Saval
ವಿದ್ಯುತ್ ತಂತಿ ತಗುಲಿ ತಾಯಿ-ಮಗ ದುರ್ಮರಣ
ಮೈಸೂರು : ವಿದ್ಯುತ್ ತಂತಿ ತಗುಲಿ ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಣಸೂರು ತಾಲೂಕು ಎಮ್ಮೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ನೀಲಮ್ಮ (39), ಹರೀಶ್ (19) ಮೃತ ದುರ್ದೈವಿಗಳು. ವಿದ್ಯುತ್ ಕಂಬದ ವಿದ್ಯುತ್ ತಂತಿಯಿಂದ ಅವಘಡ...
ದಿನೇಶ್ ವಿಚಾರಣೆಯಿಂದ ಮತ್ತಷ್ಟು ಅಕ್ರಮ ಬಯಲು – ಇಡಿಯಿಂದ 150 ಕೋಟಿ ಮೌಲ್ಯದ ಆಸ್ತಿ-ಜಪ್ತಿ
ಮೈಸೂರು : ಮುಡಾ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ವಿಚಾರಣೆಯಿಂದ ಕೋಟಿ ಕೋಟಿ ಅಕ್ರಮದ ಕಥೆ ಬಯಲಾಗಿದೆ. ದಿನೇಶ್ ಕುಮಾರ್ ವಿಚಾರಣೆಯಿಂದ ಸಿಕ್ಕ ದಾಖಲೆ ಪ್ರಕಾರ...
ಅಲಂಕಾರಿಕ ಗಿಡ ಅಂತ ಮನೆ ಮುಂದೆಯೇ ಗಾಂಜಾ ಬೆಳೆದ ಭೂಪ
ಮಂಡ್ಯ : ಅಲಂಕಾರಿಕ ಗಿಡ ಎಂದು ಜನರನ್ನು ನಂಬಿಸಿ ಮನೆಯ ಮುಂದೆಯೇ ಐದು ಗಾಂಜಾ ಗಿಡ ಬೆಳೆದಿದ್ದ, ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಶ್ರೀನಿವಾಸ ಅಗ್ರಹಾರದಲ್ಲಿ ಜರುಗಿದೆ.
ಶ್ರೀನಿವಾಸ...
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ದೂರು
ಬೆಂಗಳೂರು : ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮನೋಜ್ ಎಂಬುವವರು ನಟ ಧ್ರುವ ಸರ್ಜಾ, ಅವರ ಮ್ಯಾನೇಜರ್, ಚಾಲಕ ಹಾಗು ಫಾನ್ಸ್‌ಗಳ ವಿರುದ್ಧ ದೂರು...
ಪಂಚಾಯತ್ ಲೈಬ್ರೆರಿಯನ್ ಆತ್ಮಹತ್ಯೆ ಕೇಸ್ – ಪಿಡಿಓ ಅಮಾನತು
ನೆಲಮಂಗಲ : ಕೆಲಸ ಹಾಗೂ ಸಂಬಳದ ವಿಚಾರದಲ್ಲಿ ನೀಡುತ್ತಿದ್ದ ಕಿರುಕುಳಕ್ಕೆ ಮನನೊಂದು ಪಂಚಾಯತ್ ಲೈಬ್ರೆರಿಯನ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಡಿಓ ಗೀತಾಮಣಿಯನ್ನು ಅಮಾನತು ಮಾಡಲಾಗಿದೆ.
ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯತ್ ಲೈಬ್ರೆರಿಯನ್...
ಸೇತುವೆ ನಿರ್ಮಾಣ ಕಾಮಗಾರಿ ವೇಳೆ ಕ್ರೇನ್ ಉರುಳಿ ಇಬ್ಬರು ಸಾವು
ಮಧ್ಯಪ್ರದೇಶ : ಮಧ್ಯಪ್ರದೇಶದ ಧಾರ್ನಲ್ಲಿ ಸೇತುವೆ ನಿರ್ಮಾಣ ಸ್ಥಳದಲ್ಲಿ ಕ್ರೇನ್ ಉರುಳಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೈಕ್ ಸವಾರ ಸೇರಿದಂತೆ ಹಲವಾರು ಜನರು ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಈ ಅಪಘಾತದಲ್ಲಿ ಎರಡು ಕಾರುಗಳು...
ಮತಗಳಿಗಾಗಿ ಛಾತಿ ಮೈಯಾಗೆ ಅವಮಾನ ಮಾಡುತ್ತಿದೆ ಕಾಂಗ್ರೆಸ್ – ಪ್ರಧಾನಿ ಮೋದಿ
ಮುಜಾಫರ್ಪು : ಮತಗಳಿಗಾಗಿ ಛಾತಿ ಮೈಯ್ಯಾಗೆ ಕಾಂಗ್ರೆಸ್ ಅವಮಾನ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಮಹಿಳೆಯರು ಒಂದು ಗುಟುಕು ನೀರು ಕುಡಿಯದೆ, ದೀರ್ಘ ಉಪವಾಸ ಆಚರಿಸಿ ಗಂಗಾನದಿಯಲ್ಲಿ...
ಪಿಡಿಓ ಅಮಾನತು ಆದೇಶಕ್ಕೆ ತಡೆ; ರಾಜ್ಯ ಸರ್ಕಾರಕ್ಕೆ ಮುಖಭಂಗ
ಬೆಂಗಳೂರು : ರಾಯಚೂರಿನ ಲಿಂಗಸುಗೂರಿನಲ್ಲಿ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ, ಪಿಡಿಓ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಿರುವ ಆದೇಶಕ್ಕೆ ಕೆಎಸ್‌ಎಟಿ ತಡೆ ನೀಡಿದೆ. ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ...
ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ, ಶಿಕ್ಷಕರಿಗೆ ಶಿಕ್ಷಣ ಇಲಾಖೆ ನೋಟಿಸ್
ಬೀದರ್ : ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ನಾಲ್ವರು ಶಿಕ್ಷಕರಿಗೆ ಶಿಕ್ಷಣ ಇಲಾಖೆ ನೋಟಿಸ್ ನೀಡಿದೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಸರ್ಕಾರಿ ಶಿಕ್ಷಕರಾದ ಮಹಾದೇವ್ ಚಿಟ್ಗೆರೆ, ಶಾಲಿವಾನ್, ಪ್ರಕಾಶ್ ಬರ್ದಾಪುರೆ, ಸತೀಶ್ ಎಂಬುವವರು...
ರಸ್ತೆಗೆ ತ್ಯಾಜ್ಯ ಎಸೆದವರಿಗೆ ತಕ್ಕ ಪಾಠ – ಹಾಕಿದವ್ರ ಮನೆ ಮುಂದೆಯೇ ಕಸ ವಾಪಸ್...
ಬೆಂಗಳೂರು : ರಸ್ತೆಗೆ ತ್ಯಾಜ್ಯ ಎಸೆದವರಿಗೆ ತಕ್ಕ ಪಾಠ ಕಲಿಸಲು (BSWML) ಬಿಎಸ್‌ಡಬ್ಲ್ಯೂಎಂಎಲ್ ಸಿಬ್ಬಂದಿ ಅವರು ಹಾಕಿದ ಕಸವನ್ನು ಅವರ ಮನೆ ಮುಂದೆಯೇ ಸುರಿದು 100 ರೂ. ದಂಡ ವಿಧಿಸಿದ್ದಾರೆ.
ಬೆಂಗಳೂರಿನ ದತ್ತಾತ್ರೇಯ ಟೆಂಪಲ್...




















