Saval
ಇಡಬ್ಲ್ಯೂಎಸ್ ಮೀಸಲಾತಿ: ಸೆ. 13ರಿಂದ ವಿಚಾರಣೆ ಆರಂಭಿಸಲಿರುವ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠ
ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ (ಇಡಬ್ಲ್ಯುಎಸ್) ಶೇ 10ರಷ್ಟು ಮೀಸಲಾತಿ ಒದಗಿಸಿದ ಸಂವಿಧಾನದ (ನೂರಾಮೂರನೇ) ತಿದ್ದುಪಡಿ ಕಾಯಿದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 13 ರಿಂದ ಆರಂಭಿಸಲಿದೆ.
.
ಆರ್ಥಿಕವಾಗಿ ದುರ್ಬಲ...
ಜಾಹೀರಾತು ಫಲಕಕ್ಕೆ ಅಳವಡಿಸಿದ್ದ ವಿದ್ಯುತ್ ಪ್ರವಹಿಸಿ ಯುವತಿ ಸಾವು
ಬೆಂಗಳೂರು(Bengaluru): ರಸ್ತೆ ವಿಭಜಕಕ್ಕೆ ಅಳವಡಿಸಿದ್ದ ಜಾಹೀರಾತು ಫಲಕ ತಗಲಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸಿದ್ದಾಪುರ-ವರ್ತೂರು ಮುಖ್ಯರಸ್ತೆಯಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.
ಸಿದ್ದಾಪುರ- ವರ್ತೂರು ಮುಖ್ಯರಸ್ತೆ ಸಮೀಪದ ಡಿ-ಮಾರ್ಟ್ ಬಳಿ ಈ ಅವಘಡ ಸಂಭವಿಸಿದೆ. ಅಖಿಲಾ...
ಪತಿಯ ಕಾಲು ಕತ್ತರಿಸಿ ಮಣ್ಣು ಮಾಡಲು ಪತ್ನಿಗೆ ನೀಡಿದ ಮಿಮ್ಸ್ ಆಸ್ಪತ್ರೆ ಸಿಬ್ಬಂದಿ
ಮಂಡ್ಯ(Mandya): ಗ್ಯಾಂಗ್ರಿನ್ ರೋಗಿಯ ಕಾಲು ಕತ್ತರಿಸಿ, ಶಸ್ತ್ರಚಿಕಿತ್ಸೆ ಬಳಿಕ ರೋಗಿಯ ಕಾಲನ್ನು ಪತ್ನಿಗೆ ಹಸ್ತಾಂತರಿಸಿದ್ದು, ಗಂಡನ ಕಾಲು ಹಿಡಿದು ವೃದ್ಧೆ ಭಾಗ್ಯಮ್ಮ ಕಣ್ಣೀರು ಹಾಕುತ್ತಿರುವ ಮನಕಲಕುವ ಘಟನೆ ಮಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.
ಮಂಡ್ಯ ತಾಲೂಕಿನ...
ಎಲ್ಲಾ ಮಾದರಿಯ ಕ್ರಿಕೆಟ್’ಗೆ ವಿದಾಯ ಘೋಷಿಸಿದ ಸುರೇಶ್ ರೈನಾ
ಭಾರತ ಕ್ರಿಕೆಟಿಗ ಸುರೇಶ್ ರೈನಾ ಅವರು ಎಲ್ಲ ಮಾದರಿಯ ಕ್ರಿಕೆಟ್‌ಗೆ ವಿದಾಯ ಘೋಷಿಸುತ್ತಿರುವುದಾಗಿ ಟ್ವಿಟ್ಟರ್ ನಲ್ಲಿ ಮಂಗಳವಾರ ಪ್ರಕಟಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸುರೇಶ್ ರೈನಾ, ನನ್ನ ದೇಶ ಮತ್ತು ರಾಜ್ಯವನ್ನು ಪ್ರತಿನಿಧಿಸುವುದು...
ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಒಗ್ಗಟ್ಟು ಪ್ರದರ್ಶನ ಮಾಡಿದ್ದೇವೆ: ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು(Mysuru): ಮಹಾನಗರಪಾಲಿಕೆ ಮೇಯರ್–ಉಪ ಮೇಯರ್ ಚುನಾವಣೆಯಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಒಗ್ಗಟ್ಟು ಪ್ರದರ್ಶನ ಮಾಡಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಚುನಾವಣೆ...
ಒಂದೇ ಚಿತ್ರ, ಮೂರು ಕಾಲಘಟ್ಟ: ಇದು ಸತೀಶ್ ನೀನಾಸಮ್ ನ ಹೊಸ ಚಿತ್ರ
ಕನ್ನಡದ ನಾಯಕ ನಟ ಸತೀಶ್ ನೀನಾಸಂ ಒಂದು ವಿಶೇಷ ಟೈಟಲ್’ನ ಸಿನಿಮಾ ಮಾಡ್ತಿದ್ದಾರೆ. ಈ ಒಂದೇ ಒಂದು ಚಿತ್ರದಲ್ಲಿ ಮೂರು ಕಾಲಘಟ್ಟದಲ್ಲಿ ಅಭಿನಯಿಸುತ್ತಿದ್ದಾರೆ.
ಈ ಮೂರೂ ಕಾಲಘಟ್ಟದಲ್ಲಿ ಸತೀಶ್ ವಿಭಿನ್ನವಾಗಿಯೇ ಕಾಣಿಸಿಕೊಳ್ಳಬೇಕು, ಅಂತಹ ಚಾಲೆಂಜಿಂಗ್...
ರಾಜ್ಯದಲ್ಲಿ ಮಳೆ ನಿರ್ವಹಣೆಗೆ 300 ಕೋಟಿ : ಮುಖ್ಯಮಂತ್ರಿ ಬೊಮ್ಮಾಯಿ
ಮೈಸೂರು(Mysuru): ಇಡೀ ರಾಜ್ಯದಲ್ಲಿ ಮಳೆ ನಿರ್ವಹಣೆಗೆ 300 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ 90 ವರ್ಷ ಆಗದಿರುವ ಮಳೆಯಾಗಿದೆ. ಇಡೀ ಬೆಂಗಳೂರು...
ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತೆ ಖರ್ಜೂರ
ಮನುಷ್ಯನ ಆರೋಗ್ಯಕ್ಕೆ ಕೆಟ್ಟ ಕೊಲೆಸ್ಟ್ರಾಲ್ ತುಂಬಾ ಡೇಂಜರ್. ಇದು ಹೃದಯದ ಬಡಿತದಲ್ಲಿ ವ್ಯತ್ಯಾಸ ಕಾಣುವಂತೆ ಮಾಡುತ್ತದೆ. ಹೃದಯ ರಕ್ತನಾಳಗಳಲ್ಲಿ ಕಾಯಿಲೆಯನ್ನು ತಂದು ಕೊಡುತ್ತದೆ.
ಕೊನೆಗೆ ಹೃದಯಸ್ತಂಭನ ಮಾಡಿ ಮನುಷ್ಯನನ್ನು ಪರಮನೆಂಟ್ ಆಗಿ ಮಲಗಿಸುತ್ತದೆ. ಕೊಲೆಸ್ಟ್ರಾಲ್...
ಕಬ್ಬಿನ ದರ ನಿಗದಿ, ವಿದ್ಯುತ್ ಖಾಸಗೀಕರಣ ವಿರೋಧಿಸಿ ಸೆ. 26 ರಂದು ವಿಧಾನಸೌಧ ಚಲೋ
ಮೈಸೂರು(Mysuru): ಪ್ರಸಕ್ತ ಸಾಲಿನ ಕಬ್ಬಿನ ಎಫ್ ಆರ್ ಪಿ ದರ ಟನ್’ಗೆ 3050 ನಿಗದಿ ಮಾಡಿರುವುದು ನ್ಯಾಯ ಸಮ್ಮತವಲ್ಲ ಇದನ್ನ ವಿರೋಧಿಸಿ ಪುನರ್ ಪರಿಶೀಲನೆಗಾಗಿ ಒತ್ತಾಯಿಸಿ ಸೆ. 26 ರಂದು ವಿಧಾನಸೌಧ ಚಲೋ...
ಮೈಸೂರು ಮೇಯರ್, ಉಪ ಮೇಯರ್’ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅಭಿನಂದನೆ
ಬೆಂಗಳೂರು(Bengaluru): ಮೈಸೂರು ನಗರಪಾಲಿಕೆಯ ಮೇಯರ್ ಆಗಿ ಆಯ್ಕೆಯಾದ ಶಿವಕುಮಾರ್ ಮತ್ತು ಉಪ ಮೇಯರ್ ಆಗಿ ಆಯ್ಕೆಯಾದ ಡಾ. ಜಿ.ರೂಪ ಯೋಗೀಶ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅಭಿನಂದಿಸಿದ್ದಾರೆ.
ಶಿವಕುಮಾರ್ ಅವರು 3 ಬಾರಿ ಕಾರ್ಪೊರೇಟರ್...




















