Saval
ಮುರುಘಾ ಮಠದ ಹಾಸ್ಟೆಲ್ ನಿಂದ ನನ್ನ ಪುತ್ರಿ 6 ತಿಂಗಳಿಂದ ನಾಪತ್ತೆ: ಅಂಧ ವ್ಯಕ್ತಿಯ...
ಚಿತ್ರದುರ್ಗ(Chitradurga): ಮುರುಘಾ ಮಠದಲ್ಲಿ ಹಾಸ್ಟೆಲ್‌ನಲ್ಲಿ ತಂಗಿದ್ದ ಪುತ್ರಿ ಆರು ತಿಂಗಳಿಂದ ಕಾಣಿಸುತ್ತಿಲ್ಲ. ಅಂಧರೊಬ್ಬರು ಆರೋಪಿಸಿದ್ದಾರೆ.
ಶುಕ್ರವಾರ ಮಠದ ಆವರಣದಲ್ಲಿ ಕಾಣಿಸಿಕೊಂಡ ವ್ಯಕ್ತಿ, ಪೊಲೀಸರು ಹಾಗೂ ಮಠದ ಆಡಳಿತ ವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ,, ಪುತ್ರಿ...
ಗ್ಯಾಸ್ ಸಿಲಿಂಡರ್ ಸ್ಪೋಟ: ಇಬ್ಬರಿಗೆ ಗಂಭೀರ ಗಾಯ
ಬೆಂಗಳೂರು(Bengaluru): ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಗರದ ನ ಕುಮಾರಸ್ವಾಮಿ ಲೇಔಟ್ ನ ಯಲಚೇನಹಳ್ಳಿಯಲ್ಲಿ ನಡೆದಿದೆ.
ಅಡುಗೆ ಸಿಲಿಂಡರ್ ಸ್ಪೋಟಗೊಂಡು ಈ ಅವಘಡ ಸಂಭವಿಸಿದ್ದು, ಗಾಯಗೊಂಡವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ...
ಮುರುಘಾ ಮಠದ ಪ್ರಭಾರ ಪೀಠಾಧಿಪತಿಯಾಗಿ ಮಹಾಂತರುದ್ರ ಸ್ವಾಮೀಜಿ
ಚಿತ್ರದುರ್ಗ(Chitradurga): ಶಿವಮೂರ್ತಿ ಮುರುಘಾ ಶರಣರ ಅನುಪಸ್ಥಿತಿಯಲ್ಲಿ ಮುರುಘಾ ಮಠದ ತಾತ್ಕಾಲಿಕ ಪೀಠಾಧಿಪತಿಯಾಗಿ ದಾವಣಗೆರೆ ತಾಲ್ಲೂಕಿನ ಹೆಬ್ಬಾಳು ವಿರಕ್ತ ಮಠದ ಮಹಾಂತರುದ್ರ ಸ್ವಾಮೀಜಿ ಅವರನ್ನು ನೇಮಕ ಮಾಡಲಾಗಿದೆ.
ಮಠದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ....
ಹುಬ್ಬಳ್ಳಿಯ ಕಾನೂನು ವಿವಿ ಕುಲಪತಿಯಾಗಿ ಡಾ.ಸಿ.ಬಸವರಾಜು ನೇಮಕ
ಮೈಸೂರು(Mysuru): ಮೈಸೂರು ವಿಶ್ವವಿದ್ಯಾಲಯದ ಕಾನೂನು ನಿಕಾಯದ ಡೀನ್ ಆಗಿದ್ದ ಡಾ.ಸಿ.ಬಸವರಾಜು ಅವರನ್ನು ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿಯನ್ನಾಗಿ ಶುಕ್ರವಾರ ನೇಮಕ ಮಾಡಲಾಗಿದೆ.
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ಹುಬ್ಬಳ್ಳಿಯ ಉಪಕುಲಪತಿ ಡಾ....
ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 118 ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ
ಭಾರತೀಯ ಕ್ರೀಡಾ ಪ್ರಾಧಿಕಾರದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 118 ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು, ಹೈ ಪರ್ಫಾರ್ಮೆನ್ಸ್ ಅನಾಲಿಸ್ಟ್ ಹುದ್ದೆಗಳ ನೇಮಕಾತಿಗೆ ಮುಂದಾಗಲಾಗಿದೆ. ಕೇಂದ್ರ ಸರ್ಕಾರದ ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು...
ಮುರುಘಾ ಮಠದಿಂದ ನೀಡಿದ್ದ ಬಸವ ಶ್ರೀ ಪ್ರಶಸ್ತಿ ವಾಪಸ್ ನೀಡುವುದಾಗಿ ಘೋಷಿಸಿದ ಪತ್ರಕರ್ತ ಪಿ.ಸಾಯಿನಾಥ್
ಬೆಂಗಳೂರು (Bengaluru): ಚಿತ್ರದುರ್ಗದ ಮುರುಘಾ ಮಠವು ನೀಡಿದ್ದ ʻಬಸವ ಶ್ರೀ ಪ್ರಶಸ್ತಿʼಯನ್ನು ವಾಪಸ್ ನೀಡುವುದಾಗಿ ಪತ್ರಕರ್ತ ಪಿ.ಸಾಯಿನಾಥ್ ತಿಳಿಸಿದ್ದಾರೆ.
ಶಿವಮೂರ್ತಿ ಮುರುಘಾ ಶರಣರನ್ನು ನ್ಯಾಯಾಲಯವು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದ ಬೆನ್ನಲ್ಲೇ ಸಾಯಿನಾಥ್...
ಮುಳಬಾಗಿಲಿನಲ್ಲಿ ಗಣೇಶ ವಿಸರ್ಜನೆ ವೇಳೆ ಎರಡು ಕೋಮಿನ ನಡುವೆ ಘರ್ಷಣೆ: ಮೂವರಿಗೆ ಗಾಯ
ಕೋಲಾರ (Kolara): ಗಣೇಶ ವಿಸರ್ಜನೆ ವೇಳೆ ಹಿಂದೂ-ಮುಸ್ಲಿಂ ಯುವಕರ ಗುಂಪಿನ ನಡುವೆ ಘರ್ಷಣೆ ನಡೆದಿದ್ದು, ಮೂವರು ಗಾಯಗೊಂಡಿರುವ ಘಟನೆ ಮುಳಬಾಗಿಲಿನಲ್ಲಿ ನಡೆದಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ನಗರದ ನೂಗಲಬಂಡೆ ಬಡಾವಣೆಯಲ್ಲಿ ಘಟನೆ ನಡೆದಿದೆ. ಗಾಯಗೊಂಡಿರುವ...
ಕೆಪಿಟಿಸಿಎಲ್ ನೇಮಕಾತಿ ಅಕ್ರಮ: ಪ್ರಮುಖ ಆರೋಪಿ ಬಂಧನ
ಬೆಳಗಾವಿ (Belgavi): ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯ ಅಕ್ರಮದ ಪ್ರಮುಖ ಆರೋಪಿಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.
ಸಂಜೀವ ಲಕ್ಷ್ಮಣ ಭಂಡಾರಿ ಬಂಧಿತ ಪ್ರಮುಖ ಆರೋಪಿ. ಇದರೊಂದಿಗೆ ಬಂಧಿತರ ಸಂಖ್ಯೆ 13ಕ್ಕೆ ಏರಿದೆ. ಈ...
ʻಟ್ರೈಬಾʼ ಜೇನುತುಪ್ಪ ಲೋಕಾರ್ಪಣೆ
ಮೈಸೂರು (Mysuru): ಜೆ & ಜಿ ಗ್ರೂಪ್ ವತಿಯಿಂದ ಹೊರಬಂದಿರುವ ನೂತನ ಉತ್ಪನ್ನವಾದ ʻಟ್ರೈಬಾʼ ಜೇನುತುಪ್ಪವನ್ನು ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಗೋವಿಂದ ರಾವ್ ಮೆಮೋರಿಯಲ್ ಹಾಲ್‌ನಲ್ಲಿ ಇಂದು ಬಿಡುಗಡೆ ಮಾಡಲಾಯಿತು. ಜೆ &...
ಏಷ್ಯಾ ಕಪ್ ಟೂರ್ನಿಯಿಂದ ಹೊರಬಿದ್ದ ರವೀಂದ್ರ ಜಡೇಜಾ
ದುಬೈ (Dubai): ಟೀಮ್ ಇಂಡಿಯಾ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರು ಪ್ರಸ್ತುತ ಯುಎಇ ಆತಿಥ್ಯದಲ್ಲಿ ನಡೆಯುತ್ತಿರುವ 2022ರ ಏಷ್ಯಾ ಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.ಬಲ ಮೊಣಕಾಲಿನಲ್ಲಿ ಗಾಯವಾಗಿರುವ ಕಾರಣ ಟೂರ್ನಿಯಿಂದ ಹೊರ ನಡೆದಿದ್ದಾರೆ. ಇವರ...





















