Saval
ಬ್ರಿಟನ್ ರಾಣಿ 2ನೇ ಎಲಿಜಬೆತ್ ನಿಧನ
ಲಂಡನ್(London): ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬ್ರಿಟನ್ ರಾಣಿ ಎಲಿಜಬೆತ್-II ತಮ್ಮ 96 ನೇ ವಯಸ್ಸಿನಲ್ಲಿ ಗುರುವಾರ ರಾತ್ರಿ ಸ್ಕಾಟ್ಲೆಂಡ್‌ನ ಅರಮನೆಯಲ್ಲಿ ನಿಧನರಾಗಿದ್ದಾರೆ.
ಬ್ರಿಟಿಷ್ ಇತಿಹಾಸದಲ್ಲಿಯೇ ಸುದೀರ್ಘ ಕಾಲ ರಾಣಿಯಾಗಿದ್ದ ಹಿರಿಮೆ ಅವರದು. ಬಂಕಿಂಗ್‌ಹ್ಯಾಮ್ ಅರಮನೆ...
ಜಾತಕದಲ್ಲಿ ಗುರು ದುರ್ಬಲವಾಗಿದ್ದರೆ ಈ ಪರಿಹಾರಗಳನ್ನು ಮಾಡಿ
ಜಾತಕದಲ್ಲಿ ಗುರು ದುರ್ಬಲವಾಗಿದ್ದರೆ ಈ ಪರಿಹಾರಗಳನ್ನು ಮಾಡಿ, ಅದೃಷ್ಟವು ನಿಮ್ಮನ್ನು ಬೆಂಬಲಿಸುವುದು..!
ಗುರು ಗ್ರಹವನ್ನು ಬೃಹಸ್ಪತಿ ಎಂದೂ ಕರೆಯಲಾಗುತ್ತದೆ ಮತ್ತು ಇದು ಪ್ರತಿ ಜಾತಕದಲ್ಲಿ ಪ್ರಮುಖ ಮಹತ್ವವನ್ನು ಹೊಂದಿದೆ. ಗುರು ಗ್ರಹವನ್ನು ಗುರು ಎಂದೂ...
ಕಣ್ಣಿನ ಆರೋಗ್ಯ ಉತ್ತಮವಾಗಿಸುವ ಆಸನಗಳ ಕುರಿತು ಇಲ್ಲಿದೆ ಮಾಹಿತಿ
ಕಣ್ಣುಗಳು ದೇಹದ ಸೂಕ್ಷ್ಮ ಅಂಗಗಳಲ್ಲಿ ಒಂದು ಅಲ್ಲದೆ ಪ್ರತೀ ಜೀವಿಗೆ ಅಗತ್ಯವಾದ ಅಂಗವಾಗಿದೆ. ಉತ್ತಮ ಆಹಾರ, ಯೋಗಾಸನಗಳು ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತವೆ. ಇತ್ತೀಚಿನ ದಿನಗಳಲ್ಲಿ ಸಣ್ಣ ಮಕ್ಕಳಿನಲ್ಲಿಯೇ ದೃಷ್ಟಿ ಸಮಸ್ಯೆ...
ಭಾಗ್ಯದಾ ಲಕ್ಷ್ಮೀ ಬಾರಮ್ಮಾ ಬಾರಮ್ಮಾ
ಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ ನೀ ಸೌಭಾಗ್ಯದಾ ಲಕ್ಷ್ಮೀ ಬಾರಮ್ಮಾ
ಗೆಜ್ಜೆ ಕಾಲ್ಗಳಾ ಧ್ವನಿಯ ತೋರುತ
ಹೆಜ್ಜೆಯ ಮೇಲೊಂದ್ ಹೆಜ್ಜೆಯನಿಕ್ಕುತ
ಗೆಜ್ಜೆ ಕಾಲ್ಗಳಾ ಧ್ವನಿಯ ತೋರುತ
ಹೆಜ್ಜೆಯ ಮೇಲೊಂದ್ ಹೆಜ್ಜೆಯನಿಕ್ಕುತ
ಸಜ್ಜನ ಸಾಧು ಪೂಜೆಯ ವೇಳೆಗೆ
ಮಜ್ಜಿಗೆಯೊಳಗಿನ ಬೆಣ್ಣೆಯಂತೆ ॥೧॥
ಭಾಗ್ಯದಾ ಲಕ್ಷ್ಮೀ ಬಾರಮ್ಮಾ
ನಮ್ಮಮ್ಮ...
ಶಾಲೆಯಲ್ಲಿ ಮದ್ಯ ಸೇವಿಸಿ ಪಾಠ ಮಾಡುತ್ತಿದ್ದ ಇಬ್ಬರು ಶಿಕ್ಷಕಿಯರ ಅಮಾನತು
ತುಮಕೂರು(Tumkur): ಶಾಲೆಯಲ್ಲಿ ಮದ್ಯ ಸೇವಿಸಿ ಮಕ್ಕಳಿಗೆ ಪಾಠ ಮಾಡುತ್ತಿದ್ದ ಆರೋಪದಡಿ ತಾಲ್ಲೂಕಿನ ಗಳಿಗೇನಹಳ್ಳಿ ಕ್ಲಸ್ಟರ್ ವ್ಯಾಪ್ತಿಯ ಚಿಕ್ಕಸಾರಂಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಗಂಗಲಕ್ಷ್ಮಮ್ಮ ಹಾಗೂ ನಾಗರತ್ನಮ್ಮ ಅವರನ್ನೂ ಅಮಾನತು...
ಮೈಸೂರು: ಕಾಮಾಕ್ಷಿ ಆಸ್ಪತ್ರೆಯಲ್ಲಿ ಓಣಂ ಆಚರಣೆ
ಮೈಸೂರು(Mysuru): ಕುವೆಂಪು ನಗರದಲ್ಲಿರುವ ಕಾಮಾಕ್ಷಿ ಆಸ್ಪತ್ರೆ ಆವರಣದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಹೂಗಳಿಂದ ಆಕರ್ಷಕ ರಂಗೋಲಿ ಬಿಡಿಸಿ ಓಣಂ ಕಾರ್ಯಕ್ರಮವನ್ನು ಇಂದು ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಮಾಕ್ಷಿ ಆಸ್ಪತ್ರೆಯ ವ್ಯವಸ್ಥಾಪಕ ಟ್ರಸ್ಟಿ ಮಹೇಶ್...
ಹಾಸ್ಯ ಚಟಾಕಿ
ಪೈಲಟ್ ಅಳಿಯ
ಹುಡುಗನದ್ದು ಏರ್‌ಲೈನ್ಸಲ್ಲಿ ಕೆಲಸ. ಮಗಳ ಜೀವನ ಆಕಾಶದಲ್ಲಿ ತೇಲಾಡ್ತಾ ಇರ್ತದೆ ಅಂತ ಧಾಮ್ ಧೂಮ್ ಅಂತ ಮದುವೆ ಮಾಡ್ತಾರೆ. ಮದುವೆ ಎಲ್ಲಾ ಆದ್ಮೇಲೆ ಯಾರೋ ಬಂದು, ಹುಡುಗ ಏರ್‌ಲೈನ್ಸಲ್ಲಿ ಕೆಲಸ ಮಾಡೋಲ್ಲ,...
ತಂತ್ರಜ್ಞಾನದ ದುರ್ಬಳಕೆಯಿಂದಾಗುವ ಅನಾಹುತಗಳನ್ನು ಯೋಚಿಸಬೇಕಿದೆ: ಎ.ಎಸ್.ಕಿರಣ್‌ಕುಮಾರ್
ಮೈಸೂರು(Mysuru): ವಿಜ್ಞಾನ ಹಾಗೂ ತಂತ್ರಜ್ಞಾನ ಬೆಳೆಯುತ್ತಿದೆ. ಮನುಷ್ಯ ತಮ್ಮ ಸಾಮರ್ಥ್ಯದ ಮೂಲಕ ದಬ್ಬಾಳಿಕೆ ಮಾಡಲು ಯುದ್ಧದಲ್ಲಿ ತಂತ್ರಜ್ಞಾನ ಬಳಸಿಕೊಳ್ಳುತ್ತಿದ್ದಾನೆ. ತಂತ್ರಜ್ಞಾನದ ದುರ್ಬಳಕೆಯಿಂದಾಗುವ ಅನಾಹುತಗಳ ಬಗ್ಗೆಯೂ ಯೋಚಿಸಬೇಕಾಗಿದೆ ಎಂದು ಇಸ್ರೋ ನಿವೃತ್ತ ಅಧ್ಯಕ್ಷ, ಖ್ಯಾತ...
28 ಅಡಿ ಎತ್ತರದ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ
ನವದೆಹಲಿ(Newdelhi): ದೆಹಲಿಯ ಇಂಡಿಯಾ ಗೇಟ್ ಬಳಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಅನಾವರಣಗೊಳಿಸಿದರು.
28 ಅಡಿ ಎತ್ತರದ ಪ್ರತಿಮೆ ಅನಾವರಣಗೊಳಿಸಿದ ಬಳಿಕ ಪ್ರಧಾನಿ ಮೋದಿ ಪುಷ್ಪ...
ಏಷ್ಯಾ ಕಪ್ ಟಿ–20 ಕ್ರಿಕೆಟ್: ಅಫ್ಗಾನ್ ಅಭಿಮಾನಿಗಳ ದುರ್ವರ್ತನೆ ಬಗ್ಗೆ ಶೋಯಿಬ್ ಅಖ್ತರ್ ಆಕ್ರೋಶ
ದುಬೈ(Dubai): ಅಫ್ಗಾನಿಸ್ತಾನ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ ಟಿ–20 ಕ್ರಿಕೆಟ್ ಟೂರ್ನಿಯ ಸೂಪರ್–4 ಹಂತದ ಪಂದ್ಯದ ಬಳಿಕ ಅಫ್ಗಾನ್ ತಂಡದ ಅಭಿಮಾನಿಗಳ ದುರ್ವರ್ತನೆ ಬಗ್ಗೆ ಪಾಕಿಸ್ತಾನದ ಮಾಜಿ ವೇಗಿ ಶೋಯಿಬ್ ಅಖ್ತರ್...





















