Saval
ಉಮೇಶ್ ಕತ್ತಿ ನಿಧನದ ಹಿನ್ನೆಲೆ 2ನೇ ಹಂತದ ಗಜಪಡೆಗೆ ಸಾಂಪ್ರದಾಯಿಕ ಪೂಜೆ ರದ್ದು
ಮೈಸೂರು(Mysuru): ಅರಣ್ಯ ಸಚಿವ ಉಮೇಶ್ ಕತ್ತಿ ನಿಧನದ ಹಿನ್ನೆಲೆಯಲ್ಲಿ ಇಂದು ಅರಮನೆ ಪ್ರವೇಶ ಮಾಡಬೇಕಾಗಿದ್ದ ಎರಡನೇ ಹಂತದ ಗಜಪಡೆಗೆ ಮಾಡಬೇಕಿದ್ದ ಸಾಂಪ್ರದಾಯಿಕ ಪೂಜೆಯನ್ನು ರದ್ದುಗೊಳಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಡಿಸಿಎಫ್ ಕರಿಕಾಳನ್, ದಸರಾ...
ಮಳೆಹಾನಿ: ಕೇಂದ್ರ ಮಾರ್ಗಸೂಚಿಯಂತೆ ನ್ಯಾಯಯುತ ಪರಿಹಾರ ಒದಗಿಸಲು ಕೇಂದ್ರ ತಂಡಕ್ಕೆ ಮುಖ್ಯಮಂತ್ರಿ ಮನವಿ
ಬೆಂಗಳೂರು(Bengaluru): ರಾಜ್ಯ ಸರ್ಕಾರವು ಅತ್ಯಂತ ನಿಖರವಾಗಿ ಹಾಗೂ ಪಾರದರ್ಶಕವಾಗಿ ಹಾನಿಯ ಅಂದಾಜುಪಟ್ಟಿ ಸಿದ್ಧಪಡಿಸಿ, ಪ್ರಸ್ತಾವನೆ ಸಲ್ಲಿಸಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ನ್ಯಾಯಯುತ ಪರಿಹಾರ ಒದಗಿಸಲು ಶಿಫಾರಸು ಮಾಡುವಂತೆ ಮುಖ್ಯಮಂತ್ರಿಯ ಬಸವರಾಜ ಬೊಮ್ಮಾಯಿ ಅವರು...
ಮಳೆ ಹಾನಿ: ರಾಜ್ಯಕ್ಕೆ ಆಗಮಿಸಿದ ಕೇಂದ್ರ ಸಮೀಕ್ಷಾ ತಂಡದೊಂದಿಗೆ ಸಿಎಂ ಸಭೆ
ಬೆಂಗಳೂರು(Bengaluru): ರಾಜ್ಯದಲ್ಲಿ ಮಳೆ, ಪ್ರವಾಹ ಹಾನಿ ಹಿನ್ನೆಲೆಯಲ್ಲಿ ಕೇಂದ್ರ ಸಮೀಕ್ಷಾ ತಂಡ ಬುಧವಾರ ರಾಜ್ಯಕ್ಕೆ ಆಗಮಿಸಿದ್ದು, ಸಮೀಕ್ಷಾ ತಂಡದ ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಿದರು.
ಈ ಬೆಳವಣಿಗೆಗಳ ನಡುವೆ ಮುಖ್ಯಮಂತ್ರಿ ಬಸವರಾಜ...
ದೆಹಲಿಯಲ್ಲಿ 2023 ಜನವರಿವರೆಗೆ ಎಲ್ಲಾ ಮಾದರಿ ಪಟಾಕಿ ನಿಷೇಧ
ನವದೆಹಲಿ(Newdelhi): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಜನವರಿ 01, 2023ರ ವರೆಗೆ ಎಲ್ಲಾ ಮಾದರಿಯ ಪಟಾಕಿಗಳ ಉತ್ಪಾದನೆ, ದಾಸ್ತಾನು, ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿರುವ ಕುರಿತು ದೆಹಲಿ ಪರಿಸರ ಸಚಿವ ಗೋಪಾಲ್ ರೈ...
ಕಾಂಗ್ರೆಸ್ ನಿಂದ ಭಾರತ್ ಜೋಡೋ ಬೃಹನ್ನಾಟಕ: ಬಿಜೆಪಿ ವ್ಯಂಗ್ಯ
ಬೆಂಗಳೂರು(Bengaluru): ಅಖಂಡವಾಗಿದ್ದ ಭಾರತವನ್ನು ತುಂಡು ಮಾಡಿದ ಕಾಂಗ್ರೆಸ್ ಈಗ ‘ಭಾರತ್ ಜೋಡೋ’ ಎಂಬ ಬೃಹನ್ನಾಟಕ ಮಾಡುತ್ತಿದೆ ಎಂದು ಬಿಜೆಪಿ ಟ್ವಿಟ್ಟರ್ ನಲ್ಲಿ ವ್ಯಂಗ್ಯವಾಡಿದೆ
ಕಾಂಗ್ರೆಸ್ ಹಮ್ಮಿಕೊಂಡಿರುವ ‘ಭಾರತ ಒಗ್ಗೂಡಿಸಿ (ಭಾರತ್ ಜೋಡೋ) ಯಾತ್ರೆ’ವಿರುದ್ಧ ಬಿಜೆಪಿ...
ಸಮಾಜವನ್ನು ಜಾತಿ ವ್ಯವಸ್ಥೆ ಇನ್ನೂ ಆವರಿಸಿಕೊಂಡಿದೆ ಎಂಬುದನ್ನು ಒಪ್ಪಿಕೊಳ್ಳಬೇಕಿದೆ: ನ್ಯಾ. ಚಂದ್ರಚೂಡ್
ನಮ್ಮ ಸಮಾಜವನ್ನು ಜಾತಿ ವ್ಯವಸ್ಥೆ ಇನ್ನೂ ಆವರಿಸಿಕೊಂಡಿದ್ದು ನಾವು ಆ ವಾಸ್ತವದೊಂದಿಗೆ ಮುಖಾಮುಖಿಯಾಗಬೇಕಿದೆ ಮತ್ತು ಜಾತಿ ಆಧಾರದ ಮೇಲೆ ತಾರತಮ್ಯಕ್ಕೆ ತುತ್ತಾದವರಿಗೆ ನ್ಯಾಯ ಒದಗಿಸಲು ಪ್ರಯತ್ನಿಸಬೇಕಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ ವೈ...
ಉಮೇಶ್ ಕತ್ತಿ ಪಾರ್ಥಿವ ಶರೀರ ಬೆಳಗಾವಿ ಏರ್ ಲಿಫ್ಟ್
ಬೆಂಗಳೂರು(Bengaluru): ಹೃದಯಾಘಾತದಿಂದ ಮಂಗಳವಾರ ರಾತ್ರಿ ನಿಧನರಾದ ಸಚಿವ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರವನ್ನು ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಏರ್ ಲಿಫ್ಟ್ ಮಾಡಲಾಯಿತು.
ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ನಿಗದಿತ ಅವಧಿಗೆ ಮೃತದೇಹದ ಏರ್...
ಬಿಎಸ್’ವೈ ಕುಟುಂಬದ ವಿರುದ್ಧ ಭ್ರಷ್ಟಚಾರ ಆರೋಪ: ಪ್ರಕರಣ ಮರು ವಿಚಾರಣೆಗೆ ಹೈಕೋರ್ಟ್ ಆದೇಶ
ಬೆಂಗಳೂರು(Bengaluru): ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ವಿಚಾರಣೆಗೆ ಹೈಕೋರ್ಟ್ ಆದೇಶ ನೀಡಿದೆ.
ಪ್ರಾಸಿಕ್ಯೂಷನ್ ಗೆ ಪೂರ್ವಾನುಮತಿ ಸಿಗದಿದ್ದಕ್ಕೆ ಕೇಸ್ ವಜಾಗೊಂಡಿತ್ತು. ಆದರೆ ವಿಚಾರಣಾ...
ಬೆಂಗಳೂರು: ಮಣಿಪಾಲ್ ಸಮೂಹ ಸಂಸ್ಥೆಗಳ ಮೇಲೆ ಐಟಿ ದಾಳಿ
ಬೆಂಗಳೂರು(Bengaluru): ಮಣಿಪಾಲ್ ಸಮೂಹ ಸಂಸ್ಥೆಗಳ ಮೇಲೆ ದಾಳಿ ನಡೆಸಿರುವ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆಸ್ಪತ್ರೆ ಮತ್ತು ಕಚೇರಿ ಸೇರಿದಂತೆ ಹಲವೆಡೆ ದಾಳಿ ಮಾಡಿರುವ ಅಧಿಕಾರಿಗಳು ದಾಖಲೆ ಪತ್ರ ಪರಿಶೀಲಿಸಿದ್ದಾರೆ.
ಇಂದು...
ಬಾಲಕಿಯ ಕತ್ತು ಸೀಳಿ, ಬಾಯಿಗೆ ಆ್ಯಸಿಡ್ ಸುರಿದು ಲೈಂಗಿಕ ದೌರ್ಜನ್ಯ
ಆಂಧ್ರ ಪ್ರದೇಶ(Andrapradesh): ಲೈಂಗಿಕ ದೌರ್ಜನ್ಯ ವಿರೋಧಿಸಿದ ಬಾಲಕಿಯ ಕತ್ತು ಸೀಳಿ, ಆಕೆಯ ಬಾಯಿಗೆ ಆ್ಯಸಿಡ್ ಸುರಿದಿರುವ ಹೃದಯ ವಿದ್ರಾವಕ ಘಟನೆಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯ ಚೆಮುಡುಗುಂಟದ ನಕ್ಕಲ ಗಿರಿಜನ ಕಾಲೋನಿಯಲ್ಲಿ ನಡೆದಿದೆ.
ಸೆ. 5...





















