ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38842 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಸರ್ಕಾರಕ್ಕೆ ಸಿದ್ದರಾಮಯ್ಯ ಸಲಹೆ ನೀಡಲಿ: ಗೃಹ ಸಚಿವ ಅರಗ ಜ್ಞಾನೇಂದ್ರ

0
ಬೆಂಗಳೂರು(Bengaluru): ಬೆಂಗಳೂರಿನಲ್ಲಿ ಮಳೆಯಿಂದಾಗಿ ಜನರು ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಸಲಹೆ ನೀಡಬೇಕು ಎಂದು  ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು. ವಿಪಕ್ಷ ಸಿದ್ಧರಾಮಯ್ಯ ನೆರೆ ಹಾನಿ ಪ್ರದೇಶಕ್ಕೆ ಭೇಟಿ...

ಕೊಲೆಸ್ಟ್ರಾಲ್ ನಿಯಂತ್ರಿಸಲು ಈ ಪಾನೀಯಗಳು ಸೂಕ್ತ

0
ಕೊಲೆಸ್ಟ್ರಾಲ್ ಮೇಣದಂಥ ವಸ್ತುವಾಗಿದ್ದು, ಜೀವಕೋಶಗಳು ಮತ್ತು ಹಾರ್ಮೋನುಗಳನ್ನು ತಯಾರಿಸಲು ದೇಹಕ್ಕೆ ಅವಶ್ಯಕವಾಗಿದೆ. ಆದಾಗ್ಯೂ, ಹೆಚ್ಚಿನ ಕೊಲೆಸ್ಟ್ರಾಲ್ ನಿಮ್ಮ ಅಪಧಮನಿಗಳನ್ನು ಸಂಕುಚಿತಗೊಳಿಸುತ್ತದೆ, ಗಟ್ಟಿಗೊಳಿಸುತ್ತದೆ ಮತ್ತು ನಿರ್ಬಂಧಿಸುವುದರಿಂದ ಇದು ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಗಬಹುದು. ಇದು ಗಟ್ಟಿಯಾಗಿ...

ಶಿಕ್ಷಣ, ವೈದ್ಯಕೀಯ ವಿಜ್ಞಾನಗಳ ಸಂವಹನ ಹುಡುಕುವುದು ಸೂಕ್ತ: ಪ್ರೊ.ಜಿ.ಹೇಮಂತ್ ಕುಮಾರ್

0
ಮೈಸೂರು(Mysuru):  ಶಿಕ್ಷಣ ಮತ್ತು ವೈದ್ಯಕೀಯ ವಿಜ್ಞಾನಗಳ ನಡುವೆ ಸಂವಹನವನ್ನು ಹುಡುಕುವುದು ಬಹಳ ಸೂಕ್ತವಾಗಿದೆ. ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ. ಮಾನಸಗಂಗೋತ್ರಿ ವಿಜ್ಞಾನ ಭವನದಲ್ಲಿ ಜೆನೆಟಿಕ್ಸ್ ಮತ್ತು ಜಿನೋಮಿಕ್ಸ್ ವಿಭಾಗದ ವತಿಯಿಂದ...

ದೋಸೆ ತಿಂದಿದ್ದಕ್ಕೆ ಟ್ರೋಲ್ ಮಾಡಿದ್ದು ಸರಿಯಲ್ಲ: ಸಂಸದ ತೇಜಸ್ವಿ ಸೂರ್ಯ

0
ಬೆಂಗಳೂರು(Bengaluru): ನಾನು ಯಾವುದೋ ಹೋಟೆಲ್ ಗೆ ಉದ್ಘಾಟನೆಗೆ ಹೋಗಿದ್ದನ್ನು ಟ್ರೋಲ್ ಮಾಡಿದ್ದು ಸರಿಯಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಪ್ರವಾಹದಿಂದ ಜನರು ಸಂಕಷ್ಟದಲ್ಲಿದ್ದ ಸಂದರ್ಭದಲ್ಲಿ ಸಂಸದ ತೇಜಸ್ವಿ ಸೂರ್ಯ ದೋಸೆ...

ಸಂಚಾರ ದಟ್ಟಣೆ: ರಸ್ತೆ ಕಾಮಗಾರಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

0
ಬೆಂಗಳೂರು(Bengaluru): ಬೆಂಗಳೂರು ನಗರ ಹಾಗೂ ಬೆಂಗಳೂರು ಸುತ್ತ-ಮುತ್ತಲಿನ ರಸ್ತೆ ಕಾಮಗಾರಿ ಬಗ್ಗೆ ಪ್ರತ್ಯೇಕ ಪ್ರಾಧಿಕಾರ ರಚಿಸುವ ಬಗ್ಗೆ ತೀರ್ಮಾನ ಮಾಡಿದ್ದು, ಈ ಬಾರಿ ಅಧಿವೇಶನದಲ್ಲಿ ಸಿಂಗಲ್ ಅಥಾರಿಟಿ ಬಿಲ್ ಚರ್ಚೆಯಾಗಲಿದೆ ಎಂದು ಮುಖ್ಯಮಂತ್ರಿ...

ಹಿಜಾಬ್ ವಿವಾದ: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

0
ನವದೆಹಲಿ(Newdelhi): ಕರ್ನಾಟಕ ಶಾಲಾ ಕಾಲೇಜುಗಳ ತರಗತಿಗಳ ಒಳಗೆ ಹಿಜಾಬ್​ ಧರಿಸುವುದನ್ನು ನಿಷೇಧಿಸಿ ಹೈಕೋರ್ಟ್ ನೀಡಿದ​ ಆದೇಶದ ವಿರುದ್ಧ ಸುಪ್ರೀಂಕೋರ್ಟ್’ಗೆ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳ ವಿಚಾರಣೆಯನ್ನು  ಸೋಮವಾರಕ್ಕೆ (ಸೆ.12 ರಂದು) ಮುಂದೂಡಲಾಗಿದೆ. ಮೂರನೇ ದಿನದ ವಿಚಾರಣೆಯ...

ಕುಂಭಕೋಣಂನಿಂದ ಕಳುವಾಗಿದ್ದ ಪುರಾತನ ವಿಗ್ರಹಗಳು ಅಮೆರಿಕದಲ್ಲಿ ಪತ್ತೆ

0
ಚೆನ್ನೈ(Chennai): ತಮಿಳುನಾಡಿನ ಕುಂಭಕೋಣಂನ ದೇವಸ್ಥಾನದಿಂದ ಕಳವು ಮಾಡಲಾಗಿದ್ದ ಕಾಳಿಂಗನರ್ತನ ಕೃಷ್ಣನ ವಿಗ್ರಹ ಸೇರಿದಂತೆ ಮೂರು ಪುರಾತನ ವಿಗ್ರಹಗಳು ಯುಎಸ್‌ಎಯ ವಸ್ತುಸಂಗ್ರಹಾಲಯ( ಹರಾಜು ಮನೆ)ದಲ್ಲಿ ಪತ್ತೆಯಾಗಿವೆ. ಐಡಲ್ ವಿಂಗ್ ಸಿಐಡಿ ಗುರುವಾರ ಈ ಕುರಿತು ಮಾಹಿತಿ ನೀಡಿದ್ದು,...

ಭಾರತ್ ಜೋಡೋ ಯಾತ್ರೆ ಕಾಂಗ್ರೆಸ್’ಗೆ ಜೀವ ರಕ್ಷಕವಾಗಲಿದೆ: ಜೈರಾಮ್‌ ರಮೇಶ್‌

0
ನವದೆಹಲಿ(Newdelhi): ಭಾರತ್‌ ಜೋಡೊ ಯಾತ್ರೆಯು ಕಾಂಗ್ರೆಸ್ ಪಕ್ಷಕ್ಕೆ ‘ಜೀವ ರಕ್ಷಕ’ವಾಗಿ ಹೊರಹೊಮ್ಮಲಿದೆ ಎಂದು ಪಕ್ಷದ ಪ್ರಮುಖ ನಾಯಕ ಜೈರಾಮ್‌ ರಮೇಶ್‌ ಅಭಿಪ್ರಾಯಪಟ್ಟಿದ್ದಾರೆ. ಕನ್ಯಾಕುಮಾರಿಯಲ್ಲಿ ಬುಧವಾರ ಆರಂಭವಾಗಿರುವ ಯಾತ್ರೆಯ ಕುರಿತು ಪ್ರತಿಕ್ರಿಯಿಸಿದ ಅವರು, ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ...

ಮೈಸೂರಿನ ಆರ್’ಬಿಐ ಆವರಣದಲ್ಲಿ ಚಿರತೆ ಪ್ರತ್ಯಕ್ಷ: ನೌಕರರು, ನಿವಾಸಿಗಳಲ್ಲಿ ಆತಂಕ

0
ಮೈಸೂರು (Mysuru): ಮೇಟಗಳ್ಳಿಯ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ (ಆರ್‌’ಬಿಐ) ಆವರಣದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಅಲ್ಲಿನ ನೌಕರರು ಮತ್ತು ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ. ಅಲ್ಲದೇ ಚಿರತೆ ಭಯದಿಂದಾಗಿ ಕೇಂದ್ರೀಯ ವಿದ್ಯಾಲಯಕ್ಕೆ ಸೆ. ೧ರಿಂದಲೇ ರಜೆ...

ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕದಡಿ ವಿರಳ ಕಾಯಿಲೆಗಳಿಗೂ ಚಿಕಿತ್ಸಾ ವೆಚ್ಚ ಭರಿಸಲು ಕ್ರಮ:  ಸಚಿವ ಡಾ.ಕೆ.ಸುಧಾಕರ್‌

0
ಬೆಂಗಳೂರು(Bengaluru): ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ವಿರಳ ಕಾಯಿಲೆಗಳಿಗೂ ಚಿಕಿತ್ಸಾ ವೆಚ್ಚ ಭರಿಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಕ್ರಮ ವಹಿಸಿದ್ದಾರೆ. ಹಾಗೆಯೇ,...

EDITOR PICKS