Saval
ಶಿಕ್ಷಕರು ಸಮಾಜದ ಆಧಾರ ಸ್ತಂಭಗಳು: ಪ್ರೊ.ಜಿ.ಹೇಮಂತ್ ಕುಮಾರ್
ಮೈಸೂರು(Mysuru): ಶಿಕ್ಷಕರು ಸಮಾಜದ ಆಧಾರ ಸ್ತಂಭಗಳು, ನಮ್ಮಲ್ಲಿ ಉತ್ತಮವಾದದ್ದನ್ನು ಬೆಳಕಿಗೆ ತರುವಲ್ಲಿ ಮತ್ತು ದೇಶಕ್ಕೆ ಸೇವೆ ಸಲ್ಲಿಸಲು ನಮಗೆ ಸ್ಪೂರ್ತಿ ನೀಡುತ್ತಾರೆ ಎಂದು ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಹೇಳಿದರು.
ವಿಜ್ಞಾನ...
ಗಾಳಿ ಸುದ್ದಿ ನಂಬದಿರಿ: ಬೆಂಗಳೂರು-ಮೈಸೂರು ರಸ್ತೆ ಸಂಚಾರಕ್ಕೆ ಮುಕ್ತವಾಗಿದೆ
ಮೈಸೂರು(Mysuru): ಬೆಂಗಳೂರಿನಲ್ಲಿ ರಾತ್ರಿಯಿಡೀ ಸುರಿದಿರುವ ಮಳೆಯಿಂದಾಗಿ ಸಾಕಷ್ಟು ಅವಾಂತರಗಳಾಗಿದ್ದು, ಬೆಂಗಳೂರಿನ ರಸ್ತೆಗಳು ಜಲಾವೃತವಾಗಿವೆ. ಆದರೆ ಮೈಸೂರು-ಬೆಂಗಳೂರು ಹೈವೇ ರಸ್ತೆ ಸಂಚಾರಕ್ಕೆ ಯಾವುದೇ ತೊಂದರೆಯಾಗಿಲ್ಲ. ಸಂಚಾರಕ್ಕೆ ಮುಕ್ತವಾಗಿದೆ.
ಬೆಂಗಳೂರಿನಲ್ಲಿ ಭಾನುವಾರ ಸಂಜೆ ಆರಂಭವಾದ ಮಳೆ ಸೋಮವಾರ...
ಜೆಡಿಎಸ್ ಪಕ್ಷದವರೇ ಮೇಯರ್ ಆಗಲಿದ್ದಾರೆ: ಜೆಡಿಎಸ್ ಎಂಎಲ್ ಸಿ ಮಂಜೇಗೌಡ
ಮೈಸೂರು(Mysuru): ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದವರೇ ಮೇಯರ್ ಆಗಲಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಸಿ. ಎನ್ ಮಂಜೇಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ...
ಯಾವ ಪಕ್ಷದೊಂದಿಗೂ ಮೈತ್ರಿ ಇಲ್ಲ: ತನ್ವೀರ್ ಸೇಠ್
ಮೈಸೂರು(Mysuru): ಮೈಸೂರು ಮಹಾನಗರಪಾಲಿಕೆ ಮೇಯರ್, ಉಪಮೇಯರ್ ಆಯ್ಕೆ ಚುನಾವಣೆಯಲ್ಲಿ ಯಾವ ಪಕ್ಷದ ಜೊತೆಗೂ ಮೈತ್ರಿ ಬೇಡ ಎಂದು ವರಿಷ್ಠರು ಹೇಳಿರುವುದಾಗಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ತಿಳಿಸಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ಮಹಾನಗರ ಪಾಲಿಕೆ...
ಸಿಇಟಿ ರ್ಯಾಂಕಿಗ್ ಪಟ್ಟಿ ಬಿಡುಗಡೆ: ಹೈಕೋರ್ಟ್ ಆದೇಶ ಪ್ರಶ್ನಿಸಲು ನಿರ್ಧಾರ- ಡಾ.ಸಿ.ಎನ್.ಅಶ್ವತ್ ನಾರಾಯಣ್
ಬೆಂಗಳೂರು(Bengaluru): 2020-21ರಲ್ಲಿ ಪಿಯುಸಿ ತೇರ್ಗಡೆಯಾಗಿ ಈ ವರ್ಷವೂ ಸಿಇಟಿ ಬರೆದಿರುವ 24 ಸಾವಿರ ಅಭ್ಯರ್ಥಿಗಳ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ರ್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಬೇಕೆಂಬ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಲು ನಿರ್ಧರಿಸಲಾಗಿದೆ ಎಂದು...
ಚೆನ್ನೈನಲ್ಲಿ ಸುಪ್ರೀಂ ಪೀಠ ಸ್ಥಾಪಿಸಿ, ಮದ್ರಾಸ್ ಹೈಕೋರ್ಟ್‌ನ ಅಧಿಕೃತ ಭಾಷೆಯಾಗಲಿ ತಮಿಳು: ತಮಿಳುನಾಡು ಸಿಎಂ...
ಚೆನ್ನೈನಲ್ಲಿ ಸುಪ್ರೀಂ ಕೋರ್ಟ್‌ನ ಪ್ರಾದೇಶಿಕ ಪೀಠ ಸ್ಥಾಪಿಸಬೇಕು, ತಮಿಳು ಭಾಷೆಯನ್ನು ಮದ್ರಾಸ್ ಹೈಕೋರ್ಟ್‌ನ ಅಧಿಕೃತ ಭಾಷೆಯನ್ನಾಗಿ ಮಾಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಒತ್ತಾಯಿಸಿದ್ದಾರೆ.
ಮದ್ರಾಸ್ ಹೈಕೋರ್ಟ್ ಆವರಣದ ಎರಡು ಹೊಸ...
ಮಳೆ ಅವಾಂತರ: ಅಗತ್ಯ ಕಾರ್ಯಾಚರಣೆಗೆ ಎನ್’ಡಿಆರ್’ಎಫ್ ತಂಡ ನಿಯೋಜನೆ- ಸಿಎಂ ಬೊಮ್ಮಾಯಿ
ಬೆಂಗಳೂರು(Bengaluru): ನಗರದಲ್ಲಿ ಭಾನುವಾರ ಸಂಜೆ ಬಳಿಕ ಸುರಿದ ಭಾರೀ ಮಳೆಯಿಂದಾಗಿ ದೊಡ್ಡ ಪ್ರಮಾಣದಲ್ಲಿ ಅವಾಂತರಗಳು ನಡೆದಿದ್ದು, ಅಗತ್ಯ ಕಾರ್ಯಾಚರಣೆಗೆ ಎರಡು ಎನ್‌ಡಿಆರ್‌ಎಫ್ ತಂಡ ನಿಯೋಜನೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದಲ್ಲಿ ಸೋಮವಾರ...
ನೇಗಿನಹಾಳ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವ ಸಿದ್ಧಲಿಂಗ ಸ್ವಾಮೀಜಿ ನಿಧನ
ಬೈಲಹೊಂಗಲ(Byilahongala): ತಾಲ್ಲೂಕಿನ ನೇಗಿನಹಾಳದ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವಸಿದ್ಧಲಿಂಗ ಸ್ವಾಮೀಜಿ (50) ಸಾವನ್ನಪ್ಪಿದ್ದು, ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಅವರ ಶವ ಸೋಮವಾರ ಪತ್ತೆಯಾಗಿದೆ.
ಮಠದ ಆವರಣದಲ್ಲಿರುವ ಅವರ ಮಲಗುವ ಕೋಣೆಯಲ್ಲಿಯೇ ಶ್ರೀಗಳು ನೇಣು...
ಚಾಮರಾಜನಗರ: ತುಂಬಿ ಹರಿಯುತ್ತಿರುವ ಸುವರ್ಣಾವತಿ ನದಿ
ಚಾಮರಾಜನಗರ(Chamarajangara): ಜಿಲ್ಲೆಯಾದ್ಯಂತ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯ ಅವಳಿ ಜಲಾಶಯಗಳ ಒಳಹರಿವು ಹೆಚ್ಚಾಗಿದ್ದು, ಸುವರ್ಣಾವತಿ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಬಿಡಲಾಗುತ್ತಿದೆ.
ತಾಲ್ಲೂಕಿನ ಅವಳಿ ಜಲಾಶಯಗಳಾದ ಸುವರ್ಣಾವತಿ ಹಾಗೂ ಚಿಕ್ಕಹೊಳೆ ಜಲಾಶಯದಿಂದ ತಲಾ...
ಚಾಮರಾಜನಗರ: ಮನೆಗೋಡೆ ಕುಸಿದು ವ್ಯಕ್ತಿ ಸಾವು
ಚಾಮರಾಜನಗರ(Chamarajanagara): ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮನೆಗೋಡೆ ಕುಸಿದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ದಡದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪುಟ್ಟಮಾದಯ್ಯ ಅವರ ಪುತ್ರ ಮೂರ್ತಿ (೨೯) ಎಂಬವರೇ ಮೃತ ದುರ್ದೈವಿ.
ರಾತ್ರಿ ಪೂರ್ತಿ ಸುರಿದ ಮಳೆಗೆ...




















