ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38789 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

0
ಮಂಗಳೂರು(Mangalore): ಪ್ರಧಾನಿ ನರೇಂದ್ರ ಮೋದಿ ಅವರು ಸಮಾವೇಶ ಆಯೋಜನೆಗೊಂಡಿರುವ‌ ನಗರದ ಗೋಲ್ಡ್ ಫಿಂಚ್ ಮೈದಾನಕ್ಕೆ ಆಗಮಿಸಿದ್ದಾರೆ. ಕೇಂದ್ರ ಸಚಿವ ಸರ್ಬಾನಂದ ಸೋನೊವಾಲ್ ಅವರು ಮೋದಿ ಅವರಿಗೆ ಹಾರ, ಪೇಟ ತೊಡಿಸಿ, ಉಡುಪಿ ಶ್ರೀಕೃಷ್ಣ ನ...

ಮಾದಾರ ಚನ್ನಯ್ಯ ಸ್ವಾಮೀಜಿ ಪೀಠತ್ಯಾಗಕ್ಕೆ ಒತ್ತಾಯ

0
ಮೈಸೂರು(Mysuru): ಪೋಕ್ಸೊ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮುರುಘಾ ಶರಣರನ್ನು ಬೆಂಬಲಿಸಿ ಮಾತನಾಡಿದ ಆದಿ ಜಾಂಬವ ಪೀಠದ ಮಾದಾರ ಚನ್ನಯ್ಯ ಸ್ವಾಮೀಜಿ ಪೀಠತ್ಯಾಗ ಮಾಡಬೇಕು ಎಂದು ಸಂಘದ ಪ್ರಮುಖರು ಶುಕ್ರವಾರ ಒತ್ತಾಯಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ...

ಪುಣ್ಯಕೋಟಿ ಯೋಜನೆಯ ರಾಯಭಾರಿಯಾಗಿ ನಟ ಕಿಚ್ಚ ಸುದೀಪ್

0
ಬೆಂಗಳೂರು(Bengaluru): ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ಯೋಜನೆಯ  ರಾಯಭಾರಿಯಾಗಿ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ನೇಮಿಸಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ. ಈ ಕುರಿತು ಕಿಚ್ಚ ಸುದೀಪ್ ಅವರಿಗೆ ಪತ್ರ...

ಮುರುಘಾ ಮಠದ ಪ್ರಕರಣ: 2ನೇ ಆರೋಪಿ ವಾರ್ಡನ್ ಬಂಧನ

0
ಚಿತ್ರದುರ್ಗ(Chitrdurga): ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ಮೇಲಿರುವ ಲೈಂಗಿಕ ಕಿರುಕುಳ ಆರೋಪ ಪ್ರಕರಣದ 2ನೇ ಆರೋಪಿ ವಾರ್ಡನ್‌ ರಶ್ಮಿ ಅವರನ್ನು ಬಂಧಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಚಿತ್ರದುರ್ಗದ ಎಸ್​ಪಿ ಕೆ...

ಯತಿ ನರಸಿಂಗಾನಂದ, ತ್ಯಾಗಿ ಬಂಧನದ ಕೋರಿಕೆ; ‘ಮೊಹಮ್ಮದ್’ ಪುಸ್ತಕ ನಿಷೇಧಿಸಲು ಮನವಿ: ಪಿಐಎಲ್‌ ತಿರಸ್ಕರಿಸಿದ...

0
ಮುಸಲ್ಮಾನರ ವಿರುದ್ಧ ಹಿಂಸೆಗೆ ನಿರಂತರ ಪ್ರಚೋದನೆ ನೀಡುತ್ತಿರುವ ಹಿನ್ನೆಲೆಯಲ್ಲಿ ಯತಿ ನರಸಿಂಗಾನಂದ ಹಾಗೂ ಜಿತೇಂದ್ರ ತ್ಯಾಗಿ (ಪೂರ್ವನಾಮ ವಸೀಂ ರಿಜ್ವಿ) ಅವರನ್ನು ಮುಂಜಾಗರೂಕತಾ ಕ್ರಮವಾಗಿ ಬಂಧಿಸಲು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಸುಪ್ರೀಂ...

ಯುವತಿ ಅನುಮಾನಸ್ಪದ ಸಾವು ಪ್ರಕರಣ: ಪ್ರಿಯಕರನ ಬಂಧನ

0
ಮೈಸೂರು(Mysuru):  ಗುರುವಾರ ನಗರದ ಖಾಸಗಿ ಹೋಟೆಲ್ ನಲ್ಲಿ ಯುವತಿಯೊಬ್ಬಳು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಆಶಿಕ್ (28) ಬಂಧಿತ ಆರೋಪಿ. ಮೃತ ಅಪೂರ್ವ ಶೆಟ್ಟಿಯನ್ನು ಆಶಿಕ್ ಪ್ರೀತಿಸುತ್ತಿದ್ದ. ಅಪೂರ್ವ ಶೆಟ್ಟಿ...

ಮೈಸೂರು:  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಲ್’ಐಸಿ ಪ್ರತಿನಿಧಿಗಳ ಪ್ರತಿಭಟನೆ

0
ಮೈಸೂರು(Mysuru):  ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತೀಯ ಜಿವ ವಿಮೆ ನಿಗಮದ ಒಕ್ಕೂಟ, ಭಾರತೀಯ ಜೀವ ವಿಮಾ ನಿಗಮ, ಶಾಖೆ -2ರ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಬನ್ನಿ ಮಂಟಪದ ಬಳಿ ಇರುವ...

ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯ ನೀಡಿದ್ದೇವೆ: ಮುರುಘಾ ಶರಣರ ಬಂಧನ ಕುರಿತು ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

0
ಮಂಗಳೂರು(Mangalore): ಪೊಲೀಸರಿಗೆ ಮುಕ್ತವಾಗಿ ಸ್ವಾತಂತ್ರ್ಯ ಕೊಟ್ಟಿದ್ದೇವೆ. ಅವರು ಆ ಕೆಲಸ ಮಾಡುತ್ತಿದ್ದಾರೆ. ಎಲ್ಲವೂ ಕಾನೂನು ಪ್ರಕಾರವಾಗಿ ನಡೆಯುತ್ತಿದೆ  ಎಂದು ಮುರುಘಾ ಶ್ರೀಗಳ ಬಂಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದರು. ಮಂಗಳೂರು ಅಂತರಾಷ್ಟ್ರೀಯ ವಿಮಾನ...

ಪ್ರಧಾನಿ ಮೋದಿ ಕಾರ್ಯಕ್ರಮ: ಕಪ್ಪು ಅಂಗಿ ಧರಿಸಿದವರಿಗೆ ಪ್ರವೇಶ ನಿರಾಕರಣೆ

0
ಮಂಗಳೂರು(Mangalore): ನಗರದ ಹೊರವಲಯದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮ ನಡೆಯಲಿದ್ದು, ಮೈದಾನಕ್ಕೆ ಕಪ್ಪು ಅಂಗಿ ಧರಿಸಿ ಬಂದಿರುವವರನ್ನು ವಾಪಸ್ ಕಳುಹಿಸಲಾಗುತ್ತಿದೆ. ಕಪ್ಪು ಬಣ್ಣದ ಅಂಗಿ ಹಾಕಿ ಬರಬಾರದು...

ಮುರುಘಾ ಶರಣರ ಆರೋಗ್ಯ ಸ್ಥಿತಿ ಗಂಭೀರ: ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರ

0
ಚಿತ್ರದುರ್ಗ(Chitradurga): ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬಂಧಿತರಾಗಿದ್ದೆ ಶಿವಮೂರ್ತಿ ಮುರುಘಾ ಶರಣರ ಆರೋಗ್ಯದಲ್ಲಿ ಏರುಪೇರಾದ ಪರಿಣಾಮ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಹೆಚ್ಚಿನ ಆರೋಗ್ಯ ಪರೀಕ್ಷೆಗಾಗಿ ತೀವ್ರನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿದೆ. ಹೃದಯ ಪರೀಕ್ಷೆಯ...

EDITOR PICKS