Saval
ನಾಡಪ್ರಭು ಕೆಂಪೇಗೌಡರ ಥೀಮ್ ಪಾರ್ಕ್ ಗೆ ರಾಜ್ಯದೆಲ್ಲೆಡೆ ಮಣ್ಣು ಸಂಗ್ರಹ: 45 ದಿನಗಳ ಅಭಿಯಾನ
ಬೆಂಗಳೂರು (Bengaluru): ಬೆಂಗಳೂರಿನ ನಿರ್ಮಾತೃ, ನಾಡಪ್ರಭು ಕೆಂಪೇಗೌಡರ ನೆನಪನ್ನು ಅಜರಾಮರಗೊಳಿಸಲು ರಾಜ್ಯ ಸರ್ಕಾರ 45 ದಿನಗಳ ವಿಶಿಷ್ಟ ಅಭಿಯಾನವನ್ನು ಹಮ್ಮಿಕೊಳ್ಳಲು ಸಿದ್ಧತೆ ನಡೆಸಿದೆ.
ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 108 ಅಡಿ ಎತ್ತರದ ಕೆಂಪೇಗೌಡರ...
ರಾಜ್ಯದಲ್ಲಿ ಮೂರು ದಿನ ಮಳೆ ಸಾಧ್ಯತೆ
ಬೆಂಗಳೂರು (Bengaluru): ರಾಜ್ಯದಲ್ಲಿ ಇನ್ನು ಮೂರು ದಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ನಾಳೆವರೆಗೆ ಬಹುತೇಕ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು, ಮಂಗಳೂರು , ಉಡುಪಿ, ರಾಮನಗರ, ಉತ್ತರ ಕನ್ನಡ,...
ಇಂದಿನ ಚಿನ್ನ-ಬೆಳ್ಳಿ ದರದ ವಿವರ
ನವದೆಹಲಿ (NewDelhi) : ಇಂದು ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರದ ಬೆಲೆ 5,154 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರಕ್ಕೆ 5,159 ರೂಪಾಯಿ...
ಇಂದಿನ ರಾಶಿ ಭವಿಷ್ಯ
ಇಂದು ಯಾವ ರಾಶಿಚಕ್ರ ಚಿಹ್ನೆಗಳಿಗೆ ಶುಭವಾಗಲಿದೆ. ನಿಮಗಿಂದು ಶುಭ ದಿನವೇ ಅಥವಾ ಅಶುಭ ದಿನವೇ ಎಂಬುದನ್ನು ರಾಶಿ ಭವಿಷ್ಯ ನೋಡಿ ತಿಳಿದುಕೊಳ್ಳಿ.
ಮೇಷ ರಾಶಿ
ಮೇಷ ರಾಶಿಯ ಜನರು ಉದ್ಯೋಗ ಮತ್ತು ವ್ಯಾಪಾರ ಕ್ಷೇತ್ರದಲ್ಲಿ ತಮ್ಮ...
ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ಅನುಮತಿ
ಬೆಂಗಳೂರು (Bengaluru): ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ.
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಹುಬ್ಬಳ್ಳಿಯ ಈದ್ಗಾ ಮೈದಾನ ಗಣೇಶೋತ್ಸವ...
ಟೆನ್ಷನ್ ಕಂಟ್ರೋಲ್ ಮಾಡಲು ಈ ಯೋಗಾಸನಗಳು ಸಹಕಾರಿ
ಸಾಮಾನ್ಯವಾಗಿ ಕೆಲಸದ ಒತ್ತಡ, ಗಡಿಬಿಡಿ, ಮನೆಯ ಜಂಜಾಟ ಇವೆಲ್ಲವುಗಳಿಂದ ಟೆನ್ಷನ್ ಆಗುವುದು ಸಹಜ. ಮನಸ್ಸು ಚಿಂತೆಯಿಂದ ಬಗ್ಗಡವಾಗುತ್ತದೆ. ಇದರಿಂದ ಮಾನಸಿಕ ಸ್ಥಿತಿ ಹದಗೆಡುತ್ತದೆ. ಸಣ್ಣ ಸಣ್ಣ ವಿಷಯಕ್ಕೂ ಸಿಟ್ಟು ಬರುತ್ತದೆ. ಅದನ್ನು ನಿಯಂತ್ರಿಸದಿದ್ದರೆ...
ರಾಜ್ಯದಲ್ಲಿ 845 ಮಂದಿಗೆ ಕೋವಿಡ್ ಪಾಸಿಟಿವ್: 5 ಸಾವು
ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 845 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,50,915ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಸೋಂಕಿನಿಂದ ಐವರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40199ಕ್ಕೆ...
ಗಣೇಶ ಚರ್ತುರ್ಥಿ: ಪ್ರತಿಷ್ಠಾಪನೆ, ಪೂಜೆ ವಿಧಾನ ಇಲ್ಲಿದೆ ಮಾಹಿತಿ
ವಕ್ರತುಂಡ ಮಹಾಕಾಯ ಕೋಟಿ ಸೂರ್ಯ ಸಮಪ್ರಭನಿರ್ವಿಘ್ನಂ ಕುರು ಮೇ ದೇವ ಸರ್ವ ಕಾರ್ಯೇಷು ಸರ್ವದ ||
ಇಂದು ಗಣೇಶ ಚತುರ್ಥಿ. ಈ ದಿನ ಭಾದ್ರಪದ ಶುಕ್ಲ ಪಕ್ಷದ ಚತುರ್ಥಿ ಅಂದರೆ ಗಣೇಶ ಚತುರ್ಥಿ ಇರುತ್ತದೆ....
ಶಿವಮೊಗ್ಗದಲ್ಲಿ ಗಣೇಶೋತ್ಸವ: ಮುನ್ನೆಚ್ಚರಿಕಾ ಕ್ರಮವಾಗಿ 36 ಕಡೆ ಸಿಸಿ ಕ್ಯಾಮೆರಾ ಅಳವಡಿಕೆ
ಶಿವಮೊಗ್ಗ (Shivamogga): ಎರಡು ವರ್ಷಗಳ ಬಳಿಕ ಶಿವಮೊಗ್ಗದಲ್ಲಿ ಅದ್ಧೂರಿಯಿಂದ ಗಣೇಶೋತ್ಸವ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
ಸ್ವಾತಂತ್ರ್ಯ ಅಮೃತ ಮಹೋತ್ಸವದಂದು ಉಂಟಾದ ವೀರ ಸಾವರ್ಕರ್ ಫ್ಲೆಕ್ಸ್...
ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ನಿರಾಕರಣೆ: ಸ್ಥಳದಲ್ಲಿ ಪೊಲೀಸ್ ಭದ್ರತೆ ಹೆಚ್ಚಳ
ಬೆಂಗಳೂರು (Bengaluru): ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸುಪ್ರೀಂ ಕೋರ್ಟ್ ಅವಕಾಶ ನಿರಾಕರಿಸಿರುವ ಹಿನ್ನೆಲೆಯಲ್ಲಿ ಮೈದಾನದ ಸುತ್ತ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.
ಹಿರಿಯ ಪೊಲೀಸ್ ಅಧಿಕಾರಿಗಳೂ ಮೈದಾನದಲ್ಲಿ ಮೊಕ್ಕಾಂ ಹೂಡಿದ್ದಾರೆ. 3 ಡಿಸಿಪಿ,...



















