Saval
ಆತ್ಮವಿಶ್ವಾಸವೇ ಸಾಧನೆಯ ಮೊದಲ ಹೆಜ್ಜೆ
ಯಾರು ಯಶಸ್ಸಿನ ದಾರಿ ಹಿಡಿದು ಸಾಗುತ್ತಾರೋ ಅವರು ಸದಾ ತಮ್ಮನ್ನು ತಾವು ತಲ್ಲೀನತೆ, ತನ್ಮಯತೆಯಿಂದ ಕರ್ತಾರನ ಕಮ್ಮತದಂತೆ ಕಾಯಕಯೋಗಿಯಾಗಿರುತ್ತಾರೆ. ಸತತ ಪರಿಶ್ರಮ, ಶ್ರದ್ಧೆ, ಉತ್ಸಾಹ, ಆತ್ಮಪ್ರಶಂಸೆ, ಇಚ್ಛಾಶಕ್ತಿ ಇವು ಸಾಧಕನ ಪಂಚಸೂತ್ರಗಳು.
ಯಾವುದೇ ಕಾರ್ಯದಲ್ಲಿ...
‘ಚಿಂತೆ ಇಲ್ಲದವನಿಗೆ ಸಂತೆಲೂ ನಿದ್ದೆ’ ಎಂಬ ಮಾತು ಆರ್.ಅಶೋಕ್ ಅವರಿಗೆ ಹೇಳಿದ್ದೇನೋ: ಕಾಂಗ್ರೆಸ್ ವ್ಯಂಗ್ಯ
ಬೆಂಗಳೂರು(Bengaluru): ‘ಚಿಂತೆ ಇಲ್ಲದವನಿಗೆ ಸಂತೆಯಲ್ಲಿ ನಿದ್ದೆ’ ಎಂಬ ಗಾದೆ ಮಾತನ್ನು ಕಂದಾಯ ಸಚಿವ ಆರ್.ಅಶೋಕ್ ಅವರಿಗಾಗಿಯೇ ಹೇಳಿರಬೇಕು ಎಂದು ಕಾಂಗ್ರೆಸ್ ಟ್ವಿಟ್ಟರ್ ನಲ್ಲಿ ವ್ಯಂಗ್ಯವಾಡಿದೆ.
ಪ್ರವಾಹ ಪರಿಶೀಲನೆಯ ವಿಡಿಯೊ ಕಾನ್ಫರೆನ್ಸ್ ಸಂದರ್ಭದಲ್ಲಿ ಸಚಿವ ಅಶೋಕ್...
ಮೈಸೂರು ಮೇಯರ್ ಚುನಾವಣೆ: ಜೆಡಿಎಸ್’ಗೆ ಮುಖಭಂಗ
ಮೈಸೂರು(Mysuru): ಮಹಾನಗರಪಾಲಿಕೆ ಮೇಯರ್-ಉಪ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡರೂ ಉಪ ಮೇಯರ್ ಸ್ಥಾನ ಪಡೆಯಲಾಗದೆ ಜೆಡಿಎಸ್ ಮುಖಭಂಗ ಅನುಭವಿಸಿತು.
ಚುನಾವಣೆಯಲ್ಲಿ ಮೈತ್ರಿ ಕೂಟದ ಅಭ್ಯರ್ಥಿ ರೇಷ್ಮಾ ಭಾನು ನಾಮಪತ್ರ ತಿರಸ್ಕೃತವಾದ್ದರಿಂದ ಬಿಜೆಪಿಗೆ...
ಪುರಾತನ ಮಹಾಬಲೇಶ್ವರ ದೇವಸ್ಥಾನ
ಚಾಮಂಡಿ ಬೆಟ್ಟಗಳ ಮೇಲಿರುವ ಮಹಾಬಲೇಶ್ವರ ದೇವಸ್ಥಾನವು ಬೆಟ್ಟದ ಮೇಲಿರುವ ಹಳೆಯ ದೇವಾಲಯವಾಗಿದೆ. ಚಾಮಂಡೇಶ್ವರಿ ದೇವಾಲಯವು ಪ್ರಾಮುಖ್ಯತೆಯನ್ನು ಪಡೆದುಕೊಳ್ಳುವ ಮೊದಲು ಮಹಾಬಲೇಶ್ವರ ದೇವಸ್ಥಾನವು ಬಹಳ ಮುಖ್ಯವಾಗಿತ್ತು.
ಮೈಸೂರಿನ ರಾಜರು ಚಾಮುಂಡಿ ದೇವಸ್ಥಾನವನ್ನು ಪ್ರೋತ್ಸಾಹಿಸಿದ ನಂತರ ಮಹಾಬಲೇಶ್ವರ...
ಸಕಲ ವಿಧಿ ವಿಧಾನಗಳೊಂದಿಗೆ ಬಸವ ಸಿದ್ಧಲಿಂಗ ಸ್ವಾಮೀಜಿ ಅಂತ್ಯಕ್ರಿಯೆ
ಬೈಲಹೊಂಗಲ(Byilahongala): ತಾಲ್ಲೂಕಿನ ನೇಗಿನಹಾಳ ಗ್ರಾಮದ ಗುರು ಮಡಿವಾಳೇಶ್ವರ ಶಿವಯೋಗಿ ಮಠದ ಬಸವಸಿದ್ಧಲಿಂಗ ಸ್ವಾಮೀಜಿ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ಸಕಲ ವಿಧಿ, ವಿಧಾನಗಳೊಂದಿಗೆ ಮಂಗಳವಾರ ಮಧ್ಯಾಹ್ನ ಮಠದ ಆವರಣದಲ್ಲಿ ನೆರವೇರಿತು.
ಸೋಮವಾರ ರಾತ್ರಿಯಿಂದ ಅಪಾರ...
ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆದವರ ಸೇವಾವಧಿ ವಿಸ್ತರಣೆ ಇಲ್ಲ : ಸುಪ್ರೀಂಕೋರ್ಟ್
ನವದೆಹಲಿ (New delhi): ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆದವರ ಸೇವಾ ಅವಧಿಯನ್ನು ವಿಸ್ತರಣೆ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.
ಮರಣ ಹೊಂದಿದ ಉದ್ಯೋಗಿಯ ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ಗಮನಿಸಿ ಕುಟುಂಬದಲ್ಲಿ ಒಬ್ಬರಿಗೆ ನೀಡುವ...
ಜಾರಿ ನಿರ್ದೇಶನಾಲಯದ ನಿರ್ದೇಶಕರ ಅಧಿಕಾರಾವಧಿ ವಿಸ್ತರಣೆ ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ
ಪ್ರಸ್ತುತ ಜಾರಿ ನಿರ್ದೇಶನಾಲಯದ ನಿರ್ದೇಶಕ (ಇ ಡಿ) ಸಂಜಯ್ ಕುಮಾರ್ ಮಿಶ್ರಾ ಅವರ ಅಧಿಕಾರಾವಧಿ ವಿಸ್ತರಣೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳು ರಾಜಕೀಯ ಪ್ರೇರಿತವಾಗಿವೆ ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ .
.
ಅರ್ಜಿದಾರರಾದ...
ಮುರುಘಾ ಶ್ರೀ ಪ್ರಕರಣ: ಐದನೇ ಆರೋಪಿ ಪೊಲೀಸರಿಗೆ ಶರಣು
ಚಿತ್ರದುರ್ಗ(Chitradurga): ವಿದ್ಯಾರ್ಥಿಗಳ ಮೇಲಿನ ಲೈಂಗಿಕ ಕಿರುಕುಳ ಆರೋಪ ಪ್ರಕರಣದ 5ನೇ ಆರೋಪಿ ವಕೀಲ ಗಂಗಾಧರಯ್ಯ ಪೊಲೀಸರ ಬಳಿ ಶರಣಾಗಿದ್ದಾರೆ.
ಪ್ರಕರಣದ 5ನೇ (A5) ಆರೋಪಿಯಾಗಿರುವ ವಕೀಲ ಗಂಗಾಧರಯ್ಯ ಮಂಗಳವಾರ ಪೊಲೀಸರಿಗೆ ಶರಣಾಗಿದ್ದು, ಚಿತ್ರದುರ್ಗದ ಡಿವೈಎಸ್ಪಿ...
ಮೈಸೂರು: ಮನೆ ಕುಸಿದು ಕೂಲಿ ಕಾರ್ಮಿಕ ಸಾವು
ಮೈಸೂರು(Mysuru): ಮನೆ ಕುಸಿದು ಕೂಲಿ ಕಾರ್ಮಿಕ ಸಾವನ್ನಪ್ಪಿ ಮನೆ ಮಾಲೀಕನಿಗೆ ಗಾಯಗಳಾಗಿರುವ ಘಟನೆ ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿ ಹೆಬ್ಬಲಗುಪ್ಪೆ ಗ್ರಾಮದಲ್ಲಿ ನಡೆದಿದೆ.
ಕೂಲಿಕಾರ್ಮಿಕ ಕುಳ್ಳಯ್ಯ ಮೃತಪಟ್ಟವರು. ಮನೆ ಮಾಲೀಕ ಬೋರಯ್ಯಗೆ ಗಾಯಗಳಾಗಿದ್ದು ಗಾಯಾಳುವನ್ನು ಆಸ್ಪತ್ರೆಗೆ...
ಸಾರಿಗೆ ವಾಹನ ಚಾಲಕರಿಗೆ ಬಿಸಿ ತುಪ್ಪವಾದ ರೆಟ್ರೋ ರಿಫ್ಲೆಕೇಟಿವ್ ಟೇಪ್ ಮತ್ತು ರೇರ್ ಮಾರ್ಕಿಂಗ್...
ಮೈಸೂರು(Mysuru): ಕೇಂದ್ರ ಮೋಟಾರು ವಾಹನಗಳ ನಿಯಮಗಳು 1989ರ ನಿಯಮದ ಪ್ರಕಾರ ಆಗಸ್ಟ್ 24 ರಿಂದ ಸಾರಿಗೆ ವರ್ಗದ ವಾಹನಗಳಿಗೆ ವಾಹನದ ಅರ್ಹತಾ ಪತ್ರ ನೀಡಿಕೆ/ ನವೀಕರಣ ಸಮಯದಲ್ಲಿ ರೆಟ್ರೋ ರಿಫ್ಲೆಕೇಟಿವ್ ಟೇಪ್ ಮತ್ತು...




















