Saval
ಭಾರಿ ಮಳೆ: ಬೆಂಗಳೂರಿನ ರಸ್ತೆಗಳು ಜಲಾವೃತ- ಸಂಚಾರ ದಟ್ಟಣೆ
ಬೆಂಗಳೂರು(Bengaluru): ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿದ್ದು, ಸೋಮವಾರ ಬೆಳಿಗ್ಗೆ ವಿಪರೀತ ಸಂಚಾರ ದಟ್ಟಣೆ ಕಂಡುಬಂದಿದೆ.
ಬೆಂಗಳೂರಿನ ಹೊರ ವರ್ತುಲ ರಸ್ತೆಯ ಇಕೋಸ್ಪೇಸ್ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ನೀರು...
ಶಿಕ್ಷಕರ ದಿನಾಚರಣೆ: ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಶುಭಾಶಯ
ನವದೆಹಲಿ(Newdelhi): ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್ ಅವರಿಗೆ ಗೌರವ ನಮನ ಸಲ್ಲಿಸಿ, ಅಧ್ಯಾಪಕ ವೃಂದಕ್ಕೆ ಶುಭಾಶಯ ಕೋರಿದ್ದಾರೆ.
ಭಾರತದ ಮಾಜಿ ರಾಷ್ಟ್ರಪತಿ ಸರ್ವಪಲ್ಲಿ...
ಕರ್ನಾಟಕ ವಿಶ್ವವಿದ್ಯಾಲಯದಲ್ಲಿದೆ ಜೆಆರ್’ಎಫ್ ಹುದ್ದೆ; ಆಸಕ್ತರು ಅರ್ಜಿ ಸಲ್ಲಿಸಿ
ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಲ್ಲಿ ಜ್ಯೂನಿಯರ್ ರಿಸರ್ಚ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆ ನೇಮಕಾತಿ ಕಾರವಾರದಲ್ಲಿ ನಡೆಯಲಿದೆ. ಮೀನುಗಾರಿಕೆ ವಿಷಯದಲ್ಲಿ ಸಂಶೋಧನೆ ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಇಮೇಲ್ ಮೂಲಕ...
ಚಾಮರಾಜನಗರ: ವ್ಹೀಲಿಂಗ್ ವಿಚಾರವಾಗಿ ಎರಡು ಕೋಮುಗಳ ನಡುವೆ ಗಲಾಟೆ; ಆರು ಮಂದಿ ಪೊಲೀಸರ ವಶಕ್ಕೆ
ಚಾಮರಾಜನಗರ (Chamarajanagar): ವ್ಹೀಲಿಂಗ್ ವಿಚಾರವಾಗಿ ಎರಡು ಕೋಮುಗಳ ನಡುವೆ ನಡೆದ ಗಲಾಟೆ ಸಂಬಂಧ ಪೊಲೀಸರು ಆರು ಯುವಕರನ್ನು ವಶಕ್ಕೆ ಪಡೆದಿದ್ದಾರೆ.
ಮಹಮ್ಮದ್ ಅಸ್ಗರ್, ಬಾಬು ಅಶ್ರಫ್, ಅಸ್ಗರ್ ಪಾಷಾ, ಮಹೇಶ್, ಮನೋಜ್ ಮತ್ತು ಸಚಿನ್...
ಲೈಂಗಿಕ ದೌರ್ಜನ್ಯ ಪ್ರಕರಣ: ಸ್ಥಳ ಮಹಜರ್ ಗೆ ಮುರುಘಾ ಶರಣರನ್ನು ಮಠಕ್ಕೆ ಕರೆತಂದ ಪೊಲೀಸರು
ಚಿತ್ರದುರ್ಗ (Chitradurga): ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಬಂಧಿತರಾಗಿರುವ ಶಿವಮೂರ್ತಿ ಮುರುಘಾ ಶರಣರನ್ನು ಪೊಲೀಸರು ಸ್ಥಳ ಮಹಜರ್‌ಗೆ ಮುರುಘಾ ಮಠಕ್ಕೆ ಕರೆತಂದರು.
ಡಿವೈಎಸ್‌ಪಿ ಕಚೇರಿಯಿಂದ ರಾಷ್ಟ್ರೀಯ ಹೆದ್ದಾರಿ 48ರ ಮಾರ್ಗವಾಗಿ ಶರಣರನ್ನು ಮಠಕ್ಕೆ...
ರಾಷ್ಟ್ರೀಯ ಸಿನಿಮಾ ದಿನ: ಸೆ.16 ರಂದು ಮಲ್ಟಿಫ್ಲೆಕ್ಸ್ ಗಳಲ್ಲಿ 75 ರೂ. ಗೆ ಟಿಕೆಟ್
ಬೆಂಗಳೂರು (Bengaluru): ರಾಷ್ಟ್ರೀಯ ಸಿನಿಮಾ ದಿನದ ಅಂಗವಾಗಿ ಸೆಪ್ಟೆಂಬರ್ 16 ರಂದು ಮಲ್ಟಿಫ್ಲೆಕ್ಸ್ ಗಳಲ್ಲಿ 75 ರೂ. ಗೆ ಟಿಕೆಟ್ ದೊರೆಯಲಿದೆ.
ಮಲ್ಟಿಪ್ಲೆಕ್ಸ್ ಅಸೋಶಿಯೇಶನ್ ಆಫ್ ಇಂಡಿಯಾ (ಎಂಎಐ) ಈ ಕುರಿತು ನಿರ್ಧಾರ ಪ್ರಕಟಿಸಿದ್ದು,...
ನಾಳೆ ಮುರುಘಾ ಮಠದಲ್ಲಿ ಸಾಮೂಹಿಕ ವಿವಾಹ
ಚಿತ್ರದುರ್ಗ (Chitradurga): ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ನಾಳೆ (ಸೆ.5) ರಂದು ಸಾಮೂಹಿಕ ವಿವಾಹ ಮಹೋತ್ಸವ ನಡೆಯಲಿದೆ.
ಕರ್ತಗದ್ದುಗೆ ಪೂಜಾಕೈಂಕರ್ಯಗಳು, ನಿತ್ಯದಾಸೋಹ ಎಂದಿನಂತೆ ಜರುಗಲಿದೆ. ಶ್ರೀಮಠದ ಭಕ್ತಾದಿಗಳು ಎಂದಿನಂತೆ ಸಹಕರಿಸಬೇಕೆಂದು ಶ್ರೀಮಠದ ಉಸ್ತುವಾರಿ ನೋಡಿಕೊಳ್ಳುತ್ತಿರುವ...
ಇನ್ ಸ್ಟಾಗ್ರಾಂ ಪರಿಚಯ: ಬಾಲಕಿಯ ಮೇಲೆ ಬಾಲಕನಿಂದ ಲೈಂಗಿಕ ದೌರ್ಜನ್ಯ
ಮಂಗಳೂರು (Mangalore): ಬಾಲಕನೊಬ್ಬ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾದ ಬಾಲಕನೊಬ್ಬ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣ ಇದಾಗಿದೆ. ಪ್ರೌಢಶಾಲೆಯೊಂದರಲ್ಲಿ 10ನೇ ತರಗತಿಯಲ್ಲಿ...
ಮುರುಘಾ ಶರಣರ ವಿಚಾರಣೆ ಮುಂದುವರಿಕೆ
ಚಿತ್ರದುರ್ಗ (Chitradurga): ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿಚಾರಣೆ ಮುಂದುವರಿದಿದೆ.
ಮುರುಘಾ ಶರಣರ ವಿಚಾರಣೆಯನ್ನು ತನಿಖಾಧಿಕಾರಿಗಳು ಭಾನುವಾರ ಮುಂದುವರಿಸಿದ್ದಾರೆ. ಪೊಲೀಸ್ ವಶಕ್ಕೆ ಪಡೆದಿರುವ...
ಹಣದ ಅಕ್ರಮ ವರ್ಗಾವಣೆ: ರೇಜರ್ ಪೇ, ಕ್ಯಾಶ್ ಫ್ರೀ, ಪೇಟಿಎಂ ಕಚೇರಿ ಮೇಲೆ ಇಡಿ...
ಬೆಂಗಳೂರು (Bengaluru): ಹಣದ ಅಕ್ರಮ ವರ್ಗಾವಣೆ ಆರೋಪದ ಮೇಲೆ ರೇಜರ್ ಪೇ, ಕ್ಯಾಶ್ ಫ್ರೀ ಮತ್ತು ಪೇಟಿಎಂ ಪೇಮೆಂಟ್ ಸರ್ವಿಸಸ್ ಕಚೇರಿಗಳಲ್ಲಿ ಶೋಧ ನಡೆಸಿರುವ ಜಾರಿ ನಿರ್ದೇಶನಾಲಯ (ಇ.ಡಿ), ಈ ಕಂಪನಿಗಳ ವಿವಿಧ...




















