?s=20&t=XULkulDqptbXqslgjzA_ig
ಬ್ರಿಟನ್‌ನ ರಾಣಿ 2ನೇ ಎಲಿಜಬೆತ್...
ನಬಾರ್ಡ್ನಲ್ಲಿ 177 ಹುದ್ದೆಗೆ ಅರ್ಜಿ ಆಹ್ವಾನ
ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್‌ಮೆಂಟ್ 177 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಸಹಾಯಕ ವ್ಯವಸ್ಥಾಪಕ ಹುದ್ದೆ ಭರ್ತಿಗೆ ನಬಾರ್ಡ್ ಮುಂದಾಗಿದ್ದು, ಈ ಸಂಬಂಧ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ...





















