Saval
ಸೆ.6 ರಂದು ರಾಜ್ಯ ಸರ್ಕಾರಿ ನೌಕರರ ದಿನಾಚರಣೆ
ಬೆಂಗಳೂರು(Bengaluru): ಪ್ರಪ್ರಥಮ ಬಾರಿಗೆ ರಾಜ್ಯ ಸರ್ಕಾರದ ವತಿಯಿಂದ ಸರ್ಕಾರಿ ನೌಕರರ ದಿನಾಚರಣೆಯನ್ನು ಸೆಪ್ಟೆಂಬರ್ 6 ರಂದು ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ಸೇವೆಯಲ್ಲಿ ಅನುಪಮ ಸೇವೆ ಸಲ್ಲಿಸಿರುವ 30 ಸರ್ಕಾರಿ ಅಧಿಕಾರಿ ಮತ್ತು ನೌಕರರಿಗೆ...
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿ ಕಾಮಗಾರಿಯಲ್ಲಿ ದೊಡ್ಡ ಹಗರಣ: ಸಿಬಿಐ ತನಿಖೆಗೆ ಶಾಸಕ ಎ.ಮಂಜುನಾಥ್...
ಬೆಂಗಳೂರು(Bengaluru): ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿ ಕಾಮಗಾರಿಯಲ್ಲಿ ದೊಡ್ಡ ಹಗರಣವೇ ನಡೆದಿದ್ದು, ಇದರ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಮಾಗಡಿ ಕ್ಷೇತ್ರದ ಜೆಡಿಎಸ್ ಶಾಸಕ ಎ.ಮಂಜುನಾಥ್ ಆಗ್ರಹಿಸಿದ್ದಾರೆ.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು...
ಸೆ.8 ರಿಂದ 14ರವರೆಗೆ 14ನೇ ಅಖಿಲ ಕರ್ನಾಟಕ ವಿಜ್ಞಾನ ಸಮ್ಮೇಳನ
ಮೈಸೂರು(Mysuru): ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು (ಕೆಆರ್‌ವಿಪಿ) ವತಿಯಿಂದ 14ನೇ ಅಖಿಲ ಕರ್ನಾಟಕ ವಿಜ್ಞಾನ ಸಮ್ಮೇಳನವನ್ನು ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಸೆ.8ರಿಂದ 10ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ತಿನ ಸಂಯೋಜಕ ಎ.ಎನ್.ಮಹೇಶ್ ತಿಳಿಸಿದರು.
ಇಂದು ಪತ್ರಿಕಾಗೋಷ್ಟಿಯನ್ನುದ್ದೇಶಿಸಿ...
ದಸರಾ ಕವಿಗೋಷ್ಟಿ: ಡಾ.ಚಂದ್ರಶೇಖರ ಕಂಬಾರರಿಂದ ಉದ್ಘಾಟನೆ
ಮೈಸೂರು(Mysuru): ನಾಡ ಹಬ್ಬ ದಸರೆಯಲ್ಲಿ ಕಾವ್ಯಾಸಕ್ತರು ಕಾತುರದಿಂದ ಕಾಯುವ ಕಾರ್ಯಕ್ರಮಗಳಲ್ಲಿ ಒಂದಾದ ಪ್ರಧಾನ ಕವಿಗೋಷ್ಟಿಯನ್ನು , ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಚಂದ್ರಶೇಖರ ಕಂಬಾರ ಉದ್ಘಾಟಿಸಲಿದ್ದಾರೆ.
ಇಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ದಸರಾ ಕವಿಗೋಷ್ಠಿ ಉಪ...
ಲಂಚ ಪ್ರಕರಣ: ಬಂಧಿತ ಐಎಎಸ್ ಅಧಿಕಾರಿ ಮಂಜುನಾಥ್ ಡಿಫಾಲ್ಟ್ ಜಾಮೀನು ಕೋರಲು ನಿರ್ಬಂಧವಿಲ್ಲ- ಸುಪ್ರೀಂ...
ಲಂಚ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜೆ ಮಂಜುನಾಥ್ ಅವರು ಡಿಫಾಲ್ಟ್ ಜಾಮೀನು ಕೋರಿ ವಿಚಾರಣಾಧೀನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಸುಪ್ರೀಂ ಕೋರ್ಟ್ ಈಚೆಗೆ ಆದೇಶ ಮಾಡಿದೆ.
ಕರ್ನಾಟಕ ಹೈಕೋರ್ಟ್ ಜಾಮೀನು ತಿರಸ್ಕರಿಸಿರುವ...
ಮೇಯರ್ ಚುನಾವಣೆಯಲ್ಲಿ ಯಾರೊಂದಿಗೂ ಹೊಂದಾಣಿಕೆ ಇಲ್ಲ: ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ
ಮೈಸೂರು(Mysuru): ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಯಾರ ಜೊತೆಯೂ ಹೊಂದಾಣಿಕೆ ಇಲ್ಲದೇ ಪ್ರತ್ಯೇಕವಾಗಿ ಸ್ಪರ್ಧಿಸುವಂತೆ ಅಭಿಪ್ರಾಯ ಬಂದಿದೆ ಎಂದು ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ ತಿಳಿಸಿದರು.
ನಗರದಲ್ಲಿಂದು ಮಾಧ್ಯಮಗಳೊಂದಿಗೆ...
ಲೈಂಗಿಕ ದೌರ್ಜನ್ಯ ಪ್ರಕರಣ: ಡಿವೈಎಸ್’ಪಿ ಕಚೇರಿಯಲ್ಲಿ ಮುರುಘಾ ಶರಣರ ವಿಚಾರಣೆ
ಚಿತ್ರದುರ್ಗ(Chitradurga): ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಡಿವೈಎಸ್‌ಪಿ ಕಚೇರಿಯಲ್ಲಿ ತನಿಖಾಧಿಕಾರಿಗಳು ವಿಚಾರಣೆಗೆ ಒಳಪಡಿಸಲಾಗಿದೆ.
ನ್ಯಾಯಾಂಗ ಬಂಧನದಲ್ಲಿದ್ದ ಮುರುಘಾ ಶರಣರನ್ನು ಶುಕ್ರವಾರ ಸಂಜೆ ಪೊಲೀಸ್ ವಶಕ್ಕೆ ಪಡೆದ...
ಕರ್ಣಾಟಕ ಸಂಗೀತ ಗಾಯಕ ಟಿ.ವಿ ಶಂಕರನಾರಾಯಣನ್ ನಿಧನ
ಚೆನ್ನೈ(Chennai): ಕರ್ಣಾಟಕ ಸಂಗೀತ ಗಾಯಕ ಟಿ.ವಿ ಶಂಕರನಾರಾಯಣನ್ ಅವರು ಶುಕ್ರವಾರ ಸಂಜೆ ಚೆನ್ನೈನಲ್ಲಿ ನಿಧನರಾಗಿದ್ದಾರೆ.
ಅವರಿಗೆ 77 ವರ್ಷ ವಯಸ್ಸಾಗಿತ್ತು. ಪತ್ನಿ, ಮಗ ಮತ್ತು ಮಗಳನ್ನು ಅವರು ಅಗಲಿದ್ದಾರೆ. ಕರ್ಣಾಟಕ ಸಂಗೀತದ ಮೇರು ಶಿಖರ...
ಅಹವಾಲು ಹೇಳಲು ಬಂದ ಮಹಿಳೆಯನ್ನು ನಿಂದಿಸಿದ ಶಾಸಕ ಅರವಿಂದ ಲಿಂಬಾವಳಿ
ಬೆಂಗಳೂರು(Bengaluru): ನಗರದ ವಿವಿಧ ಪ್ರದೇಶಗಳ ಮಳೆ ಹಾನಿ ವೀಕ್ಷಣೆಗೆ ತೆರಳಿದ್ದ ಸಂದರ್ಭದಲ್ಲಿ ಶಾಸಕ ಅರವಿಂದ್ ಲಿಂಬಾವಳಿ ಮಹಿಳೆಗೆ ನಿಂದಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವರ್ತೂರಿನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಮಹದೇವಪುರ...
ಮಳೆ ಹಾನಿಗೆ ತಕ್ಷಣವೇ ಪರಿಹಾರ ನೀಡಲಾಗುತ್ತಿದೆ: ಸಚಿವ ಕೆ.ಗೋಪಾಲಯ್ಯ
ಮಂಡ್ಯ(Mandya): ಮಳೆಯಿಂದ ಆದ ಹಾನಿಗೆ ತಕ್ಷಣವೇ ಪರಿಹಾರ ನೀಡುವ ಕೆಲಸವನ್ನು ರಾಜ್ಯ ಸರಕಾರ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಮಳೆಯಿಂದ ಹಾನಿಗೊಳಗಾಗಿರುವ ಮೈಸೂರು- ಬೆಂಗಳೂರು ದಶಪಥ ರಸ್ತೆ...





















